ಹೈಕಮಾಂಡ್ ಶಿಸ್ತುಕ್ರಮ ಕೈಗೊಳ್ಳುವುದೇ ಆಗಿದ್ದರೆ ಈ ಹಿಂದೆ 2024ರ ಲೋಕಸಭಾ ಚುನಾವಣೆಯಲ್ಲಿ ದಿ. ಶಾಮನೂರ ಶಿವಶಂಕರಪ್ಪ ಅವರು, ʼಶಿವಮೊಗ್ಗ ಕ್ಷೇತ್ರದಲ್ಲಿ ಯಡಿಯೂರಪ್ಪ ಪುತ್ರ ರಾಘವೇಂದ್ರಗೆ ಮತ ಹಾಕಿʼ ಎಂದು ಭಾಷಣ ಮಾಡಿದ್ದರು. ಅವರ...
ಬಸವಣ್ಣನವರು ಸಮಾಜದಲ್ಲಿ ಎಲ್ಲರೂ ಸಮಾನರು ಎಂಬ ಸಂದೇಶ ನೀಡಿದ್ದು, ಆ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದು ಅಗತ್ಯ ಎಂದು ಸಂಗಮ ಸಂಸ್ಥೆಯ ನಿರ್ದೇಶಕ ಫಾದರ್ ಸಂತೋಷ್ ಅಭಿಪ್ರಾಯಪಟ್ಟರು.
ಜಗಜ್ಯೋತಿ ಬಸವಣ್ಣನವರ ಜಯಂತಿಯ ಅಂಗವಾಗಿ ಸಂಗಮ ಸಮಗ್ರ...
ಕಬಡ್ಡಿ ಪಂದ್ಯಾವಳಿಯಲ್ಲಿ ಜಿಲ್ಲಾಧಿಕಾರಿ ಜತೆ ಬೆಟ್ಟಿಂಗ್ ಕಟ್ಟಿದ್ದ ಗೃಹ ಸಚಿವ ಜಿ.ಪರಮೇಶ್ವರ್ ಅವರಿಗೆ ಇದೀಗ ಸಂಕಷ್ಟ ಎದುರಾಗಿದೆ. ಬಹಿರಂಗವಾಗಿ ಬೆಟ್ಟಿಂಗ್ ಕಟ್ಟಿ ಕಾನೂನು ಉಲ್ಲಂಘನೆ ಮಾಡಿದ ಗೃಹ ಸಚಿವರ ವಿರುದ್ಧ ಎಫ್‌ಐಆರ್ ದಾಖಲಿಸಲು...
ಕರ್ನಾಟಕದಲ್ಲಿ SIR ವಿರೋಧಿಸಿ ಪ್ರಗತಿಪರ ಸಂಘಟನೆಗಳು ಹಾಗೂ ಜಾತ್ಯಾತೀತ ಪಕ್ಷಗಳೆಲ್ಲಾ ಸೇರಿ ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನಾ ಸಮಾವೇಶ" ವನ್ನು ಏಪ್ರಿಲ್ 23ರಂದು ಆಯೋಜಿಸಲಾಗಿದೆ ಎಂದು ಹಿರಿಯ ಸಾಹಿತಿ ಅಲ್ಲಮಪ್ರಭು ಬೆಟ್ಟದೂರು ತಿಳಿಸಿದರು.ನಗರದ ಪತ್ರಿಕಾಗೋಷ್ಠಿ...
ಹಾಸನದ ಸರ್ಕಾರಿ ಕಾನೂನು ಕಾಲೇಜಿನ 5 ವರ್ಷದ ಬಿ.ಎ.ಎಲ್.ಎಲ್.ಬಿ. ಕೋರ್ಸ್‌ನ ಹೆಚ್ಚುವರಿ ವಿಭಾಗದಲ್ಲಿ ಅಭ್ಯಾಸ ಮಾಡುತ್ತಿರುವ 24 ವಿದ್ಯಾರ್ಥಿಗಳ ಕಾನೂನು ಶಿಕ್ಷಣ ಪೂರ್ಣಗೊಳಿಸುವುದು ಸಂಕಷ್ಟಕ್ಕೆ ಸಿಲುಕಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮದ್ಯ ಪ್ರವೇಶಿಸಿ ಎಲ್ಲಾ...
ಜಿಲ್ಲೆಯ ಲಿಂಗಸೂಗೂರು ತಾಲ್ಲೂಕಿನ ನಾಗಲಾಪೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಪಿಕಳಿಹಾಳ ಗ್ರಾಮದ ಗುಡ್ಡದಲ್ಲಿರುವ ಹಳೆ ಶಿಲಾಯುಗದ ಸ್ಥಳಕ್ಕೆ ಏಪ್ರಿಲ್ 21ರ ಮಂಗಳವಾರ ದಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ್...
