ಜಿಲ್ಲೆಗಳು

ಎಸ್. ಜಾನಕಿಯವರಿಗೆ ಮೈಸೂರು ದಸರಾ ವೇದಿಕೆಯಲ್ಲಿ ವಿಶೇಷ ಗೌರವ ಸಲ್ಲಿಸಲು ಮನವಿ

ಮೈಸೂರು ದಸರಾ ನಮ್ಮ ನಾಡಿನ ಕಲೆ, ಸಂಸ್ಕೃತಿ ಹಾಗೂ ಪರಂಪರೆಯ ಪ್ರತೀಕವಾಗಿದ್ದು, ಗಾನಕೋಗಿಲೆ ಎಸ್. ಜಾನಕಿ ಅವರ ಅಪೂರ್ವ ಕಲಾ ಸೇವೆಯನ್ನು ಸ್ಮರಿಸಿ 2026ರ ದಸರಾ ಮಹೋತ್ಸವದ ಸಾಂಸ್ಕೃತಿಕ ವೇದಿಕೆಯಲ್ಲಿ ಅವರಿಗೆ ವಿಶೇಷ...

ಬೆಳಗಾವಿ | ಕುಡಿದು ಗಲಾಟೆ: ಆರೋಪಿಗೆ 50 ಸಸಿ ನೆಡುವ ಶಿಕ್ಷೆ

ಕುಡಿದು ಗಲಾಟೆ ಮಾಡಿದ ಆರೋಪಿಗೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಜೆಎಂಎಫ್‌ಸಿ ನ್ಯಾಯಾಲಯ ವಿಭಿನ್ನ ಶಿಕ್ಷೆ ವಿಧಿಸುವ ಮೂಲಕ ಪರಿಸರ ಸಂರಕ್ಷಣೆ ಹಾಗೂ ಕಾನೂನು ಪಾಲನೆಯ ಸಂದೇಶ ໖໖. ಯಕ್ಸಂಬಾ ಪಟ್ಟಣದ ನಿವಾಸಿ ಅನಿಲ ನಿಂಗಪ್ಪ...

ತುಮಕೂರು | ದೊಡ್ಡಸಾರಂಗಿಯಲ್ಲಿ ಫೆರಿಪೆರಲ್ ರಿಂಗ್‌ ರಸ್ತೆ ಸರ್ವೆಗೆ ರೈತರ ವಿರೋಧ

ದೇವರ ಹೊಸಹಳ್ಳಿ–ಮಲ್ಲಸಂದ್ರ–ವಸಂತನರಸಾಪುರ ಮಾರ್ಗದಲ್ಲಿ ಪ್ರಸ್ತಾಪಿಸಲಾಗಿರುವ ಫೆರಿಪೆರಲ್ ರಿಂಗ್‌ ರಸ್ತೆ ಯೋಜನೆಗೆ ಸಂಬಂಧಿಸಿದಂತೆ ಭೂಮಿಯ ಸರ್ವೆ ನಡೆಸಲು ಅಧಿಕಾರಿಗಳು ಮುಂದಾದ ಹಿನ್ನೆಲೆಯಲ್ಲಿ ರೈತರು ತೀವ್ರ ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ ಘಟನೆ ದೊಡ್ಡಸಾರಂಗಿ ಗ್ರಾಮದ...

ಗುಬ್ಬಿ | ನಾಟಕರತ್ನ ಗುಬ್ಬಿ ವೀರಣ್ಣ ಪ್ರತಿಮೆ, ಸಮಾಧಿಗೆ ಬೇಕಿದೆ ಕಾಯಕಲ್ಪ

 ಕನ್ನಡ ರಂಗಭೂಮಿ ಹಾಗೂ ಚಲನಚಿತ್ರ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ ನಾಟಕರತ್ನ ಡಾ. ಗುಬ್ಬಿ ವೀರಣ್ಣ ಅವರ ಹೆಸರು ವಿಶ್ವದಾದ್ಯಂತ ಚಿರಪರಿಚಿತ. ಆದರೆ ಅವರ ನೆನಪನ್ನು ಸಾರುವ ಗುಬ್ಬಿ ಸರ್ಕಲ್‌ನಲ್ಲಿರುವ ಪ್ರತಿಮೆ ಹಾಗೂ...

