ಜಿಲ್ಲೆಗಳು

ವಿಜಯಪುರ | ₹3516 ಕೋಟಿ ವೆಚ್ಚದ ರಸ್ತೆ ಕಾಮಗಾರಿಗೆ ಚಾಲನೆ: ರಮೇಶ ಜಿಗಜಿಣಗಿ

ಕೇಂದ್ರ ರಸ್ತೆ ಯೋಜನೆಯಡಿ 2025-26 ಸಾಲಿನಲ್ಲಿ ಸುಮಾರು 9 ಕಾಮಗಾರಿಗಳು ಪ್ರಸ್ತಾವನೆಯನ್ನು ಸಲ್ಲಿಸಲಾಗಿದ್ದು ಈಗಾಗಲೇ ಮಂಜೂರಾತಿ ಸಿಕ್ಕಿದೆ. ಒಟ್ಟು 80.76 ಕಿಮೀ ಉದ್ದದ 54 ಕೋಟಿ ಮೊತ್ತದ ಕಾಮಗಾರಿ ಇದಾಗಿದೆ...

SIR ವಿರೋಧಿ ಜಾಥಾಕ್ಕೆ ಮಂಡ್ಯದಲ್ಲಿ ಬೆಂಬಲ: ಜೂನ್ 20ರ ಪ್ರತಿರೋಧ ಸಮಾವೇಶಕ್ಕೆ ಕರೆ

ಎದ್ದೇಳು ಕರ್ನಾಟಕ ಹಾಗೂ SIR ವಿರೋಧಿ ಕರ್ನಾಟಕ ಸಂಘಟನೆಗಳ ವತಿಯಿಂದ ಮಂಡ್ಯದಲ್ಲಿ ಇಂದು ಪತ್ರಿಕಾ ಹೇಳಿಕೆ ನೀಡಲಾಗಿದ್ದು, ರಾಜ್ಯಾದ್ಯಂತ ನಡೆಯಲಿರುವ SIR ವಿರೋಧಿ ಜಾಗೃತಿ ಜಾಥಾ ಹಾಗೂ ಪ್ರತಿರೋಧ ಸಮಾವೇಶದ ಕುರಿತು ಮಾಹಿತಿ...

ಚೇಳೂರಿನಲ್ಲಿ ಶೀಘ್ರದಲ್ಲೇ ನ್ಯಾಯಾಲಯ ಪ್ರಾರಂಭ : ಸಂಜೀವಕುಮಾರ್

ನೂತನ ತಾಲ್ಲೂಕಿಗೆ ನ್ಯಾಯಾಲಯ ಅತಿ ಶೀಘ್ರದಲ್ಲೇ ಪ್ರಾರಂಭಿಸಲು 12 ಗ್ರಾ.ಪಂಗಳ ಜನರಿಗೆ ಅನುಕೂಲಕರವಾಗುವ ಸ್ಥಳದಲ್ಲಿ ಬಾಡಿಗೆ ಕಟ್ಟಡದಲ್ಲಿ ಪ್ರಾರಂಭ ಮಾಡುವುದಾಗಿ ರಾಜ್ಯ ಉಚ್ಚ ನ್ಯಾಯಾಲಯದ ನ್ಯಾಯಾಧೀಶರು ಹಾಗೂ ಜಿಲ್ಲೆಯ ನ್ಯಾಯಾಂಗ ಆಡಳಿತತ್ಮಾಕ ಅಧಿಕಾರಿಗಳಾದ...

ಕೋಲಾರ | ಪ್ರೀತಿವಿಶ್ವಾಸದಿಂದ ಮನಸ್ಸು ಗೆಲ್ಲುವ ದಾರಿಯನ್ನು ಹುಡುಕಬೇಕು : ವಕ್ಕಲೇರಿ ರಾಜಪ್ಪ

ಎಲ್ಲವನ್ನು ಹೋರಾಟದಿಂದಲೇ ಸಾಧಿಸಲು ಆಗುವುದಿಲ್ಲ. ಕಾನೂನುನಿಂದ ಸಾಧ್ಯವಾಗದ ಕೆಲವು ಕೆಲಸಗಳನ್ನು ಪ್ರೀತಿವಿಶ್ವಾಸದಿಂದ ಮಾಡಲು ಸಾಧ್ಯವಿದೆ. ಅರಿವು ಭಾರತ ಎಲ್ಲರ ವಿಶ್ವಾಸವನ್ನು ಗಳಿಸಿಯೇ ಅಸ್ಪೃಶ್ಯತೆಯನ್ನು ಹೋಗಲಾಡಿಸಲು ಪ್ರಯತ್ನಿಸುತ್ತಿದೆ ಎಂದು ದಲಿತ ಮುಖಂಡ ವಕ್ಕಲೇರಿ ರಾಜಪ್ಪ...

