ಉತ್ತರ ಕನ್ನಡ – ಸಂಪನ್ಮೂಲ ಸಮೃದ್ಧವಾಗಿದ್ದರೂ ಅಭಿವೃದ್ಧಿಯಲ್ಲಿ ಹಿಂದುಳಿದಿರುವುದನ್ನು ಇನ್ನು ಮುಂದೆ ಬದಲಾಯಿಸುವ ಸಮಯ ಬಂದಿದೆ. ಇದಕ್ಕೆ ರಾಜಕೀಯ ಇಚ್ಛಾಶಕ್ತಿ, ದೂರದೃಷ್ಟಿ ಮತ್ತು ಪರಿಣಾಮಕಾರಿ ಕಾರ್ಯತಂತ್ರಗಳ ಅಗತ್ಯವಿದೆ. ಈ ಜಿಲ್ಲೆಯ ಜನತೆಗೆ ಅರ್ಹವಾದ...
ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ನಡೆದ ವನ್ಯಜೀವಿ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಟ ಗೋಲ್ಡನ್ ಸ್ಟಾರ್ ಗಣೇಶ್ ಅವರು ಅರಣ್ಯ ಮತ್ತು ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಕರೆ ನೀಡಿದರು.
ನಗರದ ಹಾರ್ನ್ಬಿಲ್...
ಬಸವಕಲ್ಯಾಣದಲ್ಲಿ ಜೂ.28ರಂದು ನಡೆಯಲಿರುವ “ಬಸವಾದಿ ಶಿವ ಶರಣರ ಬೃಹತ್ ಹಿಂದೂ ಸಮಾವೇಶ” ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸುತ್ತಿರುವ ಕೊಲ್ಹಾಪುರದ ಕಾಡಸಿದ್ದೇಶ್ವರ ಮಠದ ಕನೇರಿ ಸ್ವಾಮೀಜಿಯವರ ಪ್ರವೇಶವನ್ನು ತಡೆಯುವಂತೆ ವಿವಿಧ ಜನಪರ ಸಂಘಟನೆಗಳು ಆಗ್ರಹಿಸಿವೆ.
ಸೌಹಾರ್ದ ಕರ್ನಾಟಕ ವೇದಿಕೆ,...
ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ರಾಯಚೂರು ಜಿಲ್ಲೆಯ 29 ಗ್ರಾಮಗಳಲ್ಲಿ ಮೊಹರಂ ಆಚರಣೆ ನಿಷೇಧಿಸಿ ರಾಯಚೂರು ಜಿಲ್ಲಾಧಿಕಾರಿ ಪುವಿತಾ ಎಸ್ ಅವರು ಆದೇಶ ಹೊರಡಿಸಿದ್ದಾರೆ.
ರಾಯಚೂರು ಜಿಲ್ಲೆಯ ಸಿಂಧನೂರು, ಮಾನವಿ, ಸಿರವಾರ, ದೇವದುರ್ಗ ಹಾಗೂ...
ಮೈಸೂರು ಜಿಲ್ಲೆ, ಹೆಗ್ಗಡದೇವನಕೋಟೆಯ ಅಂಬೇಡ್ಕರ್ ಭವನದಲ್ಲಿ ಎಸ್ಐಆರ್ ವಿರೋಧಿ ಕರ್ನಾಟಕ ಸಂಘಟನೆಯ ವತಿಯಿಂದ ಸಾರ್ವಜನಿಕ ಸಭೆ ನಡೆಯಿತು. ಸಭೆಯಲ್ಲಿ ಪಿಪಿಟಿ ಪ್ರದರ್ಶನದ ಮೂಲಕ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಿಂದ...
ನಾಲ್ಕು ವರ್ಷದ ಬಾಲಕಿಯ ಮೇಲೆ ಬೀದಿನಾಯಿಗಳ ದಾಳಿ ನಡೆದಿರುವ ಘಟನೆ ಬೆಂಗಳೂರಿನ ಸಹಕಾರ ನಗರದಲ್ಲಿ ಭಾನುವಾರ ಸಂಜೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಸಹಕಾರ ನಗರದ ಸಿಕ್ಯೂಎಎಲ್ ಲೇಔಟ್ನಲ್ಲಿ ಸಂಗೀತಾ(4) ಎಂಬ ಪುಟ್ಟ ಬಾಲಕಿಯನ್ನು...
