ಸಿದ್ದಾಪುರ: ನಾನಿಕಟ್ಟಾ ಗ್ರಾಮದಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಅಮಾಯಕ ದಲಿತ ಯುವಕನೊಬ್ಬನನ್ನು ಬಲವಂತವಾಗಿ ಕರೆದೊಯ್ದು, ಭೀಕರವಾಗಿ ಹಲ್ಲೆ ನಡೆಸಿದ ಅಮಾನವೀಯ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ.
ಅರಣ್ಯ ಇಲಾಖೆಯ ಡಿಆರ್ಎಫ್ಒ ಕಾರ್ತಿಕ್ ನಾಗರಾಜ್ ನಾರ್ವೇಕರ್,...
ಬೆಳಗಾವಿ ಜಿಲ್ಲೆಯ ಆಸ್ಪತ್ರೆಯಲ್ಲೇ ವ್ಯಕ್ತಿಯೊಬ್ಬನಿಗೆ ಸಲೈನ್ನಲ್ಲಿ ವಿಷ ಬೆರೆಸಿ ಕೊಲೆ ಮಾಡಿರುವ ಪ್ರಕರಣವನ್ನು ಪೊಲೀಸರು ಬಯಲಿಗೆಳೆದ ಬೆನ್ನಲ್ಲೇ, ಪ್ರಕರಣವನ್ನು ಮುಚ್ಚಿಹಾಕಲು ಎಫ್ಎಸ್ಎಲ್ ವರದಿಯನ್ನೇ ತಿರುಚಲು ಯತ್ನಿಸಿರುವದು ಬೆಳಕಿಗೆ ಬಂದಿದೆ.
ಈ ಸಂಬಂಧ ಪೊಲೀಸ್ ಕಮಿಷನರ್...
ಮೊಬೈಲ್ ಹಾಗೂ ಸಾಮಾಜಿಕ ಜಾಲತಾಣದ ಗೀಳು ಹೆಚ್ಚಾಗುತ್ತಿದ್ದು, ಪುಸ್ತಕ ಓದುವ ಸಂಸ್ಕೃತಿಯಿಂದ ವಿಮುಖರಾಗುತ್ತಿದ್ದೇವೆ ಎಂದು ಸಾಹಿತಿ ಶೈಲಜಾ ಹುಡುಗೆ ಅವರು ಅಭಿಪ್ರಾಯಪಟ್ಟರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಪುಸ್ತಕ ಪ್ರಾಧಿಕಾರ ಬೆಂಗಳೂರು, ಜಿಲ್ಲಾ...
ಮಹಜರಿಗೆ ಕರೆದೊಯ್ದ ವೇಳೆ ಹಲ್ಲೆ ನಡೆಸಿ, ತಪ್ಪಿಸಿಕೊಳ್ಳಲು ಯತ್ನಿಸಿದ ಕೊಲೆ ಆರೋಪಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದು, ಆರೋಪಿಯನ್ನು ವಶಕ್ಕೆ ಪಡೆದಿರುವ ಘಟನೆ ಶಿವಮೊಗ್ಗದ ಹೊಳೆ ಬೆನವಳ್ಳಿಯ ರಿಂಗ್ ರೋಡ್ನಲ್ಲಿ ಇಂದು ಬೆಳಗಿನ...
ಹೊಲದ ದಾರಿಗೆ ಸಂಬಂಧಿಸಿದಂತೆ ಉಂಟಾಗಿದ್ದ ವ್ಯಾಜ್ಯ ವ್ಯಕ್ತಿಯೊಬ್ಬನ ಜೀವ ಬಲಿಯಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಕಟಕೋಳ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಹುಲಕುಂದ ಗ್ರಾಮದ ನಿವಾಸಿ ಯಮನಪ್ಪ ರಾಮಪ್ಪ...
ಬಳ್ಳಾರಿ ತಾಲೂಕಿನ ಸಂಗನಕಲ್ಲು ಗ್ರಾಮದ ವ್ಯಕ್ತಿಯೊಬ್ಬ, ಗಡಿಭಾಗ ಆಂಧ್ರ ಪ್ರದೇಶದ ಗೂಳ್ಯಂ ಪ್ರದೇಶದ ಹೊಲವೊಂದಕ್ಕೆ ತೆರಳಿ ತಾನೂ ವಿಷ ಸೇವಿಸಿ, ಪತ್ನಿ ಮತ್ತು ಮಗುವಿಗೂ ಕುಡಿಸಿರುವ ಘಟನೆ ನಡೆದಿದ್ದು, ಮೂರು ತಿಂಗಳ...
