ಜಿಲ್ಲೆಗಳು

ವಿಜಯಪುರದಲ್ಲಿ ಮಳೆ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ: ಕಾಮಗಾರಿ ಪ್ರಗತಿ ಪರಿಶೀಲನೆ

ಅಧಿಕ ಮಳೆಯ ಸಂದರ್ಭದಲ್ಲಿ ವಿಜಯಪುರ ನಗರದ ಶಿವಾಜಿ ವೃತ್ತ, ನವಭಾಗ್ ಹಾಗೂ ಮನಗೂಳಿ ರಸ್ತೆ–ಕೋಟೆಗೋಡೆ ಕಂದಕ ಸಮೀಪದ ಬಡಾವಣೆಗಳಿಗೆ ಮಳೆ ನೀರು ನುಗ್ಗಿ ಸಾರ್ವಜನಿಕರಿಗೆ ಉಂಟಾಗುತ್ತಿರುವ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ...

ಉಡುಪಿ ಜಿಲ್ಲೆಯಲ್ಲಿ ಮೂವರು ರೌಡಿಗಳಿಗೆ ಗಡಿಪಾರು ಆದೇಶ

ಉಡುಪಿ ಜಿಲ್ಲೆಯ ಅಕ್ರಮ ಚಟುವಟಿಕೆಗಳು ಹಾಗೂ ರೌಡಿಸಂ ನಿಯಂತ್ರಣಕ್ಕೆ ಪೊಲೀಸ್ ಇಲಾಖೆ ಮತ್ತೊಂದು ಕಠಿಣ ಕ್ರಮ ಕೈಗೊಂಡಿದ್ದು, ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಇಬ್ಬರು ಹಾಗೂ ಶಿರ್ವ ಪೊಲೀಸ್ ಠಾಣೆ ವ್ಯಾಪ್ತಿಯ...

ಶಿರಸಿ | ಫೋನ್ ಕರೆ ಬಳಿಕ ನಾಪತ್ತೆಯಾಗಿದ್ದ ಯುವಕ ಕಾಡಿನಲ್ಲಿ ಶವವಾಗಿ ಪತ್ತೆ; ಕೊಲೆ ಶಂಕೆ

ಶಿರಸಿ: ತಾಲೂಕಿನ ಸಿಂಗನಮನೆ ಗ್ರಾಮದಲ್ಲಿ ನಾಪತ್ತೆಯಾಗಿದ್ದ ಪರಮೇಶ್ವರ ಬಾಬು ನಾಯ್ಕ (35) ಎನ್ನುವ ಯುವಕ ಕಾಡಿನಲ್ಲಿ ಮೃತ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ. ಜೂನ್ 25ರಂದು ಸಂಜೆ ಸುಮಾರು 7.45ರ ವೇಳೆಗೆ...

ಉಡುಪಿ | ಪತ್ರಕರ್ತರು ಜ್ಞಾನ ಸಂಪಾದನೆಯೊಂದಿಗೆ ಪರಿಸರಕ್ಕೂ ಕೊಡುಗೆ ನೀಡಲಿ: ಡಾ. ದಿನಕರ ಶೆಟ್ಟಿ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗ ದೊಂದಿಗೆ ತಿಂಗಳ ಅಂಗಳ ಸಂವಾದ ಕಾರ್ಯಕ್ರಮ ಹಾಗೂ ಸನ್ಮತಿ ಪತ್ರಿಕೆಯ ಮೇ ತಿಂಗಳ ಸಂಚಿಕೆ ಬಿಡುಗಡೆ ಕಾರ್ಯಕ್ರಮ...

ತುಮಕೂರು | ಬಯಲು ಸೀಮೆ ರಂಗಾಯಣ ಮಂಜೂರಿಗೆ ಉಗಮ ಶ್ರೀನಿವಾಸ್ ಒತ್ತಾಯ

ರಾಜ್ಯ ಸರ್ಕಾರ ಯಕ್ಷ ರಂಗಾಯಣವನ್ನು ಕರಾವಳಿ ರಂಗಾಯಣವನ್ನಾಗಿ ಬದಲಾಯಿಸಿದ್ದು ಸ್ವಾಗತಾರ್ಹ. ಹಾಗೆಯೇ ತುಮಕೂರಿಗೆ `ಬಯಲು ಸೀಮೆ ರಂಗಾಯಣ'ವನ್ನು ಮಂಜೂರು ಮಾಡಬೇಕೆಂದು ಕರ್ನಾಟಕ ನಾಟಕ ಅಕಾಡೆಮಿ ಸದಸ್ಯ ಉಗಮ ಶ್ರೀನಿವಾಸ್ ತಿಳಿಸಿದ್ದಾರೆ. ಈಗಾಗಲೇ ರಾಜ್ಯದಲ್ಲಿ ಶಿವಮೊಗ್ಗ,...

