ಜಿಲ್ಲೆಗಳು

ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಮಳವಳ್ಳಿಯಲ್ಲಿ ಬೆಂಬಲ

ಮಂಡ್ಯ ಜಿಲ್ಲೆ ಮಳವಳ್ಳಿ ಬಸ್ ನಿಲ್ದಾಣದ ಬಳಿ ನಡೆದ ಎಸ್‌ಐಆರ್ (ವಿಶೇಷ ತೀವ್ರ ಪರಿಷ್ಕರಣೆ) ವಿರೋಧಿ ಕರ್ನಾಟಕ ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರ ಚಿಂತಕರು ಬೆಂಬಲ ವ್ಯಕ್ತಪಡಿಸಿದರು. ಸಭೆಯನ್ನು ಉದ್ದೇಶಿಸಿ...

ಜೋಯಿಡಾ | ಚಾಪೋಲಿ ಘಟ್ಟದಲ್ಲಿ ಎರಡು ಸಾರಿಗೆ ಬಸ್‌ಗಳ ಮುಖಾಮುಖಿ ಡಿಕ್ಕಿ; 40ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಚಾಪೋಲಿ ಘಟ್ಟದ ಬಳಿ ಕಾರವಾರ–ಜೋಯಿಡಾ ರಸ್ತೆಯಲ್ಲಿ ಎರಡು ರಾಜ್ಯ ಸಾರಿಗೆ ಬಸ್‌ಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ 40ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ನಡೆದಿದೆ. ಮಾಹಿತಿಯ...

ಕಾರವಾರ | ಪೆಂಡಾಲ್ ಬಿಚ್ಚುವಾಗ ವಿದ್ಯುತ್ ಅವಘಡ; ಕಾರ್ಮಿಕನ ದುರ್ಮರಣ

ಕಾರವಾರ: ನಗರದ ಕೆಎಚ್‌ಬಿ ಬಡಾವಣೆಯಲ್ಲಿ ಪೆಂಡಾಲ್ ತೆರವುಗೊಳಿಸುವ ಸಂದರ್ಭದಲ್ಲಿ ವಿದ್ಯುತ್ ಅವಘಡ ಸಂಭವಿಸಿ ಕಾರ್ಮಿಕನೊಬ್ಬ ಮೃತಪಟ್ಟ ಘಟನೆ ಗುರುವಾರ ನಡೆದಿದೆ. ಮೃತರನ್ನು ಕಾರವಾರದ ಪದ್ಮನಾಭ ನಗರದ ನಿವಾಸಿ ಭರತ್ ಗೌಡ (30) ಎಂದು...

ಉತ್ತರ ಕನ್ನಡ | ರೈತ ಸಂಘಟನೆಗಳು, ಹೆಸ್ಕಾಂ ನೌಕರರಿಂದ ಪ್ರತಿಭಟನೆ; ವಿದ್ಯುತ್ ಕ್ಷೇತ್ರ ಖಾಸಗೀಕರಣ ವಿರೋಧಿಸಿ ಸರ್ಕಾರಕ್ಕೆ ಮನವಿ.

ಉತ್ತರ ಕನ್ನಡ: ರಾಜ್ಯದಲ್ಲಿ ವಿದ್ಯುತ್ ವಿತರಣಾ ಕ್ಷೇತ್ರಕ್ಕೆ ಖಾಸಗಿ ಕಂಪನಿಗಳಿಗೆ ಅವಕಾಶ ನೀಡುವ ಪ್ರಸ್ತಾವವನ್ನು ವಿರೋಧಿಸಿ ಜಿಲ್ಲೆಯ ಶಿರಸಿ, ಅಂಕೋಲಾ ಹಾಗೂ ಸಿದ್ದಾಪುರದಲ್ಲಿ ರೈತ ಸಂಘಟನೆಗಳು, ಹೆಸ್ಕಾಂ ನೌಕರರು ಮತ್ತು ವಿವಿಧ ಸಂಘಟನೆಗಳ...

