ಮತದಾರರ ಹಕ್ಕುಗಳ ರಕ್ಷಣೆಗಾಗಿ ಬೂತ್ ಲೆವೆಲ್ ಏಜೆಂಟ್ಗಳು (ಬಿಎಲ್ಎ) ಜಾಗೃತರಾಗಿ ಕಾರ್ಯನಿರ್ವಹಿಸಬೇಕು. ಮತದಾರರ ಪಟ್ಟಿಯ ಪರಿಷ್ಕರಣೆ ಸಂದರ್ಭದಲ್ಲಿ ಯಾವುದೇ ಅರ್ಹ ಮತದಾರರ ಹೆಸರು ಕೈಬಿಡದಂತೆ ಎಚ್ಚರಿಕೆ ವಹಿಸುವುದು ಅತ್ಯಂತ ಮಹತ್ವದ್ದಾಗಿದೆ ಎಂದು ಜಾಗೃತ...
ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಪುರಸಭೆಯಲ್ಲಿ ಪ್ರಮುಖ ಹುದ್ದೆಗಳು ಹಲವು ತಿಂಗಳಿನಿಂದ ಖಾಲಿ ಇರುವುದರಿಂದ ಪಟ್ಟಣದ ಅಭಿವೃದ್ಧಿ ಕಾಮಗಾರಿಗಳು ಹಾಗೂ ಸಾರ್ವಜನಿಕರ ಕೆಲಸಗಳಿಗೆ ಹಿನ್ನಡೆಯಾಗುತ್ತಿದೆ ಎಂಬ ಆರೋಪಗಳು ಕೇಳಿಬಂದಿವೆ.
ಸ್ಥಳೀಯ ಸಂಸ್ಥೆಗಳಲ್ಲಿ ಮುಖ್ಯಾಧಿಕಾರಿ, ಕಂದಾಯ...
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಹುಲಸೂರ ತಾಲೂಕು ಘಟಕದ ಅಧ್ಯಕ್ಷರಾಗಿ ರಾಜಕುಮಾರ ಹೊನ್ನಾಡೆ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಗುರುಪ್ರಸಾದ ಮೆಂಟೇ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ಪಟ್ಟಣದ ಶ್ರೀ ಗುರು ಬಸವೇಶ್ವರ ಸಂಸ್ಥಾನ ಮಠದ...
ನೈಋತ್ಯ ರೈಲ್ವೆಯು ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸಲು ಹುಬ್ಬಳ್ಳಿ ಮತ್ತು ಚಿಕ್ಕಮಗಳೂರು ನಡುವೆ ವಿಶೇಷ ಎಕ್ಸ್ಪ್ರೆಸ್ ರೈಲನ್ನು ಓಡಿಸಲು ನಿರ್ಧರಿಸಿದೆ. ಈ ವಿಶೇಷ ರೈಲುಗಳು (TOD) ಜೂನ್ 20, 2026 ಮತ್ತು ಜೂನ್...
ದೇಶಾದ್ಯಂತ ಸಂಚಲನ ಮೂಡಿಸಿರುವ 'ನೀಟ್' (NEET) ಪರೀಕ್ಷಾ ಹಗರಣ ಹಾಗೂ ಶೈಕ್ಷಣಿಕ ಅಕ್ರಮಗಳನ್ನು ಖಂಡಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಕ್ಷಣವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ...
ಬಸವಕಲ್ಯಾಣ ತಾಲೂಕು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಘಟಕದ ಅಧ್ಯಕ್ಷರಾಗಿ ಮಾರ್ಥಂಡ ಜೋಶಿ, ಪ್ರಧಾನ ಕಾರ್ಯದರ್ಶಿಯಾಗಿ ಉದಯಕುಮಾರ ಮುಳೆ ಅವರು ಎರಡನೇ ಅವಧಿಗೆ ಆಯ್ಕೆಯಾಗಿದ್ದಾರೆ.
ಬಸವಕಲ್ಯಾಣ ನಗರದ ತ್ರಿಪುರಾಂತ ಯಾತ್ರಿ ನಿವಾಸದಲ್ಲಿ ಸಂಘದ...
