ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಅಮಾನವೀಯ ಘಟನೆ ಶಹಾಪುರ ತಾಲೂಕಿನ ಶಾರದಳ್ಳಿ ಗ್ರಾಮದಲ್ಲಿ ರವಿವಾರ ಬೆಳಗಿನ ಜಾವ ಬೆಳಕಿಗೆ ಬಂದಿದೆ.
ಗ್ರಾಮದ ಬಾಲಕಿ ಬೆಳಗಿನ ಜಾವ ಸುಮಾರು 4 ಗಂಟೆ ಸುಮಾರಿಗೆ ಬಹಿರ್ದೆಸೆಗೆ ತೆರಳಿದ್ದ...
ಭಾರತ ಜನಗಣತಿ ಕಾರ್ಯ-2027ಕ್ಕೆ ನಿಯೋಜನೆಗೊಂಡಿದ್ದರೂ ಕರ್ತವ್ಯಕ್ಕೆ ಹಾಜರಾಗದೆ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿತನ ತೋರಿದ ಆರೋಪದ ಮೇಲೆ ಕಲಬುರಗಿ ದಕ್ಷಿಣ ವಲಯದ ಧರ್ಮಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಜಮುನಾ ಸರಫ್...
ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ವ್ಯಕ್ತಿಯೋರ್ವನಿಗೆ ಗುಂಡು ಹಾರಿಸಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ.
ಮೃತರನ್ನು ಭಾಯ್ ಭಾಯ್ ಗ್ರೂಪ್ ಅಧ್ಯಕ್ಷ ಮುಹಮ್ಮದ್ ಇರ್ಫಾನ್ (40)...
ಕಸ ಸಂಗ್ರಹಣೆ ಮಾಡುತ್ತಿದ್ದ ಮಹಿಳೆಯೊಬ್ಬರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜೇವರ್ಗಿ ಪಟ್ಟಣದ ಬಸ್ ನಿಲ್ದಾಣದಲ್ಲಿ ನಡೆದಿದೆ.
ಮೃತರನ್ನು ಜೇವರ್ಗಿ ಪಟ್ಟಣದ ನಿವಾಸಿ ಮಾನಮ್ಮ ಚಂದ್ರಕಾಂತ್ (50) ಎಂದು ಗುರುತಿಸಲಾಗಿದೆ....
ಕಾಫಿ ತೋಟದ ಮನೆಯ ಮುಂದೆ ಆಟವಾಡುತ್ತಿದ್ದ 7 ವರ್ಷದ ಬಾಲಕನ ಮೇಲೆ ಸಾಕು ನಾಯಿಗಳು ಗುಂಪಾಗಿ ದಾಳಿ ನಡೆಸಿದ ಭೀಕರ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕೆಳಗೂರು ಗ್ರಾಮದಲ್ಲಿ ನಡೆದಿದೆ.
ನಾಯಿಗಳ ದಾಳಿಯಿಂದಾಗಿ...
ಉಡುಪಿ ಧರ್ಮಕ್ಷೇತ್ರದ ದ್ವಿತೀಯ ಧರ್ಮಾಧ್ಯಕ್ಷರಾಗಿ ಅತಿ ವಂ. ಡಾ. ಲೆಸ್ಲಿ ಕ್ಲಿಫರ್ಡ್ ಡಿಸೋಜಾ ಅವರನ್ನು ಸೋಮವಾರ ಕಲ್ಯಾಣಪುರ ಮಿಲಾಗ್ರಿಸ್ ಪ್ರಧಾನಾಲಯದ ಕಾಲೇಜು ಮೈದಾನದಲ್ಲಿ ನಡೆದ ಭವ್ಯ ಪವಿತ್ರ ಸಮಾರಂಭದಲ್ಲಿ ಅಭಿಷಿಕ್ತಗೊಳಿಸಿ ಪೀಠಾರೋಹಣಗೊಳಿಸಲಾಯಿತು.
ಗೋವಾ ಮತ್ತು...
