ಜಿಲ್ಲೆಗಳು

ಉಡುಪಿ | ಸತತ 26ನೇ ವರ್ಷ ಉಚಿತ ನೋಟ್‌ ಪುಸ್ತಕ ವಿತರಣೆ: ಎಸ್‌ಎಸ್‌ಎಫ್‌ ಹೊನ್ನಾಳ ಘಟಕದ ಸಮಾಜಮುಖಿ ಸೇವೆ

ಕರ್ನಾಟಕ ರಾಜ್ಯ ಸುನ್ನಿ ಸ್ಟುಡೆಂಟ್ಸ್ ಫೆಡರೇಶನ್ (ಎಸ್‌ಎಸ್‌ಎಫ್) ಹೊನ್ನಾಳ ಘಟಕದ ವತಿಯಿಂದ ಸರಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಸತತ 26ನೇ ಬಾರಿಗೆ ಉಚಿತ ನೋಟ್‌ ಪುಸ್ತಕ ವಿತರಣಾ ಸಮಾರಂಭವು ಇಂದು...

ಚಿಕ್ಕಮಗಳೂರು | ಗಸ್ತು ತಿರುಗುತ್ತಿದ್ದ ಅರಣ್ಯ ವೀಕ್ಷಕರ ಮೇಲೆ ಕಾಡಾನೆ ದಾಳಿ: ಇಬ್ಬರಿಗೆ ಗಂಭೀರ ಗಾಯ

ಭದ್ರಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಗಸ್ತು ತಿರುಗುತ್ತಿದ್ದ ಅರಣ್ಯ ವೀಕ್ಷಕರ ಮೇಲೆ ಕಾಡಾನೆ ದಾಳಿ ನಡೆಸಿದ್ದು, ಇಬ್ಬರು ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್ ಆರ್ ಪುರ ತಾಲೂಕಿನ ಹೆಬ್ಬೆ...

ಬೀದರ್ | ಬ್ರಿಮ್ಸ್‌ನಲ್ಲಿ ಉಪಲೋಕಾಯುಕ್ತರ ಭೇಟಿ ವೇಳೆ ನಗದು ಹಣ ಪತ್ತೆ

ಬೀದರ್ ನಗರದ ಬ್ರಿಮ್ಸ್‌ (ಬೀದರ್‌ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ) ಜಿಲ್ಲಾ ಆಸ್ಪತ್ರೆಗೆ ಉಪಲೋಕಾಯುಕ್ತ ಬಿ.ವೀರಪ್ಪ ಅವರು ಭೇಟಿ ನೀಡಿದ ಸಂದರ್ಭದಲ್ಲಿ ಆಸ್ಪತ್ರೆಯ ಲ್ಯಾಬ್ ಟೆಕ್ನಿಶಿಯನ್ ಆಗಿ ಕಾರ್ಯನಿರ್ವಹಿಸುತ್ತಿರುವ ಸಂಜುಕುಮಾರ್ ಎಂಬುವವರ ಬಳಿ ಭಾರಿ...

ರಾಯಚೂರು | ಏಮ್ಸ್ ಸ್ಥಾಪನೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ರಾಯಚೂರಿನಲ್ಲಿ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್) ಸ್ಥಾಪನೆಗೆ ಆಗ್ರಹಿಸಿ ಕಳೆದ 1500 ದಿನಗಳಿಂದ ನಿರಂತರ ಧರಣಿ ಸತ್ಯಾಗ್ರಹ ನಡೆಸುತ್ತಿರುವ ಹಿನ್ನಲೆಯಲ್ಲಿ, ರಾಯಚೂರು ಜಿಲ್ಲಾ ಏಮ್ಸ್ ಹೋರಾಟ ಸಮಿತಿಯ ನೇತೃತ್ವದಲ್ಲಿ ಶನಿವಾರ...

ವಿಜಯಪುರ | ವರದಕ್ಷಿಣೆ ಪಿಡುಗು ಬಹಿಷ್ಕರಿಸಿದ ಬಂಜಾರ ಸಮುದಾಯ

ಬಂಜಾರ ಸಮಾಜದಲ್ಲಿ ವರದಕ್ಷಿಣೆ ಪದ್ಧತಿ ನಿರ್ಮೂಲನೆ ಹಾಗೂ ಮಕ್ಕಳ ಶಿಕ್ಷಣಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ವಿಜಯಪುರ ನಗರದ ಬಂಜಾರ ಭವನದಲ್ಲಿ ರಾಷ್ಟ್ರೀಯ ಬಂಜಾರ ಪರಿಷತ್, ರಾಷ್ಟ್ರೀಯ ಲಕ್ಕಿಶಾ ಪರಿಷತ್ ಹಾಗೂ ವಿವಿಧ ಸಂಘಟನೆಗಳ...

ವಿಜಯನಗರ | ಶಿಕ್ಷಣ ಮಾಫಿಯಾ ವಿರುದ್ಧ ʻಕೊಟ್ಟೂರು ಬಂದ್‌ʼಗೆ ಕರೆ

ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲ್ಲೂಕು ಬಂದ್‌ಗೆ ಕರೆ ನೀಡಲಾಗಿದ್ದು, ನಾಳೆ ಸಭೆ ಸೇರಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಪ್ರಗತಿಪರ ಸಂಘಟನೆಗಳ ಒಕ್ಕೂಟ ಕೊಟ್ಟೂರು ಸಮಿತಿಯ ಸಂಚಾಲಕರಾದ ಗುಡಿಯಾರ ಮಲ್ಲಿಕಾರ್ಜುನ ಮಾಹಿತಿ ನೀಡಿದ್ದಾರೆ. "ಕೊಟ್ಟೂರು...

