ಮೂಲಭೂತ ಸೌಲಭ್ಯಗಳು ಹಾಗೂ ಪುನರ್ವಸತಿ ಸಂಬಂಧಿತ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲ್ಲೂಕಿನ ಇದ್ದಲಗಿ ಗ್ರಾಮದ ಸಂತ್ರಸ್ತರು ನಡೆಸುತ್ತಿರುವ ಅಹೋರಾತ್ರಿ ಧರಣಿಗೆ ವಿಧಾನ ಪರಿಷತ್ ಸದಸ್ಯ ಹನುಮಂತ ನಿರಾಣಿ ಭೇಟಿ...
ಯಲ್ಲಾಪುರ: ಮಹಾರಾಷ್ಟ್ರದ ಕೊಲ್ಲಾಪುರ, ಸೊಲ್ಲಾಪುರ, ಪುಣೆ ಹಾಗೂ ಮುಂಬೈ ಸೇರಿದಂತೆ ವಿವಿಧ ಭಾಗಗಳಲ್ಲಿ ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಕಾನೂನುಬದ್ಧವಾಗಿ ಸಾಗಾಟ ಮಾಡಲಾಗುತ್ತಿದ್ದ ಅಡಿಕೆ ತುಂಬಿದ ಲಾರಿಗಳನ್ನು ಆಹಾರ ಸುರಕ್ಷತಾ ನಿಯಮಗಳ ಉಲ್ಲಂಘನೆ ಎಂಬ...
ನಗರದಲ್ಲಿ ಅಂಗಡಿ ನಾಮಫಲಕಗಳ ಕುರಿತು ಸರಿಯಾದ ಕಾರ್ಯವಿಧಾನ ಮತ್ತು ಮಾರ್ಗ ಸೂಚಿಗಳನ್ನು ನಾಗರಿಕರಿಗೆ ಅರಿವು ಮೂಡಿಸುವ ಮೂಲಕ ಕೆಜಿಎಫ್ ನಗರದಲ್ಲಿ ಸಾಮಾಜಿಕ ಸೌಹಾರ್ದತೆ ಮತ್ತು ಸಾರ್ವಜನಿಕ ಶಾಂತಿಯನ್ನು ಕಾಪಾಡಬೇಕೆಂದು ಅಂತರರಾಷ್ಟ್ರೀಯ ಮಾನವ ಹಕ್ಕುಗಳ...
ನಗರದ ಮೈಲಾರ ಮಹದೇವಪ್ಪ ರೈಲು ನಿಲ್ದಾಣದಲ್ಲಿ ಅಂಗವಿಕಲರು, ವಯೋವೃದ್ಧರು, ಅಶಕ್ತರು ಹಾಗೂ ರೋಗಿಗಳಿಗೆ ಸೇರಿದಂತೆ ಸಮಸ್ಯೆ ಆಗುತ್ತಿದ್ದು, ರೈಲ್ವೆ ನಿಲ್ದಾಣಕ್ಕೆ ಮೂಲಭೂತ ಸೌಲಭ್ಯ ಒದಗಿಸುವಂತೆ ಡಿವೈಎಫ್ಐ ಹಾಗೂ ಕೆ.ಎಸ್.ಸಿ.ಎ ಮುಖಂಡರು ಒತ್ತಾಯಿಸಿದರು.
ಹಾವೇರಿ ನಗರದ...
ರೈತರ ಬಿತ್ತನೆಗೆ ಉತ್ತಮ ಬೀಜ, ಸಮರ್ಪಕ ರಸಗೊಬ್ಬರ, ವಿದ್ಯುತ್, ನೀರು ಒದಗಿಸಬೇಕು. ರೈತರಿಗೆ ಲಿಂಕ್ ರಹಿತ ರಸಗೊಬ್ಬರ ಪೂರೈಸಬೇಕು. ರೈತರ ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ಉಗ್ರ ಹೋರಾಟ ಮಾಡಲಾಗುತ್ತದೆ ಎಂದು ಭಾರತೀಯ ಕಿಸಾನ್...
ಶಿಗ್ಗಾಂವಿ ತಾಲೂಕಿನ ತಡಸ ಗ್ರಾಮದಲ್ಲಿ ಅನೇಕ ಹೋರಾಟಗಳಿಂದ ಹುಬ್ಬಳ್ಳಿ ಶಿರಸಿ ರಸ್ತೆಯ ಕಾಮಗಾರಿಯು ಮಂಜುರಾಗಿ ಚಾಲನೆಗೊಂಡಿತ್ತು ಆದರೆ ಈ ಕಾಮಗಾರಿಯು ಪೂರ್ಣಗೊಳ್ಳದೆ ಅಪೂರ್ಣವಾಗಿದೆ" ಎಂದು ಕರವೇ ಸ್ವಾಭಿಮಾನಿ ಬಳಗ ಮುಖಂಡರು ಹಾವೇರಿ ಜಿಲ್ಲೆಯ...
