ಜಿಲ್ಲೆಗಳು

ಚಿಕ್ಕಮಗಳೂರು | ಏ. 18ರಂದು ವೀರಶೈವ ಲಿಂಗಾಯತ ಸಮುದಾಯ ಭವನ ಉದ್ಘಾಟನೆ : ಶಿವಶಂಕರ

ಚಿಕ್ಕಮಗಳೂರು ತಾಲೂಕು ಶ್ರೀ ವೀರಶೈವ ಲಿಂಗಾಯತ ಸಮಾಜದ ವತಿಯಿಂದ ಏ.18 ರಂದು ಬೆಳಿಗ್ಗೆ 10.30ಕ್ಕೆ ನಗರದ ಎಐಟಿ ಕಾಲೇಜು ಹಿಂಭಾಗದಲ್ಲಿ 'ಮೈತ್ರಾದೇವಿ, ಬಿ.ಎಸ್ ಯಡಿಯೂರಪ್ಪ ವೀರಶೈವ ಲಿಂಗಾಯತ ಸಮುದಾಯ ಭವನ' ಉದ್ಘಾಟನಾ ಸಮಾರಂಭ...

ಚಿಟಗುಪ್ಪ | ಸೇವಾ ಮನೋಭಾವನೆ ಬೆಳೆಸಿಕೊಳ್ಳಲು ಎನ್‌ಎಸ್‌ಎಸ್ ಶಿಬಿರ ಸಹಕಾರಿ : ರವೀಂದ್ರ ಗಬಾಡಿ

ಎನ್‌ಎಸ್‌ಎಸ್ ಶಿಬಿರವು ಸಮಾಜದ ಸಮಸ್ಯೆಗಳ ಕುರಿತು ಅರಿವು ಮೂಡಿಸಿ ಸೇವಾ ಮನೋಭಾವನೆ ಹಾಗೂ ಮಾನವೀಯತೆ ಬೆಳೆಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಬೀದರ್ ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ರವೀಂದ್ರ ಗಬಾಡೆ ಹೇಳಿದರು. ಚಿಟಗುಪ್ಪ ಪಟ್ಟಣದ ಸರ್ಕಾರಿ...

ಬೀದರ್‌ | ರಾಷ್ಟ್ರೀಯ ಬಸವ ಪುರಸ್ಕಾರಕ್ಕೆ ಸಿದ್ಧರಾಮ ಶರಣರು ಆಯ್ಕೆ: ಸನ್ಮಾನ

ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ನೀಡಲಾಗುವು 2025-26ನೇ ಸಾಳಿನ ರಾಷ್ಟ್ರೀಯ ಬಸವ ಪುರಸ್ಕಾರಕ್ಕೆ ಬಸವತತ್ವದ ಪ್ರಚಾರಕರು ಹಾಗೂ ಬುದ್ಧ–ಬಸವ–ಅಂಬೇಡ್ಕರ್ ಚಿಂತನೆಗಳ ಅನುಯಾಯಿಗಳಾದ ಬಸವಕಲ್ಯಾಣದ ಮಹಾಮನೆಯ ಅಧ್ಯಕ್ಷ ಸಿದ್ಧರಾಮ ಶರಣರು ಬೆಲ್ದಾಳ...

ಬೆಳಗಾವಿ | ಕ್ಯಾಮೆರಾಮನ್‌ಗಳ ಮೇಲೆ ಆರೋಪಿಗಳ ದರ್ಪ: ನಾಲ್ವರ ವಿರುದ್ಧ ಎಫ್‌ಐಆ‌ರ್

ಕೊಲೆ ಪ್ರಕರಣದಲ್ಲಿ ದೋಷಿ ಎಂದು ತೀರ್ಪು ಹೊರಬಂದ ಬೆನ್ನಲ್ಲೇ ಆರೋಪಿಗಳು ದರ್ಪ ಮೆರೆದ ಘಟನೆ ಮಾಧ್ಯಮ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ನ್ಯಾಯಾಲಯದಿಂದ ಆರೋಪಿಗಳನ್ನು ವಾಪಸ್‌ ಕರೆದುಕೊಂಡು ಹೋಗುವ ವೇಳೆ, ದೃಶ್ಯ ಸೆರೆಹಿಡಿಯಲು ಮುಂದಾದ...

ಗದಗ | ಸ್ನಾತಕೋತ್ತರ ಕೇಂದ್ರ ಪ್ರಾರಂಭಿಸಲು ಎಸ್ಎಫ್ಐ ಆಗ್ರಹ

"ಶಿಕ್ಷಣ ಪಡೆಯಲು ಗಜೇಂದ್ರಗಡ ಸುತ್ತ ಮುತ್ತಲಿನ ಸುಮಾರು ಹಳ್ಳಿಗಳು ಹಾಗೂ ನಗರ ಪ್ರದೇಶಗಳಿಂದ ವಿದ್ಯಾರ್ಥಿಗಳು ನಗರಕ್ಕೆ ಬರುತ್ತಾರೆ. ತಾಲೂಕಿನಾದ್ಯಂತ ಸುಮಾರು ಎರಡು ಸಾವಿರ ವಿದ್ಯಾರ್ಥಿಗಳು ಪದವಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಪ್ರತಿ ವರ್ಷ ಸುಮಾರು...