ಕೊಪ್ಪಳ | ನರೇಗಾ ಕಾರ್ಮಿಕರಿಗೆ ಮಕ್ಕಳ ಕಾಯ್ದೆಗಳ ಕುರಿತು ಅರಿವು

ಕೊಪ್ಪಳ ಜಿಲ್ಲಾಡಳಿತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಆಶ್ರಯದಲ್ಲಿ ಇತ್ತೀಚೆಗೆ ಕದ್ರಳ್ಳಿ ಗ್ರಾಮದಲ್ಲಿ ಜಾಗೃತಿ ಕಾರ್ಯಕ್ರಮದ ಮೂಲಕ ಮಕ್ಕಳ ಹಕ್ಕುಗಳು, ಕಾನೂನುಗಳು ಮತ್ತು ಮಕ್ಕಳ ಸುರಕ್ಷತೆ ಕುರಿತು...

ಎತ್ತಿನಹೊಳೆ ಹೆಸರಲ್ಲಿ ಮತ್ತೊಂದು ಧೋಖಾ: ಬೃಹತ್ ಕೈಗಾರಿಕಾ‌ ಕಾಮಗಾರಿಗಳಿಗೆ ನೀರೊದಗಿಸುವ ಟೆಂಡರ್

ಎತ್ತಿನಹೊಳೆ ಯೋಜನೆ ಕುರಿತ ವೈಜ್ಞಾನಿಕ ಸಂಸ್ಥೆಗಳ ಸಂಶೋಧನಾ ವರದಿಗಳನ್ನು ಕಡೆಗಣಿಸಿ ನೀರಿನ ಹಂಚಿಕೆಯನ್ನು 8 ಟಿಎಂಸಿಯಿಂದ 24 ಟಿಎಂಸಿಗೆ ಏರಿಸಿದ್ದಲ್ಲದೆ, ಯೋಜನಾ ವೆಚ್ಚವನ್ನೂ 8 ಸಾವಿರ ಕೋಟಿಗಳಿಂದ 24 ಸಾವಿರ ಕೋಟಿಗಳಿಗೆ ಏರಿಸಿಕೊಂಡು...

ಬೆಳಗಾವಿ | ಭೀಕರ ರಸ್ತೆ ಅಪಘಾತ: ಗೋವಿನಜೋಳ ಬೆಂಕಿಗಾಹುತಿ

ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿ ಎರಡು ವಾಹನಗಳು ಬೆಂಕಿಗಾಹುತಿಯಾದ ಘಟನೆ ನಡೆದಿದೆ. ಕಿತ್ತೂರು ಮಾರ್ಗವಾಗಿ ಬೆಳಗಾವಿ ಕಡೆಗೆ ಸಾಗುತ್ತಿದ್ದ ಹಾಲಿನ ಟ್ಯಾಂಕ‌ರ್ ಹಾಗೂ...

ರಾಯಚೂರು | ಮೊಹರಂ ಅಲಾಯಿ ದೇವರ ಮಸೀದಿಯಲ್ಲಿ 5 ಬೆಳ್ಳಿ ಕೊಡೆ ಸೇರಿ ಹಲವು ವಸ್ತು ಕಳ್ಳತನ

ಅರಕೇರಾ ಪಟ್ಟಣದ ಬೆಟ್ಟದ ಮೇಲಿರುವ ಮೊಹರಂ ಅಲಾಯಿ ದೇವರ ಮಸೀದಿಯಲ್ಲಿ ಕಳ್ಳತನ ನಡೆದಿದ್ದು, 2.5 ಕೆ.ಜಿ ತೂಕದ ಐದು ಬೆಳ್ಳಿ ಕೊಡೆಗಳು, ಎರಡು ಕಂಚಿನ ಮೂರ್ತಿಗಳು ಹಾಗೂ ನಾಲ್ಕು ಕಬ್ಬಿಣದ ದೇವರ ಮೂರ್ತಿಗಳನ್ನು...

ಬೆಳಗಾವಿ | ಮುಂಬೈನಲ್ಲಿ ಡಿಕೆಶಿ-ಫಡ್ನವೀಸ್ ಸಭೆ : ಕುಡಿಯುವ ನೀರಿನ ಸಮಸ್ಯೆ ಇಲ್ಲ

ಕೃಷ್ಣಾ ನದಿಗೆ 2 ಟಿಎಂಸಿ ನೀರು ಬಿಡುಗಡೆ ಮಾಡುವ ಸಂಬಂಧ ಕರ್ನಾಟಕದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಮುಂಬೈನಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ...

ಬಾಗಲಕೋಟೆ ಜಿ.ಪಂ ನೂತನ ಸಿಇಒ ಗಜಾನನ ಬಾಲೆ ಅಧಿಕಾರ ಸ್ವೀಕಾರ

ಬಾಗಲಕೋಟೆ ಜಿಲ್ಲಾ ಪಂಚಾಯತಿ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಗಜಾನನ ಬಾಲೆ ಅಧಿಕಾರ ವಹಿಸಿಕೊಂಡಿದ್ದು, ಜಿಲ್ಲಾ ಪಂಚಾಯತ್ ಸಿಇಒ ಹುದ್ದೆಯ ಪ್ರಭಾರ ವಹಿಸಿಕೊಂಡಿದ್ದ ಜಿಲ್ಲಾಧಿಕಾರಿ ಸಂಗಪ್ಪ ಅವರಿಂದ ಅಧಿಕಾರ ಸ್ವೀಕರಿಸಿದರು. ಬೆಳಗಾವಿ ಜಿಲ್ಲೆಯ ರಾಯಬಾಗ...

ಈ ಹೊತ್ತಿನ ಪ್ರಮುಖ ಸುದ್ದಿ