ಗದಗ | ಮಾದರಿ ಜಿಲ್ಲೆಯಾಗಲಿ: ಸಿಎಂ ಡಿ.ಕೆ ಶಿವಕುಮಾರ

ಗದಗ ಜಿಲ್ಲೆಯ ವಿವಿಧ ಕಟ್ಟಡಗಳು ವಿಭಿನ್ನ ವಿನ್ಯಾಸ ಹಾಗೂ ವೈಶಿಷ್ಟ್ಯದಿಂದ ಕೂಡಿದ್ದು, ಜಿಲ್ಲೆಯು ಮಾದರಿ ಜಿಲ್ಲೆಯಾಗಿ ರೂಪುಗೊಳ್ಳುತ್ತಿದೆ" ಎಂದು ಮುಖ್ಯಮಂತ್ರಿ ಶ್ಲಾಘಿಸಿದರು. ಜಿಲ್ಲೆಯ ಮುಕ್ತಿವನ ಯೋಜನೆಯನ್ನು ಸರ್ಕಾರದ ನೂರು ದಿನಗಳ ವರದಿಯಲ್ಲಿ ಸೇರಿಸಲಾಗುವುದು...

ಜಗದೀಶ್ಚಂದ್ರ ಅಂಚನ್‌ಗೆ ‘ಬಸವಶ್ರೀ’ ರಾಜ್ಯ ಪ್ರಶಸ್ತಿ ಪ್ರದಾನ

ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್ ಸೂಟರ್‌ಪೇಟೆ ಅವರಿಗೆ ಪ್ರತಿಷ್ಠಿತ ‘ಬಸವಶ್ರೀ’ ರಾಜ್ಯ ಪ್ರಶಸ್ತಿ ನೀಡಿ ಬೆಂಗಳೂರಿನಲ್ಲಿ ಗೌರವಿಸಲಾಯಿತು. ಶ್ರೀ ಜ್ಞಾನ ಮಂದಾರ ಎಜುಕೇಶನಲ್ ಮತ್ತು ಸಾಂಸ್ಕೃತಿಕ ಟ್ರಸ್ಟ್ (ರಿ.) ಬೆಂಗಳೂರು ಇದರ ರಜತ...

ಉಡುಪಿ | ಪಾಳುಬಿದ್ದಿರುವ ಗಾಂಧಿ ಭವನ ಅನೈತಿಕ ಚಟುವಟಿಕೆಗಳ ಅಡ್ಡೆ; ರಕ್ಷಣೆಗೆ ಆಗ್ರಹ

ಉಡುಪಿ ನಗರದ ಬನ್ನಂಜೆಯ ಡಾ. ಜಿ. ಶಂಕರ್ ರಸ್ತೆಯಲ್ಲಿ ಬರುವ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಕಛೇರಿ ಸನಿಹ ಇರುವ, ಗಾಂಧಿ ಭವನ ಹಲವು ಸಮಯದಿಂದ ಹಾಳುಬಿದ್ದು ದುರ್ನಾತ ಬೀರುತ್ತಿದೆ. ಕಂಪೌಂಡ್ ಸುತ್ತಲು ಗಿಡಗಂಟಿ,...

ಪಶ್ಚಿಮ ವಲಯದ ಪೊಲೀಸ್ ಕರ್ತವ್ಯ ಕೂಟ: ಉಡುಪಿಗೆ ಸರ್ವಾಂಗೀಣ ಪ್ರಶಸ್ತಿ, ‘ಸ್ನೈಪರ್‌’ಗೆ ಅತ್ಯುತ್ತಮ ಶ್ವಾನ ಗೌರವ

ಪಶ್ಚಿಮ ವಲಯದ 8ನೇ ಪೊಲೀಸ್ ಕರ್ತವ್ಯ ಕೂಟದ ಸಮಾರೋಪ ಸಮಾರಂಭವು ಸೆ.1ರಂದು ಮಣಿಪಾಲ ಮಾಹೆಯ ಡಾ. ಟಿ.ಎಂ.ಎ. ಪೈ ಸಭಾಂಗಣದಲ್ಲಿ ನಡೆಯಿತು. ಪಶ್ಚಿಮ ವಲಯದ ಪೊಲೀಸ್ ಉಪಮಹಾನಿರೀಕ್ಷಕ ಚೇತನ್ ಆರ್., ಐಪಿಎಸ್. ಅವರ...

