ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ರೈತ ಮಹಿಳೆ ರಾಜಶ್ರೀ ಅನಂತ ಜೈನ್ ಜಪಾನ್ ಮೂಲದ ಅತ್ಯಂತ ದುಬಾರಿ ಮಿಯಾಝಕಿ ತಳಿಯ ಮಾವಿನ ಹಣ್ಣುಗಳನ್ನು ಯಶಸ್ವಿಯಾಗಿ ಬೆಳೆದು ಗಮನ ಸೆಳೆದಿದ್ದಾರೆ. ತಮ್ಮ ತೋಟದಲ್ಲಿ ಬೆಳೆದ...
ವೈದ್ಯರು ಸೇರಿ ರಚಿಸಿರುವ ಗಾನ ವೈದ್ಯಲೋಕ ತಂಡವು ತನ್ನ 5ನೇ ವಾರ್ಷಿಕೋತ್ಸವದ ಅಂಗವಾಗಿ ಮೈಸೂರಿನ ರಾಮಕೃಷ್ಣನಗರದಲ್ಲಿರುವ ರಮಾ ಗೋವಿಂದ ರಂಗಮಂದಿರದಲ್ಲಿ ಭಾನುವಾರ 'ಎಂದೂ ಮರೆಯದ ಹಾಡು -14ನೇ' ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು...
ದೇಶ ʼವಿಕಸಿತ ಭಾರತ- 2047ʼ ಎಂಬ ದೃಷ್ಟಿಕೋನದೊಂದಿಗೆ ಮುಂದುವರಿಯುತ್ತಿರುವ ಈ ಸಂದರ್ಭದಲ್ಲಿ, ಶಿಕ್ಷಣ ಪಡೆದ ಮತ್ತು ಸಬಲಗೊಂಡ ಮಹಿಳೆಯರ ಪಾತ್ರ ರಾಷ್ಟ್ರ ನಿರ್ಮಾಣದಲ್ಲಿ ಬಹುಮುಖ್ಯವಾಗುತ್ತದೆ. ಶಿಕ್ಷಣ ಪಡೆದ ಮಹಿಳೆಯರು, ಆರ್ಥಿಕವಾಗಿ ಸ್ವಾವಲಂಬಿ ಮಹಿಳೆಯರಾಗುತ್ತಾರೆ....
ಐದು ವರ್ಷಗಳ ಹಿಂದೆ 2021ರ ಮೇ ವೇಳೆ ಕೋವಿಡ್ ಎರಡನೇ ಅಲೆ ಜೋರಾಗಿದ್ದಾಗ ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ ಮೃತಪಟ್ಟವರ ಕುಟುಂಬಗಳ ಸದಸ್ಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಸರ್ಕಾರಿ ಹುದ್ದೆಗಳ ನೇಮಕಾತಿ...
ಕೆರೆಯಲ್ಲಿ ಮುಳುಗಿ ಮಾವ-ಅಳಿಯ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಎನ್.ಹೊಸಳ್ಳಿ ಗ್ರಾಮದಲ್ಲಿ ಭಾನುವಾರ ನಡೆದಿದೆ. ಪ್ರಭಾಕರ್ (45 ವ.), ಪ್ರತೀಕ್ (12 ವ.) ಮೃತಪಟ್ಟ ದುರ್ದೈವಿಗಳು.
12 ವರ್ಷದ ಬಾಲಕ ಪ್ರತೀಕ್ ಮೂಲತಃ ಹಾಸನ ತಾಲೂಕು...
ಚಿಕ್ಕಮಗಳೂರು: ಬಸವಣ್ಣನವರು ಕೇವಲ ಒಂದು ಧರ್ಮ ಅಥವಾ ಜಾತಿಗೆ ಸೀಮಿತರಾದವರಲ್ಲ, ಅವರು ಇಡೀ ಮಾನವಕುಲಕ್ಕೆ ಸಮಾನತೆಯ ದಾರಿ ತೋರಿದ ಮಹಾನ್ ಮಾನವತಾವಾದಿ ಎಂದು ಶಾಸಕ ಹೆಚ್.ಡಿ.ತಮ್ಮಯ್ಯ ಹೇಳಿದರು.
ನಗರದ ಕುವೆಂಪು ಕಲಾಮಂದಿರದಲ್ಲಿ ಜಿಲ್ಲಾಡಳಿತದ ವತಿಯಿಂದ...
