ಜಿಲ್ಲೆಗಳು

ಉಡುಪಿ | ಖರ್ಗೆ ವಿರುದ್ಧ ಬಿಜೆಪಿ ನಾಯಕರ ಹೇಳಿಕೆ: ದಲಿತ ವಿರೋಧಿ ಮನೋಭಾವಕ್ಕೆ ಸಾಕ್ಷಿ : ಸುರೇಶ್ ಶೆಟ್ಟಿ ಬನ್ನಂಜೆ

ಮಾನ್ಯ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಕ್ಷಮೆಯಾಚನೆಗೆ ಒತ್ತಾಯಿಸುತ್ತಿರುವ ಕೇಂದ್ರ ಮತ್ತು ರಾಜ್ಯ ಬಿಜೆಪಿ ನಾಯಕರ ಹೇಳಿಕೆಗಳು ದಲಿತ ವಿರೋಧಿ ಮನೋಭಾವವನ್ನು ತೋರಿಸುತ್ತಿವೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ರಾಜೀವ್ ಗಾಂಧಿ ಪಂಚಾಯತ್...

ಮಂಗಳೂರು | ಖಾಸಗಿ ಒಪ್ಪಂದಕ್ಕೆ ವಿರೋಧ; ಆರೋಗ್ಯಾಧಿಕಾರಿಗಳ ಹೇಳಿಕೆ ಹಾಸ್ಯಾಸ್ಪದ : ಸಿಪಿಐಎಂಎಲ್ ಲಿಬರೇಶನ್

ಬೆಳ್ತಂಗಡಿ ಮತ್ತು ಬಂಟ್ವಾಳ ತಾಲೂಕು ಆಸ್ಪತ್ರೆಗಳು, ಮೂಡಬಿದ್ರೆ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ವಿಟ್ಲ ಸಮುದಾಯ ಆರೋಗ್ಯ ಕೇಂದ್ರಗಳನ್ನು ಖಾಸಗಿ ಆಸ್ಪತ್ರೆಗಳೊಂದಿಗೆ ಒಪ್ಪಂದ ಮಾಡಿರುವ ಸರಕಾರದ ಕ್ರಮವನ್ನು ವಿರೋಧಿಸಿ ಸಿಪಿಐಎಂಎಲ್ ಲಿಬರೇಶನ್ ವತಿಯಿಂದ...

ಉಡುಪಿ | ವರನಟ ಡಾ. ರಾಜ್‌ಕುಮಾರ್ ಬದುಕು ಎಲ್ಲರಿಗೂ ಆದರ್ಶ : ಶಾಸಕ ಯಶ್‌ಪಾಲ್ ಸುವರ್ಣ

ಕನ್ನಡದ ವರನಟ ಡಾ. ರಾಜ್‌ಕುಮಾರ್ ಅವರ ಜಯಂತಿ ಕಾರ್ಯಕ್ರಮವು ಅಪರೂಪದ ಹಾಗೂ ಅರ್ಥಪೂರ್ಣ ಆಚರಣೆಯಾಗಿದೆ ಎಂದು ಶಾಸಕ ಯಶ್‌ಪಾಲ್ ಸುವರ್ಣ ಹೇಳಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಡುಪಿ...

ಉಡುಪಿ | ಹಸ್ತಪ್ರತಿಗಳ ಸಮೀಕ್ಷೆ ಕಾರ್ಯವನ್ನು ಪರಿಣಾಮಕಾರಿಯಾಗಿ ನಡೆಸಿ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಜ್ಞಾನ ಭಾರತಂ ಮಿಷನ್ ಯೋಜನೆಯಡಿ ಹಸ್ತಪ್ರತಿಗಳ ಸಂರಕ್ಷಣೆ ಮತ್ತು ಡಿಜಿಟಲೀಕರಣ ಕಾರ್ಯವನ್ನು ಪರಿಣಾಮಕಾರಿಯಾಗಿ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚಿಸಿದರು. ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಎನ್‌.ಐ.ಸಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಅವರು...

ಉಡುಪಿ | ಉದ್ಯಾವರದಲ್ಲಿ ಏ.26ರಂದು ಕೊಂಕಣಿ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರದಾನ ಸಮಾರಂಭ

ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ 2025ನೇ ಸಾಲಿನ ಗೌರವ ಪ್ರಶಸ್ತಿ ಹಾಗೂ ಪುಸ್ತಕ ಪುರಸ್ಕಾರ ಪ್ರದಾನ ಕಾರ್ಯಕ್ರಮ ಏಪ್ರಿಲ್‌ 26ರ ರವಿವಾರ ಸಂಜೆ 5 ಗಂಟೆಗೆ ಉಡುಪಿ ಸಮೀಪದ ಉದ್ಯಾವರ ಚರ್ಚ್ ವಠಾರದಲ್ಲಿ...

