ಜಿಲ್ಲೆಗಳು

ದಾವಣಗೆರೆ | ಚಿಗಟೇರಿ ಆಸ್ಪತ್ರೆಯ ಅವ್ಯವಸ್ಥೆ ಸರಿಪಡಿಸಲು ಅಫ್ಸರ್ ಕೊಡ್ಲಿಪೇಟೆ ಒತ್ತಾಯ

ದಾವಣಗೆರೆ ಜಿಲ್ಲೆಯ ಜನರಿಗೆ ಪ್ರಮುಖ ಆರೋಗ್ಯ ಕೇಂದ್ರವಾದ ಚಿಗಟೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಮೂಲಸೌಕರ್ಯ ಕೊರತೆ ಇದ್ದು, ಅವ್ಯವಸ್ಥೆಗಳು ಮುಂದುವರಿದಿವೆ ಜನರಿಗೆ ಉತ್ತಮ ಸೇವೆ ನೀಡಲು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ದಾವಣಗೆರೆ ದಕ್ಷಿಣ...

ಬೆಳಗಾವಿ | ಶಿವಾಜಿ ಮಾಹಾರಾಜರ ಶಿವಕೇಸರಿ ನಾಟಕಕ್ಕೆ ರಾಮದುರ್ಗದಲ್ಲಿ ಮೆಚ್ಚುಗೆ

ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ಡಾ. ಡಿ.ಎಸ್. ಕರ್ಕಿ ರಂಗಮಂದಿರದಲ್ಲಿ ಮರಾಠಾ ಕೋ-ಆಪರೇಟಿವ್‌ ಸೊಸೈಟಿ ಹಾಗೂ ವೃಂದಾರಣ್ಯ ಗುರುಕುಲದ ಸಹಯೋಗದಲ್ಲಿ ಕಲ್ಲಪ್ಪ ಪೂಜೇರ ಅವರ ನಿರ್ದೇಶನದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಜೀವನ ಚರಿತ್ರೆಯನ್ನು...

ಬೀದರ್‌ | ಏ.20ರಿಂದ 22ರವರೆಗೆ ಬಸವ ಜಯಂತಿ-ವಚನ ಜಾತ್ರೆ, ಚನ್ನಬಸವ ಪಟ್ಟದ್ದೇವರ ಸ್ಮರಣೋತ್ಸವ

ಭಾಲ್ಕಿಯ ಚನ್ನಬಸವಾಶ್ರಮದಲ್ಲಿ ಏ.20ರಿಂದ 22ರವರೆಗೆ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ ಪ್ರಯುಕ್ತ ವಚನ ಜಾತ್ರೆ, ಲಿಂಗೈಕ್ಯ ಚನ್ನಬಸವ ಪಟ್ಟದ್ದೇವರ 27ನೇ ಸ್ಮರಣೋತ್ಸವ ಹಾಗೂ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ಸಮಾರಂಭವನ್ನು...

ರಾಮರಾಜ್ಯ ಸಾಕಾರಕ್ಕಾಗಿ ಏ.19ರಂದು ಮೈಸೂರಿನಲ್ಲಿ ಆರು ಕೋಟಿ ರಾಮನಾಮ ಜಪ

ಸನಾತನ ಧರ್ಮದ ಅಭಿವೃದ್ಧಿ, ಹಿಂದೂ ಸಮಾಜದ ಸಂಘಟನೆ ಹಾಗೂ ರಾಮರಾಜ್ಯದ ಸಾಕಾರಕ್ಕಾಗಿ ಮೈಸೂರಿನಲ್ಲಿ ಇದೇ ಏಪ್ರಿಲ್ 19ರಂದು ಭಕ್ತಾದಿಗಳಿಂದ ಆರು ಕೋಟಿ ರಾಮನಾಮ ಜಪ ಹಾಗೂ ರಾಮ ತಾರಕ ಹೋಮ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ...

