ಜಿಲ್ಲೆಗಳು

ಪ್ರಜಾ ಸೇವೆ ಅಭಿಯಾನ’ಕ್ಕೆ ಸೆ.5ರಂದು ಚಾಲನೆ: ಗುಬ್ಬಿಯಲ್ಲಿ ಅಧಿಕಾರಿಗಳ ಪೂರ್ವಭಾವಿ ಸಭೆ

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಪ್ರಜಾ ಸೇವೆ ಅಭಿಯಾನ’ಕ್ಕೆ ಸೆಪ್ಟೆಂಬರ್ 5ರಂದು ಅಧಿಕೃತ ಚಾಲನೆ ದೊರೆಯಲಿದ್ದು, ಯಶಸ್ವಿ ಅನುಷ್ಠಾನಕ್ಕಾಗಿ ಅಪರ ಜಿಲ್ಲಾಧಿಕಾರಿ ತಿಪ್ಪೇಸ್ವಾಮಿ ಅವರ ನೇತೃತ್ವದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳ ಪೂರ್ವಭಾವಿ...

ಕೃಷ್ಣಾ ನೀರು ದಕ್ಷಿಣ ಕರ್ನಾಟಕಕ್ಕೆ: ಜಿಲ್ಲೆಯ ಜನಪ್ರತಿನಿಧಿಗಳ ಮೌನಕ್ಕೆ ರೈತರ ಆಕ್ರೋಶ

ಕೃಷ್ಣಾ ನದಿ ನೀರನ್ನು ದಕ್ಷಿಣ ಕರ್ನಾಟಕದ ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಹರಿಸುವ ಕುರಿತು ಕೇಂದ್ರ ಸಚಿವ ವಿ. ಸೋಮಣ್ಣ ನೀಡಿರುವ ಹೇಳಿಕೆಗೆ ಬಾಗಲಕೋಟೆ ಜಿಲ್ಲೆಯ ಜನಪ್ರತಿನಿಧಿಗಳು ಯಾವುದೇ ಪ್ರತಿಕ್ರಿಯೆ ನೀಡದೆ ಮೌನ...

ಹಳೇ ಮೈಸೂರಿನ ‘ನೀರ್ ಸಾಬ್’: ನೀರಿನಿಂದ ಪಂಚಾಯತ್ ರಾಜ್‌ವರೆಗೆ ಜನರ ಬದುಕಿಗೆ ದಾರಿ ತೋರಿದ ಅಪರೂಪದ ನಾಯಕ

ಅಬ್ದುಲ್ ನಜೀರ್ ಸಾಬ್ ಎಂಬ ಹೆಸರು ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ಕೇವಲ ಒಬ್ಬ ಮಾಜಿ ಸಚಿವರ ಹೆಸರಲ್ಲ. ಅದು ಗ್ರಾಮೀಣ ಜನರ ಬದುಕಿನೊಂದಿಗೆ ಬೆಸೆದುಕೊಂಡಿರುವ ಒಂದು ಜನಪರ ಪರಂಪರೆ. ಅಧಿಕಾರವನ್ನು ಬೆಂಗಳೂರಿನ ವಿಧಾನಸೌಧದ...

ಕೊಪ್ಪಳ | ಕರ್ತವ್ಯ ಲೋಪ, ಅನುದಾನ ದುರುಪಯೋಗ: ಪಿಡಿಒ ನಾಗರಾಜ್ ಅಮಾನತು

ಕೊಪ್ಪಳ ತಾಲೂಕಿನ ಇಂದರಗಿ ಗ್ರಾಮ ಪಂಚಾಯತಿಯ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ನಾಗರಾಜ್ ಎಸ್. ಹೆಚ್. ಅವರನ್ನು 15ನೇ ಹಣಕಾಸು ಯೋಜನೆಯ ಅನುದಾನ ದುರುಪಯೋಗ ಹಾಗೂ ಸಾಲುಸಾಲು ಕರ್ತವ್ಯ ಲೋಪಗಳ ಆರೋಪದ ಹಿನ್ನೆಲೆಯಲ್ಲಿ...

