ರಾಜ್ಯದಲ್ಲಿ ತಂಬಾಕು ಬೆಳೆಗಾರರಿಗೆ ಮಹತ್ವದ ಬದಲಾವಣೆಯನ್ನು ತಂದಿರುವ 2026-27ನೇ ಸಾಲಿನ ನಿಯಮಗಳು ರೈತರಲ್ಲಿ ಗೊಂದಲ ಮತ್ತು ಆತಂಕಕ್ಕೆ ಕಾರಣವಾಗಿವೆ. ಸಮರ್ಪಕ ಬೆಲೆ, ಖರೀದಿ ಭರವಸೆ, ಸಾಲ ಸೌಲಭ್ಯ ಹಾಗೂ ಪರ್ಯಾಯ ಬೆಳೆಗಳಿಗೆ ಮಾರ್ಗದರ್ಶನ...
ಕಲ್ಯಾಣ ಕರ್ನಾಟಕ ಭಾಗದಲ್ಲಿ ಕುರುಬ ನಾಯಕರಿಗೆ ಮಂತ್ರಿಸ್ಥಾನ ಕೊಡುವಂತೆ ಬೇಡಿಕೆ ಇಡಲಾಗಿದೆ. ಬಳ್ಳಾರಿಯಲ್ಲಿ ಪ್ರತಿಭಟನೆ ನಡೆಸಿರುವ ಕುರುಬ ಸಮಾಜದ ಕಾಂಗ್ರೆಸ್ ಮುಖಂಡರು ಕುರುಬ ಸಮಾಜದ ಶಾಸಕರಿಗೆ ಸಚಿವ ಸ್ಥಾನ ನೀಡಬೇಕೆಂದು ಆಗ್ರಹಿಸಿದ್ದಾರೆ.
"ಸಚಿವ ಸಂಪುಟ...
ಗುಬ್ಬಿ ತಾಲ್ಲೂಕಿನ ಕಡಬ ಹೋಬಳಿಯ ಅಂಬಾರಪುರ ಗ್ರಾಮದಲ್ಲಿ ಕಳೆದ ಕೆಲವು ದಿನಗಳಿಂದ ಚಿರತೆಯ ಹಾವಳಿಯಿಂದ ರೈತರಲ್ಲಿ ಆತಂಕ ಸೃಷ್ಟಿಯಾಗಿತ್ತು. ಅರಣ್ಯ ಇಲಾಖೆ ಅಳವಡಿಸಿದ್ದ ಬೋನಿಗೆ ಚಿರತೆ ಸೆರೆಯಾಗಿದ ವಿಚಾರ ಕೇಳಿ ಸ್ಥಳೀಯರು ನಿಟ್ಟುಸಿರು...
ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಸರ್ಕಾರಿ ಉರ್ದು ಪ್ರೌಢ ಶಾಲೆಯ ವಿದ್ಯಾರ್ಥಿನಿ ಲಾವಣ್ಯ ಗುಂಡಪ್ಪ ಅವರು ಎಸ್ಸೆಸ್ಸೆಲ್ಸಿ ಪರೀಕ್ಷೆ-1ರಲ್ಲಿ ಉರ್ದು ಭಾಷೆಯಲ್ಲಿ 125ಕ್ಕೆ 125 ಅಂಕ ಪಡೆದು ಗಮನ ಸೆಳೆದಿದ್ದಾಳೆ.
ಪರೀಕ್ಷೆಯಲ್ಲಿ 625ಕ್ಕೆ 561...
ನಮ್ಮ ಮೆಟ್ರೋ ರೈಲುಗಳಲ್ಲಿ ಪ್ರಯಾಣಿಸುವ ಮಹಿಳೆಯರ ಚಿತ್ರವನ್ನು ಅವರಿಗೆ ತಿಳಿಯದಂತೆ ಮೊಬೈಲ್‌ನಲ್ಲಿ ಗುಪ್ತವಾಗಿ ಚಿತ್ರೀಕರಿಸಿ, ಆ ವಿಡಿಯೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದ ಆರೋಪಿಯ ವಿಕೃತ ವರ್ತನೆಗೆ ಕರ್ನಾಟಕ ಹೈಕೋರ್ಟ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ....
