ಬೆಳಗಾವಿ ಜಿಲ್ಲೆ ದೊಡ್ಡದಾಗಿರುವ ಹಿನ್ನೆಲೆಯಲ್ಲಿ ಇನ್ನೂ 2-3 ಸಚಿವ ಸ್ಥಾನಗಳನ್ನು ಕೇಳುವುದು ತಪ್ಪಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಿಳಾ ಕೋಟಾ ಹಾಗೂ...
ಮೈಸೂರು ಜಿಲ್ಲೆ, ಪಿರಿಯಾಪಟ್ಟಣ ತಾಲ್ಲೂಕಿನ ಮುಮ್ಮಡಿಕಾವಲ್ ಗ್ರಾಮದಲ್ಲಿ ಯುವಜನ ಗ್ರಾಮಾಭಿವೃದ್ಧಿ ಟ್ರಸ್ಟ್ (ರಿ) ನೇತೃತ್ವದಲ್ಲಿ ಗ್ರಾಮಸ್ಥರು ಉತ್ಸಾಹದಿಂದ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಬಾಬು ಜಗಜೀವನರಾಮ್ ಅವರ ಜಯಂತಿಯನ್ನು ಒಟ್ಟಿಗೆ ಸಂಭ್ರಮದಿಂದ ಆಚರಿಸಲಾಯಿತು.
ಕಾರ್ಯಕ್ರಮದ...
ಬುದ್ಧ, ಬಸವ ಹಾಗೂ ಅಂಬೇಡ್ಕರ್ ಅವರ ಚಿಂತನೆಗಳನ್ನು ಬದುಕಿನಲ್ಲಿ ಮೈಗೂಡಿಸಿಕೊಂಡು ಸಮಾನತಾ ಸಿದ್ಧಾಂತ ಗಟ್ಟಿಗೊಳಿಸುವುದೇ ನಮ್ಮ ಗುರಿಯಾಗಬೇಕು ಎಂದು ಡಾ.ಸಿದ್ಧರಾಮ ಶರಣರು ಬೆಲ್ದಾಳ ಅವರು ಹೇಳಿದರು.
ಬುದ್ಧ ಬೆಳಕು ಸಾಮಾಜಿಕ, ಶೈಕ್ಷಣಿಕ ಮತ್ತು ಸಾಂಸ್ಕೃತಿಕ...
ನನ್ನ ಕ್ಷೇತ್ರದಲ್ಲಿ ಸುಮಾರು 23 ಸಾವಿರ ಮತದಾರರು ಮತಪಟ್ಟಿಯಿಂದ ಡಿಲಿಟ್ ಆಗುವ ಆತಂಕ ಎದುರಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಮ್ಯಾಪಿಂಗ್ ಹೆಸರಿನಲ್ಲಿ...
ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಾಪೂರ ಗ್ರಾಮದಲ್ಲಿ ಮೇ 1ರಂದು ಶ್ರೀ ಬಸವೇಶ್ವರ ಜಾತ್ರಾ ಮಹೋತ್ಸವವು ಭಕ್ತಿಭಾವದಿಂದ ನಡೆಯಲಿದ್ದು, ಗ್ರಾಮದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ.
ಸಾಲಾಪೂರವು ರಾಮದುರ್ಗ ತಾಲೂಕಿನ ಪ್ರಮುಖ ಗ್ರಾಮವಾಗಿದ್ದು, ಇಲ್ಲಿ ಧಾರ್ಮಿಕ...
ಬ್ಯಾರಿ ಸಂಸ್ಕೃತಿ, ಸಾಹಿತ್ಯ ಮತ್ತು ಪರಂಪರೆಗೆ ತನ್ನದೇ ಆದ ಶ್ರೀಮಂತ ಇತಿಹಾಸವಿದ್ದು, ಅದನ್ನು ಉಳಿಸಿ ಬೆಳೆಸಲು ಸಮಾಜದ ಎಲ್ಲ ವರ್ಗಗಳು ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ವಿಧಾನಸಭೆ ಸಭಾಧ್ಯಕ್ಷ ಯು. ಟಿ. ಖಾದರ್ ಕರೆ...