ಬೀದರ್‌ | ʼಸಂವಿಧಾನʼ ಭಾರತೀಯರ ರಕ್ಷಾ ಕವಚ : ಎಸ್.ಬಿ.ಕುಚಬಾಳ

ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನವೇ ದೇಶದ ನಿಜವಾದ ಧರ್ಮಗ್ರಂಥವಾಗಿದ್ದು, ಅದು ಭಾರತೀಯರ ರಕ್ಷಾ ಕವಚವಾಗಿದೆ ಎಂದು ನಿವೃತ್ತ ಶಿಕ್ಷಣಾಧಿಕಾರಿ ಎಸ್.ಬಿ.ಕುಚಬಾಳ ಅಭಿಪ್ರಾಯಪಟ್ಟರು. ನಗರದ ಡಾ. ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ಭೀಮರಾಜ ಸಾಹಿತ್ಯ...

ರಾಯಚೂರು | ವಾಹನ ಡಿಕ್ಕಿ: ಕುರಿಗಾಯಿ ಸೇರಿ ಮೂರು ಕುರಿಗಳು ಸಾವು

ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಕುರಿಗಾಯಿ ಹಾಗೂ ಮೂರು ಕುರಿಗಳು ಮೃತಪಟ್ಟಿರುವ ದುರ್ಘಟನೆ ಸಿಂಧನೂರು ತಾಲ್ಲೂಕಿನ ದಡೆಸುಗೂರು ಸಮೀಪ ನಡೆದಿದೆ. ದುರ್ಘಟನೆಯಲ್ಲಿ ಮೃತಪಟ್ಟ ವ್ಯಕ್ತಿಯನ್ನು ಮಸ್ಕಿ ತಾಲ್ಲೂಕಿನ ಹಾಲಾಪುರ ಗ್ರಾಮದ ನಿವಾಸಿ ಶರಣಪ್ಪ...

ಗದಗ | ಎಸ್ಐಆರ್; ದಾಖಲೆಗಳು ಇಲ್ಲದ ಲಕ್ಷಾಂತರ ಜನರು ಮತದಾನದ ಹಕ್ಕು ಕಳೆದುಕೊಳ್ಳುವರು: ಯೂಸೂಫ್ ಕನ್ನಿ ಕಳವಳ

"ನಮ್ಮ ದೇಶದಲ್ಲಿ ಕೇವಲ 36 ಶೇಕಡ ಜನರಲ್ಲಿ ಮಾತ್ರ ಚುನಾವಣಾ ಆಯೋಗ ಕೇಳಿರುವ ದಾಖಲೆಗಳಿವೆ. ಉಳಿದ 64 ಶೇಕಡ ಜನರಲ್ಲಿ ದಾಖಲೆಗಳು ಇಲ್ಲ. ಹಾಗಾಗಿ, ಎಸ್ಐಆರ್ ಮೂಲಕ ರಾಜ್ಯದಲ್ಲಿ ಲಕ್ಷಾಂತರ ಜನರು ಮತದಾನದ...

ಚಿಕ್ಕಬಳ್ಳಾಪುರ | ರಕ್ತದಾನ ಮಹಾದಾನ: ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನಕ್ಕೆ ಮುಂದಾಗಲಿ – ಜಿಲ್ಲಾಧಿಕಾರಿ ಜಿ.ಪ್ರಭು

ನಂದಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ, ಅಸೋಸಿಯೇಶನ್ ಆಫ್ ಸರ್ಜನ್ಸ್ ಆಫ್ ಇಂಡಿಯಾ ಹಾಗೂ ರೆಡ್ ಕ್ರಾಸ್ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ಬುಧವಾರ ನಗರದ ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಯಿತು. ಕಾರ್ಯಕ್ರಮವನ್ನು...

