ಜಿಲ್ಲೆಗಳು

ಬೀದರ್‌ | ಬಸವ ಜಯಂತಿ ಉತ್ಸವ : ಬೃಹತ್‌ ಕಾರು ರ‍್ಯಾಲಿ; ಇಷ್ಟಲಿಂಗ ಪೂಜೆ

ಕರ್ನಾಟಕ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ ಉತ್ಸವ ಪ್ರಯುಕ್ತ ಬೀದರ್‌ ನಗರದಲ್ಲಿ ಶನಿವಾರ ಬಸವ ಉತ್ಸವ ಸಮಿತಿ ವತಿಯಿಂದ ಬೃಹತ್‌ ಕಾರು ರ‍್ಯಾಲಿ ಹಾಗೂ ಇಷ್ಟಲಿಂಗ ಪೂಜೆ ಕಾರ್ಯಕ್ರಮ ಜರುಗಿತು. ನಗರದ ಗುಂಪಾ...

ಮಂಗಳೂರು | ನಗರಾಭಿವೃದ್ಧಿಗೆ ಭಾರೀ ಉತ್ತೇಜನ : 25 ಕಾಮಗಾರಿಗಳಿಗೆ ₹200 ಕೋಟಿ ಅನುದಾನ

ರಾಜ್ಯದಲ್ಲಿ ನಗರಗಳ ಸಮಗ್ರ ಅಭಿವೃದ್ಧಿಗೆ ಮಹತ್ವದ ಹೆಜ್ಜೆಯಾಗಿ, ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆ (ಹಂತ–2) ಅಡಿಯಲ್ಲಿ ಮಂಗಳೂರು ಮಹಾನಗರ ಪಾಲಿಕೆಗೆ 25 ಕಾಮಗಾರಿಗಳಿಗೆ ₹200 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು...

ಕೋಲಾರ | ಪ್ರತಿಯೊಂದು ಗ್ರಾಮದಲ್ಲಿ ಡೇರಿಗೆ ಹೊಸ ಕಟ್ಟಡಗಳನ್ನು ನಿರ್ಮಿಸುವ ಗುರಿ: ಚೆಲುವನಹಳ್ಳಿ ನಾಗರಾಜ್

ಹೈನುಗಾರಿಕೆಯು ಗ್ರಾಮೀಣ ಜನರ ಆರ್ಥಿಕತೆಯ ಬದುಕಿಗೆ ಆಸರೆಯಾಗಿದ್ದು ಅವರಿಗೆ ಮತ್ತಷ್ಟು ಆಸರೆಯಾಗುವ ನಿಟ್ಟಿನಲ್ಲಿ ಕೋಮುಲ್ ವತಿಯಿಂದ ಸೌಲಭ್ಯಗಳ ಜೊತೆಗೆ ಪ್ರತಿಯೊಂದು ಗ್ರಾಮದಲ್ಲಿ ಹೊಸ ಕಟ್ಟಡಗಳನ್ನು ಕಟ್ಟುವ ಗುರಿ ಹೊಂದಲಾಗಿದೆ ಎಂದು ಕೋಮುಲ್ ನಿರ್ದೇಶಕ...

ಚಿಕ್ಕಬಳ್ಳಾಪುರ |ಹೈಕಮಾಂಡ್‌ ನಿರ್ಧಾರಕ್ಕೆ ಎಲ್ಲರೂ ಬದ್ಧ: ಸಚಿವ ಎಂ.ಸಿ.ಸುಧಾಕರ್

ಪಕ್ಷದ ಶಿಸ್ತು ಮತ್ತು ಹೈಕಮಾಂಡ್‌ನ ಆದೇಶಕ್ಕೆ ನಾವೆಲ್ಲರೂ ಬದ್ಧರಾಗಿದ್ದೇವೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಪಕ್ಷದ ಹೈಕಮಾಂಡ್ ತೆಗೆದುಕೊಂಡಿರುವ ಇತ್ತೀಚಿನ ರಾಜಕೀಯ ನಿರ್ಧಾರಗಳ ಕುರಿತು ಚಿಂತಾಮಣಿಯಲ್ಲಿ ಪ್ರತಿಕ್ರಿಯಿಸಿದರು.ನಸೀರ್ ಅಹಮದ್ ಅವರು ನಮಗೆ...

