ಜಿಲ್ಲೆಗಳು

ಬೀದರ್ | ಮನುವಾದ, ಚಾತುರ್ವರ್ಣ ವ್ಯವಸ್ಥೆ ವಿರುದ್ಧ ಸಿಡಿದೆದ್ದಿದ್ದರು ಬಸವಣ್ಣ: ಮಲ್ಲಿಕಾರ್ಜುನ ಖರ್ಗೆ

ಈ ದೇಶದಲ್ಲಿ ಮನುವಾದ ಮತ್ತು ಚಾತುರ್ವರ್ಣದ ವಿರುದ್ಧ ಸಿಡಿದೆದ್ದಿದ್ದರು. ಆ ಅಮಾನವೀಯ ಪದ್ಧತಿಗಳನ್ನ ತಿರಸ್ಕರಿಸಿ ಹೊಸ ಲಿಂಗಾಯತ ಧರ್ಮ ಸ್ಥಾಪಿಸಿ ವಿಶ್ವಗುರುವಾದರು ಎಂದು ಕಾಂಗ್ರೆಸ್‌ ರಾಜ್ಯಸಭಾ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ...

ಶಿವಮೊಗ್ಗ | ರಂಗಾಯಣದಿಂದ ಕುವೆಂಪು ರಂಗಮಂದಿರದಲ್ಲಿ ಸ್ವಾತಂತ್ರ್ಯದ ಓಟ ನಾಟಕ ಪ್ರದರ್ಶನ

ಶಿವಮೊಗ್ಗದ ರಂಗಾಯಣವು ಕುವೆಂಪು ರಂಗಮಂದಿರದಲ್ಲಿ 2026, ಏಪ್ರಿಲ್ 25 ಮತ್ತು 26ರಂದು ಸಂಜೆ 6.30ಕ್ಕೆ ನಟರಾಜ್ ಹೊನ್ನವಳ್ಳಿ ನಿರ್ದೇಶನದ ಬೊಳುವಾರು ಮಹಮ್ಮದ್ ಕುಂಞ ಅವರ ಕಾದಂಬರಿ ಆಧಾರಿತ 'ಸ್ವಾತಂತ್ರ್ಯದ ಓಟ' ನಾಟಕ ಪ್ರದರ್ಶನವನ್ನು...

ವಿಜಯಪುರ | ಪಂಚ ನದಿಗಳ ಜಿಲ್ಲೆಯಲ್ಲಿ ಬರದ ಕಾವು: ಡೋಣಿ ಹೂಳು ತೆರವಿಗೆ ರೈತ ಸಂಘ ಒತ್ತಾಯ

ವಿಜಯಪುರ ಜಿಲ್ಲೆ ಪಂಚ ನದಿಗಳ ಜಿಲ್ಲೆ ಎಂದು ಖ್ಯಾತಿಯಾಗಿದೆ. ಆದರೆ ಪ್ರತಿ ಎರಡು ವರ್ಷ ಮೂರು ವರ್ಷಕ್ಕೊಮ್ಮೆ ಒಣಬರ, ಹಸಿಬರ ತಪ್ಪಿದ್ದಲ್ಲ. ಇದರಿಂದ ಈ ಭಾಗದ ರೈತರು ಸಾಕಷ್ಟು ನಷ್ಟ ಅನುಭವಿಸುತ್ತಿದ್ದಾರೆ. ಕೂಡಲೇ...

ಬಾಗಲಕೋಟೆ | ಹೋಮಿಯೋಪಥಿ ಔಷಧಿಗಳು ಹಿರಿಯ ನಾಗರಿಕರಿಗೆ ಅತ್ಯುತ್ತಮ: ಕರ್ನಲ್ ದೇವಾಶಿಶ್ ಡೇ

ಹೋಮಿಯೋಪಥಿ ಔಷಧಿಗಳು ಹಿರಿಯ ನಾಗರಿಕರಿಗೆ ಸೂಕ್ತ ಹಾಗೂ ಅತ್ಯುತ್ತಮವಾಗಿವೆ. ಎಲ್ಲರೂ ಶಿಬಿರದ ಸದುಪಯೋಗ ಪಡೆದುಕೊಳ್ಳಿ ಎಂದು ಹೇಳಿದ 37 ಕರ್ನಾಟಕ ಬೆಟಾಲಿಯನ್ ಅಧಿಕಾರಿ ಕರ್ನಲ್ ದೇವಾಶಿಶ್ ಡೇ ಅವರು ಬಿವಿವಿ ಸಂಸ್ಥೆಗೆ ಜನ...

