ಜಿಲ್ಲೆಗಳು

ವಿಜಯಪುರ | ಎಸ್‌ಸಿ/ಎಸ್‌ಟಿ ವಸತಿ ಶಾಲೆಗಳಲ್ಲಿ ಇತರರ ವಾಸ್ತವ್ಯಕ್ಕೆ ನಿಷೇಧ: ಡಾ. ಮೂರ್ತಿ ಎಲ್ ಸೂಚನೆ

ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ವಸತಿ ಶಾಲೆಗಳಲ್ಲಿ ಹಾಗೂ ವಿದ್ಯಾರ್ಥಿ ನಿಲಯಗಳಲ್ಲಿ ಇತರೆ ವರ್ಗದವರು ವಾಸವಿರುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಸಂಬಂಧಿಸಿದ ವರ್ಗದ ವಿದ್ಯಾರ್ಥಿಗಳ ಹೊರತು ಇತರರು ಉಳಿದುಕೊಳ್ಳದಂತೆ ಕ್ರಮವಹಿಸಲು ಜಂಟಿ ಸಮಿತಿಗೆ ಸೂಚಿಸಲಾಗಿದೆ ಎಂದು...

ಬೀದರ್ | ಭಗವಾನ್ ಬುದ್ಧ, ಹೇಮರೆಡ್ಡಿ ಮಲ್ಲಮ್ಮ ಜಯಂತಿ ಅದ್ದೂರಿ ಆಚರಣೆಗೆ ಜಿಲ್ಲಾಡಳಿತ ಸಿದ್ಧತೆ

ಮೇ.1 ರಂದು ಭಗವಾನ್ ಬುದ್ಧ ಜಯಂತಿ ಹಾಗೂ ಮೇ.10 ರಂದು ಹೇಮರೆಡ್ಡಿ ಮಲ್ಲಮ್ಮ ಜಯಂತಿಯನ್ನು ಅದ್ದೂರಿಯಾಗಿ ಮತ್ತು ಅರ್ಥಪೂರ್ಣವಾಗಿ ಆಚರಿಸಲು ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ ತಿಳಿಸಿದರು. ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ...

ಮೈಸೂರು | ಉರಿಬಿಸಿಲಿಗೆ ತತ್ತರ: 39° ತಾಪಮಾನ ದಾಖಲು, ಜನಜೀವನ ಅಸ್ತವ್ಯಸ್ತ

ಹವಾಮಾನ ಬದಲಾವಣೆಯ ಪರಿಣಾಮವಾಗಿ ಬಿಸಿಗಾಳಿ ತೀವ್ರವಾಗುತ್ತಿರುವ ಈ ಸಂದರ್ಭದಲ್ಲಿ ಜನರು ಜಾಗೃತರಾಗಿರುವುದು ಅತ್ಯಂತ ಅಗತ್ಯ. ಸರಳ ಮುನ್ನೆಚ್ಚರಿಕಾ ಕ್ರಮಗಳನ್ನು ಪಾಲಿಸುವ ಮೂಲಕ ಶಾಖಾಘಾತ ಸೇರಿದಂತೆ ಬೇಸಿಗೆಯ ಆರೋಗ್ಯ ಸಮಸ್ಯೆಗಳನ್ನು ಸುಲಭವಾಗಿ ನಿಯಂತ್ರಿಸಬಹುದು. ಮುದ ನೀಡುವ...

ಕಲಬುರಗಿ | ಬಸ್ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ದುರಂತ

ಅಫಜಲಪುರ ತಾಲೂಕಿನ ಅತನೂರ ಗ್ರಾಮದ ಆರ್‌ಎಂಎಸ್ ಶಾಲೆ ಸಮೀಪ ಸೋಮವಾರ ಕೆಎಸ್‌ಆರ್‌ಟಿಸಿ ಬಸ್‌ ಒಂದು ಆಕಸ್ಮಿಕವಾಗಿ ರಸ್ತೆ ಕೆಳಭಾಗದ ಹೊಲಕ್ಕೆ ಇಳಿದ ಘಟನೆ ಸಂಭವಿಸಿದ್ದು, ಚಾಲಕನ ಸಮಯಪ್ರಜ್ಞೆಯಿಂದ ಭಾರೀ ದುರಂತ ತಪ್ಪಿದೆ. ಅಫಜಲಪುರದಿಂದ ಕಲಬುರಗಿಯತ್ತ...

