ಜಿಲ್ಲೆಗಳು

ಬಾಗೇಪಲ್ಲಿ | ಶಾಸಕ ಎಸ್.ಎನ್.ಸುಬ್ಬಾರೆಡ್ಡಿಗೆ ಮಾತೃವಿಯೋಗ

ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ತಾಯಿ ಆದಿಲಕ್ಷ್ಮಮ್ಮ(85) ಶನಿವಾರ ರಾತ್ರಿ ಅನಾರೋಗ್ಯದ ಕಾರಣಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ನಿಧನರಾದರು.ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಸೇರಿದಂತೆ ನಾಲ್ಕು ಗಂಡು ಒಂದು ಹೆಣ್ಣು ಮಕ್ಕಳನ್ನು ಆಗಲಿದ್ದಾರೆ.ಮೃತರ ಅಂತ್ಯಕ್ರಿಯೆ ತಾಲೂಕಿನ ಗೂಳೂರು ಹೋಬಳಿ ಗ್ರಾಮದ...

ಕೋಲಾರ |ಕೃಷಿ ಪರಿಕರ ಮಾರಾಟಗಾರರ ಮುಷ್ಕರಕ್ಕೆ ಕೆ.ಪಿ.ಆರ್.ಎಸ್ ಬೆಂಬಲ

ಡಿಎಪಿ ಹಾಗೂ ಯೂರಿಯಾ ರಸಗೊಬ್ಬರಗಳ ಜೊತೆ ಇತರೆ ರಸಗೊಬ್ಬರ ಉತ್ಪನ್ನಗಳ ಕಡ್ಡಾಯ ಖರೀದಿ ಜೋಡಣೆ ವಿರೋಧಿಸಿ ರಸಗೊಬ್ಬರ ಸರಕು ಸಾಗಾಣಿಕೆ ವೆಚ್ಚದ ಹೊಣೆಯನ್ನು ಉತ್ಪಾದಕ ಕಂಪನಿಗಳೇ ಹೊರಬೇಕು, ರಸಗೊಬ್ಬರ ಖರೀದಿಗೆ ರೈತರ ಗುರುತು...

ದಾವಣಗೆರೆ | ಪಂಚಮಸಾಲಿ ಪೀಠದ ಸಂಘರ್ಷ: ಸಂಘದಿಂದ ಮೂವರು ಟ್ರಸ್ಟಿಗಳ ಉಚ್ಛಾಟನೆ

"ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಟ್ರಸ್ಟ್ನ ಪ್ರಧಾನ ಧರ್ಮದರ್ಶಿ ಬಿ.ಸಿ.ಉಮಾಪತಿ, ಸದಸ್ಯರಾದ ಚಂದ್ರಶೇಖರ್ ಪೂಜಾರ್ ಮತ್ತು ಜ್ಯೋತಿ ಪ್ರಕಾಶ್ ಸೇರಿದಂತೆ ಮೂವರು ಪ್ರಮುಖ ವ್ಯಕ್ತಿಗಳನ್ನು ಎಪ್ರಿಲ್ 13ರಿಂದ ಜಾರಿಗೆ ಬರುವಂತೆ ಉಚ್ಚಾಟನೆ ಮಾಡಲಾಗಿದೆ"...

ಬೀದರ್‌ | ಸಿಡಿಲು ಬಡಿದು ಇಬ್ಬರ ಸಾವು : ಕುಟುಂಬಸ್ಥರಿಗೆ ಪರಿಹಾರ ವಿತರಣೆ

ಭಾಲ್ಕಿ ತಾಲೂಕಿನ ನಾವದಗಿ ಗ್ರಾಮದಲ್ಲಿ ಕಳೆದ ಏ.23ರಂದು ಸಂಜೆ ಸಿಡಿಲು ಬಡಿತದಿಂದ ಇಬ್ಬರು ಯುವಕರು ಮೃತಪಟ್ಟ ದುರ್ಘಟನೆ ನನಗೆ ಅತ್ಯಂತ ನೋವು ತಂದಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು. ಭಾನುವಾರ...

ಚಿಕ್ಕಮಗಳೂರು  | ಒಡೆದು ಹೋದ ಮನಸ್ಸುಗಳನ್ನ ಒಗ್ಗೂಡಿಸುವುದೇ ಸರ್ವ ಸಮಜೋತ್ಸವ; ಅನಿಲ್ ಹೊಸಕೊಪ್ಪ 

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನಲ್ಲಿ ಮಲೆನಾಡು, ಕರಾವಳಿ ಜನಪರ ಒಕ್ಕೂಟ ವತಿಯಿಂದ ಮೇ 3ರಂದು ಸಾವಿರಾರು ಸಂಖ್ಯೆಯಲ್ಲಿ ಜನರನ್ನು ಸೇರಿಸಿ ಸರ್ವ ಸಮಾಜೋತ್ಸವ ಬೃಹತ್ ಕಾರ್ಯಕ್ರಮ ಆಯೋಜಿಸಲಾಗಿದೆ. ಒಡೆದು ಹೋದ  ಮನಸ್ಸುಗಳನ್ನ ಒಗ್ಗೂಡಿಸುವುದೇ ಸರ್ವ...

ಚಿಕ್ಕಮಗಳೂರು | ದ್ವೇಷ ಬಿಟ್ಟು ದೇಶ ಕಟ್ಟೋಣ, ಸಮತೆ ಮಮತೆಯೇ ದೈವಿಕತೆ; ಮೇ 3ಕ್ಕೆ ಸರ್ವ ಸಮಾಜೋತ್ಸವ

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನಲ್ಲಿ ಮಲೆನಾಡು, ಕರಾವಳಿ ಜನಪರ ಒಕ್ಕೂಟ ವತಿಯಿಂದ ಮೇ 3ರಂದು ಸಾವಿರಾರು ಸಂಖ್ಯೆಯಲ್ಲಿ ಜನರನ್ನು ಸೇರಿಸಿ ಸರ್ವ ಸಮಾಜೋತ್ಸವ ಬೃಹತ್ ಕಾರ್ಯಕ್ರಮ ಆಯೋಜಿಸಲಾಗಿದೆ.  ಈ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಎಲ್ಲಾ...

ಚಿಕ್ಕಮಗಳೂರು | ಸಾರ್ವಜನಿಕರು ಹೆಚ್ಚಿನದಾಗಿ ಕಾನೂನು ಅರಿವು ಪಡೆಯಬೇಕು; ಜಿ. ಎನ್.ಎಂ ನಾಗರಾಜು 

ಚಿಕ್ಕಮಗಳೂರು ನಗರದ ಖಾಸಗೀ ಹೋಟೆಲ್‌ನಲ್ಲಿ ಸಂವಿಧಾನ ಸಂರಕ್ಷಣಾ ವೇದಿಕೆ, ಪರ್ಯಾಯ ಕಾನೂನು ವೇದಿಕೆ ಸಹಯೋಗದಲ್ಲಿ ಅಂಬೇಡ್ಕರ್ ಮತ್ತು ಬಾಬು ಜಗಜೀವನ್ ರಾಂ ಜಯಂತಿ ಪ್ರಯುಕ್ತ ಮಂಗಳವಾರ ಆ ಯೋಜಿಸಿದ್ದ ಎಸ್ಸಿ, ಎಸ್ಟಿ ಸಮುದಾಯಕ್ಕೆ...

ಬೆಳಗಾವಿ | ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ

ರಾಜ್ಯದ ಮುಖ್ಯಮಂತ್ರಿ ಸ್ಥಾನ ಕುರಿತು ನಡೆಯುತ್ತಿರುವ ಚರ್ಚೆಗಳ ಮಧ್ಯೆ, ಪಶುಸಂಗೋಪನೆ ಇಲಾಖೆ ಸಚಿವ ಕೆ. ವೆಂಕಟೇಶ್ ಸ್ಪಷ್ಟನೆ ನೀಡಿದ್ದು, “ಮುಖ್ಯಮಂತ್ರಿ ಕುರ್ಚಿ ಈಗ ಖಾಲಿ ಇಲ್ಲ. ಖಾಲಿಯಾದಾಗ ಯಾರು ಬಂದು ಕುಳಿತುಕೊಳ್ಳುತ್ತಾರೆ ನೋಡೋಣ,”...

