ಶಿರಸಿ: ಸಾರ್ವಜನಿಕರ ಸಮಸ್ಯೆಗಳಿಗೆ ಶೀಘ್ರವಾಗಿ ಸ್ಪಂದಿಸುವ ಬಗ್ಗೆ ಹಾಗೂ ನಗರಸಭೆಯ ಕಾರ್ಯವೈಖರಿಯನ್ನು ಪರಿಶೀಲಿಸುವ ಉದ್ದೇಶದಿಂದ ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ಟಿ. ನಾಯ್ಕ ಅವರು ಮಂಗಳವಾರ ಶಿರಸಿ ನಗರಸಭೆಗೆ ಅನಿರೀಕ್ಷಿತ ಭೇಟಿ ನೀಡಿ...
ಕೊಡಗು ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ 8.30 ಗಂಟೆಗೆ ಕೊನೆಗೊಂಡ ಕಳೆದ 24 ಗಂಟೆಗಳ ಅವಧಿಯಲ್ಲಿ ಸರಾಸರಿ 2.49 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ ಜಿಲ್ಲೆಯಲ್ಲಿ 8.54 ಮಿ.ಮೀ. ಮಳೆಯಾಗಿದ್ದು, ಈ...
ದಾವಣಗೆರೆ ಜಿಲ್ಲೆಯ ನಲ್ಕುದರೆ ಗ್ರಾಮದಲ್ಲಿ ಕಚ್ಚಾಬಾಂಬ್ ಸ್ಫೋಟಗೊಂಡು ಸಾಕು ನಾಯಿ ಸಾವನ್ನಪ್ಪಿತ್ತು. ಮರುದಿನವೇ ಮತ್ತೊಂದು ಇಂತಹ ಘಟನೆ ಚನ್ನಗಿರಿ ತಾಲೂಕಿನ ಚಿಕ್ಕಕೋಗಲೂರು ಗ್ರಾಮದ ಜಮೀನಿನಲ್ಲಿ ನಡೆದಿದೆ. ಪ್ಲ್ಯಾಸ್ಟಿಕ್ ಕವರ್ನಲ್ಲಿದ್ದ ವಸ್ತುವನ್ನು ಕಚ್ಚಿದ ಕೂಡಲೇ...
ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಕರಾವಳಿಯ ಸಾಂಪ್ರದಾಯಿಕ ಕ್ರೀಡೆ ಕಂಬಳಕ್ಕೆ ಭವ್ಯ ವೇದಿಕೆ ಸಿದ್ಧವಾಗುತ್ತಿದೆ. ತುಳುನಾಡಿನ ಸಾಂಸ್ಕೃತಿಕ ವೈಭವವನ್ನು ಪ್ರತಿಬಿಂಬಿಸುವ ಈ ಕ್ರೀಡಾಕೂಟವನ್ನು ದಸರಾ ಮಹೋತ್ಸವದ ಅಂಗವಾಗಿ...
ಸೋಮವಾರ ಗದಗದ ಲಯನ್ಸ್ ಕ್ಲಬ್ನಲ್ಲಿ ನಡೆದ ರಾಜ್ಯ ಪ್ರತಿನಿಧಿಗಳ ಸಮ್ಮೇಳನದಲ್ಲಿ ಮುಂದಿನ 3 ವರ್ಷಗಳ ಅವಧಿಗೆ ಸ್ಲಂ ಜನಾಂದೋಲನ ಕರ್ನಾಟಕ ರಾಜ್ಯ ಸಮಿತಿಗೆ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ವಿಶೇಷ ವೀಕ್ಷಕರಾಗಿದ್ದ ಹೈ ಕೋರ್ಟ್...
ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ಇಲಾಖೆಗೆ ಹೆಮ್ಮೆಯ ಕ್ಷಣವಾಗಿದ್ದು, ಸಿದ್ದಾಪುರ ಪೊಲೀಸ್ ಠಾಣೆಯ ತನಿಖಾ ಪಿಎಸ್ಐ ನಾಗಪ್ಪ ಹಾಗೂ ಭಟ್ಕಳ ನಗರ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ದೀಪಕ್ ನಾಯ್ಕ ಅವರು 2025-26ನೇ...
