ಜಿಲ್ಲೆಗಳು

ಬಾಗಲಕೋಟೆ |ಕಬ್ಬಿಗೆ ₹5,500 ಬೆಲೆ ನಿಗದಿಪಡಿಸಲು ಭಾರತೀಯ ಕಿಸಾನ ಸಂಘ ಆಗ್ರಹ

ಬರಗಾಲ, ಅಂತರ್ಜಲ ಕುಸಿತ, ಸುಡುಬಿಸಿಲು ಹಾಗೂ ಕೃಷಿ ವೆಚ್ಚ ಹೆಚ್ಚಳದಿಂದ ಸಂಕಷ್ಟದಲ್ಲಿರುವ ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ ₹5,500 ಬೆಲೆ ನಿಗದಿಪಡಿಸಬೇಕು ಎಂದು ಭಾರತೀಯ ಕಿಸಾನ ಸಂಘ ಕರ್ನಾಟಕ ಪ್ರದೇಶದ ಬಾಗಲಕೋಟೆ ಜಿಲ್ಲಾ...

ಮಂಗಳೂರು | ಕಾಂತಪುರಂ ಶೇಖ್ ಅಬೂಬಕರ್ ಅಹ್ಮದ್ ಅವರಿಗೆ ಯೆನೆಪೋಯ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್

ಪ್ರಸಿದ್ದ ಮುಸ್ಲಿಂ ಧಾರ್ಮಿಕ ಪಂಡಿತ, ಕಲ್ಲಿಕೋಟೆಯ ಮರ್ಕಝ್ ಸಂಸ್ಥೆಗಳ ರೂವಾರಿ ಮುಸ್ಲಿಂ ಗ್ರಾಂಡ್ ಮುಫ್ತಿ ಕಾಂತಪುರಂ ಶೇಖ್ ಅಬೂಬಕರ್ ಅಹ್ಮದ್ ಅವರಿಗೆ ಯೆನೆಪೋಯ ವಿಶ್ವವಿದ್ಯಾಲಯ ಇಂದು ಗೌರರ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ. ಶೈಕ್ಷಣಿಕ-ಸಾಮಾಜಿಕ...

ಬಾಗಲಕೋಟೆ | ಪೋಲಿಯೋ ಮುಕ್ತ ಸಮಾಜದ ಸಂಕಲ್ಪ: ಬಾಗಲಕೋಟೆಯಿಂದ ವಿಜಯಪುರದವರೆಗೆ 190 ಕಿ.ಮೀ ಜಾಗೃತಿ ರ್ಯಾಲಿ

ಪೋಲಿಯೋ ಮುಕ್ತ ಸಮಾಜ ನಿರ್ಮಾಣದ ಸಂಕಲ್ಪದೊಂದಿಗೆ ರೋಟರಿ ಕ್ಲಬ್ ಬಾಗಲಕೋಟೆ ವತಿಯಿಂದ 190 ಕಿ.ಮೀ ಉದ್ದದ ಕಾರು ಜಾಗೃತಿ ರ್ಯಾಲಿ ಆಯೋಜಿಸಲಾಯಿತು. ವಿಶ್ವ ಪೋಲಿಯೋ ಮುಕ್ತ ದಿನಾಚರಣೆಯ ಅಂಗವಾಗಿ ನಡೆದ ಈ ಅಭಿಯಾನವು ಮಕ್ಕಳ...

ಉಡುಪಿ | ಅಗ್ರಿಗೋಲ್ಡ್ ಹಗರಣ: ದಾಖಲೆ ಪರಿಶೀಲನಾ ಕೇಂದ್ರದಲ್ಲಿ ಸಂತ್ರಸ್ತರ ಪರದಾಟ

ಬಹುಕೋಟಿ ರೂ.ಗಳ ಅಗ್ರಿಗೋಲ್ಡ್ ಹಗರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತರ ದಾಖಲೆ ಪರಿಶೀಲನೆ ಕಾರ್ಯ ಉಡುಪಿಯಲ್ಲಿ ಆರಂಭವಾಗಿದ್ದು, ನಿಗದಿತ ಟೋಕನ್‌ಗಳಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಸಂತ್ರಸ್ತರು ಆಗಮಿಸಿದ ಹಿನ್ನೆಲೆಯಲ್ಲಿ ಪೊಲೀಸ್ ಅಧೀಕ್ಷಕರ ಕಚೇರಿ ಆವರಣದಲ್ಲಿ ಗೊಂದಲದ ವಾತಾವರಣ...