ಆಲ್ಟರ್ನೇಟಿವ್ ಲಾ ಫೋರಂ, ಸಂವಿಧಾನ ಸಂರಕ್ಷಣ ವೇದಿಕೆ ಹಾಗೂ ಸ್ಲಂ ಜನಾಂದೋಲನ ಕರ್ನಾಟಕ ಸಂಸ್ಥೆಗಳು ಮಂಗಳವಾರ ಬೆಂಗಳೂರಿನ ಗಾಂಧಿ ಭವನದಲ್ಲಿ ರಾಜ್ಯ ಮಟ್ಟದ ಸಮಾಲೋಚನಾ ಸಭೆಯಲ್ಲಿ ಸಂಶೋಧನ ಅಧ್ಯಯನ ವರದಿಯ ವಿಚಾರಗಳನ್ನು ಮಂಡಿಸಲಾಯಿತು....
ಶಿರಸಿ: ರಾಜ್ಯದ ಸಾರಿಗೆ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಂತಿದೆ ಶಿರಸಿ-ಹಾವೇರಿ ರಾಷ್ಟ್ರೀಯ ಹೆದ್ದಾರಿ. ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋವೊಂದು ಸರ್ಕಾರದ ಬೇಜವಾಬ್ದಾರಿತನ ಹಾಗೂ ಲೋಕೋಪಯೋಗಿ ಇಲಾಖೆಯ ವೈಫಲ್ಯವನ್ನು ಎತ್ತಿ...
"ಕೇಂದ್ರ ಸರ್ಕಾರದ ಜ್ಞಾನ ಭಾರತಂ ಮಿಷನ್ ಯೋಜನೆಯಡಿಯಲ್ಲಿ ರಾಷ್ಟ್ರದಾದ್ಯಂತ ಲಭ್ಯವಿರುವ ಶತಮಾನಗಳಷ್ಟು ಹಳೆಯ ಕೈ ಬರಹದ ಪಠ್ಯಗಳು, ಹಸ್ತಪ್ರತಿಗಳು ಮತ್ತು ದಾಖಲೆಗಳನ್ನು ಇಂದಿನ ತಂತ್ರಜ್ಞಾನ ಮೂಲಕ ಶಾಶ್ವತವಾಗಿ ಉಳಿಸಲು ಹಸ್ತಪ್ರತಿಗಳ ಸಂರಕ್ಷಣೆ ಹಾಗೂ...
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ರಾಷ್ಟ್ರೀಯ ಅಧ್ಯಕ್ಷರಾದ ಎಂ.ಕೆ. ಫೈಝಿ ಅವರು ಏಪ್ರಿಲ್ 29ರಂದು (ನಾಳೆ) ಉಡುಪಿ ಜಿಲ್ಲೆಗೆ ಆಗಮಿಸಲಿದ್ದಾರೆ ಎಂದು ಜಿಲ್ಲಾ ಅಧ್ಯಕ್ಷರಾದ ಆಸಿಫ್ ಕೋಟೇಶ್ವರ ರವರು ಪತ್ರಿಕಾ...
ಮುಂಡಗೋಡ: 2026-27ನೇ ಸಾಲಿಗೆ ತೋಟಗಾರಿಕೆ ಇಲಾಖೆ ವತಿಯಿಂದ ಅನುಷ್ಠಾನಗೊಳ್ಳುತ್ತಿರುವ ವಿವಿಧ ಯೋಜನೆಗಳಿಗೆ ಅರ್ಹ ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಕುರಿತು ಮುಂಡಗೋಡಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರಾದ ಶ್ರೀ ಕೃಷ್ಣಾ ಟಿ. ಕುಳೂರ...
ಗ್ರಾಮೀಣ ಭಾಗದ ಯಾವುದೇ ಸ್ಥಳದಲ್ಲಿಯೂ ಕುಡಿಯುವ ನೀರಿನ ಕೊರತೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಅಗತ್ಯವಿದ್ದಲ್ಲಿ ಟ್ಯಾಂಕರ್ ಮುಖಾಂತರ ನೀರು ಸರಬರಾಜು, ಬೋರ್‌ವೆಲ್ ದುರಸ್ತಿ ಹಾಗೂ ಹೊಸ ನೀರಿನ ಮೂಲಗಳನ್ನು ಗುರುತಿಸುವ ಕಾರ್ಯ ತಕ್ಷಣ ಆರಂಭಿಸಬೇಕೆಂದು...