ಜಿಲ್ಲೆಗಳು

ರಾಯಚೂರು | ಬಿರುಬಿಸಿಲು: ಕಚೇರಿ ಕೆಲಸಗಳ ಸಮಯ ಪರಿಷ್ಕರಣೆ ಉಪಯೋಗವಾಗುತ್ತಿದೆಯೇ?

ಸಾರ್ವಜನಿಕ ಸೇವೆಗಳ ಲಭ್ಯತೆ, ಜನರ ಅನುಕೂಲತೆ ಹಾಗೂ ವ್ಯವಸ್ಥೆಯಿಂದ ಸರಾಗ ಕಾರ್ಯಾಚರಣೆ ಎಲ್ಲವೂ ಸಮತೋಲನದಲ್ಲಿ ನಡೆದಾಗ ಮಾತ್ರ ಈ ನಿರ್ಧಾರ ನಿಜವಾದ ಅರ್ಥದಲ್ಲಿ ಫಲಕಾರಿಯಾಗುತ್ತದೆ. ಆದ್ದರಿಂದ, ಈ ಕ್ರಮವನ್ನು ನಿರಂತರವಾಗಿ ಪರಿಶೀಲಿಸಿ, ಜನರ...

ತುಮಕೂರು | ಮಾಧ್ಯಮ ವಿದ್ಯಾರ್ಥಿಗಳು ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳಬೇಕು : ಗೃಹ ಸಚಿವ ಡಾ.ಜಿ.ಪರಮೇಶ್ವರ

ಶ್ರೀ ಸಿದ್ಧಾರ್ಥ ಮಾಧ್ಯಮ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವ್ಯಾಸಂಗ ಮಾಡಿರುವ ವಿದ್ಯಾರ್ಥಿಗಳೆಲ್ಲ ರಾಜ್ಯದ ಎಲ್ಲಾ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುತ್ತಾ ಉತ್ತಮ ಭವಿಷ್ಯ ಕಟ್ಟಿಕೊಂಡಿದ್ದಾರೆ. ಸಂಸ್ಥೆಗೆ ಬಹಳ ಕೀರ್ತಿ ತರಲಾಗಿದೆ. ಇಲ್ಲಿನ ವಿದ್ಯಾರ್ಥಿಗಳು ರಾಷ್ಟ್ರೀಯ...

ತುಮಕೂರು | ಅಭಿವೃದ್ಧಿ ಹೆಸರಿನಲ್ಲಿ ಪರಿಸರ ನಾಶ ಗಂಭೀರವಾದ ಸಂಗತಿ: ಕೆ.ವಿ.ಪ್ರಭಾಕರ್

ಅಭಿವೃದ್ಧಿ ಹೆಸರಿನ ಪರಿಸರ ನಾಶ ಗಂಭೀರವಾದ ಸಂಗತಿಯಾಗಿದ್ದು, ಪ್ರಾಣಿ ಸಂಪತ್ತಿನ ಸಾಂಪ್ರದಾಯಿಕ ಜಾಗ ಒತ್ತುವರಿಯೇ ವನ್ಯಜೀವಿ-ಮಾನವ ಸಂಘರ್ಷಕ್ಕೆ ಕಾರಣ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು. ತುಮಕೂರು ನಗರದ ಶ್ರೀ ಸಿದ್ಧಾರ್ಥ ಮಾಧ್ಯಮ...

ಉಡುಪಿ | ನಾಪತ್ತೆಯಾದ ಉಪನ್ಯಾಸಕರ ಶವ ಬಾವಿಯಲ್ಲಿ ಪತ್ತೆ – ಆತ್ಮಹತ್ಯೆ ಶಂಕೆ

ನಾಪತ್ತೆಯಾಗಿದ್ದ ಉಪನ್ಯಾಸಕರೊಬ್ಬರ ಶವ ಮನೆ ವಠಾರದಲ್ಲಿದ್ದ ಬಾವಿಯಲ್ಲಿ ಶನಿವಾರ ಪತ್ತೆಯಾದ ಘಟನೆ ಉಡುಪಿಯಲ್ಲಿ ನಡೆದಿದೆ. ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮೃತರನ್ನು ಗಣಪತಿ ಭಟ್ (55) ಎಂದು ಗುರುತಿಸಲಾಗಿದೆ. ಇವರು ಶಿರಸಿ...