ರಾಯಚೂರ | SIR ಪ್ರಕ್ರಿಯೆ ಪೂರ್ಣ : ಜಿಲ್ಲೆಯಲ್ಲಿ 14,24,909 ಲಕ್ಷ ಮತದಾರರು

ರಾಯಚೂರ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆ ಪೂರ್ಣಗೊಂಡಿದ್ದು, ಅ.27ರಂದು ಪಟ್ಟಿ ಬಿಡುಗಡೆ ಮಾಡಲಾಗಿದೆ. ಜಿಲ್ಲೆಯಲ್ಲಿ ಅಧಿಕೃತವಾಗಿ 14,24,909 ಲಕ್ಷ ಮತದಾರರನ್ನು ಅಂತಿಮ ಕರಡು ಮತದಾರ ಪಟ್ಟಿಯಲ್ಲಿ ಉಳಿದಿದ್ದಾರೆ. ಜಿಲ್ಲೆಯ...

ಉಡುಪಿ | ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಿ, ಅಲ್ಪಸಂಖ್ಯಾತರ ಅಭಿವೃದ್ಧಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ : ನಿಸಾರ್ ಅಹ್ಮದ್

ಶಿಕ್ಷಣ ಸಮಾಜದಲ್ಲಿ ಬದಲಾವಣೆ ತರುವ ಪ್ರಬಲ ಸಾಧನವಾಗಿದ್ದು, ಗುಣಮಟ್ಟದ ಶಿಕ್ಷಣವು ಮಕ್ಕಳನ್ನು ಜವಾಬ್ದಾರಿಯುತ ನಾಗರಿಕರನ್ನಾಗಿ ರೂಪಿಸುತ್ತದೆ. ಅಲ್ಪಸಂಖ್ಯಾತ ಸಮುದಾಯದ ಯಾವುದೇ ಮಗು ಶಿಕ್ಷಣದಿಂದ ವಂಚಿತವಾಗದಂತೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ...

ಚಿಕ್ಕಮಗಳೂರು | ಕಾಡುಪ್ರಾಣಿ ಹಾವಳಿಗೆ ಶಾಶ್ವತ ಪರಿಹಾರ: ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಮಹತ್ವದ ಯೋಜನೆ

ಮಲೆನಾಡಿನಲ್ಲಿ ಮಾನವ - ಪ್ರಾಣಿ ಸಂಘರ್ಷ ಹೆಚ್ಚಾಗಿದ್ದು, ನಿರಂತರವಾಗಿ ಕಾಡುತ್ತಿರುವ ಕಾಡುಪ್ರಾಣಿ ಹಾಗೂ ಆನೆಗಳ ಹಾವಳಿಗೆ ಶಾಶ್ವತ ಮುಕ್ತಿ ನೀಡಲು ಅರಣ್ಯ ಇಲಾಖೆ ಮಹತ್ವದ ತೀರ್ಮಾನ ತೆಗೆದುಕೊಳ್ಳಲಾಗಿದೆ. ಮಾನವ ಮತ್ತು ವನ್ಯಜೀವಿಗಳ ನಡುವಿನ...

ಕೋಲಾರ | ಡಿಸಿಸಿ ಬ್ಯಾಂಕ್ ಅಕ್ರಮಗಳ ತನಿಖೆಗೆ ನಿವೃತ್ತ ನ್ಯಾಯಮೂರ್ತಿ ನೇಮಿಸಿ: ರೈತ ಸಂಘ ಒತ್ತಾಯ

ಕೋಲಾರ–ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ (ಡಿಸಿಸಿ) ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾದ ನೂರಾರು ಕೋಟಿ ರೂಪಾಯಿಗಳ ಹಣಕಾಸು ಅಕ್ರಮಗಳು ಹಾಗೂ ವ್ಯವಸ್ಥಾಪಕ ನಿರ್ದೇಶಕ (ಎಂ.ಡಿ.) ವೆಂಕಟೇಶ್ ವಿರುದ್ಧ ಕೇಳಿಬಂದಿರುವ ಲಂಚದ ಆರೋಪದ ವಿಡಿಯೋ ಪ್ರಕರಣದ...

