ಜಿಲ್ಲೆಗಳು

ಬಾಗೇಪಲ್ಲಿ | ಎಸ್. ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶ ಪ್ರಕಟ ರಾಜ್ಯಕ್ಕೆ 4ನೇ ಟಾಪರ್ ಆದ ಬಾಗೇಪಲ್ಲಿ ಯಶಸ್ವಿನಿ

ಕರ್ನಾಟಕ ರಾಜ್ಯ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶವನ್ನು ಇಂದು ಪ್ರಕಟಿಸಿದ್ದು, ಬಾಗೇಪಲ್ಲಿ ಪಟ್ಟಣದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಲ್ಲಿ ಒಂದಾದಬಾಗೇಪಲ್ಲಿ ಬಿ.ಜಿ.ಎಸ್.ಪಬ್ಲಿಕ್ ಶಾಲೆಯ ವಿದ್ಯಾರ್ಥಿನಿ ಗ್ರಾಮೀಣ ಭಾಗದ ಪ್ರತಿಭೆ...

ಕೋಲಾರ |ಕಿತ್ತಂಡೂರು ಆನಂದ ಮಾರ್ಗ ಶಾಲೆಯಲ್ಲಿ ಉಚಿತ ಆರೋಗ್ಯ ಶಿಬಿರ

ಬದಲಾದ ಜೀವನಶೈಲಿ ಮತ್ತು ಒತ್ತಡದ ಬದುಕಿನ ಪ್ರಸ್ತುತ ದಿನಗಳಲ್ಲಿ ಜನರಲ್ಲಿ ಆರೋಗ್ಯ ಸಮಸ್ಯೆ ಹೆಚ್ಚುತ್ತಿದೆ. ಇದರ ನಿವಾರಣೆಗೆ ಗ್ರಾಮೀಣ ಪ್ರದೇಶಗಳಲ್ಲಿನ ಇಂತಹ ಆರೋಗ್ಯ ಶಿಬಿರಗಳು ಸಹಕಾರಿಯಾಗುತ್ತವೆ ಎಂದು ಆನಂದ ಮಾರ್ಗ ಶಾಲೆಯ ಆಚಾರ್ಯ...

ತುಮಕೂರು | ನಿಷ್ಠುರವಾದ ಪತ್ರಿಕೋದ್ಯಮ ಬೇಕು : ಕೆ. ಶಿವಕುಮಾರ್

ಪತ್ರಕರ್ತರು ಜನರ ನಂಬಿಕೆ, ವಿಶ್ವಾಸ ಉಳಿಸಿಕೊಳ್ಳಬೇಕು. ಸಮಾಜದ ಆಶೋತ್ತರಗಳಿಗೆ ಸ್ಪಂದಿಸಬೇಕು. ಇದನ್ನು ಮಾಧ್ಯಮ ವಿದ್ಯಾರ್ಥಿಗಳು ಅರಿತುಕೊಳ್ಳಬೇಕು ಎಂದು ಕರ್ನಾಟಕ ವಿಧಾನ ಪರಿಷತ್ ಸದಸ್ಯರು ಹಾಗೂ ಹಿರಿಯ ಪತ್ರಕರ್ತ  ಕೆ.ಶಿವಕುಮಾರ್ ಹೇಳಿದರು. ತುಮಕೂರು ನಗರದ ಶ್ರೀ...

ಕಲಬುರಗಿ | ಗ್ರಾಮ ಪಂಚಾಯಿತಿ ಕಂಪ್ಯೂಟರ್ ಆಪರೇಟರ್ ಲೋಕಾಯುಕ್ತರ ಬಲೆಗೆ

ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲ್ಲೂಕಿನ ಮಳ್ಳಿ ಗ್ರಾಮ ಪಂಚಾಯಿತಿಯಲ್ಲಿ ವಸತಿ ಯೋಜನೆಯಡಿ ಮಂಜೂರಾದ ಮನೆಯ ಸಹಾಯಧನ ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆಯಿಟ್ಟಿದ್ದ ಕಂಪ್ಯೂಟರ್ ಆಪರೇಟರ್‌ರನ್ನು ಬುಧವಾರ ಲೋಕಾಯುಕ್ತ ಪೊಲೀಸರು ಬಲೆಗೆ ಬಿದ್ದಿದ್ದಾರೆ. ಬಂಧಿತನನ್ನು ಮಳ್ಳಿ...