ಮುಂಬರುವ ದಿನಗಳಲ್ಲಿ ವಿಜಯಪುರದ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ʼಓದುತ್ತಿರುವಾಗಲೇ ಗಳಿಕೆʼ ಎಂಬ ವಿನೂತನ ಕಾರ್ಯಕ್ರಮದ ಮೂಲಕ ವಿದ್ಯಾರ್ಥಿನಿಯರಿಗೆ ಬಯೊಡೀಸೆಲ್ ಘಟಕ, ಕಾಗದ ಮರುಬಳಕೆ ಘಟಕ, ಅನನ್ಯ ಆಹಾರ ಸಂಸ್ಕರಣಾ ಕೇಂದ್ರ ಮತ್ತು ಗ್ರೀನ್‌ಹೌಸ್‌ಗಳಲ್ಲಿ ವಿವಿಧ...
ತರೀಕೆರೆ ತಾಲ್ಲೂಕಿನ ದ್ವಾರನಾಳು ಗ್ರಾಮದಲ್ಲಿ ೧೫ ಎಂವಿಎ ೧೧೦/೬.೬ ಕೆ.ವಿ ಪರಿವರ್ತಕ ೧೧೦ ಕೆ.ವಿ ಪ್ರಸರಣ ಮಾರ್ಗವು ವಿಜೆಎನ್‌ಎಲ್ ದ್ವಾರನಾಳುವರೆಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಕಾಮಗಾರಿಯು ಪೂರ್ಣಗೊಂಡಿದ್ದು, ಏ.೨೩ರ ನಂತರದ ಯಾವುದೇ ದಿನಗಳಲ್ಲಿ...
ಜಗಜ್ಯೋತಿ ಬಸವೇಶ್ವರ ಜಯಂತಿಯ ಅಂಗವಾಗಿ ಬಸವನ ಬಾಗೇವಾಡಿಯಿಂದ ವಿಜಯಪುರದ ಬಸವೇಶ್ವರ ವೃತ್ತದವರೆಗೆ ಭವ್ಯ ಬಸವಜ್ಯೋತಿ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿತ್ತು. ನಗರದ ಬಸವ ಸಮಿತಿ ಹಾಗೂ ಸಿದ್ದೇಶ್ವರ ಬ್ಯಾಂಕ್ ಅಧ್ಯಕ್ಷ ರವೀಂದ್ರ ಬಿಜ್ಜರಗಿ ಮತ್ತು ಗಣ್ಯರು...
ಚಿಕ್ಕಮಗಳೂರು ತಾಲೂಕಿನ ಹಳಿಯೂರು ಗ್ರಾಮದ ಧರ್ಮೇಶ್ ಎಂಬುವರ ಕಾಫಿ ತೋಟದಲ್ಲಿದ್ದ ಸುಮಾರು 20 ಅಡಿ ಎತ್ತರದ ಮರವೊಂದಕ್ಕೆ ಸಿಡಿಲು ಬಡಿದು ಹೊತ್ತಿ ಉರಿದಿದೆ.
ಸಿಡಿಲು ಬಡಿದ ಸಂದರ್ಭದಲ್ಲಿ ಮರದ ತುದಿಯಿಂದ ಬುಡದವರೆಗೆ ಬೆಂಕಿ ವ್ಯಾಪಿಸಿದ್ದು,...
ವಿಜಯಪುರ ಜಿಲ್ಲೆಯ ಬಬಲೇಶ್ವರ ಮತಕ್ಷೇತ್ರದ ನಾನಾ ಫಲಾನುಭವಿಗಳಿಗೆ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ ಅವರು ಮೀನುಗಾರರಿಗೆ ಉಚಿತ ಕಿಟ್ ಮತ್ತು ಲೈಫ್ ಜಾಕೆಟ್‌ಗಳನ್ನು ವಿತರಿಸಿದರು.
ರಾಜ್ಯ...
ಸಣ್ಣ ನೀರಾವರಿ ಇಲಾಖೆಯಿಂದ 118 ಹಳ್ಳಿಗಳಿಗೆ 176 ಕೋಟಿ ರೂಪಾಯಿ ವೆಚ್ಚದಲ್ಲಿ ಹಳ್ಳ ತುಂಬಿಸುವ ಕಾರ್ಯ ಮಾಡಲಾಗುವುದು. ಕೆರೆ ತುಂಬಿದ ಮೇಲೆ ಅಂತರ್ಜಲ ಹೆಚ್ಚಳವಾಗಲಿದೆ ಎಂದು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ...