ಮಲೆನಾಡಿನ ಭಾಗದಲ್ಲಿ ಪ್ರಾಣಿಗಳ ಸಂಘರ್ಷ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಹಾಗೆಯೇ, ಕಾಡುಕೋಣ ದಾಳಿಯಿಂದ ಯುವಕ ಮೃತ ಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಮೈದಾಡಿಯ ಯಮಗೊಂಡ ಎಸ್ಟೇಟ್ ಬಳಿ ನಡೆದಿದೆ.
ಕಾಡು ಕೋಣ...
ಕಾರ್ಖಾನೆಗಳು ಇಲ್ಲಿನ ನೆಲದ ಮೇಲೆ ಮೋಸದಿಂದ ಅತಿಕ್ರಮಣ ಮಾಡಿ ಫಲವತ್ತಾದ ಭೂಮಿಯನ್ನು ಮಧ್ಯವರ್ತಿಗಳ ಮೂಲಕ, ಬಲತ್ಕಾರದ ಭೂಸ್ವಾಧೀನ ಮಾಡಿಕೊಂಡು ದೌರ್ಜನ್ಯ ಎಸಗುತ್ತಿವೆ. ಇಂತಹ ಮಾಲಿನ್ಯಕಾರಿ ಕಾರ್ಖಾನೆಗಳ ಸ್ಥಾಪನೆಗೆ ಅನುಮತಿ ಕೊಟ್ಟ ಸರ್ಕಾರಕ್ಕೆ ಮುಂದಿನ...
ಗೃಹಲಕ್ಷ್ಮಿ ಯೋಜನೆ ಹಣವನ್ನು ಕೂಡಿಟ್ಟು ಕೂಲಿ ಮಾಡುತ್ತಿದ್ದ ಮಹಿಳೆಯೊಬ್ಬರು ಸಣ್ಣದಾಗಿ ಐಸ್ ಕ್ರೀಮ್ ಅಂಗಡಿ ತೆರೆದು ಬದುಕು ಕಟ್ಟಿಕೊಂಡಿದ್ದಾರೆ. ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲ್ಲೂಕಿನ ಹರಾಳು ಗ್ರಾಮದಲ್ಲಿ ಮೊದಲ ಬಾರಿಗೆ ಐಸ್ ಕ್ರೀಮ್...
ವಿಶೇಷ ನಟನೆ ಮೂಲಕ ಕನ್ನಡಿಗರ ಮನೆಮಾತಾದ ನಟ ಸಾರ್ವಭೌಮ ಡಾ.ರಾಜಕುಮಾರ್ ಅವರ ಜನ್ಮ ದಿನಾಚರಣೆಯ ಕಾರ್ಯಕ್ರಮವನ್ನು ವಿಜಯಪುರ ಜಿಲ್ಲೆಯಲ್ಲಿ ವಿಶಿಷ್ಟವಾಗಿ ಆಚರಿಸಲು ಅಧಿಕಾರಿಗಳು ಮುತುವರ್ಜಿವಹಿಸಿ ಕಾರ್ಯಕ್ರಮಕ್ಕೆ ಸಿದ್ಧತೆ ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ...
ಗದಗ ಜಿಲ್ಲೆಯ 2025-26ನೇ ಸಾಲಿನ ಪ್ರಧಾನಮಂತ್ರಿ ಫಸಲಾ ಭೀಮಾ ಯೋಜನೆಯ ಬೆಳೆ ವಿಮಾ ಪರಿಹಾರ ಹಾಗೂ ಬೆಳೆವಿಮೆ ನೀಡುವಂತೆ ಕರ್ನಾಟಕ ರಾಜ್ಯ ಬೆಳೆ ವಿಮಾ ಹೋರಾಟ ಸಮಿತಿ ಪಟ್ಟಣದ ಜಿಲ್ಲಾಧಿಕಾರಿ ಕಛೇರಿ ಎದರು...