ಬಾಗಲಕೋಟೆ ವಿವಿಯ ಪ್ರಥಮ ಘಟಿಕೋತ್ಸವ: 16 ಸ್ನಾತಕೋತ್ತರ ಪದವೀಧರರಿಗೆ ಚಿನ್ನದ ಪದಕ

ಶಿಕ್ಷಣದ ಜೊತೆಗೆ ಸಂಸ್ಕಾರ, ಸಂಪ್ರದಾಯಗಳನ್ನು ಬೆಳೆಸಿಕೊಂಡು, ಆ ಸಂಪ್ರದಾಯಗಳ ಜೊತೆ ಆಧುನಿಕತೆಯಲ್ಲಿ ಮುನ್ನಡೆಯಬೇಕಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದರು. ಬಾಗಲಕೋಟೆಯ ಜಮಖಂಡಿ ನಗರದ ಬಿಎಲ್‌ಡಿಇಎ ಸಂಸ್ಥೆಯ ಆವರಣದಲ್ಲಿರುವ ದರ್ಬಾರ್ ಸಭಾಂಗಣದಲ್ಲಿ ಜರುಗಿದ...

ಬೀದರ್‌ | ನಾರಿಶಕ್ತಿ ವಂದನಾ ಅಧಿನಿಯಮ ಜಾರಿಗೆ ಆಗ್ರಹಿಸಿ ಮಹಿಳಾ ಕಾಂಗ್ರೆಸ್ ಪ್ರತಿಭಟನೆ

ನಾರಿಶಕ್ತಿ ವಂದನಾ ಅಧಿನಿಯಮ–2023 ಅನ್ನು ಯಾವುದೇ ಗೊಂದಲವಿಲ್ಲದೆ ತಕ್ಷಣ ಜಾರಿಗೆ ತರಬೇಕೆಂದು ಆಗ್ರಹಿಸಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಹಾಗೂ ರಾಜ್ಯ ಮಹಿಳಾ ಕಾಂಗ್ರೆಸ್ ವತಿಯಿಂದ ಶುಕ್ರವಾರ ಬೀದರ್ ನಗರದ ಅಂಬೇಡ್ಕರ್ ವೃತ್ತದಲ್ಲಿ ಕೇಂದ್ರ...

ಮೈಸೂರು | ಬಿಸಿಗಾಳಿ ಭೀತಿ; ಆಸ್ಪತ್ರೆಗಳಲ್ಲಿ ಪ್ರತ್ಯೇಕ ಬೆಡ್‌ ಮೀಸಲು

ಬೇಸಿಗೆಯ ಬಿಸಿಗಾಳಿ(Heat wave) ಗೆ ಅರಮನೆ ನಗರಿ ಜನ ಹೈರಾಣಾಗಿದ್ದಾರೆ. ನಿನ್ನೆ 40 ಡಿಗ್ರಿ ಸೆಲ್ಸಿಯಸ್‌ ಇದ್ದ ತಾಪಮಾನ ಇಂದು 36 ಡಿಗ್ರಿ ಸೆಲ್ಸಿಯಸ್‌ಗೆ ಇಳಿಕೆಯಾಗಿದೆ. ಹೀಟ್‌ ಸ್ಟ್ರೋಕ್‌ನಿಂದ ತತ್ತರಿಸಿದ ಮೈಸೂರಿನ ಜನರಿಗೆ...

ದಾವಣಗೆರೆ | ಹೆಣ್ಣುಮಕ್ಕಳಿಗೆ ಶಿಕ್ಷಣ ನೀಡಿದರೆ ಉತ್ತಮ ಸಮಾಜ: ನ್ಯಾಯಾಧೀಶೆ ಶ್ರೀಮತಿ ವೇಲಾ ಡಿಕೆ