ಕಲಬುರಗಿ | ಬೈಕ್‌ ಅಪಘಾತದಲ್ಲಿ ಪೊಲೀಸ್‌ ಕಾನ್‌ಸ್ಟೇಬಲ್‌ ಮೃತ್ಯು

ಸಂಚಾರದ ವೇಳೆ ಬೈಕ್‌ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಪರಿಣಾಮ ಪೊಲೀಸ್‌ ಕಾನ್‌ಸ್ಟೇಬಲ್‌ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಗೊಬ್ಬರ ಗ್ರಾಮ ಸಮೀಪ ಶನಿವಾರ ಬೆಳಗ್ಗೆ 11 ಗಂಟೆಗೆ ನಡೆದಿದೆ ಎಂದು ತಿಳಿದು...

ಮಂಗಳೂರು | ಪಿಲಿಕುಳದ ಗುತ್ತು ಮನೆ, ಕುಶಲಕರ್ಮಿ ಗ್ರಾಮಕ್ಕೆ ವಿದೇಶಿ ಪ್ರವಾಸಿಗರ ಭೇಟಿ

ನವಮಂಗಳೂರು ಬಂದರಿಗೆ ಶನಿವಾರ ಆಗಮಿಸಿದ್ದ ಸೆವೆನ್ ಸೀಸ್ ಮರೈನರ್ ಐಶಾರಾಮಿ ಹಡಗಿನಲ್ಲಿ ಬಂದ ನೂರಾರು ವಿದೇಶಿ ಪ್ರವಾಸಿಗರು ಪಿಲಿಕುಳದ ಗುತ್ತುಮನೆ ಹಾಗೂ ಕುಶಲಕರ್ಮಿ ಗ್ರಾಮಕ್ಕೆ ಭೇಟಿ ನೀಡಿ ಸಾಂಸ್ಕೃತಿಕ ಪರಂಪರೆಯನ್ನು ಆಸ್ವಾದಿಸಿದರು. ಪಿಲಿಕುಳ ಅಭಿವೃದ್ಧಿ...

ಕೋಲಾರ |ಮೈಲಾಂಡಹಳ್ಳಿ‌ ಮುರಳಿ ನೇತೃತ್ವದಲ್ಲಿ ಸಿ.ಎಂ.ಮುನಿಯಪ್ಪಗೆ ಸನ್ಮಾನ

ರಾಜ್ಯ ಸರ್ಕಾರದ ಅಂಬೇಡ್ಕರ್ ಪ್ರಶಸ್ತಿಗೆ ಭಾಜನರಾಗಿರುವ ಹಿರಿಯ ದಲಿತ ಮುಖಂಡ ಸಿ.ಎಂ.ಮುನಿಯಪ್ಪ ಅವರಿಗೆ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ ನೇತೃತ್ವದಲ್ಲಿ ವಿವಿಧ ಸಮುದಾಯಗಳ ಮುಖಂಡರು ಸನ್ಮಾನಿಸಿದರು. ‌ಸಿ.ಎಂ ಮುನಿಯಪ್ಪ ಅವರ ನಿವಾಸಕ್ಕೆ...

ದಾವಣಗೆರೆ | ಸಾಮಾಜಿಕ ನ್ಯಾಯ ಬಿಟ್ಟು ರಾಜಕೀಯ ಅಧಃಪತನದತ್ತ ಕಾಂಗ್ರೆಸ್: ಮುಸ್ಲಿಮರ ಅಸಮಾಧಾನ

ದಾವಣಗೆರೆ ಉಪಚುನಾವಣೆ ಹಾಗೂ ನಂತರದ ರಾಜಕೀಯ ಬೆಳವಣಿಗೆಗಳು ಕಾಂಗ್ರೆಸ್ ಅಧಃಪತನದ ದಿಕ್ಕಿನಲ್ಲಿ ಸಾಗುವಂತಿವೆ. ಮುಸ್ಲಿಮರ ಅಸಮಾಧಾನವನ್ನು ತಣ್ಣಗಾಗಿಸಿ ವಿಶ್ವಾಸಕ್ಕೆ ತೆಗೆದುಕೊಳ್ಳುವ ಬಗ್ಗೆ ಹಾಗೂ ತನ್ನ ರಾಜಕೀಯ ನಡವಳಿಕೆ ಬಗ್ಗೆ ಆತ್ಮಾವಲೋಕನಕ್ಕೆ ಸಿದ್ಧವಿಲ್ಲದ ಕಾಂಗ್ರೆಸ್...

