ಜಿಲ್ಲೆಗಳು

ಚಿಕ್ಕಬಳ್ಳಾಪುರ | ರಾಸುಗಳ ಜಿಲ್ಲಾಡಳಿತ ಭವನಕ್ಕೆ ನುಗ್ಗಿಸಲು ಯತ್ನ; ರೈತರು, ಪೊಲೀಸರ ನಡುವೆ ತೀವ್ರ ಜಟಾಪಟಿ

ಕೈಗಾರಿಕೆಗಳಿಗಾಗಿ ಶಿಡ್ಲಘಟ್ಟ ತಾಲ್ಲೂಕಿನ ಜಂಗಮಕೋಟೆ ಹೋಬಳಿಯ 13 ಹಳ್ಳಿಗಳ ಭೂಮಿ ಸ್ವಾಧೀನ ವಿರೋಧಿಸಿ ಇಲ್ಲಿನ ಜಿಲ್ಲಾಡಳಿತ ಭವನದ ಎದುರು ರೈತ ಸಂಘ ಹಮ್ಮಿಕೊಂಡಿರುವ ಅನಿರ್ದಿಷ್ಟಾವಧಿ ಧರಣಿ 45 ದಿನ ತಲುಪಿದೆ. ಬುಧವಾರ ಜಿಲ್ಲಾಡಳಿತ ಭವನಕ್ಕೆ...

ಕೋಲಾರ | ಜಿಲ್ಲಾ ಜಾಗೃತಿ ಸಮಿತಿ ರದ್ದು ಮಾಡಿ ಹೊಸದಾಗಿ ಸಮಿತಿ ನೇಮಕಕ್ಕೆ ಒತ್ತಾಯ

ಜಿಲ್ಲಾ ಜಾಗೃತಿ ಸಮಿತಿಗೆ ನಿಯಮಗಳನ್ನು ಉಲ್ಲಂಘಿಸಿ ಕಾನೂನು ಬಾಹಿರವಾಗಿ ಆಯ್ಕೆ ಮಾಡಿದ್ದು ಕೂಡಲೇ ಜಾಗೃತಿ ಸಮಿತಿಯನ್ನು (ಅಟ್ರಾಸಿಟಿ ಸಮಿತಿ) ವಜಾಗೊಳಿಸಿ ನಿಯಮಾನಸಾರ ನೇಮಕ ಮಾಡುವಂತೆ ಮಾಜಿ ಸಂಸದ ಎಸ್ ಮುನಿಸ್ವಾಮಿ ನೇತೃತ್ವದಲ್ಲಿ ವಿವಿಧ...

ಹಾವೇರಿ | ಸರಕಾರಿ ಮೆಡಿಕಲ್ ಕಾಲೇಜಿಗಾಗಿ ಶಾಂತಿಯುತ ಪ್ರತಿಭಟಿಸುತ್ತಿದ್ದ ಮುಖಂಡರ ಬಂಧನ: ಡಿವೈಎಫ್ಐ ಖಂಡನೆ

"ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಕಾರಿ ಮೆಡಿಕಲ್ ಕಾಲೇಜು ಶೀಘ್ರವೇ ಸ್ಥಾಪಿಸುವುದು ಸೇರಿದಂತೆ ಜನತೆಯ ಆರೋಗ್ಯದ ವಿಷಯದ ಪ್ರಮುಖ ಸಮಸ್ಯೆಗಳನ್ನು ಪರಿಹರಿಸಲು ಒತ್ತಾಯಿಸಿ ಡಿವೈಎಫ್ಐ ಸಂಘಟನೆ ನೇತೃತ್ವದಲ್ಲಿ ಮಂಗಳೂರಿನಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ಯುವಜನರು...

ವಿಜಯಪುರ | ಅಂಬೇಡ್ಕರ್‌ ಜಯಂತಿ ಹಿನ್ನೆಲೆ ಉಚಿತ ಆರೋಗ್ಯ ತಪಾಸಣ ಶಿಬಿರ

ಸಂವಿಧಾನ ಶಿಲ್ಪಿ ಡಾ.‌ ಬಾಬಾಸಾಹೇಬ ಅಂಬೇಡ್ಕರ್ ಅವರ 135ನೇ ಜಯಂತಿ ಉತ್ಸವ ಅಂಗವಾಗಿ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಜಂಬಗಿ‌ ಎಚ್ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ‌ ಉಚಿತ ಆರೋಗ್ಯ ತಪಾಸಣೆ...