ಇಂಡಿಯನ್ ಆಯಿಲ್ ಸಂಸ್ಥಾಪನಾ ದಿನ; ಶ್ರೀಕೃಷ್ಣ ಪೆಟ್ರೋಲಿಯಂನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

ಇಂಡಿಯನ್ ಆಯಿಲ್ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಇಂದ್ರಾಳಿಯ ಶ್ರೀಕೃಷ್ಣ ಪೆಟ್ರೋಲಿಯಂನಲ್ಲಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, ಮಣಿಪಾಲ ಹಾಗೂ ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲ (ಕೆಎಂಸಿ ಮಣಿಪಾಲದ ಬೋಧನಾ ಆಸ್ಪತ್ರೆ, MAHE ಘಟಕ) ಸಹಯೋಗದಲ್ಲಿ...

ಗದಗ | ಬರ ಪರಿಸ್ಥಿತಿ ಪರಿಶೀಲನೆ; ಮುಂದಿನ ಪಟ್ಟಿಯಲ್ಲಿ ಜಿಲ್ಲೆಯ ತಾಲೂಕುಗಳನ್ನು ಬರಪೀಡಿತ ಘೋಷಿಸಲು ಪ್ರಯತ್ನ: ಸಿಎಂ

"ಭೀಕರ ಬರ ಪರಿಸ್ಥಿತಿಯಲ್ಲಿ ರೈತರಿಗೆ ನ್ಯಾಯ ಒದಗಿಸುವುದು ಸರ್ಕಾರದ ಕರ್ತವ್ಯವಾಗಿದ್ದು, ಗದಗ ಜಿಲ್ಲೆಯ ಬರ ಪರಿಸ್ಥಿತಿ ಕುರಿತು ಕೇಂದ್ರ ಸರ್ಕಾರಕ್ಕೆ ಸಮಗ್ರ ವರದಿ ಸಲ್ಲಿಸಲಾಗುವುದು"ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಹೇಳಿದರು. ಗದಗ ಪಟ್ಟಣದಲ್ಲಿ ಇಂದು ಮಂಗಳವಾರ...

ಉಡುಪಿ | ‘ಆತ್ಮಸಾಕ್ಷಿ ಇದ್ದರೆ ರಾಜೀನಾಮೆ ನೀಡಿ’ ಕಾರ್ಕಳ ಶಾಸಕ ಸುನೀಲ್ ಕುಮಾರ್‌ಗೆ ಕಾಂಗ್ರೆಸ್ ಸವಾಲು

ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸುತ್ತಿದ್ದ ಕಾರ್ಕಳ ಶಾಸಕ ವಿ. ಸುನೀಲ್ ಕುಮಾರ್ ಅವರು ಕಾರ್ಕಳದ ಪರಶುರಾಮ ಪ್ರತಿಮೆ ಪ್ರಕರಣದ ನೈತಿಕ ಹೊಣೆ ಹೊತ್ತು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಕಾರ್ಕಳ...

ಉಡುಪಿ | ರಾಹುಲ್ ಗಾಂಧಿ ವಿರುದ್ಧದ ಎಫ್‌ಐಆರ್‌ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್ಯಾಲಿಯ ಬಳಿಕ ನಡೆದ ಶುದ್ಧೀಕರಣದಂತಹ ಜಾತಿವಾದಿ ಕೃತ್ಯದ ವಿರುದ್ಧ ಧ್ವನಿ ಎತ್ತಿದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಿಸಿರುವ ಎಫ್‌ಐಆರ್‌ನ್ನು ಖಂಡಿಸಿ...

ಈ ಹೊತ್ತಿನ ಪ್ರಮುಖ ಸುದ್ದಿ