ತುಮಕೂರು | ಚರಿತ್ರೆ ಮತ್ತು ಪುರಾಣಗಳು ಹುಸಿ ಸಂಕಥನಗಳಾಗಬಾರದು: ಪ್ರೊ. ಬರಗೂರು ರಾಮಚಂದ್ರಪ್ಪ

ಚರಿತ್ರೆ ಮತ್ತು ಪುರಾಣಗಳು ಸ್ಥಗಿತಗೊಂಡರೆ ಅವುಗಳ ಸಾವು ಸಮೀಪಿಸಿದೆ ಎಂದರ್ಥ. ಇವು ಯಾವತ್ತೂ ಚಲನಶೀಲವಾಗಿರಬೇಕು ಹಾಗೂ ವರ್ತಮಾನದ ವಿವೇಕದೊಂದಿಗೆ ಇವುಗಳನ್ನು ಮರುಶೋಧಿಸಬೇಕಾದ ಜವಾಬ್ದಾರಿ ಇಂದಿನ ತಲೆಮಾರಿನ ಮೇಲಿದೆ ಎಂದು ನಾಡೋಜ ಪ್ರೊ. ಬರಗೂರು...

ಬೆಳಗಾವಿ | ಬಸವೇಶ್ವರ ಜಯಂತಿ ಮೆರವಣಿಗೆ: ಮೇ 26 ರಂದು ಬೆಳಗಾವಿಯಲ್ಲಿ ಸಂಚಾರ ಬದಲಾವಣೆ

ವಿಶ್ವಗುರು ಬಸವೇಶ್ವರ ಜಯಂತಿ ಅಂಗವಾಗಿ ಮೇ 26ರಂದು ಬೆಳಗಾವಿ ನಗರದಲ್ಲಿ ಭವ್ಯ ಮೆರವಣಿಗೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ನಗರದಲ್ಲಿ ವಾಹನ ಸಂಚಾರಕ್ಕೆ ತಾತ್ಕಾಲಿಕ ಬದಲಾವಣೆಗಳನ್ನು ಜಾರಿಗೊಳಿಸಲಾಗಿದೆ. ಮೆರವಣಿಗೆ ರಾಣಿ ಚನ್ನಮ್ಮ ವೃತ್ತದಿಂದ ಪ್ರಾರಂಭವಾಗಿ ಕಾಕತಿ...

ಮೂಡಿಗೆರೆ | ಕಾಲು ಜಾರಿ ವೃದ್ದೆ ಸಾವು 

ಕೆಸ ಸೊಪ್ಪಿಗಾಗಿ ಕಾಲು ಜಾರಿ ಹೇಮಾವತಿ ನದಿಗೆ ಬಿದ್ದ ಪರಿಣಾಮ ವೃದ್ಧೆಯೊಬ್ಬರು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕಡಿದಾಳು ಗ್ರಾಮದಲ್ಲಿ ನಡೆದಿದೆ. ಕಡಿದಾಳು ಗ್ರಾಮದ ನಿವಾಸಿ ಸುಬ್ಬಮ್ಮ (70) ಮೃತರು. ಶುಕ್ರವಾರ...

ಬೇಲೂರು | ರಸ್ತೆ ಅಪಘಾತ; ಅರ್ಚಕ ಸಾವು 

ಹಾಸನ ಜಿಲ್ಲೆ ಬೇಲೂರು ತಾಲೂಕಿನ ಅರೇಹಳ್ಳಿಯ ಕಡೆಗರ್ಜೆ ಗ್ರಾಮದ ಕೆರೆಕೋಡಮ್ಮ ದೇವಸ್ಥಾನದ ಅರ್ಚಕ ಅಪಘಾತದಲ್ಲಿ ಮೃತ ಪಟ್ಟಿದ್ದಾರೆ.  ಮೃತ ಅರ್ಚಕ ಹೆಚ್.ಆರ್ ಚಂದ್ರಶೇಖರ (43), ಶುಕ್ರವಾರ ಬಿಕ್ಕೊಡು ಬಳಿ ಬೇಲೂರುನಿಂದ ಕಡೆಗರ್ಜ ಕಡೆ ಬೈಕ್...

ಈ ಹೊತ್ತಿನ ಪ್ರಮುಖ ಸುದ್ದಿ