ಜಿಲ್ಲೆಗಳು

ಕಲಬುರಗಿ | ಆರೆಸ್ಸೆಸ್ ನೋಂದಣಿ ಕುರಿತು ಸ್ಪಷ್ಟನೆ ನೀಡಲಿ; ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನ ಮಾಡಿದವರ ಮೇಲೆ ಕ್ರಮಕ್ಕೆ ಆಗ್ರಹ

ಆರೆಸ್ಸೆಸ್ ಸಂಘಟನೆಯ ನೋಂದಣಿ ಹಾಗೂ ಅದರ ಚಟುವಟಿಕೆಗಳ ಕುರಿತು ರಾಜ್ಯ ಸರ್ಕಾರ ಸ್ಪಷ್ಟನೆ ನೀಡಬೇಕು ಮತ್ತು ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಹಾಗೂ ಬೆದರಿಕೆ ಸ್ವರೂಪದ ಹೇಳಿಕೆ ನೀಡಿದವರ ವಿರುದ್ಧ ಕಾನೂನು...

ಯಾದಗಿರಿ | ಮೊಹರಂ ಹಬ್ಬ ಹಿನ್ನೆಲೆ : 8 ಗ್ರಾಮಗಳಲ್ಲಿ ನಿಷೇಧಾಜ್ಞೆ, ಮದ್ಯ ಮಾರಾಟಕ್ಕೂ ಬ್ರೇಕ್

ಕಾನೂನು ಸುವ್ಯವಸ್ಥೆ ಹಾಗೂ ಶಾಂತಿ ಕಾಪಾಡುವ ಹಿತದೃಷ್ಟಿಯಿಂದ ಜಿಲ್ಲೆಯ ಎಂಟು ಗ್ರಾಮಗಳಲ್ಲಿ ಮೊಹರಂ ಹಬ್ಬವನ್ನು ಸಾರ್ವಜನಿಕವಾಗಿ ಹಾಗೂ ಗುಂಪು ಗುಂಪಾಗಿ ಆಚರಿಸುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ರಾಹುಲ್ ಪಾಂಡೈ ಆದೇಶ ಹೊರಡಿಸಿದ್ದಾರೆ. ಗುರುಮಠಕಲ್ ತಾಲ್ಲೂಕಿನ ಅರಕೇರಾ...

ಕಲಬುರಗಿ | ಮದ್ಯದ ನಶೆಯಲ್ಲಿ ಕ್ರೌರ್ಯ: ತಮ್ಮನ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ

ಮದ್ಯದ ನಶೆಯಲ್ಲಿ ನಡೆದ ಸಹೋದರರ ನಡುವಿನ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಕಮಲಾಪುರ ತಾಲ್ಲೂಕಿನ ಅಂಬಲಗಾ ಗ್ರಾಮದಲ್ಲಿ ಗುರುವಾರ ಬೆಳಗಿನ ಜಾವ ನಡೆದಿದೆ. ಸುನಿಲ್ ಚಂದ್ರಪ್ಪ ಸುಣಗಾರ (27) ಕೊಲೆಯಾದ ಯುವಕ. ಈ ಪ್ರಕರಣಕ್ಕೆ...

ಕಲಬುರಗಿ | ಅಪ್ರಾಪ್ತೆಯ ಮೇಲಿನ ದೌರ್ಜನ್ಯ ಪ್ರಕರಣ: ಯುವಕನಿಗೆ 20 ವರ್ಷ ಕಠಿಣ ಶಿಕ್ಷೆ

ಅಪ್ರಾಪ್ತ ಬಾಲಕಿಯನ್ನು ವಂಚಿಸಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಯುವಕನೊಬ್ಬನಿಗೆ ವಿಶೇಷ ಪೋಕ್ಸ್‌ ನ್ಯಾಯಾಲಯ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹55 ಸಾವಿರ ದಂಡ ವಿಧಿಸಿ ಮಹತ್ವದ...

