ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನಲ್ಲಿ ಸುರಿದ ಮಳೆಯು ಬಿಸಿಲಿನಿಂದ ಬೇಸತ್ತ ಜನರಿಗೆ ತಾತ್ಕಾಲಿಕ ತಂಪು ನೀಡಿದರೂ, ಕೆಲವೆಡೆ ಸಣ್ಣ ಪ್ರಮಾಣದ ಹಾನಿ ಉಂಟಾಗಿದೆ.
ಕೊಹಳ್ಳಿ ಗ್ರಾಮದಲ್ಲಿ ಮಳೆಗೆ ಒಂದು ಮರ ರಸ್ತೆ ಮಧ್ಯೆ ಬಿದ್ದ...
ಬೆಳಗಾವಿ ಜಿಲ್ಲೆಯ ಖಾನಾಪುರ ಪಟ್ಟಣದ ಖಾನಾಪುರ- ಜಾಂಬೋಟಿ ರಸ್ತೆಯ ಶಿವಾಜಿನಗರ ಪ್ರದೇಶದಲ್ಲಿ ಭಾನುವಾರ ಬೆಳಿಗ್ಗೆ ಕಾಡಾನೆಯೊಂದು ಆಕಸ್ಮಿಕವಾಗಿ ಕಾಣಿಸಿಕೊಂಡು ಸಾರ್ವಜನಿಕರಲ್ಲಿ ಕೆಲಕಾಲ ಆತಂಕ ಮೂಡಿಸಿತು.
ಶಿವಾಜಿನಗರದತ್ತ ಆನೆ ಸಂಚರಿಸುತ್ತಿರುವುದು ಗಮನಕ್ಕೆ ಬಂದ ತಕ್ಷಣ ಸ್ಥಳೀಯರು...
ಜಿಲ್ಲೆಯಲ್ಲಿ ಕೆಲ ದಿನಗಳಿಂದ 43 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುತ್ತಿದ್ದರಿಂದ ಜನ ಹೊರ ತಿರುಗಾಡಲು ತತ್ತರಿಸಿದಾಗ ಸಂಜೆ ಸುರಿದ ಮಳೆಗೆ ತಂಪುಗೊಳಿಸಿದೆ.ಲಿಂಗಸುಗೂರು, ದೇವದುರ್ಗ ಸೇರಿದಂತೆ ಜಿಲ್ಲೆಯ ವಿವಿಧೆಡೆ ಧಾರಾಕಾರ ಮಳೆ ಸುರಿದಿದೆ.
ಈ ಸುದ್ದಿ...
ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ತೋರಿದ ತತ್ವ ಸಿದ್ಧಾಂತಗಳನ್ನು ನಮ್ಮ ಬದುಕಿನಲ್ಲಿ ಮೈಗೂಡಿಸಿಕೊಳ್ಳಬೇಕೆಂದು ಆರ್‌ಪಿಐ ಪಕ್ಷದ ರಾಜ್ಯ ಸಂಯೋಜಕ ಮಹೇಶ್ ಗೋರನಾಳಕರ್ ಹೇಳಿದರು.
ಭಾಲ್ಕಿ ತಾಲೂಕಿನ ಕಪಲಾಪೂರ (ಕೆ) ಗ್ರಾಮದಲ್ಲಿ ಆಯೋಜಿಸಿದ ಡಾ.ಬಾಬಾಸಾಹೇಬ್ ಅಂಬೇಡ್ಕರ್...
"ರಸಗೊಬ್ಬರ ಖರೀದಿಗೆ ಎಫ್ಐಡಿ ಕಡ್ಡಾಯಗೊಳಿಸಿರುವುದನ್ನು ರಾಜ್ಯ ಸರ್ಕಾರ ತೆರವುಗೊಳಿಸಬೇಕು" ಎಂದು ಜಿಲ್ಲೆಯ ರೈತ ಸಂಘ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ಜಿಲ್ಲಾಧ್ಯಕ್ಷ ಭುವನೇಶ್ವರ ಶಿಡ್ಲಾಪುರ ಒತ್ತಾಯಿಸಿದರು.
ಹಾವೇರಿ ಪಟ್ಟಣದ ಕೃಷಿ ಇಲಾಖೆ ಜಂಟಿ...
ರಾಣೇಬೆನ್ನೂರು ದೊಡ್ಡಕೆರೆ ಅಭಿವೃದ್ಧಿ ಕಾಮಗಾರಿಗೆ ಶಿಲಾನ್ಯಾಸ ಹಾಗೂ ತಾಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ. ಡಿಜಿಟಲ್ ಕ್ಲಾಸ್, ಡಿಜಿಟಲ್ ಲೈಬ್ರರಿ, ಆರೋಗ್ಯ ಎ ಟಿ ಎಂ ಉದ್ಘಾಟನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೆರವೇರಿಸಿದರು.
ಹಾವೇರಿ...
ಬಿಸಿಲಿನ ಧಗೆಯಿಂದ ತತ್ತರಿಸಿದ್ದ ಬೀದರ್ ಜಿಲ್ಲೆಯ ಜನರಿಗೆ ಭಾನುವಾರ ಸಂಜೆ ಸುರಿದ ಜೋರು ಮಳೆಯ ಸಿಂಚನ ಇಳೆ ತಂಪುಗೊಳಿಸಿದೆ. ಧಗೆಯಿಂದ ಬೇಸತ್ತಿದ ಜನ ಕೊಂಚ ನಿರಾಳವಾಗಿದ್ದಾರೆ.
ಜಿಲ್ಲೆಯಲ್ಲಿ ಈ ಬಾರಿ ಬೇಸಿಗೆ ಬಿಸಿಲು ಪ್ರಖರವಾಗಿದೆ....
ಮೈಸೂರು ಜಿಲ್ಲೆಯ ಕೃಷ್ಣರಾಜನಗರದ ಅರ್ಕೇಶ್ವರ ದೇಗುಲದ ಸಮೀಪದ ಕಾವೇರಿ ನದಿಯಲ್ಲಿ ಈಜಲು ಇಳಿದಿದ್ದ ವೇಳೆ ಆರು ಮಂದಿ ಮುಳುಗಿ ಮೃತಪಟ್ಟ ದುರ್ಘಟನೆ ಸಂಭವಿಸಿದೆ.
ಉರೂಸ್ ಹಿನ್ನೆಲೆ ಅರ್ಕೇಶ್ವರ ದೇಗುಲದ ಬಳಿಯ ದರ್ಗಾಗೆ ಹಲವು ಮುಸ್ಲಿಂ...
ಉತ್ತರ ಕನ್ನಡ ಜಿಲ್ಲೆಯ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಮತ್ತೊಂದು ಮೈಲಿಗಲ್ಲು ಸ್ಥಾಪಿತವಾಗಿದೆ. ತಾಲೂಕಿನ ಪ್ರಸಿದ್ಧ ಕಾಸರಕೋಡ ಕಡಲತೀರವು ಸತತ ಆರನೇ ಬಾರಿಗೆ ಅಂತರಾಷ್ಟ್ರೀಯ ಮಟ್ಟದ ಪ್ರತಿಷ್ಠಿತ 'ಬ್ಲೂ ಫ್ಲಾಗ್' (Blue Flag) ಮಾನ್ಯತೆಯನ್ನು ಪಡೆದುಕೊಂಡಿದೆ....
2023ರ ವಿಧಾನಸಭಾ ಚುನಾವಣೆಯಲ್ಲಿ ಮುಸ್ಲಿಂ ಸಮುದಾಯವು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ಅಧಿಕಾರಕ್ಕೆ ಬರುವಲ್ಲಿ ಪ್ರಧಾನ ಪಾತ್ರ ವಹಿಸಿದೆ. ಇದೀಗ ಉಪ ಚುನಾವಣೆ ನೆಪವೊಡ್ಡಿ ಮುಸ್ಲಿಂ ನಾಯಕರನ್ನು ಪಕ್ಷದಿಂದ ವಜಾ ಮಾಡುವ ಕ್ರಮ ಕೈಗೊಳ್ಳುತ್ತಿರುವುದು...
ತುಮಕೂರಿನಲ್ಲಿ ನಡೆದ ಜನತಾದರ್ಶನ ಕಾರ್ಯಕ್ರಮದಲ್ಲಿ ಸಾರ್ವಜನಿಕರ ಅಹವಾಲು ಸಲ್ಲಿಸಲು ತೆರಳಿದ್ದ ಕರ್ನಾಟಕ ರಾಷ್ಟ್ರ ಸಮಿತಿ (KRS) ಪಕ್ಷದ ನಾಯಕರ ಮೇಲೆ ಪೊಲೀಸರು ದಬ್ಬಾಳಿಕೆ ಎಸಗಿ, ಸುಳ್ಳು ಮೊಕದ್ದಮೆಗಳನ್ನು ದಾಖಲಿಸಿರುವುದನ್ನು ಖಂಡಿಸಿ ಕೆಆರ್‌ಎಸ್ ಪಕ್ಷದ...