ಸುಳ್ಯ | ಆಲೆಟ್ಟಿ–ಬಡ್ಡಡ್ಕ–ಕೂರ್ನಡ್ಕ ಸೇತುವೆ ದುರಸ್ತಿ: ಸಂಚಾರ ಮಾರ್ಗ ಬದಲಾವಣೆ

ಸುಳ್ಯ ತಾಲೂಕಿನ ಆಲೆಟ್ಟಿ–ಬಡ್ಡಡ್ಕ–ಕೂರ್ನಡ್ಕ ಜಿಲ್ಲಾ ಮುಖ್ಯ ರಸ್ತೆಯ ಕಿ.ಮೀ. 0.80 ರಲ್ಲಿರುವ ಸೇತುವೆಗೆ ದುರಸ್ತಿ ಕಾರ್ಯ ಕೈಗೊಳ್ಳಲಾಗುತ್ತಿರುವ ಹಿನ್ನೆಲೆಯಲ್ಲಿ ಏಪ್ರಿಲ್ 15ರಿಂದ ಮೇ 31ರವರೆಗೆ ಸಂಚಾರ ಮಾರ್ಗದಲ್ಲಿ ತಾತ್ಕಾಲಿಕ ಬದಲಾವಣೆ ಮಾಡಲಾಗಿದೆ. ಈ ಅವಧಿಯಲ್ಲಿ...

ಬೆಳಗಾವಿ ಜಿಲ್ಲೆಗೆ ಮತ್ತೊಂದು ಸಚಿವ ಸ್ಥಾನ : ಮಹಾಂತೇಶ ಕೌಜಲಗಿ ಅಭಿಪ್ರಾಯ

ಬೆಳಗಾವಿ ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ರಾಜ್ಯ ಸರ್ಕಾರದಲ್ಲಿ ಬೆಳಗಾವಿಗೆ ಮತ್ತೊಂದು ಸಚಿವ ಸ್ಥಾನ ದೊರಕುವುದು ಅಗತ್ಯವಾಗಿದೆ ಎಂದು ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ ತಿಳಿಸಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, “ಹೆಚ್ಚುವರಿ ಸಚಿವ...

ಸುಳ್ಯ ಮಲ್ಲಿಕಾರ್ಜುನ ದೇವಸ್ಥಾನ ಜಾತ್ರೋತ್ಸವದ ಹಿನ್ನೆಲೆ: ಮದ್ಯದಂಗಡಿ ಮುಚ್ಚಲು ಆದೇಶ

ಸುಳ್ಯ ತಾಲೂಕಿನ ತೊಡಿಕಾನ ಗ್ರಾಮದ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವವು ಎಪ್ರಿಲ್ 14ರಿಂದ 20ರವರೆಗೆ ನಡೆಯುತ್ತಿದೆ. ಈ ಜಾತ್ರೋತ್ಸವದಲ್ಲಿ ಪ್ರತಿದಿನ ಸುಮಾರು 2,000 ಜನರು ಭಾಗವಹಿಸುವ ನಿರೀಕ್ಷೆಯಿದೆ. ಎಪ್ರಿಲ್ 19ರಂದು ಕಟ್ಟೆ ಪೂಜೆ, ದೇವರ...

ಗದಗ | ಗ್ರಾಮ ಪಂಚಾಯಿತಿ ನೌಕರರ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ

ಕರ್ನಾಟಕ ರಾಜ್ಯ ಗ್ರಾಮಪಂಚಾಯತ ನೌಕರರ ಸಂಘ (ಸಿಐಟಿಯು) ಗದಗ ಜಿಲ್ಲಾ ಸಮಿತಿ ವತಿಯಿಂದ ಗ್ರಾಮ ಪಂಚಾಯತ ನೌಕರರ ಬೇಡಿಕೆಗಳನ್ನು ಇತ್ಯರ್ಥಪಡಿಸುವಂತೆ ಗದಗ ಪಟ್ಟಣದ ಜಿಲ್ಲಾಡಳಿತ ಕಛೇರಿ ಎದುರು ಪ್ರತಿಭಟನೆ ನಡೆಸಿ, ಮುಖ್ಯ ಕಾರ್ಯನಿರ್ವಾಹಕ...

ಈ ಹೊತ್ತಿನ ಪ್ರಮುಖ ಸುದ್ದಿ