ತಾಪಮಾನದ ತೀವ್ರ ಏರಿಕೆ, ಅಕಾಲಿಕ ಮಳೆ ಮತ್ತು ಜೋನಿ ರೋಗದ ಕಾಟದಿಂದ ಮಾವಿನ ತೋಟಗಳು ತುತ್ತಾಗಿವೆ. ಇದು ಕೇವಲ ಬೆಳೆ ನಷ್ಟದ ಸಮಸ್ಯೆಯಲ್ಲ, ರೈತರ ಬದುಕಿನ ಪ್ರಶ್ನೆಯಾಗಿದೆ. ಈ ಸಂಕಷ್ಟವನ್ನು ಸಮರ್ಥವಾಗಿ...
ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗವು ಉತ್ತರ ಕನ್ನಡ ಜಿಲ್ಲೆಯ ಒಟ್ಟು 12 ತಾಲ್ಲೂಕುಗಳ ಗ್ರಾಮ ಪಂಚಾಯಿತಿಗಳಿಗೆ ಚುನಾಯಿತ ಸದಸ್ಯರ ಸಂಖ್ಯೆಯನ್ನು ನಿಗದಿಪಡಿಸಿ ಅಧಿಕೃತ ಪ್ರಕಟಣೆ ಹೊರಡಿಸಿದೆ.
ಈ ಕುರಿತು ಸಾರ್ವಜನಿಕರು...
ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಬಿ.ವಿ.ಆರ್. ಇಂಗ್ಲಿಷ್ ಮಾಧ್ಯಮ ಶಾಲೆಯ ವಿದ್ಯಾರ್ಥಿ ಸುಖದೇವ್ 625ರಲ್ಲಿ 625 ಅಂಕಗಳನ್ನು ಪಡೆದು ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿ ಜಿಲ್ಲೆಗೆ ಹೆಮ್ಮೆ ತಂದಿದ್ದಾನೆ.
ಅವರು ಪ್ರಥಮ ಭಾಷೆಯಲ್ಲಿ...
ಪ್ರಸಕ್ತ ಸಾಲಿನ ಎಸೆಸೆಲ್ಸಿ ಪರೀಕ್ಷೆಯಲ್ಲಿ ಶಂಕರನಾರಾಯಣ ಮದರ್ ಥೆರೆಸಾ ಮೆಮೋರಿಯಲ್ ಪ್ರೌಢಶಾಲೆಯ ವಿದ್ಯಾರ್ಥಿ ಪ್ರೀತಮ್ ಜಿ. ಪೂಜಾರಿ 625 ಅಂಕಗಳನ್ನು ಸಂಪೂರ್ಣವಾಗಿ ಪಡೆದು ರಾಜ್ಯದ ಟಾಪರ್‌ಗಳಲ್ಲಿ ಒಬ್ಬರಾಗಿ ಹೊರಹೊಮ್ಮಿದ್ದು, ಉಡುಪಿ ಜಿಲ್ಲೆಗೆ ಪ್ರಥಮ...
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗಿದ್ದು, ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಆಕ್ಸ್‌ಫರ್ಡ್ ಶಾಲೆ ವಿದ್ಯಾರ್ಥಿನಿ ಸೌಜನ್ಯ ಬಸವರಾಜ್ ಕಂದಕೂರ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದು ಗಮನ ಸೆಳೆದಿದ್ದಾರೆ.
ಇಂಗ್ಲಿಷ್ ಮಾಧ್ಯಮದಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಸೌಜನ್ಯ ಅವರು...
ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶ ಗುರುವಾರ ಮಧ್ಯಾಹ್ನ ಪ್ರಕಟವಾಗಿದ್ದು, ಜಿಲ್ಲೆಗಳ ರ್‍ಯಾಂಕ್ ಪಟ್ಟಿಯಲ್ಲಿ ರಾಯಚೂರು ಜಿಲ್ಲೆ ಮೇಲಕ್ಕೇರಿದೆ. ಈ ಬಾರಿ ಜಿಲ್ಲೆಗೆ ಒಟ್ಟು ಶೇ 94.04ರಷ್ಟು ಫಲಿತಾಂಶ ಬಂದಿದೆ.ಈ ಬಾರಿ ರಾಯಚೂರು ಜಿಲ್ಲೆಯು...
ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, ಜಿಲ್ಲೆಗಳ ರ್‍ಯಾಂಕ್ ಪಟ್ಟಿಯಲ್ಲಿ ಕಲ್ಯಾಣ ಕರ್ನಾಟಕದ ಕೇಂದ್ರ ಸ್ಥಾನದ ಕಲಬುರಗಿ ಮತ್ತೆ ಕೊನೆಯ ಸ್ಥಾನ ಭದ್ರವಾಗಿದೆ. ಈ ಬಾರಿ ಪರೀಕ್ಷೆಗೆ ಒಟ್ಟು 37,352 ವಿದ್ಯಾರ್ಥಿಗಳು...
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ನಡೆಸಿದ 2025-26ನೇ ಸಾಲಿನ ಎಸೆಸೆಲ್ಸಿ ವಾರ್ಷಿಕ ಪರೀಕ್ಷೆ-1ರಲ್ಲಿ 94.10 ಶೇಕಡಾ ದಾಖಲೆ ಫಲಿತಾಂಶ ದಾಖಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ...
ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶ ಗುರುವಾರ ಮಧ್ಯಾಹ್ನ ಪ್ರಕಟವಾಗಿದ್ದು, ಜಿಲ್ಲೆಗಳ ರ್‍ಯಾಂಕ್ ಪಟ್ಟಿಯಲ್ಲಿ ಬೀದರ್ ಜಿಲ್ಲೆ ಮೂರು ಸ್ಥಾನ ಮೇಲಕ್ಕೇರಿದೆ.ಈ ಬಾರಿ ಜಿಲ್ಲೆಗೆ ಒಟ್ಟು ಶೇ 92.18ರಷ್ಟು ಫಲಿತಾಂಶ ಬಂದಿದೆ.
ಈ ಬಾರಿ ಬೀದರ್...
ರಾಜ್ಯದ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಉತ್ತಮ ಮಳೆಯಾಗಿದೆ. ಹೆಚ್ಚುತ್ತಿರುವ ತಾಪಮಾನದ ನಡುವೆ ಕಳೆದೆರೆಡು ದಿನಗಳಿಂದ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಸುರಿಯುತ್ತಿರುವ ಮಳೆ ತಂಪೆರೆಯುತ್ತಿದೆ. ಮಳೆಯ ಜತೆಗೆ ಸಿಡಿಲು ಗುಡುಗಿನ ಆರ್ಭಟವೂ ಹೆಚ್ಚಿದ್ದು,...
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ನವಿಲುತೀರ್ಥ ಜಲಾಶಯ ವ್ಯಾಪ್ತಿಯಲ್ಲಿ ಮಂಗಳವಾರ ನಡೆದ ದುರಂತದಲ್ಲಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ.
ಕಲ್ಲು ಗಣಿಗಾರಿಕೆ ವೇಳೆ ಹಿಟಾಚಿ ಯಂತ್ರಕ್ಕೆ ವಿದ್ಯುತ್ ಸ್ಪರ್ಶವಾಗಿದ್ದು, ಜಾರ್ಖಂಡ್ ಮೂಲದ ರವಿಕುಮಾರಸಿಂಗ್ ದೂಪಲಾಲಸಿಂಗ್ ಸಿಂಗ್...
ಮೈಸೂರು ನಗರದ ಮಹಾರಾಣಿ ಮಹಿಳಾ ಮತ್ತು ನಿರ್ವಹಣಾ ಕಾಲೇಜು ವತಿಯಿಂದ ಆಯೋಜಿಸಲಾಗಿದ್ದ ಸಾಂಸ್ಕೃತಿಕ ವೇದಿಕೆ 2025-26ರ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಹೆಚ್.ಸಿ. ಮಹದೇವಪ್ಪ, ಹೆಣ್ಣುಮಕ್ಕಳು...