ಯಲ್ಲಾಪುರ | ಅಪರೂಪದ ಬಿಳಿ ಕಾಗೆ ಪ್ರತ್ಯಕ್ಷ: ಶಾಲಾ ಮಕ್ಕಳಲ್ಲಿ ಮೂಡಿದ ಕುತೂಹಲ

ಯಲ್ಲಾಪುರ: ತಾಲೂಕಿನ ಕೊಂಡೆಮನೆ ಶಾಲೆಯ ಆವರಣದಲ್ಲಿ ಅಪರೂಪದ ಬಿಳಿ ಕಾಗೆಯೊಂದು ಕಾಣಿಸಿಕೊಂಡು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಲ್ಲಿ ಅಚ್ಚರಿ ಮತ್ತು ಕುತೂಹಲ ಮೂಡಿಸಿದೆ. ಶಾಲಾ ಆವರಣದಲ್ಲಿ ಸಾಮಾನ್ಯ ಕಪ್ಪು ಕಾಗೆಗಳ ನಡುವೆ ಬಿಳಿ ಬಣ್ಣದ...

ಹಳಿಯಾಳ | ನಾಡಬಾಂಬ್ ಸ್ಫೋಟ ಪ್ರಕರಣ: ಪ್ರಮುಖ ಆರೋಪಿ ಹುಬ್ಬಳ್ಳಿಯಲ್ಲಿ ಬಂಧನ

ಹಳಿಯಾಳ: ತಾಲೂಕಿನ ಕಾಳಗಿನಕೊಪ್ಪ ಗ್ರಾಮದಲ್ಲಿ ನಡೆದ ನಾಡಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಉತ್ತರ ಕನ್ನಡ ಜಿಲ್ಲಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ವಸಂತ @ ವಾಸು ರಾಯಪ್ಪ ಕೊರವರ...

ಬೆಳಗಾವಿ | ಹಿಂಡಾಲ್ಕೂ ಕಂಪನಿ ಆವರಣದಲ್ಲಿ ಕಾರ್ಮಿಕ ಆತ್ಮಹತ್ಯೆ

ಬೆಳಗಾವಿ ನಗರದ ಹಿಂಡಾಲ್ಕೂ ಕಂಪನಿ ಆವರಣದಲ್ಲೇ ಕಾರ್ಮಿಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಬುಧವಾರ ನಡೆದಿದೆ. ಘಟನೆಯ ಬಳಿಕ ಮೃತನ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಕಂಪನಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ...

ಬೀದರ್‌ | ಅರ್ಹ ಮತದಾರರ ಹೆಸರು ಕೈಬಿಡದಂತೆ ಎಚ್ಚರ ವಹಿಸಿ : ಈಶ್ವರ ಖಂಡ್ರೆ

ಮತದಾರರ ಹಕ್ಕು ರಕ್ಷಣೆಗಾಗಿ ಕಾಂಗ್ರೆಸ್ ಕಾರ್ಯಕರ್ತರು ವಿಶೇಷ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‍ಐಆರ್) ಪ್ರಕ್ರಿಯೆಯಲ್ಲಿ ಜಾಗೃತಿಯಿಂದ ಕೆಲಸ ಮಾಡಿ ಅರ್ಹ ಮತದಾರರ ಹೆಸರು ಕೈಬಿಡದಂತೆ ಎಚ್ಚರಿಕೆ ವಹಿಸುವುದು ಪ್ರತಿಯೊಬ್ಬ ಕಾರ್ಯಕರ್ತನ ಜವಾಬ್ದಾರಿಯಾಗಿದೆ...

ಯಾದಗಿರಿ | ಒಣಗಿದ ಧರೆ: ವಲಸೆ ಭೀತಿಯಲ್ಲಿ ಕಲ್ಯಾಣ ಕರ್ನಾಟಕದ ರೈತರು!

