ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ವಿರುದ್ಧ ನಡೆಯುತ್ತಿರುವ ರಾಜ್ಯವ್ಯಾಪಿ ಜನಜಾಗೃತಿ ಜಾಥಾದ ಅಂಗವಾಗಿ ಮೈಸೂರು ಜಿಲ್ಲೆಯ ಹುಣುಸೂರು ತಾಲ್ಲೂಕಿನ ಕೊಟ್ಟಿಗೆ ಕಾವಲು ಹಾಡಿಯಲ್ಲಿ ಜನರಿಗೆ ಎಸ್ಐಆರ್ ಕುರಿತು ಮಾಹಿತಿ ನೀಡಲಾಯಿತು.
ಕಾರ್ಯಕ್ರಮದಲ್ಲಿ...
"ಹಾವೇರಿ ವಿವಿ ಸ್ಥಾಪನೆಗೊಂಡ ಮೂರು ವರ್ಷಗಳು ಕಳೆದರೂ ಮೂಲಭೂತ ಸೌಕರ್ಯಗಳ ಕೊರತೆಗಳ ಮಧ್ಯೆ ಬಳಲುತ್ತಿದೆ. ಅನುದಾನ ನೀಡಿ ಅಭಿವೃದ್ಧಿ ಮಾಡಬೇಕಿದ ಸರ್ಕಾರವೇ ವಿವಿ ಮುಚ್ಚುವ ಹುನ್ನಾರು ನಡೆಸಿತ್ತು. ಈ ಹುನ್ನಾರ ನೀತಿಯನ್ನು ಖಂಡಿಸಿ...
ರಾಜ್ಯದಲ್ಲಿ ಗ್ರಾಮ, ನಗರ ಪ್ರದೇಶಗಳಲ್ಲಿ ಆಡಳಿತ ನಡೆಸುವ ಸ್ಥಳೀಯ ಸರ್ಕಾರಕ್ಕಾಗಿ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಗಳನ್ನು ಶೀಘ್ರವಾಗಿ ನಡೆಸುವಂತೆ ಒತ್ತಾಯಿಸಿ ಗ್ರಾಮ ಸ್ವರಾಜ್ ಕರ್ನಾಟಕ ವೇದಿಕೆಯಿಂದ ಬಸವನಬಾಗೇವಾಡಿ...
ಮಹಿಳೆಯರು ತಮ್ಮಲ್ಲಿರುವ ಪ್ರತಿಭೆಯನ್ನು ಬಳಸಿ ಭವಿಷ್ಯದಲ್ಲಿ ಉನ್ನತ ಹುದ್ದೆಗಳನ್ನು ಅಲಂಕರಿಸುವತ್ತ ಸಾಗಬೇಕು ಎಂದು ಬಾಗಲಕೋಟೆ ಹಾಗೂ ವಿಜಯಪುರದ ತುಳಸಿಗೇರಿ ಮಧುಮೇಹ ಆಸ್ಪತ್ರೆಯ ಮುಖ್ಯಸ್ತ ಡಾ.ಬಾಬು ರಾಜೇಂದ್ರ ನಾಯಕ ಹೇಳಿದರು.
ವಿಜಯಪುರ ನಗರದ ಕರ್ನಾಟಕ...
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆ ಜನರ ಮತದಾನದ ಹಕ್ಕನ್ನು ಕಸಿಯುವ ಹುನ್ನಾರವಾಗಿದೆ ಎಂದು ಆರೋಪಿಸಿ, ಮೈಸೂರು ಜಿಲ್ಲೆಯ ಹುಣಸೂರಿನ ಸಂವಿಧಾನ ವೃತ್ತದಲ್ಲಿ ಎಸ್ಐಆರ್ ವಿರೋಧಿ ಜನಜಾಗೃತಿ ಜಾಥಾ ನಡೆಯಿತು.
ಸಂವಿಧಾನ...
ದಾವಣಗೆರೆ ತಾಲೂಕಿನ ಎಚ್. ಕಲ್ಪನಹಳ್ಳಿ ಗ್ರಾಮದ ಅಡಿಕೆ ತೋಟದಲ್ಲಿರುವ ಗೋದಾಮಿನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ 8ಕ್ಕೂ ಹೆಚ್ಚು ಸಿಲಿಂಡರ್ಗಳು ಸ್ಫೋಟಗೊಂಡು ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.ದೊಗ್ಗಳ್ಳಿ ಶಿವಕುಮಾರ್ ಅವರಿಗೆ...
