ಜಿಲ್ಲೆಗಳು

ಗುಂಡ್ಲುಪೇಟೆ | ಬಂಡೀಪುರದಲ್ಲಿ ಅರಣ್ಯ ಇಲಾಖೆ ಹಂಗಾಮಿ ನೌಕರರಿಂದ ಅನಿರ್ಧಿಷ್ಟಾವಧಿ ಮುಷ್ಕರ

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರದಲ್ಲಿ ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದ ಹಂಗಾಮಿ ನೌಕರರು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಗುರುವಾರದಿಂದ ಅನಿರ್ಧಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ. ರಾಜ್ಯದ ವನ್ಯಜೀವಿ, ಪ್ರಾದೇಶಿಕ ಸೇರಿದಂತೆ ವಿವಿಧ...

ಕಲ್ಯಾಣ ಕರ್ನಾಟಕದಲ್ಲಿ ಹೊಸ 6 ಜಿಲ್ಲೆ, 12 ತಾಲೂಕು ರಚನೆಗೆ ಒತ್ತಾಯ

ಭವಿಷ್ಯದ ಅಭಿವೃದ್ಧಿ ಮತ್ತು ಕ್ಷೇತ್ರ ವಿಂಗಡಣೆ ದೃಷ್ಟಿಯಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಇನ್ನೂ 6 ಹೊಸ ಜಿಲ್ಲೆಗಳು ಹಾಗೂ 12 ತಾಲೂಕುಗಳನ್ನು ರಚಿಸಬೇಕೆಂದು ಕಲ್ಯಾಣ ಕರ್ನಾಟಕ ಹೋರಾಟ ಸಮಿತಿ ಒತ್ತಾಯಿಸಿದೆ. ಕೇಂದ್ರ ಸರಕಾರ...

ಹಾವೇರಿ | ಪ್ರೊ.ಬಿ.ಕೃಷ್ಣಪ್ಪ ಅವರ ಬದುಕು ನಮಗೆ ಆದರ್ಶವಾಗಲಿ: ಉಡಚಪ್ಪ ಮಾಳಗಿ

"ಶೋಷಿತರ ಮನೆ ಮನೆಗಳಲ್ಲಿ ಹೋರಾಟದ ಹಣತೆಯನ್ನು ಹಚ್ಚಿ, ಶೋಷಿತರ ಧ್ವನಿಯಾಗಿ ಹಾಗೂ ಸ್ಪೂರ್ತಿಯಾಗಿ ಕೆಲಸ ಮಾಡಲು ಪ್ರೊ. ಬಿ.ಕೃಷ್ಣಪ್ಪ ಅವರು ನಿರಂತರವಾಗಿ ಹಗಲಿರುಳು ಶ್ರಮಿಸಿದ್ದಾರೆ. ಅವರ ಹೋರಾಟದ ಬದುಕು ನಮಗೆ ಆದರ್ಶವಾಗಲಿ ಎಂದು...

ದಾವಣಗೆರೆ | ಹವಾಮಾನ ವೈಪರೀತ್ಯ, ಭಾರೀ ಮಳೆ ಮುನ್ಸೂಚನೆ; ಮುನ್ನೆಚ್ಚರಿಕೆಗೆ ಜಿಲ್ಲಾಧಿಕಾರಿ ಸೂಚನೆ

ಮುಂದಿನ ದಿನಗಳಲ್ಲಿ ಹವಾಮಾನ ವೈಪರೀತ್ಯ ಹಿನ್ನೆಲೆಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇರುವ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಪ್ರಾಣಾಪಾಯ ಹಾಗೂ ಆಸ್ತಿಪಾಸ್ತಿ ನಷ್ಟ ಸಂಭವಿಸದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಕಟ್ಟುನಿಟ್ಟಾಗಿ ಕೈಗೊಳ್ಳಬೇಕು ಎಂದು ದಾವಣಗೆರೆ...