ಏ.22 ರಿಂದ 24ರವರೆಗೆ ನಡೆಯಲಿರುವ 2026ನೇ ಸಾಲಿನ CET ಪ್ರವೇಶ ಪರೀಕ್ಷಾ ಕಾರ್ಯಗಳಲ್ಲಿ ಯಾವುದೇ ಲೋಪವಾಗದಂತೆ ಸುಸೂತ್ರವಾಗಿ ನಡೆಸುವಂತೆ ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪರೀಕ್ಷೆಗೆ ಸಂಬಂಧಿಸಿದ...
ಹಿರಿಯ ಪತ್ರಕರ್ತ ಗಣೇಶ್ ಪ್ರಭು (61) ಅಲ್ಪಕಾಲದ ಅಸೌಖ್ಯದಿಂದ ಎ.19ರಂದು ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾದರು.
ಮಣಿಪಾಲದಿಂದ ಪ್ರಕಟವಾಗುತ್ತಿದ್ದ ಮಾರ್ನಿಂಗ್ ನ್ಯೂಸ್ ಆಂಗ್ಲ ಪತ್ರಿಕೆ ಹಾಗೂ ದಿ ಹಿಂದು ಪತ್ರಿಕೆಯ ಉಡುಪಿ ಜಿಲ್ಲಾ ವರದಿಗಾರರಾಗಿ ಸುಮಾರು...
ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಕಿವಿ, ಮೂಗು, ಗಂಟಲು (ಇಎನ್ಟಿ) ವಿಭಾಗದಿಂದ 'ನಮ್ಮ ಧ್ವನಿಯ ಆರೈಕೆ' ಎಂಬ ವಿಷಯದಡಿ ‘ವಿಶ್ವ ಧ್ವನಿ’ ದಿನವನ್ನು ಆಚರಿಸಲಾಯಿತು.
ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ ವಾಕ್...
ರಾಷ್ಟ್ರೀಕೃತ ಬ್ಯಾಂಕಿನ ಹೆಸರಿನಲ್ಲಿ ಎಪಿಕೆ (APK) ಫೈಲ್ ಕಳುಹಿಸಿ ವೃದ್ಧರೊಬ್ಬರನ್ನು ಮೋಸಗೊಳಿಸಿದ ಸೈಬರ್ ಕಳ್ಳರು ₹4.28 ಲಕ್ಷ ಹಣವನ್ನು ಕಬಳಿಸಿರುವ ಘಟನೆ ಬೆಳಗಾವಿ ನಗರದಲ್ಲಿ ನಡೆದಿದೆ. ಈ ಕುರಿತು ನಗರದ ಸಿಇಎನ್ ಪೊಲೀಸ್...
ಬೆಳಗಾವಿ ನಗರದ ದರ್ಬಾರ್ ಗಲ್ಲಿಯಲ್ಲಿ ಎರಡು ದಿನಗಳ ಹಿಂದೆ ನಡೆದ ಮಾರಣಾಂತಿಕ ಹಲ್ಲೆ ಪ್ರಕರಣದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ರವಿವಾರ ಸಾವನ್ನಪ್ಪಿದ ಘಟನೆ ನಡೆದಿದೆ.
ವೀರಭದ್ರ ನಗರ ನಿವಾಸಿ ಫಝಲ್ ದಫೇದಾರ್ (56)...
ಬೆಂಗಳೂರು ಕೊಡವ ಸಮಾಜದ ವತಿಯಿಂದ ಕೊಡಗು ಜಿಲ್ಲೆ ಮಡಿಕೇರಿ ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಸಭಾಂಗಣದಲ್ಲಿ ಶುಕ್ರವಾರ ನಡೆದ ಉದ್ಯೋಗ ಮೇಳದಲ್ಲಿ 65 ಮಂದಿ ಅಭ್ಯರ್ಥಿಗಳು ಆಯ್ಕೆಯಾಗಿದ್ದು, ಅವರಿಗೆ ನೇಮಕಾತಿ...