ಲೋಕಾಯುಕ್ತ ಅಧಿಕಾರಿಗಳು ಇಂದು ಬೆಳ್ಳಂಬೆಳಿಗ್ಗೆ ಕಾರ್ಯಾಚರಣೆಗೆ ಇಳಿದಿದ್ದು, ಆದಾಯ ಮೀರಿ ಅಕ್ರಮ ಆಸ್ತಿ ಸಂಪಾದನೆ ಆರೋಪದ ಮೇರೆಗೆ ಬಳ್ಳಾರಿ ಜಿಲ್ಲೆಯ ಸಿರುಗುಪ್ಪದ ಆರ್ಡಿಪಿಆರ್ ಇಲಾಖೆಯ ಎಇಇ ತಿಪ್ಪೇಸ್ವಾಮಿ ಮನೆ ಮೇಲೆ ದಾಳಿ ಮಾಡಿ, ಪರಿಶೀಲನೆ...
ದ.ಕ. ಜಿಲ್ಲಾ ಖಾಝಿ ಅಲ್ ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್(78) ಅವರು ಜೂ.23ರಂದು ಮಂಗಳವಾರ ಬೆಳಗ್ಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನಹೊಂದಿದರು.
ಕೆಲವು ಸಮಯದಿಂದ ಅನಾರೋಗಕ್ಕೀಡಾಗಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ...
ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರೀಸ್ ಆಫ್ ಇಂಡಿಯಾ (ICSI) ಮೈಸೂರು ಶಾಖೆಯ ವತಿಯಿಂದ ಜೂನ್ 19 ಮತ್ತು 20 ರಂದು ಬನ್ನೂರು-ಮೈಸೂರು ರಸ್ತೆಯ ಜಲಮಹಲ್ ರೆಸಾರ್ಟ್ನಲ್ಲಿ 'ಕಾರ್ಪೊರೇಟ್ ಕಾನೂನುಗಳಲ್ಲಿನ ನಿರ್ಣಾಯಕ ಸವಾಲುಗಳು' (Critical...
ರಾಜ್ಯದಲ್ಲಿ ಸಮಾಜಮುಖಿ ಶಕ್ತಿಗಳನ್ನು ಒಂದೇ ವೇದಿಕೆಯಡಿ ತರಲು ಹೊಸ ರಾಜಕೀಯ ಹಾಗೂ ಸಾಮಾಜಿಕ ಸಂಘಟನಾ ಪ್ರಯತ್ನ ಆರಂಭಿಸಲಾಗುತ್ತಿದೆ ಎಂದು ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸ ತಿಳಿಸಿದ್ದಾರೆ.
ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...
ಮಳೆಯ ನಿರೀಕ್ಷೆಯಲ್ಲಿ ರೈತರು ನಡೆಸುವ ಗುರ್ಜಿ, ಜೋಕುಮಾರ ಹಾಗೂ ಇತರೆ ಆಚರಣೆಗಳು ಕೇವಲ ನಂಬಿಕೆಗಳಲ್ಲ; ಅವು ಗ್ರಾಮೀಣ ಸಂಸ್ಕೃತಿ, ಸಮುದಾಯದ ಒಗ್ಗಟ್ಟು ಮತ್ತು ಪ್ರಕೃತಿಯೊಂದಿಗಿನ ಸಂಬಂಧಗಳಾಗಿವೆ. ಗ್ರಾಮೀಣ ಸಂಪ್ರದಾಯಗಳು ಇಂದಿಗೂ ಜೀವಂತವಾಗಿರುವುದಕ್ಕೆ ಗ್ರಾಮೀಣ...
ಮುಂದಿನ 5 ದಿನಗಳು ರಾಜ್ಯದ ಅಲ್ಲಲ್ಲಿ ಗುಡುಗು, ಸಿಡಿಲು ಮತ್ತು ಜೋರಾದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಭಾರೀ ಮಳೆಯಾಗಲಿದ್ದು, ಜೂನ್ 26 ಮತ್ತು 27ರಂದು ಅತಿಯಾದ ಮಳೆಯಾಗುವ...