ಉತ್ತಮ ಸಮಾಜ ನಿರ್ಮಾಣದಲ್ಲಿ ಮಾಧ್ಯಮಗಳ ಕೊಡುಗೆ ಅಪಾರವಾಗಿದೆ. ವಿದ್ಯಾರ್ಥಿಗಳು ಪಠ್ಯದೊಂದಿಗೆ ಪತ್ರಿಕೆ ಓದುವುದು, ಹೊಸ ತಂತ್ರಜ್ಞಾನದ ಅರಿಯುವ ಹವ್ಯಾಸ ಮೈಗೂಡಿಸಕೊಳ್ಳಬೇಕು ಎಂದು ಶ್ರೀ ಸದ್ಗುರು ಸಿದ್ಧರೂಢ ಮಹಿಳಾ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯ ನಾಗಪ್ಪ...
ಸಿಂಧನೂರು ತಾಲ್ಲೂಕಿನ ಸತ್ಯವತಿ ಕ್ಯಾಂಪ್‌ನಲ್ಲಿ ನಾಲ್ಕು ವರ್ಷದ ಬಾಲಕ ತೆರೆದ ಸೆಪ್ಟಿಕ್ ಟ್ಯಾಂಕ್‌ಗೆ ಬಿದ್ದು ಸಾವನ್ನಪ್ಪಿರುವ ದುರ್ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಮೃತ ಬಾಲಕನನ್ನು ಮಲ್ಲಯ್ಯ ಈರಣ್ಣ (4) ಎಂದು ಗುರುತಿಸಲಾಗಿದೆ. ಏಪ್ರಿಲ್ 3ರಂದು...
ಗ್ರಾಮ ಪಂಚಾಯತ ನೌಕರರ ವೇತನ ಹೆಚ್ಚಳ, ಇಡಿಗಂಟು ಸೇರಿ ವಿವಿಧ ಬೇಡಿಕೆಗಳಿಗಾಗಿ ಒತ್ತಾಯಿಸಿ ನಗರದ ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸಲಾಯಿತು.
2025ರ ಡಿ.21 ರಂದು ಧರಣಿ ಸತ್ಯಾಗ್ರಹದ ಸ್ಥಳಕ್ಕೆ ಅಧಿಕಾರಿಗಳು ಬಂದು ಪಂಚಾಯತ...
ಕಲ್ಯಾಣ ಕರ್ನಾಟಕ ಭಾಗ ಹಿಂದುಳಿದಿದ್ದರೂ ಇಲ್ಲಿನ ವಿದ್ಯಾರ್ಥಿಗಳು ಅತ್ಯಂತ ಚಾಣಾಕ್ಷರು ಮತ್ತು ಬುದ್ಧಿವಂತರಾಗಿದ್ದಾರೆ. ಕಠಿಣ ಅಧ್ಯಯನ ನಡೆಸಿ 371(ಜೆ) ಸೌಲಭ್ಯದೊಂದಿಗೆ ಉನ್ನತ ಹುದ್ದೆ ಪಡೆಯಬೇಕುʼ ಎಂದು ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಸದಸ್ಯ...
ನೌಕರರ ವಿವಿಧ ಬೇಡಿಕೆಗಳನ್ನು ಶೀಘ್ರ ಈಡೇರಿಸುವಂತೆ ಆಗ್ರಹಿಸಿ ಸಿಐಟಿಯು ನೇತೃತ್ವದಲ್ಲಿ ಗ್ರಾಮ ಪಂಚಾಯತಿ ನೌಕರರು, ಅಂಗನವಾಡಿ ಕಾರ್ಯಕರ್ತೆಯರು, ಬಿಸಿ ಊಟ ನೌಕರರು, ಕಟ್ಟಡ ಕಾರ್ಮಿಕರು ಹಾಗೂ ಗ್ರಾಮ ಕಾಯಕ ಮಿತ್ರರು ಶುಕ್ರವಾರ ಯಾದಗಿರಿ...
ಯಾದಗಿರಿ ಕ್ಷೇತ್ರ ಅಭಿವೃದ್ಧಿ ಯೋಜನೆ ವತಿಯಿಂದ ಆಯೋಜಿಸಲಾದ ಮೂರು ದಿನಗಳ ಎಲ್‌ಎಸ್‌ಟಿಡಿ (ಲೈಫ್ ಸ್ಕೂಲ್ ಫಾರ್ ಟ್ರಾನ್ಸ್‌ಫಾರ್ಮೇಶನ್ ಡೆವಲಪ್ಮೆಂಟ್) ಕಾರ್ಯಕ್ರಮವು ಬುಧವಾರ ವರ್ಲ್ಡ್ ವಿಷನ್ ಇಂಡಿಯಾ ನೇತೃತ್ವದಲ್ಲಿ ಶಹಾಪುರ ತಾಲೂಕಿನ ರಸ್ತಾಪುರ ಗ್ರಾಮದಲ್ಲಿ...
