ಜಿಲ್ಲೆಗಳು

ಯಾದಗಿರಿ | ಬಿಸಿಲಿನ ತಾಪಕ್ಕೆ ಕುಸಿದು ಬಿದ್ದು ಕಾರ್ಮಿಕ ಸಾವು

ಶಹಾಪುರ ಪಟ್ಟಣದ ನಗರಸಭೆ ವ್ಯಾಪ್ತಿಯಲ್ಲಿ ಬರುವ ಸತ್ಯಂಪೇಟೆ ಗ್ರಾಮದಲ್ಲಿ ತೀವ್ರ ಬಿಸಿಲಿನ ತಾಪಕ್ಕೆ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಗುರುವಾರ ನಡೆದಿದೆ. ಮೃತರನ್ನು ಸಿದ್ದಪ್ಪ ಶರಣಪ್ಪ ಕೊಂಡಗುಳಿ (30) ಎಂದು ಗುರುತಿಸಲಾಗಿದೆ. ಶರಣಪ್ಪ ಪಕ್ಕದ ಹಸನಾಪುರ...

ಬೀದರ್‌ | ಕಾವ್ಯ, ಸಂಗೀತ ಬದುಕಿನ ಅವಿಭಾಜ್ಯ ಅಂಗ : ಡಾ.ಶ್ರೇಯಾ ಮಹೇಂದ್ರಕರ

ಕಾವ್ಯ ಮತ್ತು ಸಂಗೀತವು ಜೀವನದ ಅವಿಭಾಜ್ಯ ಅಂಗಗಳಾಗಿದ್ದು, ಕಾವ್ಯ ಆತ್ಮವಾದರೆ, ಸಂಗೀತ ಅದರ ಶರೀರವಾಗಿದೆ ಎಂದು ಕವಯಿತ್ರಿ ಡಾ.ಶ್ರೇಯಾ ಮಹೇಂದ್ರಕರ ಹೇಳಿದರು. ಬೀದರ್ ನಗರದ ಮೈಲೂರು ಕ್ರಾಸ್ ಸಮೀಪದ ಮಹಾಲಕ್ಷ್ಮಿ ಸಭಾಂಗಣದಲ್ಲಿ ದೇಶಪಾಂಡೆ...

ವಿಜಯಪುರ | ಬಸವಣ್ಣನ ತತ್ವಗಳೇ ಸಂವಿಧಾನದ ಉನ್ನತ ಮೌಲ್ಯಗಳು: ಶಂಕರ ಎಂ ಬಿದರಿ

ಬಸವಣ್ಣ ಪ್ರಪಂಚದ ಸಾಂಸ್ಕೃತಿಕ ನಾಯಕ, ಅವರು ಬೋಧಿಸಿದ ತತ್ವಗಳು ಭಾರತೀಯ ಸಂವಿಧಾನದ ಉನ್ನತ ಮೌಲ್ಯಗಳಾಗಿ ರೂಪುಗೊಂಡಿವೆ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ರಾಜ್ಯ ಘಟಕದ ಅಧ್ಯಕ್ಷ ಶಂಕರ ಎಂ ಬಿದರಿ...

ಮರೀಚಿಕೆಯಾಗುತ್ತಿರುವ ಕಾನೂನುಗಳು, ನಿಲ್ಲದ ಕಾರ್ಮಿಕ ಶೋಷಣೆ : ಹೊನ್ನೇನಹಳ್ಳಿ ಯಲ್ಲಪ್ಪ

ಕೋಲಾರ: ದೇಶದಲ್ಲಿ ಆಳುವ ಸರ್ಕಾರದ ನೀತಿಗಳಿಂದಾಗಿ ಕಾರ್ಮಿಕರ ಭದ್ರತೆಗಾಗಿ ಇರುವ ಕಾನೂನುಗಳು ಹಂತಹಂತವಾಗಿ ಮರೀಚಿಕೆಯಾಗುತ್ತಿವೆ, ಕಾರ್ಮಿಕರ ಮೇಲಾಗುತ್ತಿರುವ ಅನ್ಯಾಯ, ದಬ್ಬಾಳಿಕೆ ಶೋಷಣೆ ನಿಂತಿಲ್ಲ, ಕಾರ್ಮಿಕರ ಹಕ್ಕುಗಳು ಸಮರ್ಪಕವಾಗಿ ಜಾರಿ ಮಾಡಲು ಸಂಘಟಿತ ಹೋರಾಟ...