ಬೀದರ್ | ಕಾರ್ಮಿಕ ದಿನಾಚರಣೆಗೆ ಕಡ್ಡಾಯ ರಜೆ ಘೋಷಿಸಲು ಒತ್ತಾಯ

ಬೀದರ ಜಿಲ್ಲೆಯ ವಿವಿಧ ಉದ್ಯೋಗ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಸಾವಿರಾರು ಕಾರ್ಮಿಕರಿಗೆ ಕಾರ್ಮಿಕ ದಿನಾಚರಣೆಯಂದು ಕಡ್ಡಾಯ ರಜೆ ಘೋಷಿಸುವಂತೆ ಆಗ್ರಹಿಸಿ ಜಿಲ್ಲಾ ಕಾರ್ಮಿಕ ಅಧಿಕಾರಿಗೆ ಕರ್ನಾಟಕ ರಾಜ್ಯ ಕಾರ್ಮಿಕ ಪಡೆ ಹಕ್ಕೊತ್ತಾಯ ಸಲ್ಲಿಸಲಾಗಿದೆ. ಜಿಲ್ಲೆಯ...

ಬೀದರ್ | ವಿಸ್ಡಂ ಕಾಲೇಜಿನಲ್ಲಿ 150 ವಿದ್ಯಾರ್ಥಿಗಳಿಗೆ ಉಚಿತ ಪಿಯುಸಿ ಶಿಕ್ಷಣ

ಬೀದರ್ ನಗರದ ವಿಸ್ಡಂ ಪದವಿಪೂರ್ವ ವಿಜ್ಞಾನ ಕಾಲೇಜು ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಹಾಗೂ ಸಿಬಿಎಸ್‍ಇ 10ನೇ ತರಗತಿ ಪರೀಕ್ಷೆಯಲ್ಲಿ ಶೇ 95ಕ್ಕೂ ಅಧಿಕ ಅಂಕ ಪಡೆದ 150 ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಎರಡು...

ಧಾರವಾಡ | ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ಮೂವರು ಪೊಲೀಸ್‌ ಕಾನ್‌ಸ್ಟೆಬಲ್‌ಗಳ ಅಮಾನತು

ಧಾರವಾಡದ ಕಿಟೆಲ್‌ ಕಾಲೇಜಿನ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಟುಂಬದ ಆರೋಪಗಳ ನಂತರ, ಮೂವರು ಪೊಲೀಸ್‌ ಕಾನ್‌ಸ್ಟೆಬಲ್‌ಗಳನ್ನು ಅಮಾನತುಗೊಳಿಸಲಾಗಿದೆ ಎಂದು ಹುಬ್ಬಳ್ಳಿ-ಧಾರವಾಡ ನಗರ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಸ್ಪಷ್ಟಪಡಿಸಿದ್ದಾರೆ. "ಮಾದಕ ದ್ರವ್ಯ ಪರೀಕ್ಷೆಯ...

ಗದಗ | ವಾಕಿಂಗ್ ಮಾಡುತ್ತಿದ್ದ ಮೂವರ ಮೇಲೆ ಕಾರು ಹರಿದ ಪರಿಣಾಮ ಇಬ್ಬರು ಸಾವು

ವಾಕಿಂಗ್ ಮಾಡುತ್ತಿದ್ದ ಮೂವರ ಮೇಲೆ ಕಾರೊಂದು ಹರಿದ ಪರಿಣಾಮ ಶಿಕ್ಷಕ ಸೇರಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆಯ ಲಕ್ಷ್ಮೀಶ್ವರ ಪಟ್ಟಣದಲ್ಲಿ ನಡೆದಿದೆ. ಮೂಲತಃ ಮಾಡಳ್ಳಿ ಗ್ರಾಮದ ಅಶೋಕ ಸರವಿ(52) ಹಾಗೂ ಆಟೋ...