ಇದ್ದಲಗಿ ಸಂತ್ರಸ್ತರ ಸಂಕಟಕ್ಕೆ ಕಾಶಪ್ಪನವರ್‌ ಸ್ಪಂದನೆ: 4 ಗುಂಟೆ ಜಾಗದ ಭರವಸೆ

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲ್ಲೂಕಿನ ಇದ್ದಲಗಿ ಗ್ರಾಮದಲ್ಲಿ ಎರಡು ದಿನಗಳ ಹಿಂದೆ ಬೆಂಕಿ ದುರಂತದಿಂದ ಹಾನಿಗೊಳಗಾದ ಇದ್ದಲಗಿ ಸಂತ್ರಸ್ತರ ಶೆಡ್‌ಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ವಿಜಯಾನಂದ ಕಾಶಪ್ಪನವರ್‌ ಮಂಗಳವಾರ ಭೇಟಿ ನೀಡಿ,...

ಬೀದರ್-ಕಲಬುರಗಿ ಜಿಲ್ಲೆಗಳನ್ನು ಬರಪೀಡಿತ ಪಟ್ಟಿಗೆ ಸೇರಿಸಲು ಆಗ್ರಹ

ಕಲ್ಯಾಣ ಕರ್ನಾಟಕ ಭಾಗದಲ್ಲಿ, ವಿಶೇಷವಾಗಿ ಬೀದರ್ ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ತೀವ್ರ ಬರ ಪರಿಸ್ಥಿತಿ ನಿರ್ಮಾಣವಾಗಿದ್ದು, ಎರಡು ಜಿಲ್ಲೆಗಳ ಬರ ಪರಿಸ್ಥಿತಿಯನ್ನು ಮರುಪರಿಶೀಲಿಸಿ ಅರ್ಹ ಪ್ರದೇಶಗಳನ್ನು ಬರಪೀಡಿತ ಪಟ್ಟಿಗೆ ಸೇರಿಸಿ ರೈತರಿಗೆ ಸೂಕ್ತ...

ಶ್ರೀನಿವಾಸಪುರ | ಕರ್ನಾಟಕ ಮೌಲಾನಾ ಆಜಾದ್ ಸಾರ್ವಜನಿಕ ಶಾಲೆಯ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಸನ್ಮಾನ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದಲ್ಲಿರುವ ಶ್ರೀನಿವಾಸಪುರದ ಕರ್ನಾಟಕ ಮೌಲಾನಾ ಆಜಾದ್ ಸಾರ್ವಜನಿಕ ಶಾಲೆಯಲ್ಲಿ 2025–26ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಅಭಿನಂದನಾ ಹಾಗೂ ಸನ್ಮಾನ ಸಮಾರಂಭವನ್ನು ಪೋಷಕರ ಸಮ್ಮುಖದಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ...

ಹುಲಸೂರ ಗ್ರಾಮ ಪಂಚಾಯಿತಿ ಚುನಾವಣೆ ತಡೆದು ಪಟ್ಟಣ ಪಂಚಾಯಿತಿ ಚುನಾವಣೆ ನಡೆಸಲು ಆಗ್ರಹ

ಹುಲಸೂರ ಗ್ರಾಮ ಪಂಚಾಯಿತಿಗೆ ಪ್ರಕಟಿಸಿರುವ ಮೀಸಲಾತಿ ಹಾಗೂ ಮುಂದಿನ ಗ್ರಾಮ ಪಂಚಾಯಿತಿ ಚುನಾವಣಾ ಪ್ರಕ್ರಿಯೆಯನ್ನು ತಡೆಹಿಡಿದು, ರಾಜ್ಯ ಸರ್ಕಾರ ಘೋಷಿಸಿರುವಂತೆ ಹುಲಸೂರು ಪಟ್ಟಣ ಪಂಚಾಯಿತಿಯನ್ನು ರಚಿಸಿ, ಪಟ್ಟಣ ಪಂಚಾಯಿತಿ ಚುನಾವಣೆಯನ್ನು ನಡೆಸಬೇಕು ಎಂದು...