ಮೈಸೂರು | ರಾಜ್ಯ ಪ್ರಶಸ್ತಿ ಪುರಸ್ಕೃತ ಪತ್ರಕರ್ತರಿಗೆ ಜಿಎಸ್‌ಎಸ್‌ ವತಿಯಿಂದ ಸನ್ಮಾನ

ಪತ್ರಿಕೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟ ಸೇವೆ ಸಲ್ಲಿಸಿದ ಪತ್ರಕರ್ತರನ್ನು ಗುರುತಿಸಿ ನೀಡಲಾಗುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 2024ನೇ ಸಾಲಿನ ವಾರ್ಷಿಕ ರಾಜ್ಯ ಪ್ರಶಸ್ತಿ ಪಡೆದ ಮೈಸೂರಿನ ಸಾಧಕ ಪತ್ರಕರ್ತರಿಗೆ ಜಿಎಸ್‌ಎಸ್‌ ಸಮೂಹ ಸಂಸ್ಥೆಗಳ...

ಉತ್ತರ ಕನ್ನಡ | 2,700 ಮಿಲಿಯನ್ ವರ್ಷಗಳ ಯಾಣ ಶಿಲೆಗಳು ರಾಷ್ಟ್ರೀಯ ಭೂಪಾರಂಪರಿಕ ತಾಣವಾಗಿ ಘೋಷಣೆ

ಪ್ರಕೃತಿಯ ಅದ್ಭುತ ಸೃಷ್ಟಿ, ಪ್ರವಾಸಿಗರ ಸ್ವರ್ಗ ಎಂದೇ ಖ್ಯಾತಿಯಾಗಿರುವ ಉತ್ತರ ಕನ್ನಡ ಜಿಲ್ಲೆಯ ಯಾಣದ ಶಿಲಾ ಗುಹೆಗಳನ್ನು ಭಾರತೀಯ ಭೂವೈಜ್ಞಾನಿಕ ಸರ್ವೇಕ್ಷಣಾ ಇಲಾಖೆಯು (GSI) ಅಧಿಕೃತವಾಗಿ 'ರಾಷ್ಟ್ರೀಯ ಪ್ರಾಮುಖ್ಯತೆಯ ಭೂಪಾರಂಪರಿಕ ತಾಣ' (Geoheritage...

ಔರಾದ್‌ | ಸೇವಾಭಾವ, ಶಿಸ್ತು ಬೆಳೆಸುವ ಎನ್‌ಎಸ್‌ಎಸ್ ಶಿಬಿರ : ಪ್ರೇಮಾ ಹೂಗಾರ

ಎನ್‌ಎಸ್‌ಎಸ್ ಶಿಬಿರವು ಸೇವಾ ಮನೋಭಾವ ಬೆಳೆಸುತ್ತದೆ. ವಿದ್ಯಾರ್ಥಿಗಳು ಬದುಕಿನಲ್ಲಿ ಶಿಸ್ತು, ಧೈರ್ಯ, ತಾಳ್ಮೆ ಹಾಗೂ ಸನ್ನಡತೆ ಮೈಗೂಡಿಸಿಕೊಳ್ಳಬೇಕುʼ ಎಂದು ಅಮರೇಶ್ವರ ಪದವಿ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ಪ್ರೇಮಾ ಹೂಗಾರ ಹೇಳಿದರು. ಅಮರೇಶ್ವರ ಪದವಿ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ...

ಕೊಡಗಿನಲ್ಲಿ ಜನಗಣತಿ ಚುರುಕು: ‘ನಮ್ಮ ಗಣತಿ, ನಮ್ಮ ಅಭಿವೃದ್ಧಿ’ ಅಭಿಯಾನಕ್ಕೆ ವೇಗ

'ನಮ್ಮ ಗಣತಿ, ನಮ್ಮ ಅಭಿವೃದ್ಧಿ' ಎಂಬ ಘೋಷಣೆಯಡಿ 2027ರ ಜನಗಣತಿಯ ಮೊದಲ ಹಂತ ಈಗಾಗಲೇ ಆರಂಭಗೊಂಡಿದ್ದು, ಸ್ವಯಂ ಗಣತಿ ಕಾರ್ಯ ಪೂರ್ಣಗೊಂಡಿದೆ ಎಂದು ಮಡಿಕೇರಿಯಲ್ಲಿ ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್ ತಿಳಿಸಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಒಟ್ಟು...