ಚಿಕ್ಕೋಡಿ | ಕಟಗೇರಿ ಶಾಲೆಯ ವಿದ್ಯಾರ್ಥಿನಿ ರಾಜ್ಯಕ್ಕೆ ಪ್ರಥಮ: ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಐತಿಹಾಸಿಕ ಸಾಧನೆ

ಚಿಕ್ಕೋಡಿ ಶೈಕ್ಷಣಿಕ ಕ್ಷೇತ್ರದಲ್ಲಿ ಗ್ರಾಮೀಣ ಪ್ರತಿಭೆಯೊಂದು ರಾಜ್ಯ ಮಟ್ಟದಲ್ಲಿ ಮಿಂಚಿದ್ದು, ಅಥಣಿ ತಾಲೂಕಿನ ಕಟಗೇರಿ ಗ್ರಾಮದ ವಿದ್ಯಾರ್ಥಿನಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕಗಳನ್ನು ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾಳೆ. ಕಟಗೇರಿ ಗ್ರಾಮದ...

ಕಲಬುರಗಿ | ಕಾರ್ಮಿಕನ ಸಂಶಯಾಸ್ಪದ ಸಾವು!

ಕಲಬುರಗಿ ನಗರದ ಹೊರವಲಯದ ಕುಸನೂರ ಗ್ರಾಮದಲ್ಲಿ ಕಾರ್ಮಿಕನೊಬ್ಬ ಸಂಶಯಾಸ್ಪದವಾಗಿ ಮೃತಪಟ್ಟಿರುವ ಘಟನೆ ಬುಧವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಮೃತನನ್ನು ಕುಸನೂರ ಗ್ರಾಮದ ನಿವಾಸಿ ಸಾಯಿಬಣ್ಣ (29) ಎಂದು ಗುರುತಿಸಲಾಗಿದೆ. ಅವರು ಸೆಂಟರಿಂಗ್ ಕೆಲಸ ಮಾಡುತ್ತಿದ್ದು,...

ಮದ್ದೂರು‌ ನಗರಸಭೆಗೆ ಗೆಜ್ಜಲಗೆರೆ ಸೇರ್ಪಡೆ: ಶಾಸಕ ಉದಯ್ ವಿರುದ್ಧ ರವಿಕೃಷ್ಣಾರೆಡ್ಡಿ ಆಕ್ರೋಶ

ಮದ್ದೂರು ಪಟ್ಟಣಕ್ಕೂ ಗೆಜ್ಜಲಗೆರೆಗೂ ಸುಮಾರು 5-6 ಕಿಲೋಮೀಟರ್ ಅಂತರವಿದೆ. ಈ ಮಧ್ಯೆ ಸಾವಿರಾರು ಎಕರೆ ಫಲವತ್ತಾದ ಕೃಷಿ ಭೂಮಿಯಿದೆ. ಗ್ರಾಮವನ್ನು ನಗರಸಭೆಗೆ ಸೇರಿಸುವ ಮೂಲಕ ಈ ಕೃಷಿ ಭೂಮಿಯನ್ನು ಡೆವಲಪ್‌ಮೆಂಟ್ ಹೆಸರಿನಲ್ಲಿ ರಿಯಲ್...

ಯಾದಗಿರಿ | ₹13 ಸಾವಿರ ಲಂಚ ಪಡೆಯುತ್ತಿದ್ದ ಹೆಡ್‌ ಕಾನ್ಸ್‌ಟೇಬಲ್ ಲೋಕಾಯುಕ್ತ ಬಲೆಗೆ

ಯಾದಗಿರಿ ಸಂಚಾರ ಪೊಲೀಸ್ ಠಾಣೆಯ ಹೆಡ್‌ ಕಾನ್ಸ್‌ಟೇಬಲ ನಾಗೇಶ್ ಅವರು ಅಪಘಾತ ಪ್ರಕರಣದಲ್ಲಿ ವಶಪಡಿಸಿಕೊಂಡಿದ್ದ ಬೈಕ್ ಬಿಡುಗಡೆ ಮಾಡಲು ₹13 ಸಾವಿರ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ತಾಲ್ಲೂಕಿನ ಮುನ್ನಾಳ...

