ಜಿಲ್ಲೆಗಳು

ಹಾವೇರಿ | ಗಾಂಧೀಜಿ ಪುತ್ಥಳಿ ಒಡೆದು ಹಾಕಿದ ಕಿಡಿಗೇಡಿಗಳ ವಿರುದ್ಧ ಸಾರ್ವಜನಿಕರು ಕಠಿಣ ಕ್ರಮಕ್ಕೆ ಒತ್ತಾಯ

ನಗರದ ಹೃದಯಭಾಗದಲ್ಲಿರುವ ಮಹಾತ್ಮ ಗಾಂಧಿ ವೃತ್ತದಲ್ಲಿನ ಮಹಾತ್ಮ ಗಾಂಧೀಜಿಯವರ ಪುತ್ಥಳಿಯನ್ನು ಕಿಡಿಗೇಡಿಗಳು ಒಡೆದು ಬಿಸಾಕಿರುವ ಘಟನೆ ಹಾವೇರಿ ಪಟ್ಟಣದಲ್ಲಿ ಸೋಮವಾರ ಬೆಳಕಿಗೆ ಬಂದಿದ್ದು ಸಾರ್ವಜನಿಕರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ದೇಶಕ್ಕೆ ಸ್ವಾತಂತ್ರ್ಯ ತಂದುಕೊಡಲು ಅಹಿಂಸಾ...

ವಿಜಯಪುರ | ಸಮಾಜದ ಮೈಲಿಗೆ ತೊಳೆಯಲು ಬಂದ ಕ್ರಾಂತಿಪುರುಷ ಬಸವಣ್ಣ: ಬಸವಲಿಂಗ ಸ್ವಾಮೀಜಿ

'ನಾನು ಭಕ್ತ'ನೆಂದು ಹೇಳಿದ ಬಸವಣ್ಣ ಎಲ್ಲರಿಗಿಂತಲೂ ದೊಡ್ಡವರಾಗಿದ್ದಾರೆ. ಬಸವಣ್ಣ ಎಲ್ಲರನ್ನೂ ಪ್ರೀತಿಸಿದರು. ಅವರ ಭಾವಕ್ಕೆ ಬೆಲೆ ಕಟ್ಟಲಾಗದು. ಸಮಾಜದ ಮೈಲಿಗೆ ತೊಳೆಯಲು ಬಂದ ಕ್ರಾಂತಿಪುರುಷ ಬಸವಣ್ಣ. ಅವರ ವಚನಗಳು ಇಂದು ಸಮಾಜವನ್ನು ಮುನ್ನಡೆಸುತ್ತವೆ....

ಗದಗ | ಮಾಜಿ ದೇವದಾಸಿ ಮಹಿಳೆಯರಿಗೆ ಸರ್ಕಾರಿ ಸೌಲಭ್ಯಗಳನ್ನು ನೀಡಲು ಆಗ್ರಹಿಸಿ ಮನವಿ

​ರೋಣ ಮತ್ತು ಗಜೇಂದ್ರಗಡ ತಾಲ್ಲೂಕಿನಾದ್ಯಂತ ವಾಸಿಸುತ್ತಿರುವ ಮಾಜಿ ದೇವದಾಸಿ ಮಹಿಳೆಯರು ಮತ್ತು ಅವರ ಮಕ್ಕಳನ್ನು 'ವಿಶೇಷ ಪ್ರಕರಣ' ಎಂದು ಪರಿಗಣಿಸಿ, ಸರ್ಕಾರದ ವಿವಿಧ ಯೋಜನೆಗಳನ್ನು ಆದ್ಯತೆಯ ಮೇರೆಗೆ ಮಂಜೂರು ಮಾಡುವಂತೆ ಆಗ್ರಹಿಸಿ ವಿಮುಕ್ತ...