ಬೆಳಗಾವಿ ನಗರದ ಕೇಂದ್ರ ಬಸ್ ನಿಲ್ದಾಣದ ಎದುರಿಗಿರುವ ಕೃಷಿ ಭವನವನ್ನು ಸರ್ಕಾರದ ಸುಪರ್ದಿಗೆ ಪಡೆಯಬೇಕು ಎಂದು ಭಾರತೀಯ ಕೃಷಿಕ ಸಮಾಜ ಕರ್ನಾಟಕ ಅಧ್ಯಕ್ಷ ಸಿದಗೌಡ ಮೋದಗಿ ಆಗ್ರಹಿಸಿದರು.
ಸೋಮವಾರ ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ...
ಸಮಾಜ ಬದಲಾವಣೆಯಲ್ಲಿ ಪುಸ್ತಕಗಳ ಪಾತ್ರ ಪ್ರಮುಖವಾಗಿದೆ. ಪುಸ್ತಕ ಓದಿನಿಂದ ಜೀವನದಲ್ಲಿ ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ದಲಿತ ಯೂನಿಟಿ ಮ್ಯೂಮೆಂಟ್ ಸಂಸ್ಥಾಪಕ ವಿನೋದ ರತ್ನಾಕರ್ ಹೇಳಿದರು.
ಬೀದರ್ ನಗರದಲ್ಲಿ ಕನ್ನಡ ಮತ್ತು ಸಂಸ್ಕೃತಿ...
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಅವಹೇಳನಕಾರಿ ಪದ ಬಳಕೆ ಮಾಡಿದ ಬೀದರ್ ಮಹಾನಗರ ಪಾಲಿಕೆ ಸದಸ್ಯ ಹಾಗೂ ಬಿಜೆಪಿ ನಗರ ಘಟಕದ ಅಧ್ಯಕ್ಷ ಶಶಿಧರ ಹೊಸಳ್ಳಿ ಅವರನ್ನು ಬಿಜೆಪಿ ಪಕ್ಷದಿಂದ...
"ಮಠದಲ್ಲಿರುವ ಉಚ್ಛಾಟಿತ ವಚನಾನಂದ ಶ್ರೀಗಳಿಂದ ಇಂದು ಇಡೀ ಪಂಚಮಸಾಲಿ ಸಮಾಜದ ಮಾನ, ಗೌರವ ಬೀದಿಗೆ ಬಿದ್ದಿದ್ದು, ಅವರೊಬ್ಬರ ಸ್ವಾರ್ಥಕ್ಕೆ ಸಮಾಜ ತಲೆತಗ್ಗಿಸುವಂತಾಗಿದೆ. ಸರ್ಕಾರಕ್ಕೆ ಪ್ರತಿ ವರ್ಷ ನನ್ನ ಉದ್ಯಮದಿಂದ 30 ಕೋಟಿ ರೂ....
ಜಿಲ್ಲೆಯಲ್ಲೂ ಪರಿಶಿಷ್ಟ ಪಂಗಡ (ಎಸ್ಟಿ) ಪ್ರಮಾಣಪತ್ರ ನೀಡುವಂತೆ ಒತ್ತಾಯಿಸಿ ರಾಜ್ಯ ತಳವಾರ, ಪರಿವಾರ ಎಸ್ಟಿ ಹೋರಾಟ ಸಮಿತಿ ನೇತೃತ್ವದಲ್ಲಿ ಸಮುದಾಯದ ಸಾವಿರಾರು ಜನರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ರಸ್ತೆ ತಡೆ ನಡೆಸಿ...
ರಾಜ್ಯ ಸರಕಾರ ಈ ಕೂಡಲೇ ಮಧ್ಯ ಪ್ರವೇಶಿಸಿ ಪರವಾನಗಿ ಭೂ ಮಾಪಕರ ನಾನಾ ಸಮಸ್ಯೆಗಳನ್ನು ಈಡೇರಿಸುವಂತೆ ಅಗ್ರಹಿಸಿ, ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕರವೇ ಸಂಘಟನೆಗಳ ಒಕ್ಕೂಟದ ಮುಖಂಡರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಕರವೇ...
ಉಡುಪಿ ನಗರದ ಹೃದಯಭಾಗದಲ್ಲಿರುವ ಸಿಟಿ ಬಸ್ ನಿಲ್ದಾಣ ಸಮೀಪದ ವಾಣಿಜ್ಯ ಕಟ್ಟಡದಲ್ಲಿ ರವಿವಾರ ಸಂಜೆ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಸುಮಾರು 14 ಅಂಗಡಿಗಳು ಸಂಪೂರ್ಣ ಸುಟ್ಟು ಭಸ್ಮವಾಗಿದ್ದು, ಕೋಟ್ಯಾಂತರ ರೂಪಾಯಿ ಮೌಲ್ಯದ...