ತುಮಕೂರು | ಬರವಣಿಗೆಯೆಂಬ ದೀಪ ಹಚ್ಚಿದಾಗ ಸಾಹಿತ್ಯದ ಸಂಪತ್ತು ಹೊರಬರುತ್ತದೆ: ತಾರಿಣಿ ಚಿದಾನಂದ

ಸಾಹಿತ್ಯ ಎಂಬುದು ಕತ್ತಲಲ್ಲಿ ಅಡಗಿರುವ ಸಂಪತ್ತು. ಅದನ್ನು ಬರವಣಿಗೆ ಎಂಬ ದೀಪದ ಬೆಳಕನ್ನು ಹಚ್ಚಿ ಹೊರಗೆ ತರಬೇಕು. ಬರವಣಿಗೆಯನ್ನು ಆರಂಭಿಸಲು ಯಾರೂ ಹಿಂಜರಿಯಬಾರದು ಎಂದು ರಾಷ್ಟ್ರಕವಿ ಕುವೆಂಪು ಅವರ ಪುತ್ರಿ ತಾರಿಣಿ ಚಿದಾನಂದಗೌಡ...

ಯಲ್ಲಾಪುರ | ಕರಡೊಳ್ಳಿ ನೀರಿನ ಸಮಸ್ಯೆಗೆ ಮುಕ್ತಿ: ಉದ್ಯಮಿ ಬಾಲಕೃಷ್ಣ ನಾಯಕರಿಂದ ಕೊಳವೆ ಬಾವಿ ನಿರ್ಮಾಣ

ಯಲ್ಲಾಪುರ: ತಾಲೂಕಿನ ಕರಡೊಳ್ಳಿ ಗ್ರಾಮದ ಗೌಳಿ ಸಮುದಾಯದ ಕುಟುಂಬಗಳು ಹಲವು ದಿನಗಳಿಂದ ಎದುರಿಸುತ್ತಿದ್ದ ಕುಡಿಯುವ ನೀರಿನ ಸಮಸ್ಯೆಗೆ ಉದ್ಯಮಿ ಹಾಗೂ ಸಮಾಜಸೇವಕ ಬಾಲಕೃಷ್ಣ ನಾಯಕ ಅವರು ತಮ್ಮ ಸ್ವಂತ ವೆಚ್ಚದಲ್ಲಿ ಕೊಳವೆ ಬಾವಿ...

ಉಡುಪಿ | ಮಲ್ಪೆಯಲ್ಲಿ ಎಂಡಿಎಂಎ ಮಾರಾಟ ಮಾಡುತ್ತಿದ್ದ ಯುವಕ ಅರೆಸ್ಟ್, ₹1.52 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ ಜಿಲ್ಲೆಯ ಮಲ್ಪೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ ವಸ್ತು ಎಂಡಿಎಂಎ (MDMA) ಮಾರಾಟ ಮಾಡುತ್ತಿದ್ದ ಆರೋಪದಡಿ 19 ವರ್ಷದ ಯುವಕನನ್ನು ಪೊಲೀಸರು ಬಂಧಿಸಿ, ಸುಮಾರು ₹1,52,000 ಮೌಲ್ಯದ ಮಾದಕ ವಸ್ತು...

ಸಿದ್ದಾಪುರ | ಕತ್ತಿ ತೋರಿಸಿ ಮಾಂಗಲ್ಯ ಸರ ದರೋಡೆ; 24 ಗಂಟೆಯೊಳಗೆ ಆರೋಪಿ ಬಂಧನ

ಸಿದ್ದಾಪುರ: ಮನೆಗೆ ನುಗ್ಗಿ ಮಹಿಳೆಗೆ ಕತ್ತಿ ತೋರಿಸಿ ಬೆದರಿಕೆ ಹಾಕಿ ಮಾಂಗಲ್ಯ ಸರ ದರೋಡೆ ಮಾಡಿದ್ದ ಆರೋಪಿಯನ್ನು 24 ಗಂಟೆಯೊಳಗೆ ಬಂಧಿಸುವಲ್ಲಿ ಸಿದ್ದಾಪುರ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ...