ಗದಗ ಕ್ಷೇತ್ರದ ಶಾಸಕರೂ ಹಾಗೂ ಹಿರಿಯ ರಾಜಕಾರಣಿಗಳಾದ ಶ್ರೀ ಎಚ್. ಕೆ. ಪಾಟೀಲ್ ಅವರು ರಾಜ್ಯದ ಅಭಿವೃದ್ಧಿಗೆ ಮತ್ತು ಪಕ್ಷದ ಸಂಘಟನೆಗೆ ಅಪಾರ ಕೊಡುಗೆಯನ್ನು ನೀಡಿದ್ದಾರೆ. ಅವರ ದೀರ್ಘಕಾಲದ ಅನುಭವ, ಪ್ರಾಮಾಣಿಕತೆ ಮತ್ತು...
ಸರ್ಕಾರ ಮತ್ತು ಕೃಷಿ ಇಲಾಖೆಗಳು ಒಗ್ಗೂಡಿ, ಹವಾಮಾನ ನಿರೋಧಕ ತಳಿಗಳ ಅಭಿವೃದ್ಧಿ, ಸಕಾಲಿಕ ಸಲಹೆ ಮತ್ತು ಎಚ್ಚರಿಕೆ ವ್ಯವಸ್ಥೆ, ಮಾರುಕಟ್ಟೆ ಸ್ಥಿರತೆಗೆ ಸರ್ಕಾರಿ ಹಸ್ತಕ್ಷೇಪ, ವಿಮಾ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದಂತಹ ಯೋಜನೆಗಳನ್ನು ಸಮರ್ಪಕವಾಗಿ...
"ಸರ್ಕಾರದಿಂದ ಜಾರಿಯಾಗಿರುವ ಪಂಚಗ್ಯಾರಂಟಿ ಯೋಜನೆಗಳು ಬಡಜನರನ್ನು ಆರ್ಥಿಕವಾಗಿ ಸಬಲರನ್ನಾಗಿಸುವ ಉದ್ದೇಶ ಹೊಂದಿದ್ದು, ಈ ಯೋಜನೆಗಳ ಅನುಷ್ಟಾನವು ಬಡಜನರ ಸೇವೆಗೆ ಒದಗಿಸಿದ ಬಹುದೊಡ್ಡ ಅವಕಾಶವಾಗಿದೆ" ಎಂದು ಗದಗ ತಾಲೂಕು ಮಟ್ಟದ ಪಂಚ ಗ್ಯಾರಂಟಿ ಯೊಜನೆಗಳ...
"ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ಅಮಿತ್ ಶಾ ಅವರ ಮಾರ್ಗದರ್ಶನದಲ್ಲಿಯೇ ಮತ ಹಕ್ಕು ಕಸಿದುಕೊಳ್ಳುವ ಷಡ್ಯಂತ್ರ ನಡೆಯುತ್ತಿದೆ' ಎಂದು ಕಾಂಗ್ರೆಸ್ ಮುಖಂಡರೂ ಆಗಿರುವ ವಿಧಾನಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್...
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ವಿರುದ್ಧ ನಡೆಯುತ್ತಿರುವ ರಾಜ್ಯವ್ಯಾಪಿ ಜನಜಾಗೃತಿ ಜಾಥಾದ ಅಂಗವಾಗಿ ಮೈಸೂರು ಜಿಲ್ಲೆಯ ಹುಣುಸೂರು ತಾಲ್ಲೂಕಿನ ಕೊಟ್ಟಿಗೆ ಕಾವಲು ಹಾಡಿಯಲ್ಲಿ ಜನರಿಗೆ ಎಸ್ಐಆರ್ ಕುರಿತು ಮಾಹಿತಿ ನೀಡಲಾಯಿತು.
ಕಾರ್ಯಕ್ರಮದಲ್ಲಿ...
"ಹಾವೇರಿ ವಿವಿ ಸ್ಥಾಪನೆಗೊಂಡ ಮೂರು ವರ್ಷಗಳು ಕಳೆದರೂ ಮೂಲಭೂತ ಸೌಕರ್ಯಗಳ ಕೊರತೆಗಳ ಮಧ್ಯೆ ಬಳಲುತ್ತಿದೆ. ಅನುದಾನ ನೀಡಿ ಅಭಿವೃದ್ಧಿ ಮಾಡಬೇಕಿದ ಸರ್ಕಾರವೇ ವಿವಿ ಮುಚ್ಚುವ ಹುನ್ನಾರು ನಡೆಸಿತ್ತು. ಈ ಹುನ್ನಾರ ನೀತಿಯನ್ನು ಖಂಡಿಸಿ...