ಭಾಲ್ಕಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಜೈರಾಜ ಪಾತ್ರೆ ಆಯ್ಕೆಯಾಗಿದ್ದು, ಪ್ರಧಾನ ಕಾರ್ಯದರ್ಶಿಯಾಗಿ ಸಂತೋಷ ಬಿ.ಜಿ. ಪಾಟೀಲ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ನಗರದ ಹೊರವಲಯದ ಖಾಸಗಿ ಹೋಟೆಲ್ನಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ...
ಔರಾದ್ ತಾಲೂಕು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಶಿವಾನಂದ ಮೊಕ್ತೆದಾರ್ ಆಯ್ಕೆಯಾಗಿದ್ದು, ಪ್ರಧಾನ ಕಾರ್ಯದರ್ಶಿಯಾಗಿ ಅನಿಲಕುಮಾರ ದೇಶಮುಖ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಜಿಲ್ಲಾ ಘಟಕದ ವತಿಯಿಂದ ಗೌಪ್ಯ ಮತದಾನದ ಮೂಲಕ ಚುನಾವಣೆಯನ್ನು ನಡೆಸಲಾಗಿದ್ದು, ಫಲಿತಾಂಶವನ್ನು...
ರಾಜ್ಯದಾದ್ಯಂತ ವಿದ್ಯಾರ್ಥಿಗಳು ಎದುರಿಸುತ್ತಿರುವ ವಿವಿಧ ಶೈಕ್ಷಣಿಕ ಸಮಸ್ಯೆಗಳ ಕುರಿತು ಜಾಗೃತಿ ಮೂಡಿಸಲು ಹಾಗೂ ಹೋರಾಟವನ್ನು ಸಂಘಟಿಸಲು ವಿಜಯಪುರದಲ್ಲಿ ಅಭಿಯಾನವನ್ನು ಆರಂಭಿಸಲಾಗಿದೆ ಎಂದು ದ್ರಾವಿಡ ವಿದ್ಯಾರ್ಥಿ ಪರಿಷತ್ ಅಧ್ಯಕ್ಷ ಅಕ್ಷಯ್ ಕುಮಾರ್ ಅಜಮನಿ ತಿಳಿಸಿದರು.
ವಿಜಯಪುರ...
ಕಿಡಿಗೇಡಿಯೊಬ್ಬ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಅವಮಾನ ಮಾಡಿರುವ ಘಟನೆ ಚಾಮರಾಜನಗರ ತಾಲೂಕಿನ ಮಸಣಾಪುರ ಗ್ರಾಮದಲ್ಲಿ ಭಾನುವಾರ ನಡೆದಿದೆ. ಘಟನೆಯು ಜಿಲ್ಲೆಯಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, ಗ್ರಾಮದಲ್ಲಿ ಉದ್ವಿಗ್ನ...
ಸಿದ್ದಾಪುರ: ನಾನಿಕಟ್ಟಾ ಗ್ರಾಮದಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಅಮಾಯಕ ದಲಿತ ಯುವಕನೊಬ್ಬನನ್ನು ಬಲವಂತವಾಗಿ ಕರೆದೊಯ್ದು, ಭೀಕರವಾಗಿ ಹಲ್ಲೆ ನಡೆಸಿದ ಅಮಾನವೀಯ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ.
ಅರಣ್ಯ ಇಲಾಖೆಯ ಡಿಆರ್ಎಫ್ಒ ಕಾರ್ತಿಕ್ ನಾಗರಾಜ್ ನಾರ್ವೇಕರ್,...
ಬೆಳಗಾವಿ ಜಿಲ್ಲೆಯ ಆಸ್ಪತ್ರೆಯಲ್ಲೇ ವ್ಯಕ್ತಿಯೊಬ್ಬನಿಗೆ ಸಲೈನ್ನಲ್ಲಿ ವಿಷ ಬೆರೆಸಿ ಕೊಲೆ ಮಾಡಿರುವ ಪ್ರಕರಣವನ್ನು ಪೊಲೀಸರು ಬಯಲಿಗೆಳೆದ ಬೆನ್ನಲ್ಲೇ, ಪ್ರಕರಣವನ್ನು ಮುಚ್ಚಿಹಾಕಲು ಎಫ್ಎಸ್ಎಲ್ ವರದಿಯನ್ನೇ ತಿರುಚಲು ಯತ್ನಿಸಿರುವದು ಬೆಳಕಿಗೆ ಬಂದಿದೆ.
ಈ ಸಂಬಂಧ ಪೊಲೀಸ್ ಕಮಿಷನರ್...