ಗದಗ | ಲೋಕಾಯುಕ್ತ ದಾಳಿಯಿಂದ ಮಾನಸಿಕ ಒತ್ತಡಕ್ಕೆ ಸಿಲುಕಿ ಪಿಡಿಒ ಆತ್ಮಹತ್ಯೆ

ಲೋಕಾಯುಕ್ತ ದಾಳಿಯ ಬಳಿಕ ಉಂಟಾದ ಮಾನಸಿಕ ಒತ್ತಡಕ್ಕೆ ಸಿಲುಕಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗದಗ ಜಿಲ್ಲೆಯ ರೋಣ ಪಟ್ಟಣದಲ್ಲಿ ನಡೆದಿದೆ. ಗದಗ ಜಿಲ್ಲೆಯ ರೋಣ ತಾಲೂಕಿನ ಅಸೂಟಿ ಹಾಗೂ...

ದಾವಣಗೆರೆ | ಸುಪ್ರೀಂ ಕೋರ್ಟ್‌ ಪ್ರಕರಣಗಳ ರಾಜಿಗೆ ವಿಶೇಷ ಲೋಕ ಅದಾಲತ್; ನ್ಯಾ. ಮಹಾವೀರ ಕರೆಣ್ಣನವರ

2026, ಆಗಸ್ಟ್ 21-23 ರವರೆಗೆ ವಿಶೇಷ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದ್ದು, ಸರ್ವೋಚ್ಚ ನ್ಯಾಯಾಲಯ (ಸುಪ್ರೀಂ ಕೋರ್ಟ್) ದಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಕಕ್ಷಿದಾರರು ಮುಂದಾಗಬೇಕು ಹಾಗೂ ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು  ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರು ಹಾಗೂ ದಾವಣಗೆರೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಎಂ ಕರೆಣ್ಣನವರ  ಅವರು ಸಲಹೆ ನೀಡಿದರು.  ಹಳೆಯ ನ್ಯಾಯಾಲಯ ಕಟ್ಟಡದಲ್ಲಿರುವ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಚೇರಿಯಲ್ಲಿಗುರುವಾರ  ಹಮ್ಮಿಕೊಳ್ಳಲಾಗಿದ್ದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ...

ಬೀದರ್‌ | ಭೀಕರ ರಸ್ತೆ ಅಪಘಾತ : ಮೂವರು ಬೈಕ್‌ ಸವಾರರು ಸ್ಥಳದಲ್ಲಿಯೇ ಸಾವು

ಬೈಕ್ ಮತ್ತು ಕಾರು ನಡುವೆ ಭೀಕರ ಅಪಘಾತ ಸಂಭವಿಸಿ ಮೂವರು ಯುವಕರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಭಾಲ್ಕಿ ತಾಲೂಕಿನ ಮಹಾತ್ಮ ಗಾಂಧಿ ಸಹಕಾರ ಸಕ್ಕರೆ ಕಾರ್ಖಾನೆ ಸಮೀಪ ಗುರುವಾರ ತಡರಾತ್ರಿ ನಡೆದಿದೆ. ಭಾಲ್ಕಿ ತಾಲ್ಲೂಕಿನ...

ಮುಂಡಗೋಡ | NMD ಜಮೀರ್ ಹತ್ಯೆ ಪ್ರಕರಣ: ಪಿಸ್ತೂಲ್ ಪೂರೈಕೆಯಲ್ಲಿ ಸಹಕಾರ – 6ನೇ ಆರೋಪಿ ದಿಲ್‌ರಾಜ್ ದೆಹಲಿಯಲ್ಲಿ ಬಂಧನ

ಇಡೀ ಉತ್ತರ ಕನ್ನಡ ಜಿಲ್ಲೆಯನ್ನೇ ಬೆಚ್ಚಿಬೀಳಿಸಿದ್ದ ಮುಂಡಗೋಡನ NMD ಜಮೀರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೊಬ್ಬ ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ. ಹತ್ಯೆಗೆ ಬಳಸಲಾಗಿದ್ದ ಕಂಟ್ರಿ ಮೇಡ್ ಪಿಸ್ತೂಲ್‌ಗಳನ್ನು ಪೂರೈಸಲು ನೆರವಾಗಿದ್ದ ಆರೋಪಿ...