ದಾವಣಗೆರೆ | ಪಂಚಮಸಾಲಿ ಪೀಠ ಖಾಲಿ ಮಾಡಲು ವಚನಾನಂದಶ್ರೀಗೆ ಟ್ರಸ್ಟ್ ಮುಖಂಡರ ಗಡುವು

"ಪಂಚಮಸಾಲಿ ಸಮಾಜದ ಟ್ರಸ್ಟಿನಿಂದ ನಿರ್ಣಯ ಕೈಗೊಂಡು ಪೀಠದಿಂದ ಉಚ್ಚಾಟಸಿರುವ ವಚನಾನಂದಶ್ರೀ ವಾರದೊಳಗೆ ಮಠ ಖಾಲಿ ಮಾಡಿ ಹೊರಹೋಗಲಿ. ಮಠ ತೊರೆಯದಿದ್ದರೆ ನಾವೇ ಸಮಾಜದ ಸಾವಿರಾರು ಜನರೊಂದಿಗೆ ಮಠಕ್ಕೆ ಬಂದು ವಚನಾನಂದಶ್ರೀ ಹೊರಗೆ ಕಳುಹಿಸಬೇಕಾಗುತ್ತದೆ"...

ಬಾಗೇಪಲ್ಲಿ | ಸಿಪಿಎಂ ನಾಯಕ ದಿ. ಜಿ ವಿ ಶ್ರೀರಾಮರೆಡ್ಡಿ 4ನೇ ವರ್ಷದ ಸಂಸ್ಮರಣೆ

ರಾಜ್ಯದ ಮೂಲೆಗಳಲ್ಲಿ ನಡೆಯುವ ಕೋಮು ಸಂಘರ್ಷ ಮತ್ತು ಮಡೆಮಡೆ ಸ್ನಾನದ ಹೋರಾಟ ಸೇರಿದಂತೆ ಕೃಷಿ, ಕೂಲಿ ಕಾರ್ಮಿಕರು ಹಾಗೂ ಜನಸಾಮಾನ್ಯರ ಪರ ಬೀದಿಗಿಳಿದು ಹೋರಾಟ ಮಾಡಿದ ಹೋರಾಟಗಾರ' ಜಿ ವಿ ಶ್ರೀರಾಮರೆಡ್ಡಿ ರಾಜ್ಯದ...

ಬೀದರ್‌ | ಏ.20ರಂದು ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತ್ಯುತ್ಸವ

ಬೀದರ್ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಏ.20ರಂದು ಬೆಳಿಗ್ಗೆ 11 ಗಂಟೆಗೆ ಬೀದರ್‌ ನಗರದ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ಕರ್ನಾಟಕ ಸಾಂಸ್ಕೃತಿಕ...

ಕೋಲಾರ |ಕೊಂಡರಾಜಹಳ್ಳಿ ಪಿಡಿಒ ರಾಮಕೃಷ್ಣಪ್ಪ ವರ್ಗಾವಣೆ ಮಾಡಿ ಪಂಚಾಯತಿ ಉಳಿಸಲು ಗ್ರಾಮಸ್ಥರ ಒತ್ತಾಯ

ಕೊಂಡರಾಜನಹಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಎಂ. ರಾಮಕೃಷ್ಣಪ್ಪ ರವರ ವಿರುದ್ಧದ ಅಕ್ರಮಗಳ ತನಿಖೆ, ಶಿಸ್ತು ಕ್ರಮ ಜರುಗಿಸಿ ಕೂಡಲೇ ವರ್ಗಾವಣೆ ಮಾಡುವಂತೆ ಒತ್ತಾಯಿಸಿ ಕೊಂಡರಾಜನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಸ್ಥರು...

ಕೋಲಾರ |ಗ್ರಾಪಂ ನೌಕರರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ

ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಗ್ರಾಮ ಪಂಚಾಯಿತಿ ನೌಕರರು ಜಿಲ್ಲಾ ಪಂಚಾಯಿತಿ ಕಚೇರಿ ಮುಂಭಾಗದಲ್ಲಿ ಗುರುವಾರ ಪ್ರತಿಭಟನೆ ನಡೆಸಿ ಜಿಪಂ ಉಪ ಕಾರ್ಯದರ್ಶಿ...

ಭಾಲ್ಕಿ | ದೇಶಕ್ಕೆ ಅನ್ನ ನೀಡುವ ರೈತನ ಪರಿಸ್ಥಿತಿ ಕಷ್ಟಕರ : ಇಳಕಲ್ ಶ್ರೀ

ʼಕೃಷಿ ನಮ್ಮ ಮೂಲ ಸಂಸ್ಕೃತಿಯಾಗಿದೆ. ಅದನ್ನು ಮರೆತಿರುವುದರಿಂದ ನಮ್ಮ ಬಾಳಿನಲ್ಲಿ ಅನೇಕ ಸಮಸ್ಯೆಗಳು ಉಂಟಾಗುತ್ತಿವೆ. ದೇಶಕ್ಕೆ ಅನ್ನ ನೀಡುವ ರೈತನ ಪರಿಸ್ಥಿತಿ ಅತ್ಯಂತ ಕಷ್ಟಕರವಾಗಿದೆ. ಇತ್ತೀಚಿನ ದಿನಮಾನಗಳಲ್ಲಿರೈತನಿಗೆ ಹೆಣ್ಣು ಸಿಗುವುದು ಬಹಳ ಅಪರೂಪವಾಗಿದೆ...

ಏ.18ರಂದು ಹಾವೇರಿ ನಗರ ಸೇರಿದಂತೆ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ

"ಹಾವೇರಿ 110 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಇರುವುದರಿಂದ, ಏಪ್ರಿಲ್ 18ರಂದು ಶನಿವಾರ 110ಕೆವಿ ಹಾವೇರಿ. 33 ಕೆ.ವಿ ಕೇರಿಮತ್ತಿಹಳ್ಳಿ ಹಾಗೂ ಗಾಂಧೀಪುರ ಮತ್ತು 33 ಕೆವಿ ಆಡೂರು...

ಈ ಹೊತ್ತಿನ ಪ್ರಮುಖ ಸುದ್ದಿ