ನಿಂದಕರೇ ನಮ್ಮ ಸುಧಾರಕರು; ಕನ್ನಡ-ಸೌಹಾರ್ದದ ಸಂದೇಶ ಸಾರಿದ ನಾರಾಯಣ ಗೌಡ

ಕನ್ನಡ ನಾಡು ನುಡಿಗೆ ಮುಸ್ಲಿಮರ ಕೊಡುಗೆಯನ್ನು ಯಾರಿಂದಲೂ ನಗಣ್ಯವಾಗಿಸಲಾಗದು. ಕರ್ನಾಟಕ ರಕ್ಷಣಾ ವೇದಿಕೆಯಲ್ಲಿ ಲಕ್ಷಕ್ಕಿಂತಲೂ ಹೆಚ್ಚು ಮುಸ್ಲಿಂ ಕಾರ್ಯಕರ್ತರಿದ್ದಾರೆ. ಅವರು ಕನ್ನಡದ ರಕ್ಷಣೆಯಲ್ಲಿ ದೊಡ್ಡ ಪಾತ್ರ ನಿರ್ವಹಿಸುತ್ತಿದ್ದಾರೆ. ನಾನು ರಕ್ಷಣಾ ವೇದಿಕೆಯನ್ನು ಕಟ್ಟಿ...

ಮೈಸೂರು | ಚೆಲುವಾಂಬ ಆಸ್ಪತ್ರೆ ಶಿಶು ಸಾವುಗಳ ದುರಂತ: ಸೌಲಭ್ಯ ಕೊರತೆ ವಿರುದ್ಧ ಎಐಎಂಎಸ್ಎಸ್ ಹೋರಾಟದ ಎಚ್ಚರಿಕೆ

ಮೈಸೂರಿನ ಚೆಲುವಾಂಬ ಮಕ್ಕಳ ಆಸ್ಪತ್ರೆಯಲ್ಲಿ ಕಳೆದ ಒಂದೂವರೆ ವರ್ಷದಲ್ಲಿ 421 ಶಿಶುಗಳು ಸಾವನ್ನಪ್ಪಿರುವ ಘಟನೆ ಸಾರ್ವಜನಿಕ ವಲಯದಲ್ಲಿ ಗಂಭೀರ ಕಳವಳಕ್ಕೆ ಕಾರಣವಾಗಿದೆ. ಮೈಸೂರು ನಗರ ಹಾಗೂ ಜಿಲ್ಲೆಯ ಜೊತೆಗೆ ನೆರೆಯ ಮಂಡ್ಯ, ಚಾಮರಾಜನಗರ,...

ಬೀದರ್ | ಮನುವಾದ, ಚಾತುರ್ವರ್ಣ ವಿಚಾರಧಾರೆ ತಿರಸ್ಕರಿಸಿದ ಬಸವಣ್ಣ : ಮಲ್ಲಿಕಾರ್ಜುನ ಖರ್ಗೆ

ಈ ದೇಶದಲ್ಲಿ ಮನುವಾದ ಮತ್ತು ಚಾತುರ್ವರ್ಣ ತಿರಸ್ಕರಿಸಿ ಹೊಸ ಲಿಂಗಾಯತ ಧರ್ಮ ಸ್ಥಾಪಿಸಿದವರು ವಿಶ್ವಗುರು ಬಸವಣ್ಣನವರು ಎಂದು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದರು. ಭಾಲ್ಕಿಯ ಚನ್ನಬಸವಾಶ್ರಮದಲ್ಲಿ ಆಯೋಜಿಸಿದ್ದ ವಿಶ್ವಗುರು ಬಸವಣ್ಣನವರ...

