ರಾಜ್ಯ ಸರ್ಕಾರದ ಡಾ.ಬಿ.ಆರ್ ಅಂಬೇಡ್ಕರ್ ಪ್ರಶಸ್ತಿಗೆ ಭಾಜನರಾಗಿರುವ ಜಿಲ್ಲೆಯ ಹಿರಿಯ ದಲಿತ ಮುಖಂಡ ಹಾಗೂ ಪತ್ರಕರ್ತ ಸಿ.ಎಂ.ಮುನಿಯಪ್ಪ ಅವರಿಗೆ ಹುತ್ತೂರು ಹೋಬಳಿಯ ಸಮಾಜ ಸೇವಕ ಕಲ್ಲಂಡೂರು ರಾಜು ಶ್ರೀನಿವಾಸಪ್ಪ ನೇತೃತ್ವದಲ್ಲಿ ಮುಖಂಡರು ಸನ್ಮಾನಿಸಿದರು.
ನಗರದ...
ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿರುವ ಮೂವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗುವುದು ಎಂದು ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಪತಿ ಡಾ. ವಿಜಯಾ ಕೋರಿಶೆಟ್ಟಿ ಹೇಳಿದರು.
ಜಾನಪದ ಕ್ಷೇತ್ರದ ಸಾಧನೆಗಾಗಿ ಧಾರವಾಡದ ಪಾರ್ವತೆವ್ವ...
12ನೇ ಶತಮಾನದಲ್ಲಿ ಅನುಭವ ಮಂಟಪ ಮುಖಾಂತರ ಪ್ರಜಾಪ್ರಭುತ್ವದ ಪರಿಕಲ್ಪನೆ ಮೂಡಿಸಿದ ವಿಶ್ವಗುರು ಬಸವಣ್ಣನವರು ಕೇವಲ ಒಂದು ಸಮುದಾಯಕ್ಕೆ ಸೀಮಿತವಲ್ಲ. ಅವರು ಇಡೀ ವಿಶ್ವದ ಆಸ್ತಿಯಾಗಿದ್ದಾರೆ ಎಂದು ಬೆಳಗಾವಿಯ ಹಂದಿಗುಂದ ಸಿದ್ದೇಶ್ವರ ಮಠದ ಶಿವಾನಂದ...
ಕಲ್ಪತರು ನಾಡು ತುಮಕೂರಿನ ರೈತರ ಆದಾಯದ ಮೂಲ ಉಂಡೆ ಕೊಬ್ಬರಿ ದಾಖಲೆ ಬೆಲೆ ನಿರ್ಮಿಸಿದೆ. ಆದರೆ ಇಳುವರಿ ಕಡಿಮೆ ಕ್ಷೀಣವಾದರಿಂದ ರೈತರಿಗೆ ನಿರೀಕ್ಷಿತ ಲಾಭ ದೊರೆಯುತ್ತಿಲ್ಲ. ಬೆಲೆ ಕುಸಿತದಿಂದ ಹಲವು ವರ್ಷಗಳಿಂದ ಸೊರಗಿದ್ದ...
ಸಾಮಾಜಿಕ ಜಾಲತಾಣಗಳಲ್ಲಿ ಕಳೆದ ಕೆಲವು ದಿನಗಳಿಂದ ಸಾಮಾಜಿಕ ಹೋರಾಟಗಾರ ದಿನೇಶ್ ಗಾಣಿಗ ಮತ್ತು ಅವರ ಪುತ್ರಿಯ ಬಗ್ಗೆ ಹರಡುತ್ತಿದ್ದ ಸುಳ್ಳು ಸುದ್ದಿಗಳು ಹಾಗೂ ಟ್ರೋಲ್‌ಗಳ ವಿರುದ್ಧ ಈಗ ಕಾನೂನು ಸಮರ ಆರಂಭವಾಗಿದೆ. ಸಮಾಜದ...
ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ನೀರಿನ ಕೊರತೆಯಿಂದ ಪಕ್ಷಿ ಸಂಕುಲ ಸಂಕಷ್ಟಕ್ಕೆ ಸಿಲುಕುತ್ತಿರುವುದು ಸಾಮಾನ್ಯ ದೃಶ್ಯವಾಗಿದೆ. ಆದರೆ ವಿಜಯಪುರ ಜಿಲ್ಲೆಯ ತಾಳಿಕೋಟಿ ತಾಲೂಕಿನ ಗಡಿ ಸೋಮನಾಳ ಗ್ರಾಮದ ಯುವಕರ ತಂಡ ಕೈಗೊಂಡಿರುವ...