ಜಿಲ್ಲೆಯಲ್ಲಿ ಜನಗಣತಿ ಯಶಸ್ವಿಗೊಳಿಸಲು ಅಧಿಕಾರಿಗಳು ಗಮನಹರಿಸಬೇಕು. ಜಿಲ್ಲೆಯನ್ನು ಉತ್ತಮ ಸ್ಥಾನದಲ್ಲಿ ಇರುವಂತೆ ನೋಡಿಕೊಳ್ಳಲು ಪ್ರತಿದಿನ ಒಂದು ಗಂಟೆ ಮೀಸಲಿಟ್ಟು ಪರಿಶೀಲನೆ ನಡೆಸಬೇಕು" ಎಂದು ಜಿಲ್ಲಾಧಿಕಾರಿ ಲತಾ ಕುಮಾರಿ ಎಂದು ಸೂಚಿಸಿದ್ದಾರೆ.
ಹಾಸನ ಪಟ್ಟಣದ ಜಿಲ್ಲಾಧಿಕಾರಿ...
ಸಚಿವ ಝಮೀರ್ ಅಹ್ಮದ್ ಖಾನ್ ಮತ್ತೆ ಜೆಡಿಎಸ್ ಸೇರುತ್ತಾರೆ ಎಂಬ ವದಂತಿಗಳು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ, ಚಿಕ್ಕಮಗಳೂರಿನಲ್ಲಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಈ...
ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯ ಹೊರಗುತ್ತಿಗೆ ಡಿ ಗ್ರೂಪ್ ನೌಕರರನ್ನು ವಿಚಾರಣೆ ಇಲ್ಲದೇ ಕೆಲಸದಿಂದ ವಜಾ ಮಾಡಿರುವುದನ್ನು ಖಂಡಿಸಿ ಎಐಯುಟಿಯುಸಿ ಕಾರ್ಮಿಕರ ಸಂಘಟನೆ, ಡಿ ಗ್ರೂಪ್ ಹೊರಗುತ್ತಿಗೆ ನೌಕರರ ಸಂಘ ದಾವಣಗೆರೆಯ ಮಹಿಳಾ...
ಮೀನು ಹಿಡಿಯಲು ಹೋಗಿದ್ದ ಇಬ್ಬರು ಯುವಕರು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ದುರ್ಘಟನೆ ಚಿಕ್ಕಮಗಳೂರು ತಾಲೂಕಿನ ಬನ್ನೂರು ಸಮೀಪದ ಹಾಗಲ ಗ್ರಾಮದಲ್ಲಿ ಸಂಭವಿಸಿದೆ.
27 ವರ್ಷದ ರಮೇಶ್ ಹಾಗೂ 36 ವರ್ಷದ ಮಹೇಶ್ ಮೃತ ದುರ್ದೈವಿಗಳು....
ಕೊಪ್ಪಳ ಜಿಲ್ಲೆಯ ಕುಕನೂರ ತಾಲೂಕಿನ ವೀರಾಪೂರ ಗ್ರಾಮದಲ್ಲಿ ಡಾ.ಬಿ.ಆರ್. ಅಂಬೇಡ್ಕರ, ಬಸವಣ್ಣ ಸೇರಿದಂತೆ ಅನೇಕ ಮಹನೀಯರ, ರಾಷ್ಟ್ರೀಯ ನಾಯಕರ ಭಾವಚಿತ್ರಗಳಿಗೆ ಕಿಡಗೇಡಿಗಳು ಸೆಗಣಿ ಎರಚಿ ಅವಮಾನ ಮಾಡಿರುವುದು ಅತ್ಯಂತ ಹೀನ ಮತ್ತು ಹೇಯ...
ಶಿರಸಿ: ನಗರದ ಕೆ.ಎಚ್.ಬಿ ಕಾಲೋನಿಯಲ್ಲಿ ವಾಸವಿದ್ದ ಆಯುರ್ವೇದ ವೈದ್ಯರಾದ ಡಾ. ರಮೇಶ ಫಕೀರಪ್ಪ ಕಲಕುಟಕರ ಎಂಬುವವರನ್ನು ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಯನ್ನು ಶಿರಸಿ ಹೊಸ ಮಾರುಕಟ್ಟೆ ಪೊಲೀಸರು ಕೇವಲ 24 ಗಂಟೆಗಳಲ್ಲಿ ಬಂಧಿಸುವಲ್ಲಿ...