ಕುವೆಂಪು ವಿವಿ ಕುಲಪತಿ ಡಾ. ಶರತ್ ಅನಂತಮೂರ್ತಿ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ

ಕುವೆಂಪು ವಿವಿ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಬಗೆಹರಿಸುವಂತೆ ಹಲವು ಬಾರಿ ಗಮನಕ್ಕೆ ತಂದರೂ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದ ವಿದ್ಯಾರ್ಥಿಗಳು ಕುಲಪತಿ ಡಾ. ಶರತ್ ಅನಂತಮೂರ್ತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಶಂಕರಘಟ್ಟದಲ್ಲಿರುವ ಕುಲಪತಿಗಳ ಕಚೇರಿ ಆವರಣದಲ್ಲಿನ...

ಧಾರವಾಡ | ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ಪೊಲೀಸರ ಕಿರುಕುಳ ಆರೋಪ

ಧಾರವಾಡದ ಕಿಟೆಲ್‌ ಕಾಲೇಜಿನ ಬಿಎಸ್‌ಸಿ ನಾಲ್ಕನೇ ಸೆಮಿಸ್ಟರ್‌ನಲ್ಲಿ ವ್ಯಾಸಂಗ ಮಾಡುತ್ತಿದ್ದ ಯುವಕ ಪೊಲೀಸರ ಕಿರುಕುಳದಿಂದಲೇ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಗಂಭೀರ ಆರೋಪ ವ್ಯಕ್ತವಾಗುತ್ತಿದೆ. ಪೊಲೀಸರು ಗಾಂಜಾ ಪ್ರಕರಣದಲ್ಲಿ ಆದಿತ್ಯ ಮ್ಯಾಗೇರಿ(20)ಯನ್ನು ವಿಚಾರಣೆ ಮಾಡಿ, ಲಂಚ...

ಬೀದರ್‌ | ವಿದ್ಯಾರ್ಥಿಗಳು ಪ್ರಾಮಾಣಿಕ ಜೀವನಶೈಲಿ ರೂಢಿಸಿಕೊಳ್ಳಿ : ಡಿವೈಎಸ್ಪಿ ಮಡಿವಾಳಪ್ಪ

ವಿದ್ಯಾರ್ಥಿಗಳು ಪ್ರಾಮಾಣಿಕ ಜೀವನಶೈಲಿ ರೂಢಿಸಿಕೊಂಡು ಭಾರತದ ಆಶಾಕಿರಣ ಆಗಬೇಕೆಂದು ಹುಮನಾಬಾದ್‌ ಡಿವೈಎಸ್ಪಿ ಮಡೋಳಪ್ಪ ಪಿ.ಎಸ್ ಹೇಳಿದರು. ಬಸವಕಲ್ಯಾಣ ಇಂಜಿನಿಯರಿಂಗ್ ಕಾಲೇಜಿನ ಆವರಣದಲ್ಲಿ ಮಂಗಳವಾರ ಸಂಜೆ ಏರ್ಪಡಿಸಿದ ಅನ್ವೇಷಣೆ-2026 ಮಹಾವಿದ್ಯಾಲಯದ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ʼಶಿಕ್ಷಣದ...

ಕೊಡಗು | ರಸಗೊಬ್ಬರ ಖರೀದಿಗೆ ಎಫ್‌ಐಡಿ ಕಡ್ಡಾಯ: ವಿತರಣೆಯ ಮೇಲೆ ಕಟ್ಟುನಿಟ್ಟಿನ ನಿಗಾ

ರಸಗೊಬ್ಬರ ಖರೀದಿಗೆ ಇನ್ಮುಂದೆ ರೈತರು ಕಡ್ಡಾಯವಾಗಿ ಎಫ್‌ಐಡಿ (Farmer ID) ಹೊಂದಿರಬೇಕು ಎಂದು ಕೃಷಿ ಇಲಾಖೆ ಸೂಚಿಸಿದೆ. ಜೊತೆಗೆ, ರೈತರು ತಮ್ಮ ಭೂಮಿಯನ್ನು ಎಫ್‌ಐಡಿಗೆ ಜೋಡಿಸಿರಬೇಕು. ಈ ಮಾಹಿತಿಯ ಆಧಾರದಲ್ಲಿಯೇ ಕೆ-ಕಿಸಾನ್ ತಂತ್ರಜ್ಞಾನದ...