ಎಸ್ಸಿ ಎಸ್ಟಿಗೆ ಬಂದ 3 ಕೋಟಿ ಅನುದಾನವನ್ನು ಚಿಕ್ಕಬಳ್ಳಾಪುರ ದಿಂದ ಚಿಂತಾಮಣಿಗೆ ತೆಗೆದು ಕೊಂಡು ಹೋಗಿದ್ದಾರೆ ಎಂದು ಸಚಿವರ ವಿರುದ್ಧ ದೂರಲಾಗಿದೆ.ಇದು ಅಪ್ಪಟ ಸುಳ್ಳು ಎಂದು ಭರಣಿ ವೆಂಕಟೇಶ್ ದೂರಿದರು.ನಗರದ ಪತ್ರಕರ್ತರ ಭವನದಲ್ಲಿ...
ಆದಿ ಶಂಕರಾಚಾರ್ಯರು ಸನಾತನ ಧರ್ಮ ರಕ್ಷಣೆಗಾಗಿ ಅವರು ಮಾಡಿದ ಮಹಾನ್ ಕಾರ್ಯ ಇಂದಿಗೂ ಶಾಶ್ವತವಾಗಿದೆ. ಸಹಸ್ರಾರು ವರ್ಷಗಳ ನಂತರವು ಅವರು ಮಾಡಿದ ಕಾರ್ಯ ಮಹತ್ವದಾಗಿದೆ ಎಂದು ರಾಯಚೂರು ನಗರ ಕ್ಷೇತ್ರದ ಶಾಸಕರಾದ ಡಾ.ಶಿವರಾಜ...
ಚಿಕ್ಕಬಳ್ಳಾಪುರ: ಅವಕಾಶ ವಂಚಿತ ಭಾರತೀಯರಿಗೆ ಘನತೆಯ ಬದುಕನ್ನು ಕಲ್ಪಿಸುವ ಏಕೈಕ ಉದ್ದೇಶದಿಂದ ತಮ್ಮಿಡೀ ಬದುಕನ್ನು ಅದಕ್ಕಾಗಿ ಮೀಸಲಾಗಿಟ್ಟಿದ್ದ ಸಾಮಾಜಿಕ ನ್ಯಾಯದ ಹರಿಕಾರ ನ್ಯಾಯದ ಹರಿಕಾರ ಡಾ.ಬಾಬಾ ಸಾಹೇಬ ಅಂಬೇಡ್ಕರ್ ಮಾತ್ರ ಎಂದು ಚಿಂತಕ...
ಮುಸ್ಲಿಂ ಸಮುದಾಯಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ಕೊಡುವುದು ಗೊತ್ತು ಹಾಗೂ ಕೆಳಗೆ ಇಳಿಸುವುದೂ ಗೊತ್ತು. ಮುಂದೆ ಎಲ್ಲಾ ಮುಸಲ್ಮಾನರು ನ್ಯಾಯ ಸಿಗುವವರೆಗೆ ಪಕ್ಷಾತೀತವಾಗಿ ನಸೀರ್ ಅಹಮದ್ ಪರ ನಿಲ್ಲಬೇಕು ಹಾಗೂ ಕಾಂಗ್ರೆಸ್ ನಡೆಯನ್ನು...
ಉತ್ತರ ಕನ್ನಡ: ಮಹಿಳೆಯರಲ್ಲಿ ಹೆಚ್ಚಾಗಿ ಕಂಡುಬರುವ ಗರ್ಭಕಂಠದ ಕ್ಯಾನ್ಸರ್ ಅನ್ನು ತಡೆಗಟ್ಟುವ ನಿಟ್ಟಿನಲ್ಲಿ 14 ರಿಂದ 15 ವರ್ಷದೊಳಗಿನ ಎಲ್ಲಾ ಅರ್ಹ ಹೆಣ್ಣುಮಕ್ಕಳಿಗೆ ಹೆಚ್.ಪಿ.ವಿ. (HPV) ಲಸಿಕೆಯನ್ನು ಕಡ್ಡಾಯವಾಗಿ ನೀಡುವಂತೆ ಜಿಲ್ಲಾಧಿಕಾರಿ ಕೆ....
ಮಹಿಳಾ ಸಬಲೀಕರಣಕ್ಕೆ ಶಿಕ್ಷಣವೇ ಮುಖ್ಯ ಅಸ್ತ್ರ. ಶಿಕ್ಷಣವು ಕೇವಲ ಪದವಿ ಪಡೆಯುವುದಕ್ಕೆ ಮಾತ್ರ ಸೀಮಿತವಲ್ಲ, ಅದು ವ್ಯಕ್ತಿತ್ವ ವಿಕಾಸ, ಆತ್ಮವಿಶ್ವಾಸ ಮತ್ತು ಸಮಾಜ ಸೇವೆಗೆ ದಾರಿದೀಪವಾಗುತ್ತದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್...