ಜಿಲ್ಲೆಗಳು

ಕಲಬುರಗಿ | 2570ನೇ ವೈಶಾಖ ಬುದ್ಧ ಪೂರ್ಣಿಮಾ ದಿನಾಚರಣೆ: ಬುದ್ಧ ತತ್ವಗಳ ಅಳವಡಿಕೆಗೆ ಕರೆ

ನಗರದಲ್ಲಿ ಶುಕ್ರವಾರ ಸಿದ್ದಾರ್ಥ ಬುದ್ಧ ವಿಹಾರದಲ್ಲಿ 2570ನೇ ವೈಶಾಖ ಬುದ್ಧ ಪೂರ್ಣಿಮಾ ದಿನಾಚರಣೆಯನ್ನು ಪೂಜ್ಯ ಭಂತೇಜಿಯವರಿಂದ ಬುದ್ಧ ವಂದನೆ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು. ವಿವಿಧ ಭಾಗಗಳಿಂದ ಆಗಮಿಸಿದ ಭಕ್ತರು ಮತ್ತು ಗಣ್ಯರು ಕಾರ್ಯಕ್ರಮದಲ್ಲಿ...

ಉಡುಪಿ | ಚುನಾವಣೆ ಬಳಿಕ ಗ್ಯಾಸ್ ಸಿಲಿಂಡರ್ ಶಾಕ್: ರಮೇಶ್ ಕಾಂಚನ್

ಪಂಚ ರಾಜ್ಯಗಳ ಚುನಾವಣೆ ಮುಗಿಯುವ ತನಕ ಕಾದು ಏಕಾಏಕಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ದರವನ್ನು ರೂ.993/- ಭಾರೀ ಏರಿಕೆ ಮಾಡುವ ಮೂಲಕ ಕೇಂದ್ರದ ಮೋದಿ ಸರಕಾರವು ದೇಶದ ಜನತೆಗೆ ಶಾಕ್ ನೀಡಿದ್ದು ಇದಕ್ಕೆ...

ಉಡುಪಿ | ಮೇ 3ರಂದು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ

ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕದ ಹದಿನಾರನೇ ಕನ್ನಡ ಸಾಹಿತ್ಯ ಸಮ್ಮೇಳನ ‘ಬೀಷ್ಮೋತ್ಸವ’ ಇದೇ ಭಾನುವಾರ (ಮೇ 3) ರಂದು ಉಡುಪಿಯ ಯಕ್ಷಗಾನ ಕಲಾರಂಗದಲ್ಲಿರುವ ಐವೈಸಿ ಸಭಾಂಗಣದಲ್ಲಿ ಕೆಮ್ತೂರು ದೊಡ್ಡಣ್ಣ ಶೆಟ್ಟಿ...

ತುಮಕೂರು | ಎಚ್5ಎನ್1 ಆತಂಕ ಬೇಡ, ಎಚ್ಚರ ಇರಲಿ : ಡಿಸಿ ಶುಭ ಕಲ್ಯಾಣ್

 ಊರ್ಡಿಗೆರೆ ಹೋಬಳಿಯ ಅರಣ್ಯ ಪ್ರದೇಶದಲ್ಲಿ ಇತ್ತೀಚಿಗೆ ಸಂಭವಿಸಿದ್ದ ನವಿಲುಗಳ ಸಾವಿಗೆ H5N1 ವೈರಾಣು ಸೋಂಕು ಕಾರಣ ಎಂದು ದೃಢಪಟ್ಟಿದೆ. ಆದರೆ ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ.  ಜಿಲ್ಲಾಧಿಕಾರಿ ಕಚೇರಿಯಲ್ಲಿ...