ಬೀದರ್‌ | ಬಿಸಿಲಿನ ಝಳ : ಕೆರೆಯಲ್ಲಿ ಈಜಲು ಹೋದ ಯುವಕ ನೀರುಪಾಲು

ಬಿಸಿಲಿನ ಝಳದಿಂದ ತತ್ತರಿಸಿದ ಯುವಕ ಈಜಲು ಹೋದ ಬಾಲಕನೊಬ್ಬ ಕೆರೆ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ತಾಲ್ಲೂಕಿನ ಪರ್ತಾಪೂರ ಗ್ರಾಮದ ಬಳಿ ಮಂಗಳವಾರ ಸಂಜೆ ನಡೆದಿದೆ. ಬಸವಕಲ್ಯಾಣ ನಗರದ ಖಡಿಝಂಡಾ ಸಮೀಪದ ಆಶ್ರಯ ಕಾಲೋನಿ...

ಬೆಳಗಾವಿ ದೊಡ್ಡ ಜಿಲ್ಲೆ ಇನ್ನೂ ಎರಡು ಮೂರು ಸಚಿವ ಸ್ಥಾನ ಕೇಳುವದು ತಪ್ಪಲ್ಲ

ಬೆಳಗಾವಿ ಜಿಲ್ಲೆ ದೊಡ್ಡದಾಗಿರುವ ಹಿನ್ನೆಲೆಯಲ್ಲಿ ಇನ್ನೂ 2-3 ಸಚಿವ ಸ್ಥಾನಗಳನ್ನು ಕೇಳುವುದು ತಪ್ಪಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಳ‌ರ್ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಿಳಾ ಕೋಟಾ ಹಾಗೂ...

ಪಿರಿಯಾಪಟ್ಟಣ | ಪ್ರತಿಭಾ ಪುರಸ್ಕಾರ-ಕ್ರೀಡೆಗಳೊಂದಿಗೆ ಅಂಬೇಡ್ಕರ್-ಜಗಜೀವನರಾಮ್ ಜಯಂತಿ ಸಂಭ್ರಮ

ಮೈಸೂರು ಜಿಲ್ಲೆ, ಪಿರಿಯಾಪಟ್ಟಣ ತಾಲ್ಲೂಕಿನ ಮುಮ್ಮಡಿಕಾವಲ್ ಗ್ರಾಮದಲ್ಲಿ ಯುವಜನ ಗ್ರಾಮಾಭಿವೃದ್ಧಿ ಟ್ರಸ್ಟ್ (ರಿ) ನೇತೃತ್ವದಲ್ಲಿ ಗ್ರಾಮಸ್ಥರು ಉತ್ಸಾಹದಿಂದ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಬಾಬು ಜಗಜೀವನರಾಮ್ ಅವರ ಜಯಂತಿಯನ್ನು ಒಟ್ಟಿಗೆ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದ...

ಬೀದರ್‌ | ಬುದ್ಧ, ಬಸವ, ಅಂಬೇಡ್ಕರವರ ಚಿಂತನೆ ಗಟ್ಟಿಗೊಳಿಸೋಣ : ಸಿದ್ಧರಾಮ ಶರಣರು

ಬುದ್ಧ, ಬಸವ ಹಾಗೂ ಅಂಬೇಡ್ಕರ್ ಅವರ ಚಿಂತನೆಗಳನ್ನು ಬದುಕಿನಲ್ಲಿ ಮೈಗೂಡಿಸಿಕೊಂಡು ಸಮಾನತಾ ಸಿದ್ಧಾಂತ ಗಟ್ಟಿಗೊಳಿಸುವುದೇ ನಮ್ಮ ಗುರಿಯಾಗಬೇಕು ಎಂದು ಡಾ.ಸಿದ್ಧರಾಮ ಶರಣರು ಬೆಲ್ದಾಳ ಅವರು ಹೇಳಿದರು. ಬುದ್ಧ ಬೆಳಕು ಸಾಮಾಜಿಕ, ಶೈಕ್ಷಣಿಕ ಮತ್ತು ಸಾಂಸ್ಕೃತಿಕ...

ಈ ಹೊತ್ತಿನ ಪ್ರಮುಖ ಸುದ್ದಿ