ಕಲ್ಯಾಣ ಕರ್ನಾಟಕ ಭಾಗದಲ್ಲಿ ಈ ಬಾರಿಯ ಮುಂಗಾರು ಮಳೆ ನಿರೀಕ್ಷಿತ ಪ್ರಮಾಣದಲ್ಲಿ ಸುರಿಯದೆ ಧರೆ ಒಣಗಿದೆ, ಡಿಎಪಿ ಮತ್ತು ಯೂರಿಯಾ ಸೇರಿದಂತೆ ಪ್ರಮುಖ ರಸಗೊಬ್ಬರಗಳ ಕೊರತೆ ಹಾಗೂ ಗಗನ್ನಕ್ಕೇರಿದ ಗೊಬ್ಬರದ ಬೆಲೆ...

ಬೀದರ್‌ | ಜು.1ರಿಂದ ವಿಬಿ-ಜಿ ರಾಮ್ ಜಿ ಜಾರಿಗೆ ಸಜ್ಜಾಗಿ : ಸಚಿವ ಈಶ್ವರ ಖಂಡ್ರೆ

ಮಹಾತ್ಮಾ ಗಾಂಧೀ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ಮನರೇಗಾ )ಯನ್ನು ಜು.1ರಿಂದ ವಿಬಿ-ಜಿ ರಾಮ್ ಜಿ ಎಂಬ ಬದಲಾದ ಹೊಸ ಸ್ವರೂಪದಲ್ಲಿ ಜಾರಿಗೊಳಿಸಲು ಸಜ್ಜಾಗುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ...

ಗುಬ್ಬಿ | ರೋಗಮುಕ್ತ ಸಮಾಜ ನಿರ್ಮಾಣಕ್ಕೆ ಜೂನ್.29 ಜಾಗೃತಿ ಸಂವಾದ

ಶ್ರೀಗಂಧ ಬೆಳೆಗಾರರ ಮತ್ತು ಬಳಕೆದಾರರ ಅಭಿವೃದ್ದಿ ಸಂಶೋಧನಾ ಸಂಘ ಹಾಗೂ ಚೇಳೂರಿನ ಸಹಜ ನೈಸರ್ಗಿಕ ಬೇಸಾಯ ತರಬೇತಿ ಕೇಂದ್ರದ ಸಹಯೋಗದಲ್ಲಿ ಜೂನ್ 29 ರಂದು ಹೇರೂರು ಶ್ರೀ ಗುರುಸಿದ್ದರಾಮೇಶ್ವರ ಸಮುದಾಯಭವನದಲ್ಲಿ ಆಹಾರ ತಜ್ಞ...

ಭಾಲ್ಕಿ | ಜಯದೇವಿತಾಯಿ ಲಿಗಾಡೆ ರಾಷ್ಟ್ರೀಯ ಪುರಸ್ಕಾರಕ್ಕೆ ಗುರಮ್ಮ ಸಿದ್ದಾರೆಡ್ಡಿ ಆಯ್ಕೆ

ಬಸವಕಲ್ಯಾಣದ ವಿಶ್ವಬಸವಧರ್ಮ ಟ್ರಸ್ಟ್ ಅನುಭವ ಮಂಟಪ ವತಿಯಿಂದ ನೀಡಲಾಗುವ ಪ್ರಸಕ್ತ ಸಾಲಿನ ಡಾ.ಜಯದೇವಿತಾಯಿ ಲಿಗಾಡೆ ರಾಷ್ಟ್ರೀಯ ಪುರಸ್ಕಾರಕ್ಕೆ ಬೀದರ ಜಿಲ್ಲೆಯ ಹಿರಿಯ ಸಮಾಜ ಸೇವಕಿ ಡಾ.ಗುರಮ್ಮ ಸಿದ್ದಾರೆಡ್ಡಿ ಅವರನ್ನು ಆಯ್ಕೆ ಮಾಡಲಾಗಿದೆ. ಈ ಪುರಸ್ಕಾರವನ್ನು...

ಈ ಹೊತ್ತಿನ ಪ್ರಮುಖ ಸುದ್ದಿ