ಗದಗ | ಗಿಡ ನೆಡುವ ಮೂಲಕ ಪರಿಸರ ದಿನಾಚರಣೆ 

ಶಾಲಾ ಮಕ್ಕಳಲ್ಲಿ ಪರಿಸರ ಪ್ರಜ್ಞೆ ಮೂಡಿಸುವ ಉದ್ದೇಶದಿಂದ ಕಪ್ಪತಗುಡ್ಡ ರಕ್ಷಣೆಯ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಂಡು, ಶಾಲಾ ಆವರಣದಲ್ಲಿ ಗಿಡಗಳನ್ನು ನೆಡುವ ಮೂಲಕ ಪರಿಸರ ದಿನಾಚರಣೆ ಆಚರಿಸಲಾಯಿತು.  ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಡಂಬಳ...

ಕೊಡಗು | ಎಸ್‌ಐಆರ್ ವಿರೋಧಿ ಜಾಗೃತಿ ಅಭಿಯಾನ: ಮತದಾನ ಹಕ್ಕು ರಕ್ಷಣೆಗೆ ಆಗ್ರಹ

ಕೊಡಗು ಜಿಲ್ಲೆ, ಮಡಿಕೇರಿಯ ಖಾಸಗಿ ಬಸ್ ನಿಲ್ದಾಣದ ಬಳಿ ಎಸ್‌ಐಆರ್ (Special Intensive Revision) ವಿರೋಧಿ ಒಕ್ಕೂಟದ ಮುಖಂಡರು ಎಸ್‌ಐಆರ್ ವಿರೋಧಿ ಕರಪತ್ರಗಳನ್ನು ಸಾರ್ವಜನಿಕರಿಗೆ ಹಂಚುವ ಮೂಲಕ ಜಾಗೃತಿ ಮೂಡಿಸಿದರು. ಈ ವೇಳೆ ನಡೆದ...

ರಾಯಚೂರು | ಲಾರಿಗೆ ಕಾರು ಡಿಕ್ಕಿ; ಉಪನ್ಯಾಸಕ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

ರಾಯಚೂರು ಗಡಿ ಭಾಗದ ತೆಲಂಗಾಣ ರಾಜ್ಯದ ನಾರಾಯಣಪೇಟೆ ಜಿಲ್ಲೆಯ ವ್ಯಾಪ್ತಿಯ ಗುಡೇಬಳ್ಳುರ ಗ್ರಾಮದ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಉಪನ್ಯಾಸಕ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರನ್ನು ಶೇಖರಪ್ಪ...

ಉಡುಪಿ | ಎರಡು ಬೈಕ್‌ಗಳ ಮುಖಾಮುಖಿ ಡಿಕ್ಕಿ – ಇಬ್ಬರಿಗೆ ಗಂಭೀರ ಗಾಯ

ಉಡುಪಿ ನಗರದ ವೆಂಕಟ್ರಮಣ ದೇವಸ್ಥಾನದಿಂದ ಬೀಡಿನಗುಡ್ಡೆ ಸಂಪರ್ಕಿಸುವ ರಸ್ತೆಯ ನಾಗಬನದ ಸಮೀಪ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಭಾನುವಾರ ನಡೆದಿದೆ. ಅಪಘಾತದಲ್ಲಿ ಒಂದು ಬೈಕ್‌ನ ಸವಾರ...