ಕೆ.ಆರ್. ಪುರಂ ತ್ರಿವಳಿ ಕೊಲೆ ಪ್ರಕರಣ: 4 ದಿನಗಳ ಬಳಿಕ ಟೆಕ್ಕಿ ಕೆನತ್ ಪುದುಚೇರಿಯಲ್ಲಿ ಸೆರೆ

ಬೆಂಗಳೂರನ್ನು ಬೆಚ್ಚಿಬೀಳಿಸಿದ್ದ ಕೆ.ಆರ್. ಪುರಂನ ತ್ರಿವಳಿ ಕೊಲೆ ಪ್ರಕರಣದ ಸಹ-ಆರೋಪಿ, ಟೆಕ್ಕಿ ಕೆನತ್ (26) ಎಂಬಾತನನ್ನು ಇಂದು ಪುದುಚೇರಿಯಲ್ಲಿ ಬಂಧಿಸಲಾಗಿದೆ. ಕೃತ್ಯ ನಡೆದ ಬಳಿಕ ತಲೆಮರೆಸಿಕೊಂಡಿದ್ದ ಈತನನ್ನು, ನಾಲ್ಕು ದಿನಗಳ ಕಾಲ ವಿವಿಧ ರಾಜ್ಯಗಳಲ್ಲಿ...

ಬೀದರ್‌ | ಕನ್ನಡ ನಾಡು-ನುಡಿಗೆ ಜಯದೇವಿತಾಯಿ ಲಿಗಾಡೆ ಸೇವೆ ಅನನ್ಯ : ಬಸವರಾಜ ಮಯೂರ

ಕನ್ನಡ ನಾಡು-ನುಡಿ, ಸಾಹಿತ್ಯ ಹಾಗೂ ಸಮಾಜಸೇವೆ ಡಾ.ಜಯದೇವಿತಾಯಿ ಲಿಗಾಡೆ ಅವರ ಜೀವನದ ಉಸಿರಾಗಿದ್ದವು, ಲಿಗಾಡೆಯವರ ಸೇವೆ ಅನನ್ಯ ಎಂದು ಉಪನ್ಯಾಸಕ ಬಸವರಾಜ ಮಯೂರ ಅಭಿಪ್ರಾಯಪಟ್ಟರು. ಬೀದರ್ ನಗರದ ಅಂಬೇಡ್ಕರ್ ವೃತ್ತದಲ್ಲಿರುವ ಕರ್ನಾಟಕ ಪುಸ್ತಕ ಮಳಿಗೆಯಲ್ಲಿ...

ಉಡುಪಿ | ಸಂಸದರು ವಾರಾಹಿ ನೀರಾವರಿ ಯೋಜನೆಯ ವಾಸ್ತವ ಅರಿತು ಮಾತನಾಡಲಿ : ಕೆ. ವಿಕಾಸ್ ಹೆಗ್ಡೆ

ಸಿದ್ಧಾಪುರ ಗ್ರಾಮದ ಹೋರಿಯಬ್ಬೆಯಲ್ಲಿನ ವರಾಹಿ ಡೈವರ್ಶನ್ ವೀಯರ್ ಬಗ್ಗೆ ವಾಸ್ತವದ ಅರಿವಿಲ್ಲದೆ ಜನರನ್ನು ಮತ್ತು ಸರ್ಕಾರವನ್ನು ದಾರಿತಪ್ಪಿಸುತ್ತಿರುವ ಸಂಸದ ಬಿ. ವೈ. ರಾಘವೇಂದ್ರ ಎಂದು ಕುಂದಾಪುರ ತಾಲ್ಲೂಕು ರೈತ ಸಂಘದ ಅಧ್ಯಕ್ಷ ಕೆ....

ಈ ಹೊತ್ತಿನ ಪ್ರಮುಖ ಸುದ್ದಿ