ರಾಜ್ಯ ಸರ್ಕಾರ ಘೋಷಿಸಿರುವ ಪ್ರತಿ ಟನ್ ಕಬ್ಬಿಗೆ 50 ರೂ. ಹೆಚ್ಚುವರಿ ಬೆಂಬಲ ಬೆಲೆಯನ್ನು ಪಾವತಿಸದೇ ರೈತರನ್ನು ಸತಾಯಿಸುತ್ತಿರುವ ಮಾಕವಳ್ಳಿ ಹೇಮಗಿರಿ ಶುಗರ್ಸ್ ಕಾರ್ಖಾನೆ ವಿರುದ್ಧ ಮಂಡ್ಯ ಜಿಲ್ಲೆಯ ಕೃಷ್ಣರಾಜಪೇಟೆ ತಾಲ್ಲೂಕಿನ ರೈತ...
ಎಸ್ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ವಿರೋಧಿಸಿ ಜಾತ್ಯತೀತ ಪಕ್ಷಗಳು ಹಾಗೂ ಕರ್ನಾಟಕ ಜನಪರ ಸಂಘಟನೆಗಳ ಒಕ್ಕೂಟ ರಾಜ್ಯಾದ್ಯಂತ ಹಮ್ಮಿಕೊಂಡಿರುವ ಜಾಗೃತಿ ಜಾಥಾವು ಜೂ.16ರಂದು ಮಧ್ಯಾಹ್ನ 1.30ಕ್ಕೆ ಮೈಸೂರಿನ ಪುರಭವನ ಆವರಣದಲ್ಲಿರುವ ಡಾ....
ಚಿಟಗುಪ್ಪ ತಾಲೂಕು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಅಧ್ಯಕ್ಷರಾಗಿ ಕೃಷ್ಣಾಚಾರ್ಯ ಪಂಚಾಳ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಸೈಯದ ಮುಸ್ತಫಾ ಖಾದ್ರಿ ಅವರು ಆಯ್ಕೆಯಾದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರ ನಡೆದ ಪದಾಕಾರಿಗಳ ಆಯ್ಕೆ...
ಎಸ್ಐಆರ್ ವಿರೋಧಿ ಕರ್ನಾಟಕ ಪ್ರಗತಿಪರ ಸಂಘಟನೆಗಳ ಹಾಗೂ ಜಾತ್ಯಾತೀತ ಪಕ್ಷಗಳ ಜಿಲ್ಲಾ ಒಕ್ಕೂಟದ ನೇತೃತ್ವದಲ್ಲಿ ನಡೆದ ಎಸ್ಐಆರ್ ವಿರೋಧಿ ಜನಜಾಗೃತಿ ಜಾಥಾ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಜನರಲ್ಲಿ ಜಾಗೃತಿ ಮೂಡಿಸಿತು.
ಜಾಥಾವು ಬೈಕ್...
ಎಸ್ಐಆರ್ (ವಿಶೇಷ ತೀವ್ರ ಪರಿಷ್ಕರಣೆ) ವಿರೋಧಿ ಜನಜಾಗೃತಿ ಜಾಥಾ ಸೋಮವಾರ ಯಾದಗಿರಿ ಜಿಲ್ಲೆಯ ಶಹಾಪುರ ನಗರಕ್ಕೆ ಆಗಮಿಸಿದ್ದು, ವಿವಿಧ ಪ್ರಗತಿಪರ ಸಂಘಟನೆಗಳು ಹಾಗೂ ಜಾತ್ಯತೀತ ಪಕ್ಷಗಳ ಮುಖಂಡರು ಭರ್ಜರಿ ಸ್ವಾಗತ ಕೋರಿದರು.
ನಗರದ ಅಂಬೇಡ್ಕರ್...
ಶಿರಸಿ ತಾಲೂಕಿನ ಬಂಡಲ ವಸತಿ ನಿಲಯದಲ್ಲಿ ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬಳು ಮಗುವಿಗೆ ಜನ್ಮ ನೀಡಿದ ಘಟನೆ ಹಾಗೂ ಸಿದ್ದಾಪುರ ತಾಲೂಕಿನ ಕಾನಸೂರು ಇಂದಿರಾಗಾಂಧಿ ವಸತಿ ನಿಲಯದಲ್ಲಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಗಳ ಹಿನ್ನೆಲೆಯಲ್ಲಿ ಶಿರಸಿ-ಸಿದ್ದಾಪುರ...