ದಾವಣಗೆರೆ | ದಸಂಸ ಘಟಕ ಉದ್ಘಾಟನೆ ಹಾಗೂ 135ನೇ ಡಾ. ಅಂಬೇಡ್ಕರ್ ಜಯಂತಿ

ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ರಸ್ತೆಮಾಕುಂಟೆ ಗ್ರಾಮದಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರರ 135 ನೇ ಜಯಂತೋತ್ಸವ ಆಚರಿಸಲಾಯಿತು. ಇದೇ ವೇಳೆ ಕರ್ನಾಟಕ ಸಂಘರ್ಷ ಸಮಿತಿ (ಪ್ರೊ. ಕೃಷ್ಣಪ್ಪ) (ದಸಂಸ) ಗ್ರಾಮ ಘಟಕವನ್ನು...

ಬೀದರ್‌ | ಡಾ.ಅಂಬೇಡ್ಕರ್ ಒಂದು ಸಮುದಾಯಕ್ಕೆ ಸೀಮಿತರಲ್ಲ‌, ಅವರು ದೇಶದ ಆಸ್ತಿ : ಸಚಿವ ಸಂತೋಷ ಲಾಡ್

ಡಾ.ಬಿ.ಆರ್.‌ಅಂಬೇಡ್ಕರ್ ಅವರು ಸಂವಿಧಾನದ ಮುಖಾಂತರ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ಮಾತ್ರ ಅಲ್ಲ. ಇಡೀ ಹಿಂದೂ ಸಮಾಜಕ್ಕೆ ಹಕ್ಕುಗಳನ್ನು ನೀಡಿದ್ದಾರೆ. ಆದರೆ, ನಾವು ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರನ್ನು ಎಸ್ಸಿ, ಎಸ್ಟಿ ಸಮುದಾಯಕ್ಕೆ...

ಉತ್ತರ ಕನ್ನಡ | ಸೇನೆ ಸೇರಲು ಬಯಸುವವರಿಗೆ ಸುವರ್ಣಾವಕಾಶ: ಉಚಿತ ತರಬೇತಿಗೆ ಅರ್ಜಿ ಆಹ್ವಾನ

ಉತ್ತರ ಕನ್ನಡ: ಭಾರತೀಯ ಸೇನೆ ಹಾಗೂ ಇತರ ಸಮವಸ್ತ್ರಧಾರಿ ಸೇವೆಗಳಿಗೆ ಸೇರಬಯಸುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಅರ್ಹ ಅಭ್ಯರ್ಥಿಗಳಿಗೆ ಸುವರ್ಣಾವಕಾಶವೊಂದು ಒದಗಿಬಂದಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನ...

ಗದಗ | ಕುಡಿತಿನಿ ಭೂಹೋರಾಟ ರೈತರ ಬಂಧನ ಸಿಪಿಐ(ಎಂ) ಖಂಡನೆ

"ಬಳ್ಳಾರಿ ಜಿಲ್ಲೆ ಕುಡಿತಿನಿ ಮತ್ತು ಸುತ್ತಲ ಗ್ರಾಮಗಳ ಸುಮಾರು 900 ಎಕರೆ ರೈತರ ಜಮೀನನ್ನು ಜಿಂದಾಲ್ ಕಂಪನಿಗೆ ವರ್ಗಾವಣೆ ಮಾಡುವ ತೀರ್ಮಾನದ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದ ಕರ್ನಾಟಕ ಪ್ರಾಂತ ರೈತ ಸಂಘದ ರೈತ...

ಈ ಹೊತ್ತಿನ ಪ್ರಮುಖ ಸುದ್ದಿ