ಚಿಕ್ಕಮಗಳೂರು | SIR ಪ್ರಕ್ರಿಯೆ: ಅಂತಿಮ ಪಟ್ಟಿಯಲ್ಲಿ 8,74,462 ಮತದಾರರು; ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ

ಜಿಲ್ಲೆಯ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆ ಪೂರ್ಣಗೊಂಡಿದ್ದು, ಪರಿಷ್ಕರಣೆಯ ಬಳಿಕ ಜಿಲ್ಲೆಯಲ್ಲಿ ಒಟ್ಟು 8,74,462 ಮತದಾರರು ದಾಖಲಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಅವರು ಅಂತಿಮ ಮತದಾರರ ಪಟ್ಟಿಯನ್ನು...

ತುಮಕೂರು | ನಕಲಿ ಔಷಧ, ಕಲಬೆರಕೆ ಆಹಾರದ ಜಾಲದ ಬಗ್ಗೆ ಎಚ್ಚರಿಕೆ ಇರಲಿ : ಮುರುಳೀಧರ ಹಾಲಪ್ಪ

ಆಹಾರ ಮತ್ತು ಔಷಧ ಎರಡಕ್ಕೂ ನೇರ ಸಂಬಂಧವಿದೆ. ಕಲಬೆರಕೆ ಆಹಾರ ಸೇವಿಸಿ ಆಸ್ಪತ್ರೆ ಸೇರಿದರೆ, ಅಲ್ಲಿ ನಕಲಿ ಔಷಧ ಸಿಕ್ಕು ಮತ್ತಷ್ಟು ಹಾನಿಯಾಗುವ ಸಾಧ್ಯತೆ ಹೆಚ್ಚು ಎಂದು ಹಾಲಪ್ಪ ಪ್ರತಿಷ್ಠಾನದ ಅಧ್ಯಕ್ಷ ಮುರುಳೀಧರ...

ದಾವಣಗೆರೆ | ಖಾಸಗಿ ಸಂಸ್ಥೆಗಳ ಉದ್ಯೋಗ ಮಾಹಿತಿ ನೀಡಿ: ಜಿಲ್ಲಾ ಉದ್ಯೋಗಾಧಿಕಾರಿ

ಉದ್ಯೋಗ ವಿನಿಮಯ ಕೇಂದ್ರಗಳ ಖಾಲಿ ಹುದ್ದೆಗಳ ಕಡ್ಡಾಯ ಅಧಿಸೂಚನೆ ಅಧಿನಿಯಮ – 1959 ಮತ್ತು 1960ರ ನಿಯಮಗಳನ್ವಯ ದಾವಣಗೆರೆ ಜಿಲ್ಲೆಯ ಎಲ್ಲಾ ನಿಯೋಜಕರು,ಕಂಪನಿಗಳು, ಕಾರ್ಖಾನೆಗಳು ಎಲ್ಲಾ ರೀತಿಯ ದೊಡ್ಡ ದೊಡ್ಡ ಅಂಗಡಿಗಳು/ ಉದ್ದಿಮೆಗಳು...

ದಾವಣಗೆರೆ | ಸರ್ಕಾರಿ ನೌಕರರಿಗೆ, ಸಾರ್ವಜನಿಕರಿಗೆ ಅಂಚೆ ಮೂಲಕ ಕನ್ನಡ ಶಿಕ್ಷಣ ತರಬೇತಿಗೆ ಅರ್ಜಿ ಅಹ್ವಾನ

ಕನ್ನಡ ಬಾರದ ಸರ್ಕಾರಿ ನೌಕರರು ಹಾಗೂ ಸಾರ್ವಜನಿಕರಿಗಾಗಿ ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾ ಲಯ ಹಾಗೂ ಮೈಸೂರಿನ ಭಾರತೀಯ ಭಾಷಾ ಸಂಸ್ಥಾನದ ವತಿಯಿಂದ ಹಮ್ಮಿಕೊಳ್ಳಲಾಗಿರುವ 12 ತಿಂಗಳು ಅವಧಿಯ 'ಅಂಚೆ ಮೂಲಕ ಕನ್ನಡ...

ಈ ಹೊತ್ತಿನ ಪ್ರಮುಖ ಸುದ್ದಿ