ಬೀದರ್‌ | ವಿವಿಧೆಡೆ ಭಗವಾನ್‌ ಬುದ್ಧರ ಜಯಂತಿ ಆಚರಣೆ

ಬೀದರ್‌ ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಭಗವಾನ್‌ ಬುದ್ಧರ ಜಯಂತ್ಯೋತ್ಸವ ಕಾರ್ಯಕ್ರಮ ಶುಕ್ರವಾರ ಬೆಳಗ್ಗೆ ಜರುಗಿತು. ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಭಗವಾನ್ ಬುದ್ಧರ ಭಾವಚಿತ್ರಕ್ಕೆ ಮಾಲಾರ್ಪಣೆ ಮತ್ತು ಪುಷ್ಪಾರ್ಚಾನೆ ಮಾಡಿದರು. ಆಣದೂರಿನ ಭಂತೆ ಜ್ಞಾನ...

ಗುಂಡ್ಲುಪೇಟೆ | ಅರಣ್ಯ ಇಲಾಖೆ ಹಂಗಾಮಿ ನೌಕರರ ಮುಷ್ಕರ: ಬೇಡಿಕೆಗಳ ಪರಿಶೀಲನೆಗೆ ಸಮಿತಿ ರಚನೆ

ಅರಣ್ಯ ಇಲಾಖೆಯಲ್ಲಿ ಮುಂಚೂಣಿ ಸಿಬ್ಬಂದಿ ಹಾಗೂ ವಾಹನ ಚಾಲಕರಾಗಿ ಹಲವು ವರ್ಷಗಳಿಂದ ಹೊರಗುತ್ತಿಗೆ ಆಧಾರದ ಮೇಲೆ ಸೇವೆ ಸಲ್ಲಿಸುತ್ತಿರುವ ಹಂಗಾಮಿ ನೌಕರರು ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ತಾಲ್ಲೂಕು, ಬಂಡೀಪುರದಲ್ಲಿ...

ಬೀದರ್‌ | ವಿಶ್ವ ಕಾರ್ಮಿಕ ದಿನ : ವಿಚಾರಗೋಷ್ಠಿ, ಕಾರ್ಮಿಕರಿಗೆ ಸನ್ಮಾನ

ಬೀದರ್‌ ನಗರದ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ಕರುನಾಡು ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಮತ್ತು ಗಿಲಾವ್ ಕಾರ್ಮಿಕರ ಸಂಘದ ವತಿಯಿಂದ 141ನೇ ವಿಶ್ವ ಕಾರ್ಮಿಕ ದಿನಾಚರಣೆಯನ್ನು ಅಂಗವಾಗಿ ಶುಕ್ರವಾರ ವಿಚಾರಗೋಷ್ಠಿ,...

ದಾವಣಗೆರೆ | ಸರ್ಕಾರಿ ಜಮೀನು ಕಬಳಿಕೆ ಆರೋಪ: ಅರ್ಜಿದಾರರನ್ನು ಕಪ್ಪುಪಟ್ಟಿಗೆ ಸೇರಿಸಿ, ದಂಡ ವಿಧಿಸಿದ ಮಾಹಿತಿ ಆಯೋಗ

ದಾವಣಗೆರೆ ಜಿಲ್ಲೆಯ ಕುಂದುವಾಡ ಗ್ರಾಮದಲ್ಲಿ ಕೋಟ್ಯಂತರ ರೂಪಾಯಿ ಬೆಲೆಬಾಳುವ ಸರ್ಕಾರಿ ಗುಡಿಯ ಜಮೀನೊಂದನ್ನು ಅಕ್ರಮವಾಗಿ ಖಾತೆ ಮಾಡಿಕೊಂಡಿರುವ ಬೃಹತ್ ಹಗರಣವೊಂದು ಬೆಳಕಿಗೆ ಬಂದಿದೆ. ಈ ಅಕ್ರಮವನ್ನು ಬಯಲಿಗೆಳೆಯಲು ಮಾಹಿತಿ ಹಕ್ಕು ಕಾಯಿದೆಯಡಿ ಹೋರಾಟಕ್ಕಿಳಿದ...