ದಸರಾ ಕಂಬಳ ಆಯೋಜನೆ ರದ್ದುಪಡಿಸಲು ಸರ್ಕಾರಕ್ಕೆ ಸಲಹೆ ನೀಡುವಂತೆ ಸುತ್ತೂರು ಶ್ರೀಗಳಿಗೆ ಮನವಿ

ದಸರಾ ಹಬ್ಬದ ಅಂಗವಾಗಿ ಮೈಸೂರಿನಲ್ಲಿ ಕಂಬಳ ಆಯೋಜಿಸುವ ಪ್ರಸ್ತಾವನೆಯನ್ನು ರದ್ದುಪಡಿಸುವಂತೆ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಲು ‘ಪರಿಸರಕ್ಕಾಗಿ ನಾವು’ ಸಂಘಟನೆ ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಯವರಿಗೆ ಮನವಿ ಮಾಡಿದೆ. ‘ಪರಿಸರಕ್ಕಾಗಿ ನಾವು’ ಸಂಘಟನೆಯ...

ಗ್ರಾಮೀಣ ಜನರ ಸಮಸ್ಯೆಗಳಿಗೆ ಸ್ಪಂದಿಸಿ ದಸಂಸ ಸಂಘಟನೆ ಬಲಪಡಿಸಿ: ದೇವಗಳ್ಳಿ ಸೋಮಶೇಖರ

ಗ್ರಾಮೀಣ ಪ್ರದೇಶಗಳಿಗೆ ತೆರಳಿ ಅಲ್ಲಿನ ಬಡಜನರ ಸಮಸ್ಯೆಗಳನ್ನು ಅರಿತು, ಅವರಿಗೆ ಸ್ಪಂದಿಸುವ ಮೂಲಕ ದಲಿತ ಚಳುವಳಿಯನ್ನು ಮತ್ತಷ್ಟು ಬಲಿಷ್ಠವಾಗಿ ಕಟ್ಟಬೇಕು ಎಂದು ದಸಂಸ ರಾಜ್ಯ ಸಂಘಟನಾ ಸಂಚಾಲಕ ದೇವಗಳ್ಳಿ ಸೋಮಶೇಖರ ಕರೆ ನೀಡಿದರು. ಮೈಸೂರು...

ಕ್ರೀಡೆಯಿಂದ ಆರೋಗ್ಯವಂತ ಸಮಾಜ ನಿರ್ಮಾಣ ಸಾಧ್ಯ: ಡಾ. ಎಚ್.ವಿ. ಉದಯಕುಮಾರ್

ಮೈಸೂರು ಮಹಾರಾಣಿ ಮಹಿಳಾ ಕಲಾ ಕಾಲೇಜಿನ ದೈಹಿಕ ಶಿಕ್ಷಣ ವಿಭಾಗದ ವತಿಯಿಂದ ಹಾಕಿ ಮಾಂತ್ರಿಕ ಮೇಜರ್ ಧ್ಯಾನ್ ಚಂದ್ ಅವರ ಜನ್ಮದಿನದ ಅಂಗವಾಗಿ ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಮೇಜರ್ ಧ್ಯಾನ್...

ಅಂಕೋಲಾ | ಕಸ್ತೂರಿ ರಂಗನ್ ವರದಿ ಪುನರ್ ಪರಿಶೀಲನೆಗೆ ಆಗ್ರಹ

ಅಂಕೋಲಾ: ಆದಿವಾಸಿ ಬುಡಕಟ್ಟು ಜನರು ಇಂದಿಗೂ ರಸ್ತೆ, ಕುಡಿಯುವ ನೀರು, ಆರೋಗ್ಯ, ಶಿಕ್ಷಣ ಹಾಗೂ ವಸತಿ ಸೇರಿದಂತೆ ಮೂಲಭೂತ ಸೌಕರ್ಯಗಳ ಕೊರತೆಯಿಂದ ಸಂಕಷ್ಟ ಎದುರಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಕಸ್ತೂರಿ ರಂಗನ್ ವರದಿಯನ್ನು ಜಾರಿಗೊಳಿಸುವ...

ಈ ಹೊತ್ತಿನ ಪ್ರಮುಖ ಸುದ್ದಿ