ಬಾಗಲಕೋಟೆ | ʼಕಾಯಕವೇ ಕೈಲಾಸʼವೆಂದು ಮನುಕುಲಕ್ಕೆ ಸಂದೇಶ ಸಾರಿದವರು ಬಸವಣ್ಣ: ವೀರಣ್ಣ ಚರಂತಿಮಠ

ಕಾಯಕವೇ ಕೈಲಾಸ ಹಾಗೂ ದಾಸೋಹ ಪರಂಪರೆಯನ್ನು ಮನುಕುಲಕ್ಕೆ ಸಾರಿದ ವಿಶ್ವಗುರು ಬಸವಣ್ಣನವರ ತತ್ವ ಆದರ್ಶಗಳು, ಚಿಂತನೆಗಳು ಇಂದಿಗೂ ಮಾನವ ಕುಲಕ್ಕೆ ಸ್ಪೂರ್ತಿ ಮತ್ತು ಪ್ರೇರಣೆಯಾಗಿವೆ ಎಂದು ಮಾಜಿ ಶಾಸಕ, ಬಿವಿವಿ ಸಂಘದ ಕಾರ್ಯಾಧ್ಯಕ್ಷ...

ವಿಜಯಪುರ | ಜಗತ್ತಿಗೆ ಸಮಾನತೆಯ ಸಿದ್ಧಾಂತ ನೀಡಿದವರು ಬಸವಣ್ಣ: ಸಚಿವ ಎಂ ಬಿ ಪಾಟೀಲ

ಬಸವಣ್ಣನವರು 12ನೇ ಶತಮಾನದಲ್ಲಿಯೇ ಜಗತ್ತಿಗೆ ಜಾತಿರಹಿತ ಸಮಾಜ ನಿರ್ಮಾಣ ಸಿದ್ಧಾಂತ ನೀಡಿದ್ದಾರೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ ಅಭಿಪ್ರಾಯಪಟ್ಟರು. ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ...

ಧಾರವಾಡ ಬಾನುಲಿ ಸುದ್ದಿ ವಿಭಾಗ ಸ್ಥಳಾಂತರ: ಸ್ಥಳೀಯರಿಂದ ತೀವ್ರ ಆಕ್ರೋಶ

ಕನ್ನಡ ಭಾಷೆಯ ಸಾಹಿತ್ಯ, ಸಂಗೀತ ಮತ್ತು ಸಂಸ್ಕೃತಿಗೆ ಮಹತ್ವದ ಕೊಡುಗೆ ನೀಡಿದ ಧಾರವಾಡ ಆಕಾಶವಾಣಿ ಕೇಂದ್ರದ ಪ್ರಾದೇಶಿಕ ಸುದ್ದಿ ವಿಭಾಗದ ಕಾರ್ಯಭಾರವನ್ನು ತಾತ್ಕಾಲಿಕವಾಗಿ ಬೆಂಗಳೂರು ಆಕಾಶವಾಣಿ ಕೇಂದ್ರಕ್ಕೆ ಸ್ಥಳಾಂತರಿಸಲು ಆಕಾಶವಾಣಿ ನಿರ್ದೇಶನಾಲಯ ಆದೇಶ...

ಬಿಟ್‌ಕಾಯಿನ್ ಪ್ರಕರಣ: ಮೊಹಮ್ಮದ್ ನಲಪಾಡ್‌ ನಿವಾಸದ ಮೇಲೆ ಇ.ಡಿ ದಾಳಿ

ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದ್ದ ಬಹುಕೋಟಿ ಬಿಟ್‌ಕಾಯಿನ್ ಪ್ರಕರಣ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಶಾಂತಿನಗರದ ಕಾಂಗ್ರೆಸ್ ಶಾಸಕ ಎನ್.ಎ. ಹ್ಯಾರಿಸ್ ಅವರ ಪುತ್ರರಾದ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ...

ಕೋಲಾರ | ನಸೀರ್ ಅಹಮದ್‌ ವಜಾ ಮಾಡಿದ್ದಕ್ಕೆ ಉಲಮಾಗಳ ಆಕ್ರೋಶ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್‌ ಅವರನ್ನು ವಜಾ ಮಾಡಿರುವುದಕ್ಕೆ ರಾಜ್ಯ ಸರ್ಕಾರದ ವಿರುದ್ಧ ಜಿಲ್ಲೆಯ ಮುಸ್ಲಿಂ ಉಲಮಾಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೋಲಾರ ನಗರದ...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಸಚ್ಛತಾ ಕಾರ್ಮಿಕರಿಗೆ ಸನ್ಮಾನ