ಮದುವೆಯೆಂದರೆ ಈಗಿನ ಜಮಾನದಲ್ಲಿ ಕೇಳಬೇಕಾ? ಅಬ್ಬರ, ಆಡಂಬರ, ಡಿಜೆ ಹೀಗೆ ಧಾಂ ಧೂಂ ಅಂತ ಮದುವೆ ಮಾಡಿಕೊಳ್ಳುವುದು ಪ್ರಸ್ತುತ ಜನರೇಷನ್‌ನಲ್ಲಿ ಸಾಮಾನ್ಯವಾಗಿದೆ. ಇಂತಹ ಸಂದರ್ಭದ ಮಧ್ಯೆ ಇಲ್ಲೊಂದು ಜೋಡಿ ಎಲ್ಲರನ್ನೂ ಬೆರಗುಗೊಳಿಸುವಂತೆ ಸಪ್ತಪದಿ...
‘ಬಂಡಾಯ ಸಾಹಿತ್ಯ: ಹೊಸ ತಲೆಮಾರು ಅಭಿಯಾನದ ಅಂಗವಾಗಿ ‘ಕನ್ನಡ ಸಾಹಿತ್ಯದಲ್ಲಿ ಚರಿತ್ರೆ ಪುರಾಣ ಪಯಣ: ಸಾಮಾಜಿಕ ನೆಲೆಗಳು ವಿಷಯ ಕುರಿತು ಬಂಡಾಯ ಸಾಹಿತ್ಯ ಸಂಘಟನೆ ತುಮಕೂರು ಜಿಲ್ಲಾ ಘಟಕದಿಂದ ರಾಜ್ಯಮಟ್ಟದ ವಿಚಾರಗೋಷ್ಠಿ ಮತ್ತು...
ರಾಜ್ಯ ರಾಜಕೀಯದಲ್ಲಿ ಸಚಿವ ಸ್ಥಾನವು ಕೇವಲ ಗೌರವದ ಹುದ್ದೆಯಲ್ಲ, ಅದು ಒಂದು ಕ್ಷೇತ್ರದ ಅಭಿವೃದ್ಧಿಗೆ ದಿಕ್ಕು ತೋರಿಸುವ ಪ್ರಮುಖ ಸಾಧನ. ಆದರೆ ಹಲವು ದಶಕಗಳಿಂದ ರಾಮದುರ್ಗ ಕ್ಷೇತ್ರಕ್ಕೆ ಈ ಅವಕಾಶ ಸಿಗದಿರುವುದೇ ಪ್ರಶ್ನಾರ್ಹವಾಗಿದೆ.
ಕ್ಷೇತ್ರದ...
ಅಂಗಡಿ ಮುಂದಿನ ರಸ್ತೆ ಬದಿಯಲ್ಲಿ ಸೈಕಲ್ ಮೇಲೆ ಕುಳಿತು ಆಟವಾಡುತ್ತಿದ್ದ ಪುಟ್ಟ ಬಾಲಕನ ಮೇಲೆ ಎಲೆಕ್ಟ್ರಿಕ್ ಕಾರೊಂದು ಹರಿದ ಪರಿಣಾಮ ಮಗು ಸಾವನಪ್ಪಿರುವ ಹೃದಯ ವಿದ್ರಾವಕ ಘಟನೆ ನಿಟ್ಟೂರು ಗ್ರಾಮದಲ್ಲಿ ನಡೆದಿದೆ.
ತುಮಕೂರು ಜಿಲ್ಲೆಯ...
ನಾವು ವಿಶೇಷ ಮತ ತೀವ್ರ ಪರಿಷ್ಕರಣೆಯನ್ನು ವಿರೋಧಿಸುತ್ತೇವೆ. ಏಕೆಂದರೇ ಸಂವಿಧಾನ ವಿರೋಧಿಯಾಗಿರುವ ಈ ನಡೆ ಕೇಂದ್ರ ಸರ್ಕಾರ ಭಾರತದ ಚುನಾವಣಾ ಆಯೋಗದ ಮುಖಾಂತರ ಪೌರತ್ವ ಖಾತ್ರಿಯನ್ನು ದಾಖಲಾತಿಗಳ ಮೂಲಕ ಮಾಡಲು ಹೊರಟಿರುವುದು ದೇಶದ...
ತುಮಕೂರು ಜಿಲ್ಲೆಯಲ್ಲಿ ಕ್ರೀಡಾ ಚಟುವಟಿಕೆಗಳನ್ನು ಉತ್ತೇಜಿಸಲು ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಕರ್ನಾಟಕ ಒಲಂಪಿಕ್ ಅಸೋಸಿಯೇಷನ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಯೋಗದಲ್ಲಿ ಕೈಗೊಳ್ಳಲಾಗುತ್ತಿದೆ ಎಂದು ತುಮಕೂರು ಜಿಲ್ಲಾಧಿಕಾರಿ ಶುಭಕಲ್ಯಾಣ ತಿಳಿಸಿದ್ದಾರೆ.
ತುಮಕೂರಿನ ಮಹಾತ್ಮಾಗಾಂಧಿ...