ಉಡುಪಿಯಲ್ಲಿ ಏ.26ರಂದು ‘ದೇಶಾಭಿಮಾನಿ ಸಮಾವೇಶ’

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಉಡುಪಿ ಜಿಲ್ಲೆ ಇದರ ಆಶ್ರಯದಲ್ಲಿ, ಸಹಬಾಳ್ವೆ ಉಡುಪಿ, ಸಿಐಟಿಯು, ಭಾರತೀಯ ಕ್ರೈಸ್ತ ಒಕ್ಕೂಟ ಹಾಗೂ ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ ಸೇರಿದಂತೆ ವಿವಿಧ ಪ್ರಗತಿಪರ...

ಬೀದರ್‌ | ಜ್ಞಾನ ಭಾರತಿ ಪ್ರೌಢ ಶಾಲೆಗೆ ಶೇ 100ರಷ್ಟು ಫಲಿತಾಂಶ; ದಿವ್ಯಾ ಉತ್ತಮ ಸಾಧನೆ

2025-26ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ-1ರ ಫಲಿತಾಂಶ ಗುರುವಾರ ಮಧ್ಯಾಹ್ನ ಪ್ರಕಟವಾಗಿದ್ದು, ಔರಾದ್‌ ತಾಲ್ಲೂಕಿನ ಸಂತಪೂರ ಜ್ಞಾನ ಭಾರತಿ ಗುರುಕುಲ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆಗೈದು ಕೀರ್ತಿ ತಂದಿದ್ದಾರೆ. ಶಾಲೆಗೆ ಶೇ 100ರಷ್ಟು ಫಲಿತಾಂಶ...

ಉಡುಪಿ | ಹೂಡೆ ಸಾಲಿಹಾತ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಶೇ.100 ಫಲಿತಾಂಶ

ಹೂಡೆ ಸಾಲಿಹಾತ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಈ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ದಾಖಲಾಗಿದೆ. ಪರೀಕ್ಷೆಗೆ ಹಾಜರಾದ ಒಟ್ಟು 59 ವಿದ್ಯಾರ್ಥಿಗಳಲ್ಲಿ ಎಲ್ಲರೂ ಉತ್ತೀರ್ಣರಾಗಿದ್ದಾರೆ. ಒಟ್ಟು ಉತ್ತೀರ್ಣರಾದವರಲ್ಲಿ 27 ವಿದ್ಯಾರ್ಥಿಗಳು ವಿಶಿಷ್ಟ...

ಎಸ್‌ಎಸ್‌ಎಲ್‌ಸಿ ಫಲಿತಾಂಶ; ದಾವಣಗೆರೆ ಜಿಲ್ಲೆಗೆ ಪ್ರಥಮ ರ್ಯಾಂಕ್, ಶೇ 94.64 ಸಾಧನೆ 19ನೇ ಸ್ಥಾನ

2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಗೊಂಡಿದ್ದು, ಏಳು ವಿದ್ಯಾರ್ಥಿಗಳು 625/625 ಅಂಕ ಗಳಿಸಿದ್ದು, ದಾವಣಗೆರೆ ಜಿಲ್ಲೆಯ ವಿದ್ಯಾರ್ಥಿಯೊಬ್ಬರಿಗೆ ಪ್ರಥಮ ರ್ಯಾಂಕ್ ದೊರೆತಿದ್ದು, ಜಿಲ್ಲೆಗೆ ಈ ಬಾರಿ ಒಟ್ಟಾರೆ ಶೇ. 94.64 ಫಲಿತಾಂಶ ಪಡೆದು...

ಈ ಹೊತ್ತಿನ ಪ್ರಮುಖ ಸುದ್ದಿ