ಕಲಬುರಗಿ ಜಿಲ್ಲೆಯ ಜೇವರ್ಗಿ ರಸ್ತೆಯ ಕಟ್ಟಿಸಂಗಾವಿ ಸೇತುವೆಯಲ್ಲಿ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ಬೆಳಗ್ಗೆ ಬೆಳಕಿಗೆ ಬಂದಿದೆ.
ಮೃತ ಯುವಕನನ್ನು ಪ್ರಭುದೇವ ಈಶ್ವರರಾವ್ (32) ಕಲಬುರಗಿಯ ಫರಹತಾಬಾದ್ ಗ್ರಾಮದ ನಿವಾಸಿ...
ಸರಕಾರಿ ಆರೋಗ್ಯ ವ್ಯವಸ್ಥೆಯನ್ನು ಖಾಸಗೀಕರಣದ ಹಾದಿಗೆ ಒಯ್ಯುತ್ತಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ-ಲೆನಿನ್‌ವಾದಿ) ಲಿಬರೇಶನ್ ವತಿಯಿಂದ ಮಂಗಳೂರಿನ ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆಯಿತು.
ಪ್ರತಿಭಟನೆಯನ್ನುದ್ದೇಶಿಸಿ ಸಿಪಿಐಎಂಎಲ್ ಲಿಬರೇಶನ್...
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಜನಸಂಖ್ಯೆಯನ್ನು ಆಧರಿಸಿ ಶೈಕ್ಷಣಿಕ ಹಾಗೂ ಉದ್ಯೋಗದ ನೇಮಕಾತಿಯಲ್ಲಿರುವ ಮೀಸಲಾತಿಯನ್ನು ಹೆಚ್ಚು ಮಾಡಲು ರಾಜ್ಯ ಸರ್ಕಾರವು ಕಳುಹಿಸಿರುವ ಮಸೂದೆಗೆ ಕೇಂದ್ರ ಸರ್ಕಾರವು ಒಪ್ಪಿಗೆಯನ್ನು ನೀಡಿ ಸಂವಿಧಾನದ 9...
ವಿಧಾನ ಪರಿಷತ್ ಸದಸ್ಯ ನಸೀರ್ ಅಹ್ಮದ್ ಅವರಿಗೆ ಆಗಿರುವ ಅನ್ಯಾಯ ಸರಿಪಡಿಸಿ ವಾಪಸ್ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಸ್ಥಾನಮಾನ ನೀಡಬೇಕು ಎಂದು ಆಗ್ರಹಿಸಿ ಮುಸ್ಲಿಂ ಮುಖಂಡರು ಕೋಲಾರದಲ್ಲಿ ಪ್ರತಿಭಟನೆ ನಡೆಸಿದರು.
ಶುಕ್ರವಾರ ಮಧ್ಯಾಹ್ನ ನಮಾಜ್...
ದಾವಣಗೆರೆ ಜಿಲ್ಲೆಯ ಜನರಿಗೆ ಪ್ರಮುಖ ಆರೋಗ್ಯ ಕೇಂದ್ರವಾದ ಚಿಗಟೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಮೂಲಸೌಕರ್ಯ ಕೊರತೆ ಇದ್ದು, ಅವ್ಯವಸ್ಥೆಗಳು ಮುಂದುವರಿದಿವೆ ಜನರಿಗೆ ಉತ್ತಮ ಸೇವೆ ನೀಡಲು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ದಾವಣಗೆರೆ ದಕ್ಷಿಣ...
ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ಡಾ. ಡಿ.ಎಸ್. ಕರ್ಕಿ ರಂಗಮಂದಿರದಲ್ಲಿ ಮರಾಠಾ ಕೋ-ಆಪರೇಟಿವ್ ಸೊಸೈಟಿ ಹಾಗೂ ವೃಂದಾರಣ್ಯ ಗುರುಕುಲದ ಸಹಯೋಗದಲ್ಲಿ ಕಲ್ಲಪ್ಪ ಪೂಜೇರ ಅವರ ನಿರ್ದೇಶನದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಜೀವನ ಚರಿತ್ರೆಯನ್ನು...