ಚಿಕ್ಕಬಳ್ಳಾಪುರ | ರಾಸುಗಳ ಜಿಲ್ಲಾಡಳಿತ ಭವನಕ್ಕೆ ನುಗ್ಗಿಸಲು ಯತ್ನ; ರೈತರು, ಪೊಲೀಸರ ನಡುವೆ ತೀವ್ರ ಜಟಾಪಟಿ

ಕೈಗಾರಿಕೆಗಳಿಗಾಗಿ ಶಿಡ್ಲಘಟ್ಟ ತಾಲ್ಲೂಕಿನ ಜಂಗಮಕೋಟೆ ಹೋಬಳಿಯ 13 ಹಳ್ಳಿಗಳ ಭೂಮಿ ಸ್ವಾಧೀನ ವಿರೋಧಿಸಿ ಇಲ್ಲಿನ ಜಿಲ್ಲಾಡಳಿತ ಭವನದ ಎದುರು ರೈತ ಸಂಘ ಹಮ್ಮಿಕೊಂಡಿರುವ ಅನಿರ್ದಿಷ್ಟಾವಧಿ ಧರಣಿ 45 ದಿನ ತಲುಪಿದೆ. ಬುಧವಾರ ಜಿಲ್ಲಾಡಳಿತ ಭವನಕ್ಕೆ...

ಕೋಲಾರ | ಜಿಲ್ಲಾ ಜಾಗೃತಿ ಸಮಿತಿ ರದ್ದು ಮಾಡಿ ಹೊಸದಾಗಿ ಸಮಿತಿ ನೇಮಕಕ್ಕೆ ಒತ್ತಾಯ

ಜಿಲ್ಲಾ ಜಾಗೃತಿ ಸಮಿತಿಗೆ ನಿಯಮಗಳನ್ನು ಉಲ್ಲಂಘಿಸಿ ಕಾನೂನು ಬಾಹಿರವಾಗಿ ಆಯ್ಕೆ ಮಾಡಿದ್ದು ಕೂಡಲೇ ಜಾಗೃತಿ ಸಮಿತಿಯನ್ನು (ಅಟ್ರಾಸಿಟಿ ಸಮಿತಿ) ವಜಾಗೊಳಿಸಿ ನಿಯಮಾನಸಾರ ನೇಮಕ ಮಾಡುವಂತೆ ಮಾಜಿ ಸಂಸದ ಎಸ್ ಮುನಿಸ್ವಾಮಿ ನೇತೃತ್ವದಲ್ಲಿ ವಿವಿಧ...

ಹಾವೇರಿ | ಸರಕಾರಿ ಮೆಡಿಕಲ್ ಕಾಲೇಜಿಗಾಗಿ ಶಾಂತಿಯುತ ಪ್ರತಿಭಟಿಸುತ್ತಿದ್ದ ಮುಖಂಡರ ಬಂಧನ: ಡಿವೈಎಫ್ಐ ಖಂಡನೆ

"ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಕಾರಿ ಮೆಡಿಕಲ್ ಕಾಲೇಜು ಶೀಘ್ರವೇ ಸ್ಥಾಪಿಸುವುದು ಸೇರಿದಂತೆ ಜನತೆಯ ಆರೋಗ್ಯದ ವಿಷಯದ ಪ್ರಮುಖ ಸಮಸ್ಯೆಗಳನ್ನು ಪರಿಹರಿಸಲು ಒತ್ತಾಯಿಸಿ ಡಿವೈಎಫ್ಐ ಸಂಘಟನೆ ನೇತೃತ್ವದಲ್ಲಿ ಮಂಗಳೂರಿನಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ಯುವಜನರು...

ವಿಜಯಪುರ | ಅಂಬೇಡ್ಕರ್‌ ಜಯಂತಿ ಹಿನ್ನೆಲೆ ಉಚಿತ ಆರೋಗ್ಯ ತಪಾಸಣ ಶಿಬಿರ

ಸಂವಿಧಾನ ಶಿಲ್ಪಿ ಡಾ.‌ ಬಾಬಾಸಾಹೇಬ ಅಂಬೇಡ್ಕರ್ ಅವರ 135ನೇ ಜಯಂತಿ ಉತ್ಸವ ಅಂಗವಾಗಿ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಜಂಬಗಿ‌ ಎಚ್ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ‌ ಉಚಿತ ಆರೋಗ್ಯ ತಪಾಸಣೆ...

ಈ ಹೊತ್ತಿನ ಪ್ರಮುಖ ಸುದ್ದಿ