ರಾಜ್ಯ ಸರ್ಕಾರವು ಮಾವಿಗೆ ಸೂಕ್ತವಾದ ಬೆಂಬಲ ಬೆಲೆ ಘೋಷಣೆ ಮಾಡುವಂತೆ ಒತ್ತಾಯಿಸಿ ಸೋಮವಾರ ಜೆಡಿಎಸ್ ಪಕ್ಷ ಮತ್ತು ರೈತ ಸಂಘದ ನೇತೃತ್ವದಲ್ಲಿ ನಗರದ ಹೊಸ ಬಸ್ ನಿಲ್ದಾಣದ ವೃತ್ತದಲ್ಲಿ ಮಾವಿನ ಕಾಯಿ ರಸ್ತೆಗೆ...
ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವು ಬಹುಮುಖ್ಯ ಪಾತ್ರವನ್ನು ವಹಿಸುತ್ತದೆ ಪ್ರತಿಯೊಂದು ಮತವೂ ಅಮೂಲ್ಯವಾಗಿದ್ದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಇದರ ಬಗ್ಗೆ ಎಚ್ಚರಿಕೆ ವಹಿಸಬೇಕಿದೆ’ ಎಂದು ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು
ನಗರದ ಹೊರವಲಯದ...
"ಫ್ಯಾಸಿಸ್ಟ್ ಶಕ್ತಿಗಳ ವಿರುದ್ಧ, ಪ್ರಜಾಪ್ರಭುತ್ವ, ಸಮಾನತೆ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಹೋರಾಡುವ ಕನಸಿನಿಂದ ನಮ್ಮ ನಾಯಕರು 17 ವರ್ಷದ ಹಿಂದೆ ಒಂದು ದೀಪವನ್ನು ಬೆಳಗಿಸಿದ್ದರು. ಇಂದು ಆ ದೀಪವು ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ...
ಆರ್ಎಸ್ಎಸ್ಗೆ ನೂರು ವರ್ಷದ ಇತಿಹಾಸವಿದ್ದು, ದೇಶದ ಸ್ವಾತಂತ್ರ್ಯಕ್ಕೂ ಮುನ್ನವೇ ಈ ಸಂಘಟನೆ ಸ್ಥಾಪನೆಯಾಗಿದೆ. ಆರ್ಎಸ್ಎಸ್ ಸಂಘಟನೆ ಕುರಿತು ಮಾತನಾಡಲು ಯಾರಿಗೂ ಹಕ್ಕಿಲ್ಲ ಎಂದು ಲಿಂಗಸುಗೂರು ಬಿಜೆಪಿ ಶಾಸಕ ಮಾನಪ್ಪ ವಜ್ಜಲ್ ಹೇಳಿದರು.
ಮಾಧ್ಯಮ ಪ್ರತಿನಿಧಿಗಳೊಂದಿಗೆ...
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯವನ್ನು ಸಂಪೂರ್ಣ ಪಾರದರ್ಶಕವಾಗಿ ನಡೆಸಲಾಗುವುದು. ಪ್ರತಿಯೊಂದು ಮತಗಟ್ಟೆಗೂ ರಾಜಕೀಯ ಪಕ್ಷಗಳು ತಮ್ಮ ಏಜೆಂಟ್ಗಳನ್ನು ನೇಮಕ ಮಾಡಿದರೆ ಪರಿಷ್ಕರಣೆ ಪ್ರಕ್ರಿಯೆ ಮತ್ತಷ್ಟು ಪರಿಣಾಮಕಾರಿಯಾಗಲಿದೆ. ನಗರದ ಹಾಸನಾಂಬ ಕಲಾಭವನದಲ್ಲಿ...
ಕೊಟ್ಟ ಮಾತಿನಂತೆ ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆಗಳು ಮುಂದುವರೆಸಲಾಗುವುದು ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ರಾಜ್ಯಾಧ್ಯಕ್ಷ ಹೆಚ್. ಎಂ.ರೇವಣ್ಣ ಹೇಳಿದರು.
ಸೋಮವಾರ ಬೀದರ್ ನಗರದ ಅತಿಥಿ ಗೃಹದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿ,...