ಹಾವೇರಿ | ವಿಶ್ವ ಕಾರ್ಮಿಕ ದಿನಾಚರಣೆ: ಏಳು ನೌಕರರಿಗೆ ಅತ್ಯತ್ತಮ ಕಾರ್ಮಿಕ ಪ್ರಶಸ್ತಿ ಪ್ರದಾನ

"ಕ.ವಿ.ಪ್ರ.ನಿ. ಸಂಘ ಸ್ಥಳೀಯ ಸಮಿತಿ ಆಶ್ರಯದಲ್ಲಿ ವಿಶ್ವ ಕಾರ್ಮಿಕ ದಿನಾಚರಣೆಯನ್ನು ಏಳು ನೌಕರರಿಗೆ ಅತ್ಯುತ್ತಮ ಕಾರ್ಮಿಕ ಪ್ರಶಸ್ತಿ ನೀಡುವ ಮೂಲಕ ಹಾವೇರಿ ಪಟ್ಟಣದ ಹೆಸ್ಕಾಂ ಆವರಣದಲ್ಲಿ ಇರುವ ಸಮುದಾಯ ಭವನದಲ್ಲಿ ಆಚರಿಸಲಾಯಿತು. ಬೆಳಿಗ್ಗೆ ಕಾರ್ಮಿಕ...

ಮೈಸೂರು | ವಾಣಿಜ್ಯ ಗ್ಯಾಸ್ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ–ಯುವ ಕಾಂಗ್ರೆಸ್ ಆಕ್ರೋಶ

ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಭಾರೀ ಏರಿಕೆ ಮಾಡಿರುವುದನ್ನು ಖಂಡಿಸಿ ಯುವ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಕೇಂದ್ರ ಸರ್ಕಾರವು ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯನ್ನು ₹993ಕ್ಕೆ ಏರಿಸಿರುವುದು ಸಣ್ಣ ವ್ಯಾಪಾರಿಗಳು, ಹೋಟೆಲ್...

ಕಲಬುರಗಿ | ಪ್ರಧಾನಮಂತ್ರಿ ಆವಾಸ್ ಯೋಜನೆಯಲ್ಲಿ ಭಾರೀ ಅವ್ಯವಹಾರ ಆರೋಪ

ಬಡವರಿಗೆ ಸೂರು ಒದಗಿಸುವ ಉದ್ದೇಶದಿಂದ ಜಾರಿಗೆ ತಂದಿರುವ ಪ್ರಧಾನಮಂತ್ರಿ ಆವಾಸ್ ಯೋಜನೆ ಹಲವಾರು ಬಡ ಕುಟುಂಬಗಳಿಗೆ ಆಶ್ರಯವಾಗಬೇಕಿತ್ತು. ಆದರೆ ಈ ಯೋಜನೆಯಡಿ ಜೇವರ್ಗಿ ತಾಲೂಕಿನಲ್ಲಿ ಮನೆಗಳ ನಿರ್ಮಾಣದಲ್ಲಿ ಅವ್ಯವಹಾರ ನಡೆದಿದ್ದು, ಗುತ್ತಿಗೆದಾರರ ನಿರ್ಲಕ್ಷ್ಯ...

ಯಾದಗಿರಿ | ಬಿಸಿಲಿನ ತಾಪಕ್ಕೆ ಕುಸಿದು ಬಿದ್ದು ಕಾರ್ಮಿಕ ಸಾವು

ಶಹಾಪುರ ಪಟ್ಟಣದ ನಗರಸಭೆ ವ್ಯಾಪ್ತಿಯಲ್ಲಿ ಬರುವ ಸತ್ಯಂಪೇಟೆ ಗ್ರಾಮದಲ್ಲಿ ತೀವ್ರ ಬಿಸಿಲಿನ ತಾಪಕ್ಕೆ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಗುರುವಾರ ನಡೆದಿದೆ. ಮೃತರನ್ನು ಸಿದ್ದಪ್ಪ ಶರಣಪ್ಪ ಕೊಂಡಗುಳಿ (30) ಎಂದು ಗುರುತಿಸಲಾಗಿದೆ. ಶರಣಪ್ಪ ಪಕ್ಕದ ಹಸನಾಪುರ...

ಈ ಹೊತ್ತಿನ ಪ್ರಮುಖ ಸುದ್ದಿ