ವಿಜಯಪುರ ಜಿಲ್ಲೆಗೆ ನೀರಿನ ಭದ್ರತೆ: ಆಲಮಟ್ಟಿ–ನಾರಾಯಣಪುರದಲ್ಲಿ ಸಮರ್ಪಕ ನೀರು ಸಂಗ್ರಹ, 160 ಕೆರೆಗಳು ಭರ್ತಿ

ವಿಜಯಪುರ ಜಿಲ್ಲೆಯಲ್ಲಿ ಸಣ್ಣ ನೀರಾವರಿ ಇಲಾಖೆ ವ್ಯಾಪ್ತಿಯಲ್ಲಿ 160 ಕೆರೆಗಳಿದ್ದು, ಅವುಗಳಲ್ಲಿ 66 ಕೆರೆಗಳು ಶೇ.30ರಷ್ಟು, 43 ಕೆರೆಗಳು ಶೇ.31ರಿಂದ 50ರವರೆಗೆ ಹಾಗೂ 51 ಕೆರೆಗಳು ಶೇ.51ರಿಂದ 99ರವರೆಗೆ ಭರ್ತಿಯಾಗಿವೆ ಎಂದು ಜಿಲ್ಲಾಧಿಕಾರಿ...

ಮುದ್ದೇಬಿಹಾಳ | ಪಾತಾಳಕ್ಕೆ ಕುಸಿದ ಈರುಳ್ಳಿ ದರ; ಸರ್ಕಾರದ ನೆರವಿನ ನಿರೀಕ್ಷೆಯಲ್ಲಿ ರೈತರು

ಏಪ್ರಿಲ್ ಮೊದಲ ವಾರದಲ್ಲಿ ತುಸು ಚೇತರಿಕೆ ಕಂಡಿದ್ದ ಈರುಳ್ಳಿ ದರ ಈಗ ಏಕಾಏಕಿ ಕುಸಿದಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಉತ್ಪಾದನಾ ವೆಚ್ಚದಷ್ಟೂ ಬೆಲೆ ಸಿಗದ ಪರಿಸ್ಥಿತಿ ನಿರ್ಮಾಣವಾಗಿದ್ದು, ಮುದ್ದೇಬಿಹಾಳ, ನಾಲತವಾಡ ಹಾಗೂ ವಿಜಯಪುರದ...

ಕೋಲಾರ |ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ತರೋದು ಗೊತ್ತು, ನಮ್ಮನ್ನು ದೂರ ಮಾಡಿದ್ರೆ ಅಧಿಕಾರದಿಂದ ಇಳಿಸೋದು ಗೊತ್ತು

ಕಾಂಗ್ರೆಸ್ ಪಕ್ಷ ಸ್ಥಾಪನೆಯಾದಾಗಿನಿಂದ ಮುಸಲ್ಮಾನರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿಕೊಂಡು ಬಂದಿದ್ದೇವೆ, ಕಾಂಗ್ರೆಸ್ ಪಕ್ಷ ಈಗ ನಮ್ಮನ್ನು ನಿರ್ಲಕ್ಷ್ಯ ಮಾಡಿದರೆ ನಾವು ಸಹ ನಿಮ್ಮ ಜೊತೆ ಇರಲು ಇಷ್ಟ ಪಡುವುದಿಲ್ಲ ಎಂದು ಉಲಮಾ ಮೌಲಾನಾ...

ಬೀದರ್‌ | ಶಾಹೀನ್ ಶಿಕ್ಷಣ ಸಂಸ್ಥೆಯಲ್ಲಿ 100 ವಿದ್ಯಾರ್ಥಿಗಳಿಗೆ ಉಚಿತ ಪಿಯುಸಿ ಶಿಕ್ಷಣ

ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ 95ಕ್ಕೂ ಅಧಿಕ ಅಂಕ ಗಳಿಸಿದ ರಾಜ್ಯದ 100 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಎರಡು ವರ್ಷದ ಪಿಯುಸಿ ಶಿಕ್ಷಣ ಉಚಿತವಾಗಿ ನೀಡುವುದಾಗಿ ಇಲ್ಲಿಯ ಶಾಹೀನ್ ಶಿಕ್ಷಣ ಸಂಸ್ಥೆಗಳ ಸಮೂಹ...

ಬೀದರ್‌ | ಪುಸ್ತಕ ಓದಿನಿಂದ ಮಾನಸಿಕ ನೆಮ್ಮದಿ ಸಾಧ್ಯ : ಧರ್ಮಣ್ಣಾ ಚಿಟ್ಟಾ

ಮೊಬೈಲ್‌ ಮತ್ತು ಸಾಮಾಜಿಕ ಜಾಲತಾಣಗಳ ಭರಾಟೆಯ ಮಧ್ಯೆ ಪುಸ್ತಕ ಓದುವ ಹವ್ಯಾಸ ರೂಢಿಸಿಕೊಂಡರೆ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಸಾಧ್ಯ ಎಂದು ಬಸವಕಲ್ಯಾಣದ ಜವಾಹರಲಾಲ್‌ ನೆಹರು ವಿದ್ಯಾಲಯದ ಶಿಕ್ಷಕ ಧರ್ಮಣ್ಣಾ ಚಿಟ್ಟಾ ಹೇಳಿದರು. ಔರಾದ್‌ ಪಟ್ಟಣದ...

ಎಸ್ಸೆಸ್ಸೆಲ್ಸಿ ಫಲಿತಾಂಶ | ಕಲಬುರಗಿ ಜಿಲ್ಲೆಗೆ ಅಗ್ರಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿಗಳಿಂದ ಸನ್ಮಾನ

ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶದಲ್ಲಿ ಕಲಬುರಗಿ ಜಿಲ್ಲೆಯಲ್ಲಿ ಅತ್ಯಧಿಕ ಅಂಕ ಗಳಿಸಿದ ಆರು ವಿದ್ಯಾರ್ಥಿಗಳನ್ನು ಜಿಲ್ಲಾಧಿಕಾರಿ ಬಿ. ಫೌಝಿಯಾ ತರನ್ನುಮ್ ಅವರು ಶುಕ್ರವಾರ ತಮ್ಮ ಕಚೇರಿಯಲ್ಲಿ ಸನ್ಮಾನಿಸಿ ಅಭಿನಂದಿಸಿದರು. 625 ಅಂಕಗಳ ಪೈಕಿ 623 ಅಂಕಗಳನ್ನು...

ಕಲಬುರಗಿ | ಬುದ್ಧ ಪೂರ್ಣಿಮೆ ಅಂಗವಾಗಿ ಮೈತ್ರಿ, ಧಮ್ಮ ಪ್ರವಚನ ಕಾರ್ಯಕ್ರಮ

ಬುದ್ಧ ಪೂರ್ಣಿಮೆ ಅಂಗವಾಗಿ ವಿಶ್ವಶಾಂತಿ ಹಾಗೂ ಮಾನವೀಯ ಮೌಲ್ಯಗಳ ಬೋಧನೆಗಾಗಿ ಮಂಗಳ ಮೈತ್ರಿ ಮತ್ತು ಧಮ್ಮ ಪ್ರವಚನ ಕಾರ್ಯಕ್ರಮವನ್ನು ನಗರದ ಸಾಂಚಿನಗರದಲ್ಲಿರುವ ಪ್ರಬುದ್ಧ ಬುದ್ಧ ವಿಹಾರದಲ್ಲಿ ಗುರುವಾರ ಸಂಜೆ ಭಕ್ತಿಭಾವದಿಂದ ಆಯೋಜಿಸಲಾಯಿತು. ಮೆತ್ತಾ ಫೌಂಡೇಷನ್...

ಪುತ್ತೂರು ಪ್ರಕರಣ; 75 ಸಾವಿರ ರೂ. ಷರತ್ತಿನಡಿ ಹೈಕೋರ್ಟ್ ಮಧ್ಯಂತರ ತಡೆ

ಪ್ರೀತಿಸಿದ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಗರ್ಭವತಿ ಮಾಡಿದ ಆರೋಪದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಬಿಜೆಪಿ ಮುಖಂಡ ಜಗನ್ನಿವಾಸ್ ರಾವ್ ಅವರ ಪುತ್ರ ಕೃಷ್ಣ ಜೆ. ರಾವ್ ವಿರುದ್ಧ ದಾಖಲಾಗಿರುವ ಪ್ರಕರಣಕ್ಕೆ ಕರ್ನಾಟಕ...

ಈ ಹೊತ್ತಿನ ಪ್ರಮುಖ ಸುದ್ದಿ