ಬಾಗೇಪಲ್ಲಿ |ಬಿಸಿಲ ಬೇಗೆಗೆ ತಂಪೆರೆದ ಮಳೆರಾಯ

ಮಳೆ ಇಲ್ಲದೆ ಬರದಿಂದ ತತ್ತರಿಸಿರುವ ತಾಲ್ಲೂಕಿನಲ್ಲಿ ಬಿಸಿಲ ಧಗೆ ಮಿತಿ ಮೀರಿತ್ತು. ಉಷ್ಣಾಂಶವು 38 ಡಿಗ್ರಿ ತಲುಪಿತ್ತು. ಹಗಲಲ್ಲಿ ಹೊರಗಡೆ ಓಡಾಡಲಾಗದಷ್ಟು ಬಿಸಿ ಇತ್ತು. ಬೆಳಿಗ್ಗೆಯಿಂದಲೂ ಗಾಳಿ ಜೊತೆಗೆ ಬಿಸಿ ಗಾಳಿ ಬೀಸುವ...

ಚಿಂತಾಮಣಿ | ಯುವಜನತೆಗೆ ಸ್ವಯಂ ಉದ್ಯೋಗದ ಆಸರೆ: ಡ್ರೀಮ್ ಡೀಲ್ ಕಂಪನಿಯಿಂದ ಭರವಸೆಯ ಹೆಜ್ಜೆ

ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ನಿರುದ್ಯೋಗ ಒಂದು ದೊಡ್ಡ ಶಾಪವಾಗಿ ಪರಿಣಮಿಸಿದೆ.ಈ ನಿಟ್ಟಿನಲ್ಲಿ ಯುವಜನತೆಗೆ ದಾರಿದೀಪವಾಗಲು ಮತ್ತು ಆರ್ಥಿಕ ಸಬಲೀಕರಣ ತರಲು 'ಡ್ರೀಮ್ ಡೀಲ್'(Dream Deal) ಕಂಪನಿ ಮಹತ್ವದ ನಿರ್ಧಾರ ಕೈಗೊಂಡಿದೆ ಎಂದು ಸಂಸ್ಥೆಯ...

ಲೈಂಗಿಕ ದೌರ್ಜನ್ಯ ಪ್ರಕರಣ; ಮಕ್ಕಳ ಕಲ್ಯಾಣ ಸಮಿತಿ ಸದಸ್ಯ ಹನಿಯೂರು ಚಂದ್ರೇಗೌಡ ಬಂಧನ

ಹಲವು ಮಹಿಳೆಯರಿಗೆ ಬ್ಲ್ಯಾಕ್​ಮೇಲ್ ಮಾಡಿ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಸಂಬಂಧ ರಾಮನಗರ ಮಕ್ಕಳ ಕಲ್ಯಾಣ ಸಮಿತಿ ಸದಸ್ಯ ಹನಿಯೂರು ಚಂದ್ರೇಗೌಡ ಎಂಬಾತನನ್ನು ಬೆಂಗಳೂರಿನ ಆರ್.ಆರ್.ನಗರ ಪೊಲೀಸರು ಬಂಧಿಸಿದ್ದಾರೆ. ಮಹಿಳೆಯರ ಮೇಲೆ ಲೈಂಗಿಕ...

ಕೊಪ್ಪಳ | ವೆಂಕಟೇಶ ಕುರುಬರ ಕೊಲೆ ಪ್ರಕರಣ: ಅಪರಾಧಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ವೆಂಕಟೇಶ್ ಕುರುಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಇಂದು ತೀರ್ಪು ಪ್ರಕಟಿಸಿದೆ. ಆರು ಮಂದಿ ಆರೋಪಿಗಳಿಗೆ ನ್ಯಾಯಾಧೀಶರು ಮರಣದಂಡನೆ ವಿಧಿಸಿ ಆದೇಶ ಹೊರಡಿಸಿದ್ದಾರೆ. ಗಂಗಾವತಿ...

NRLM ಯೋಜನೆ | ಮೃತರ ಸಹಿ ಬಳಸಿ ಲಕ್ಷಾಂತರ ರೂ. ವಿತ್‌ಡ್ರಾ: ಕಣ್ಮುಚ್ಚಿ ಕುಳಿತರೇ ಬ್ಯಾಂಕ್ ಮ್ಯಾನೇಜರ್?

ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ-NRLM ಯೋಜನೆ(ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ) ಅಡಿ ಬರುವ 'ಸಂಜೀವಿನಿ ಒಕ್ಕೂಟ'ದ ಅನುದಾನವನ್ನು ಲೂಟಿ ಮಾಡಲು, ಸತ್ತವರ ಹೆಸರನ್ನೂ ಬಿಡದೆ ಭಾರೀ ಅಕ್ರಮ ಎಸಗಿರುವ ಆಘಾತಕಾರಿ ಘಟನೆ ಮಂಡ್ಯ ಜಿಲ್ಲೆಯ...

ಚಾಮರಾಜನಗರದಲ್ಲಿ ಕಾಗದರಹಿತ ನೋಂದಣಿಗೆ ಚಾಲನೆ: ಕಾವೇರಿ 2.0 ಪೋರ್ಟಲ್ ಮೂಲಕ ನೂತನ ವ್ಯವಸ್ಥೆ ಆರಂಭ

ರಾಜ್ಯ ಸರ್ಕಾರದ ನೋಂದಣಿ ಮತ್ತು ಮುದ್ರಾಂಕ ಇಲಾಖೆಯು ‘ಕಾವೇರಿ 2.0’ ಪೋರ್ಟಲ್ ಮೂಲಕ ಕಾಗದರಹಿತ ನೋಂದಣಿ ವ್ಯವಸ್ಥೆಯನ್ನು ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಚಾಮರಾಜನಗರ ಪಟ್ಟಣದ ಉಪನೋಂದಣಿ ಕಚೇರಿಯಲ್ಲಿ ಶುಕ್ರವಾರ ಪ್ರಾರಂಭಿಸಿದೆ. ನಗರದ ತಾಲೂಕು...

ಹುಲಸೂರ | ತಹಸೀಲ್‌ ಕಚೇರಿಯಲ್ಲಿ ಭಗವಾನ್‌ ಬುದ್ಧ ಜಯಂತಿ ಆಚರಣೆ

ಭಗವಾನ್‌ ಬುದ್ಧರ ತತ್ವ ಸಿದ್ಧಾಂತಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡಾಗ ಮಾತ್ರ ಶಾಂತಿ ನೆಲೆಸಲು ಸಾಧ್ಯವಾಗುತ್ತದೆ ಎಂದು ತಹಸೀಲ್ದಾರ್‌ ಶಿವಾನಂದ ಮೇತ್ರೆ ಅವರು ಅಭಿಪ್ರಾಯಪಟ್ಟರು. ಹುಲಸೂರ ಪಟ್ಟಣದ ತಹಸೀಲ್‌ ಕಚೇರಿಯಲ್ಲಿ ಶುಕ್ರವಾರ ಬೆಳಗ್ಗೆ ನಡೆದ ಭಗವಾನ್‌ ಬುದ್ಧರ...

ರಾಮನಗರ ಪಿಡಬ್ಲ್ಯೂಡಿ ಇಲಾಖೆಯಲ್ಲಿ ʼಜಿಎಸ್‌ಟಿ ಹಗರಣʼ: 12 ಕೋಟಿ ರೂ. ಗೋಲ್‌ಮಾಲ್ ಶಂಕೆ, ಆರ್‌ಟಿಐನಲ್ಲಿ ಬಯಲು

​ರಾಮನಗರ ವಿಶೇಷ ವಿಭಾಗದ ಲೋಕೋಪಯೋಗಿ ಇಲಾಖೆಯಲ್ಲಿ ಅಧಿಕಾರಿಗಳು ಮತ್ತು ಗುತ್ತಿಗೆದಾರರು ಶಾಮೀಲಾಗಿ ಕೋಟ್ಯಂತರ ರೂಪಾಯಿ ಸಾರ್ವಜನಿಕರ ತೆರಿಗೆ ಹಣವನ್ನು ದುರ್ಬಳಕೆ ಮಾಡಿರುವ ಗಂಭೀರ ಆರೋಪವೊಂದು ಮಾಹಿತಿ ಹಕ್ಕು ಕಾಯಿದೆಯಡಿ ಪಡೆದ ದಾಖಲೆಗಳಿಂದ ಬಯಲಾಗಿದೆ....

ಈ ಹೊತ್ತಿನ ಪ್ರಮುಖ ಸುದ್ದಿ