ಬೀದರ್‌ | ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಜಾಗ ಕೊಡಿ : ಸಚಿವ ಈಶ್ವರ ಖಂಡ್ರೆಗೆ ಮನವಿ

ಬೀದರ ನಗರದ ಕುಂಬಾರವಾಡದಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಜಾಗ ಮಂಜೂರು ಮಾಡುವಂತೆ ರಮಾತಾಯಿ ಮಹಿಳಾ ಸಂಘದ ಪದಾಧಿಕಾರಿಗಳು ಹಾಗೂ ಪರಿಶಿಷ್ಟ ಜಾತಿ ಸಮುದಾಯದ ಮುಖಂಡರು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರ ಖಂಡ್ರೆ ಅವರಿಗೆ...

ಬಳ್ಳಾರಿ | ₹1 ಕೋಟಿ ವೆಚ್ಚದ ಸ್ವಾಮಿಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ: ಉದ್ಘಾಟನೆ ಭಾಗ್ಯವಿಲ್ಲದೆ ಪಾಳು!

ಸರ್ಕಾರಿ ಆಸ್ಪತ್ರೆಗಳನ್ನು ಕಟ್ಟುವುದು ಅಸಹಾಯಕರಿಗೆ ಉತ್ತಮ ಆರೋಗ್ಯ ಸೇವೆ ಸಿಗಲೆಂಬ ಉದ್ದೇಶದಿಂದ. ಇದೇ ಉದ್ದೇಶದಿಂದಲೇ ಬಳ್ಳಾರಿಯಲ್ಲಿ ದುಬಾರಿ ವೆಚ್ಚದಲ್ಲಿ ನಿರ್ಮಿಸಿದ ಪ್ರಾಥಮಿಕ ಆರೋಗ್ಯ ಕೇಂದ್ರ ಪ್ರಸ್ತುತ ಪಾಳು ಬಿದ್ದಿದ್ದು, ನಿರ್ಮಾಣವಾಗಿ ನಾಲ್ಕೈದು...

ಉಡುಪಿ | ಚಾಲಕನಿಗೆ ಹಠಾತ್ ಹೃದಯಾಘಾತ; ಡಿವೈಡರ್‌ಗೆ ಡಿಕ್ಕಿಯಾದ ಶಾಲಾ ಬಸ್, ತಪ್ಪಿದ ಭಾರಿ ದುರಂತ

ಮಣಿಪಾಲದಲ್ಲಿ ಸೋಮವಾರ ಚಲಿಸುತ್ತಿದ್ದ ಶಾಲಾ ಬಸ್ಸಿನ ಚಾಲಕನಿಗೆ ಹಠಾತ್ ಹೃದಯಾಘಾತ ಉಂಟಾಗಿ ಬಸ್ ಡಿವೈಡರ್‌ಗೆ ಡಿಕ್ಕಿಯಾದ ಘಟನೆ ನಡೆದಿದೆ. ಚಾಲಕನ ಸಮಯಪ್ರಜ್ಞೆಯಿಂದ ಸಂಭವಿಸಬಹುದಾಗಿದ್ದ ಭಾರಿ ಅನಾಹುತ ತಪ್ಪಿದೆ. ಮಣಿಪಾಲದ ಮಾಧವ ಕೃಪಾ ಶಾಲೆಗೆ ಸೇರಿದ...

ವಿಜಯಪುರ | ಅಕ್ಕಮಹಾದೇವಿ ವಿವಿಯಲ್ಲಿ ಲಕ್ಷಾಂತರ ರೂ. ಶುಲ್ಕ ವಂಚನೆ ಶಂಕೆ

ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿನಿಯರ ಪ್ರವೇಶ ಶುಲ್ಕಕ್ಕೆ ಸಂಬಂಧಿಸಿದಂತೆ ಲಕ್ಷಾಂತರ ರೂಪಾಯಿ ಹಣಕಾಸು ಅವ್ಯವಹಾರ ನಡೆದಿರುವ ಆರೋಪ ಕೇಳಿಬಂದಿದ್ದು, ಪ್ರಕರಣದ ತನಿಖೆಗೆ ವಿಶ್ವವಿದ್ಯಾಲಯವು ಸಮಿತಿಯನ್ನು ರಚಿಸಿದೆ.2023-24, 2024-25 ಹಾಗೂ...

ಈ ಹೊತ್ತಿನ ಪ್ರಮುಖ ಸುದ್ದಿ