ಉಡುಪಿ | ಮನುಷ್ಯ ಮಾನವೀಯನಾಗುವುದು ಮೂಕಜ್ಜಿಯ ಸಂದೇಶ : ಪ್ರೊ.ಸ್ವೀವನ್ ಕ್ವಾಡ್ರಸ್

ಮನುಷ್ಯ ತನ್ನ ಎಲ್ಲಾ ಸಣ್ಣತನಗಳನ್ನು ಕಳೆದುಕೊಂಡು ಮಾನವೀಯ ವ್ಯಕ್ತಿತ್ವವನ್ನು ರೂಪಿಸಿಕೊಳ್ಳುವುದು ಮೂಕಜ್ಜಿಯ ಕನಸು ಕಾದಂಬರಿಯ ಪ್ರಮುಖ ಸಂದೇಶವಾಗಿದೆ ಎಂದು ಲೇಖಕ ಪ್ರೊ.ಸ್ವೀವನ್ ಕ್ವಾಡ್ರಸ್ ಹೇಳಿದರು. ಅವರು ಮಂಗಳವಾರ ಹಳೆಯಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ...

ನಮ್ಮದು ಅಭಿವೃದ್ಧಿ ಪಥದಲ್ಲಿ ಮುನ್ನಡೆಯುತ್ತಿರುವ ಸರ್ಕಾರ; ಇದಕ್ಕೆ ಅಭಿವೃದ್ಧಿ ಕಾಮಗಾರಿಗಳೇ ಸಾಕ್ಷಿ: ಸಿಎಂ ಸಿದ್ದರಾಮಯ್ಯ

ಮೈಸೂರು ಜಿಲ್ಲೆ ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಂಗಳವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ₹419.78 ಕೋಟಿ ವೆಚ್ಚದ ವಿವಿಧ ಇಲಾಖೆಗಳ ಕಾಮಗಾರಿಗಳಿಗೆ ಸಿಎಂ ಸಿದ್ದರಾಮಯ್ಯನವರು ಶಂಕುಸ್ಥಾಪನೆ ಹಾಗೂ ಉದ್ಘಾಟನೆ...

ಗುಂಡ್ಲುಪೇಟೆ | 110 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಮತ್ತೊಂದು ಮಹತ್ವದ ಹೆಜ್ಜೆಯಾಗಿ ₹475 ಕೋಟಿ ವೆಚ್ಚದಲ್ಲಿ 110 ಕೆರೆಕಟ್ಟೆಗಳಿಗೆ ನೀರು ತುಂಬಿಸುವ ಮಹತ್ವಾಕಾಂಕ್ಷಿ ಯೋಜನೆಗೆ ಚಾಲನೆ ನೀಡಲಾಗಿದ್ದು, ಒಟ್ಟು ₹523 ಕೋಟಿ...

ಕೊಡಗಿನ ಹೋಂಸ್ಟೇನಲ್ಲಿ ವಿದೇಶಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ: ಇಬ್ಬರ ಬಂಧನ

ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಕುಟ್ಟ ಗ್ರಾಮ ಪಂಚಾಯತ್ ವ್ಯಾಪ್ತಿಯ ಹೋಂಸ್ಟೇನಲ್ಲಿ ವಿದೇಶಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ಜಾರ್ಖಂಡ್ ಮೂಲದ ವ್ಯಕ್ತಿ...

ಕಲಬುರಗಿ | ಭಾರತೀಯ ಸಂಸ್ಕೃತಿಯ ನೆಲೆಯಾದ ಜಾನಪದ ಪರಂಪರೆಯನ್ನು ಉಳಿಸಿ ಬೆಳೆಸಬೇಕು: ಡಾ. ಸದಾನಂದ ಪೆರ್ಲ ಅಭಿಮತ

ಭಾರತೀಯ ಸಂಸ್ಕೃತಿಯ ನೆಲೆಯಾದ ಜಾನಪದ ಪರಂಪರೆಯನ್ನು ಉಳಿಸಿ ಬೆಳೆಸುವ ಕಾರ್ಯದಲ್ಲಿ ಸ್ವಯಂಸೇವಾ ಸಂಸ್ಥೆಗಳು ಮತ್ತು ಸರ್ಕಾರಿ ಇಲಾಖೆಗಳು ಕೈಜೋಡಿಸಬೇಕು ಎಂದು ಆಕಾಶವಾಣಿಯ ನಿವೃತ್ತ ಅಧಿಕಾರಿ ಡಾ. ಸದಾನಂದ ಪೆರ್ಲ ಅವರು ಹೇಳಿದರು. ಮಂಗಳವಾರ ನಗರದ...

ಈ ಹೊತ್ತಿನ ಪ್ರಮುಖ ಸುದ್ದಿ