ಕೋಲಾರ | ಹೂಹಳ್ಳಿ ಗ್ರಾಮದ ನಿವೇಶನಗಳಿಗೆ ಹಕ್ಕು ಪತ್ರ ವಿತರಣೆಗೆ ಡಿಸಿಗೆ ಮನವಿ

ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ದಳಸನೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಹೂಹಳ್ಳಿ ಗ್ರಾಮದಲ್ಲಿನ ನಿವೇಶನಗಳಿಗೆ ಹಕ್ಕು ಪತ್ರ ವಿತರಿಸುವಂತೆ ಒತ್ತಾಯಿಸಿ ರೈತ ಸಂಘದ ನೇತೃತ್ವದಲ್ಲಿ ಗ್ರಾಮಸ್ಥರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು ಸುಮಾರು 15 ವರ್ಷಗಳಿಂದ...

ಮಂಡ್ಯ | ಏ.21ರಂದು ಕರ್ನಾಟಕ ರಾಜ್ಯ ರೈತ ಸಂಘದಿಂದ ಪ್ರತಿಭಟನಾ ಸಭೆ

ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಘಟಕದ ವತಿಯಿಂದ ಏಪ್ರಿಲ್.21ರಂದು ಮಂಡ್ಯ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನಾ ಸಭೆ ಹಮ್ಮಿಕೊಳ್ಳಲಾಗಿದೆ. ಜಿಲ್ಲಾಧ್ಯಕ್ಷ ಎ.ಎಲ್. ಕೆಂಪೂಗೌಡ ಅವರ ನೇತೃತ್ವದಲ್ಲಿ ನಡೆಯಲಿರುವ ಈ ಪ್ರತಿಭಟನೆಯಲ್ಲಿ, ಬೆಳಗ್ಗೆ...

ಉತ್ತರ ಕನ್ನಡ | ಏಪ್ರಿಲ್. 23, 24ಕ್ಕೆ ಸಿಇಟಿ ಪರೀಕ್ಷೆ; 14 ಕೇಂದ್ರಗಳಲ್ಲಿ ಸಕಲ ಸಿದ್ಧತೆ, ಅಧಿಕಾರಿಗಳಿಗೆ ಎಡಿಸಿ ಸೂಚನೆ

ಉತ್ತರ ಕನ್ನಡ: ಏಪ್ರಿಲ್ 23 ಮತ್ತು 24 ರಂದು ನಡೆಯಲಿರುವ ಸಾಮಾನ್ಯ ಪ್ರವೇಶ ಪರೀಕ್ಷೆಗಳನ್ನು (CET) ಅತ್ಯಂತ ಪಾರದರ್ಶಕ ಹಾಗೂ ವ್ಯವಸ್ಥಿತವಾಗಿ ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು...

ವಿಜಯಪುರ | ಏ.19ರಂದು ಬಸವಜ್ಯೋತಿ ಪಾದಯಾತ್ರೆ

ಸಮಾನತೆಯ ಹರಿಕಾರ, ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸಣ್ಣನವರ ಜಯಂತಿ ನಿಮಿತ್ತ ಜನ್ಮಸ್ಥಳ ಬಾಗೇವಾಡಿಯಿಂದ ವಿಜಯಪುರದವರೆಗೆ ವಿಜಯಪುರ ಸೈಕ್ಲಿಂಗ್ ಗ್ರೂಪ್ ಸಹಯೋಗದಲ್ಲಿ ಇದೇ ಏ.19ರ ಭಾನುವಾರದಂದು ರಾತ್ರಿ 7ಗಂಟೆ ಸುಮಾರಿಗೆ ಬಸವಜ್ಯೋತಿ ಪಾದಯಾತ್ರೆ ಆರಂಭಿಸಲಾಗುವುದು...

ಈ ಹೊತ್ತಿನ ಪ್ರಮುಖ ಸುದ್ದಿ