ಗಡಿಭಾಗದಲ್ಲಿ ಡಾ.ಬಸವಲಿಂಗ ಪಟ್ಟದ್ದೇವರು ಮಾಡುತ್ತಿರುವ ಶೈಕ್ಷಣಿಕ ಕಾರ್ಯ ನಿಜಕ್ಕೂ ಅಭಿನಂದನೀಯವಾಗಿದೆ ಎಂದು ರಾಜ್ಯ ಸರಕಾರದ ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಿತೇಶಕುಮಾರ ಸಿಂಗ್ ಹೇಳಿದರು. ಭಾಲ್ಕಿ ಪಟ್ಟಣದ ಚನ್ನಬಸವಾಶ್ರಮ ಪರಿಸರದಲ್ಲಿ ವಿಶ್ವಗುರು ಬಸವಣ್ಣನವರ...

ಕಲಬುರಗಿ | ಸಾರ್ವಜನಿಕರ ದಾಹ ನೀಗಿಸಲು ಉಚಿತ ತಂಪು ನೀರಿನ ವ್ಯವಸ್ಥೆ ಕಲ್ಪಿಸಿದ ಡಾ. ಫಾರೂಕ್ ಮಣ್ಣೂರ

ಬೇಸಿಗೆಯ ತೀವ್ರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ದಾಹ ನೀಗಿಸಲು ಮಣ್ಣೂರ ಮಲ್ಟಿಸ್ಪೇಷಾಲಿಟಿ ಆಸ್ಪತ್ರೆಯ ಮುಖ್ಯಸ್ಥ ಹಾಗೂ ಸಮಾಜಸೇವಕ ಡಾ. ಫಾರೂಕ್ ಮಣ್ಣೂರ ಅವರು ಶಹಾಬಾದ್ ಪಟ್ಟಣದ ನಾಲ್ಕು ಪ್ರಮುಖ ಪ್ರದೇಶಗಳಲ್ಲಿ ಉಚಿತ ಶುದ್ಧ...

ತುಮಕೂರು | ಏ. 23ಕ್ಕೆ ಸಿದ್ಧಾರ್ಥ ಮಾಧ್ಯಮ ಪ್ರಶಸ್ತಿ ಪ್ರದಾನ : 35 ಪೌರ ಕಾರ್ಮಿಕರಿಗೆ ಸಂಭ್ರಮದ ಆಹ್ವಾನ

ತುಮಕೂರು ನಗರದ ಎಸ್ ಎಸ್ ಐಟಿ ಆವರಣದಲ್ಲಿರುವ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರದಿಂದ ಇದೇ ಏಪ್ರಿಲ್ 23 ಮತ್ತು 24 ರಂದು ಹಮ್ಮಿಕೊಂಡಿರುವ ರಾಜ್ಯ ಮಟ್ಟದ ಮಾಧ್ಯಮ ಹಬ್ಬ ಸಂಭ್ರಮ- 2026ರಲ್ಲಿ ಪ್ರಶಸ್ತಿ...

ಬೆಳಗಾವಿ | ತಂಪೆರೆದ ಮಳೆಯಿಂದ ಅನೇಕ ಕಡೆಗಳಲ್ಲಿ ಹಾನಿ

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನಲ್ಲಿ ಸುರಿದ ಮಳೆಯು ಬಿಸಿಲಿನಿಂದ ಬೇಸತ್ತ ಜನರಿಗೆ ತಾತ್ಕಾಲಿಕ ತಂಪು ನೀಡಿದರೂ, ಕೆಲವೆಡೆ ಸಣ್ಣ ಪ್ರಮಾಣದ ಹಾನಿ ಉಂಟಾಗಿದೆ. ಕೊಹಳ್ಳಿ ಗ್ರಾಮದಲ್ಲಿ ಮಳೆಗೆ ಒಂದು ಮರ ರಸ್ತೆ ಮಧ್ಯೆ ಬಿದ್ದ...

ಈ ಹೊತ್ತಿನ ಪ್ರಮುಖ ಸುದ್ದಿ