ಎಸ್ಐಆರ್ ಏನೆಂದು ಜನರಿಗೆ ಗೊತ್ತಿಲ್ಲ. ಎಸ್ಐಆರ್ ಅಂದರೆ ಸರ್ ಎನ್ನುತ್ತ, ಹಾಗಂದ್ರೆ ಏನು? ಎಂದು ಕೇಳುತ್ತಿದ್ದಾರೆ. ಹಾಗಾಗಿ, ಅವರಿಗೆ ಈ ಬಗ್ಗೆ ಜಾಗೃತಿ ಮೂಡಿಸಲು ವಿಜಯಪುರದಿಂದ ಜಾಗೃತಿ ಜಾಥಾ ಹಮ್ಮಿಕೊಂಡಿದ್ದೇವೆ ಎಂದು ಜಮಾಅತೆ...
ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಸಗಣಿ ಬಳಿದು ಅವಮಾನಿಸಲು ಯತ್ನಿಸುತ್ತಿದ್ದ ಯುವಕನನ್ನು ಸಾರ್ವಜನಿಕರು ಹಿಡಿದು ಥಳಿಸಿದ ಘಟನೆ ಚಾಮರಾಜನಗರ ಜಿಲ್ಲೆಯ ಮಸಣಾಪುರ ಗ್ರಾಮದಲ್ಲಿ ಭಾನುವಾರ ಮುಂಜಾನೆ ನಡೆದಿದೆ.
ತಾಲೂಕಿನ ಮಸಣಾಪುರ...
ಬಹುಸಮಾಜದ ವಿಘಟನೆ ಹಿಂದೆ ಇರುವ ಶಕ್ತಿಗಳ ಬಗ್ಗೆ ಅರಿಯದೇ ಹೋದರೆ ಸಂವಿಧಾನ ದುರ್ಬಲಗೊಳ್ಳಲಿದೆ ಎಂದು ಹಿರಿಯ ಪತ್ರಕರ್ತ ದಿನೇಶ್ ಅಮೀನ್ ಮಟ್ಟು ಅಭಿಪ್ರಾಯಪಟ್ಟರು.
ತುಮಕೂರು ನಗರದಲ್ಲಿ ಬಿ.ಕೃಷ್ಣಪ್ಪ ಪ್ರತಿಷ್ಠಾನ, ಒಳ ಮೀಸಲಾತಿ ಹೋರಾಟ ಸಮಿತಿ,...
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದಲ್ಲಿ ಬೀಗ ಹಾಕಿದ ಮನೆ ಕಳ್ಳತನದ ಘಟನೆ ನಡೆದಿದೆ.
ಗ್ರಾಮದ ರಾಜು ಬಡಿಗೇರ ಅವರ ಮನೆಯ ಬೀಗ ಮುರಿದು ಕಳ್ಳರು ಸುಮಾರು 30 ಗ್ರಾಂ ಚಿನ್ನಾಭರಣ, ₹2...
ಬಾಲಕಾರ್ಮಿಕ ಪದ್ಧತಿ ಸಂಪೂರ್ಣ ನಿರ್ಮೂಲನೆಗಾಗಿ ಮಕ್ಕಳ ಪೋಷಕರು ಹಾಗೂ ಮಕ್ಕಳನ್ನು ದುಡಿಸಿಕೊಳ್ಳುವ ಮಾಲೀಕರಲ್ಲಿ ವ್ಯಾಪಕ ಜಾಗೃತಿ ಮೂಡಿಸಬೇಕಾದ ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಅಧ್ಯಕ್ಷೆ ಶ್ರೀರೂಪ ಹೇಳಿದರು.
ನಗರದ...
ಹೂವು ಅರಳುವಾಗ ಅದಕ್ಕಾಗುವ ಸಂಕಟಗಳ ಬಗ್ಗೆ ನಾವ್ಯಾರೂ ಯೋಚಿಸುವುದಿಲ್ಲ ಹೂವನ್ನು ತುಳಿಯುವುದು ಹೆಣ್ಣನ್ನು ತುಳಿಯುವುದಕ್ಕೆ ಸಮ ಹೂವಿನ ಬಗ್ಗೆ ಯಾರೂ ಕ್ರೌರ್ಯ ತೋರುವುದಿಲ್ಲ ಹಾಗೆಯೇ ನಾವು ಕೂಡ ಎಲ್ಲರೊಂದಿಗೆ ಹೂವಾಗಬೇಕು ಎಂದು ಲೇಖಕಿ...