ಚಿಕ್ಕಬಳ್ಳಾಪುರ | ಡಾ.ಕೆ.ಸುಧಾಕರ್‌ ಫೌಂಡೇಶನ್‌ನಿಂದ ಪ್ರತಿ ವಿದ್ಯಾರ್ಥಿಗೆ 5,000 ರೂ. ಸಹಾಯ: ಸಂಸದ ಡಾ.ಕೆ.ಸುಧಾಕರ್‌

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು ನೀಡಲು ಮುಂದಾಗಿರುವ ಸಂಸದ ಡಾ.ಕೆ.ಸುಧಾಕರ್‌, ʼಜ್ಞಾನಸುಧಾʼ ಹೆಸರಿನ ವಿದ್ಯಾರ್ಥಿವೇತನ ಯೋಜನೆಯನ್ನು ಘೋಷಣೆ ಮಾಡಿದ್ದಾರೆ. ಡಾ.ಕೆ.ಸುಧಾಕರ್‌ ಫೌಂಡೇಶನ್‌ ಮತ್ತು ಶ್ರೀ ಸಾಯಿಕೃಷ್ಣ ಚಾರಿಟೆಬಲ್‌ ಟ್ರಸ್ಟ್‌ ವತಿಯಿಂದ...

ಹುಮನಾಬಾದ್‌ | ಅಕ್ರಮ ಸಿಬ್ಬಂದಿ ನೇಮಕ ಆರೋಪ : ಸಿಂಧನಕೇರಾ ಪಿಡಿಒ ಅಮಾನತು

ಅಕ್ರಮ ಸಿಬ್ಬಂದಿ ನೇಮಕ ಹಾಗೂ ದಾಖಲೆ ತಿದ್ದುಪಡಿ ಆರೋಪಗಳ ಹಿನ್ನೆಲೆ ಹುಮನಾಬಾದ್ ತಾಲೂಕಿನ ಸಿಂಧನಕೇರಾ ಗ್ರಾಮ ಪಂಚಾಯಿತಿಯಲ್ಲಿ ನಿಯೋಜಿತ ಪಿಡಿಒ ರಘುನಾಥ ಅವರನ್ನು ಅಮಾನತು ಮಾಡಲಾಗಿದೆ. ಬಹುಜನ ಯುವ ಪ್ಯಾಂಥರ್‌ ಜಿಲ್ಲಾಧ್ಯಕ್ಷ ಜನಾರ್ಧನ ಪುಟ್ಟರಾಜ...

ಬೆಳಗಾವಿ | ಮೊಬೈಲ್‌ ವಿಚಾರಕ್ಕೆ ಯುವಕನ ಹತ್ಯೆ: ಮಹಿಳೆಗೆ 7 ವರ್ಷ ಜೈಲು, ₹25 ಸಾವಿರ ದಂಡ

ಮೊಬೈಲ್ ನೀಡುವ ವಿಚಾರಕ್ಕೆ ಉಂಟಾದ ವಾಗ್ವಾದದ ವೇಳೆ ಯುವಕನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದ ಪ್ರಕರಣದಲ್ಲಿ ಮಹಿಳೆಯೊಬ್ಬಳಿಗೆ ಬೆಳಗಾವಿ ಜಿಲ್ಲಾ ಸತ್ರ ನ್ಯಾಯಾಲಯ 7 ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ ₹25 ಸಾವಿರ...

ಔರಾದ್‌ | ಸಬ್ಸಿಡಿ ಬೀಜ ನೆರೆ ರಾಜ್ಯದ ರೈತರಿಗೆ ಮಾರಾಟ : ಆರೋಪ

ಮುಂಗಾರು ಹಂಗಾಮಿನ ಸೋಯಾಬಿನ್ ಬಿತ್ತನೆ ಬೀಜಗಳು ವಿತರಣೆ ಮಾಡುವಲ್ಲಿ ಭಾರಿ ಮಟ್ಟದ ಭ್ರಷ್ಟಾಚಾರ ನಡೆದಿದ್ದು ರಾಜ್ಯದ ರೈತರಿಗೆ ಸಿಗಬೇಕಾದ ಸಬ್ಸಿಡಿ ದರದ ಬಿತ್ತನೆ ಬೀಜಗಳು ನೆರೆಯ ಮಹಾರಾಷ್ಟ್ರ ಹಾಗೂ ತೆಲಂಗಾಣ ರಾಜ್ಯದ ರೈತರ...

ಈ ಹೊತ್ತಿನ ಪ್ರಮುಖ ಸುದ್ದಿ