ಹೆಣ್ಣು ಮಗು ಬೆಳೆದು ಮುತ್ತಿನಂತಾಗಬೇಕು ಎನ್ನುವ ಆಶಯ ಸಾಕಾರಗೊಳ್ಳಬೇಕಾದರೆ, ಬಾಲ್ಯದಿಂದಲೇ ಆಕೆಗೆ ವಿವಾಹದ ನೊಗ ಹೇರುವ ಬದಲು ಉನ್ನತ ಶಿಕ್ಷಣ ಕೊಡಿಸುವತ್ತ ಪೋಷಕರು ಹೆಚ್ಚಿನ ಗಮನ ಹರಿಸಬೇಕು ಹಾಗೂ ಉತ್ತಮ ಸಮಾಜ ನಿರ್ಮಿಸಲು ಚಿಂತಿಸಬೇಕು" ಎಂದು ದಾವಣಗೆರೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀಮತಿ ವೇಲಾ ಡಿ.ಕೆ. ತಿಳಿಸಿದರು. ದಾವಣಗೆರೆ ಜಿಲ್ಲಾ  ಕಾನೂನು  ಸೇವೆಗಳ  ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಹೊನ್ನೂರು ಗೊಲ್ಲರಹಟ್ಟಿಯಲ್ಲಿ " ಕಾನೂನು ಅರಿವು"  ಕುರಿತ ಕಾರ್ಯಕ್ರಮವನ್ನು ಉದ್ಘಾಟಿಸಿ  ಮಾತನಾಡಿದ ಅವರು "ಹಳೆಯ...

ಬೀದರ್ | ಡಾ.ರಾಜಕುಮಾರ್‌ ಬಹುಮುಖ ಪ್ರತಿಭೆಯ ನಟ

ವರನಟ ಡಾ.ರಾಜಕುಮಾರ್‌ ಅವರು ಕೇವಲ ಒಬ್ಬ ನಟರಾಗಿರದೆ, ಅದ್ಭುತ ಗಾಯಕರಾಗಿ, ಸಮಾಜ ಸೇವಕರಾಗಿ ಗುರುತಿಸಿಕೊಂಡಿದ್ದರು. ಸಂಗೀತ ಕ್ಷೇತ್ರದಲ್ಲಿನ ಅವರ ಮಾಡಿದ ಸಾಧನೆಗಾಗಿ ಅವರಿಗೆ ರಾಷ್ಟ್ರಮಟ್ಟದ ಪ್ರಶಸ್ತಿ ಲಭಿಸಿವೆ ಎಂದು ಅಪರ ಜಿಲ್ಲಾಧಿಕಾರಿ ಶಿವಾನಂದ...

ಬಾಗೇಪಲ್ಲಿ| ಪೋತಪಲ್ಲಿ ಹಾಲು ಉತ್ಪಾದಕರ ಆಡಳಿತ ಮಂಡಳಿಗೆ ನಿರ್ದೇಶಕರು ಆಯ್ಕೆ

ತಾಲೂಕಿನ ಪೋತೇಪಲ್ಲಿ ಹಾಲು ಉತ್ಪಾಧಕರ ಸಹಕಾರ ಸಂಘದ ಆಡಳಿತ ಮಂಡಳಿ 10 ನಿರ್ದೇಶಕಸ್ಥಾನಗಳಿಗೆ ಚುನಾವಣೆ ನಡೆದಿದ್ದು, 8 ನಿರ್ದೇಶಕ ಸ್ಥಾನಗಳಿಗೆ ಚುನಾವಣೆ ಮೂಲಕ, ಉಳಿದ ಎರಡು ನಿರ್ದೇಶಕ ಸ್ಥಾನಗಳಿಗೆ ಅವಿರೋಧ ಅಯ್ಕೆಗೊಂಡಿರುವುದಾಗಿ...

ಕೋಲಾರ | ಸದಾ ಹಸನ್ಮುಖಿಯಾಗಿ ಎಲ್ಲರೊಂದಿಗೂ ಬೆರೆಯುತ್ತಿದ್ದ ಕೆ.ವೈ ರಾಮಸ್ವಾಮಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸದಾ ಹಸನ್ಮುಖಿಯಾಗಿ ಎಲ್ಲಾ ಸಮುದಾಯಗಳ ಜೊತೆಗೆ ಬೆರೆಯುತ್ತಿದ್ದ ಕುರುಬ ಸಮಾಜದ ಹಿರಿಯ ಚೇತನ, ಮುಗ್ಧ ಮನಸ್ಸಿನ ಕೆ.ವೈ ರಾಮಸ್ವಾಮಿ ಅವರ 80 ವರ್ಷಗಳ ಸಾರ್ಥಕ ಜೀವನದೊಂದಿಗೆ ಇಹಲೋಕದ ಪಯಣ ಮುಗಿಸಿದ್ದು ಅವರಿಗೆ ಭಾವಪೂರ್ಣ...

ಈ ಹೊತ್ತಿನ ಪ್ರಮುಖ ಸುದ್ದಿ