ಜಿಲ್ಲೆಗಳು

ಉಡುಪಿ | ಏಪ್ರಿಲ್ 20ರಂದು ನೂತನ ಧರ್ಮಾಧ್ಯಕ್ಷರ ಪೀಠಾರೋಹಣ ಹಾಗೂ ಅಭಿಷೇಕ ಸಮಾರಂಭ

ಉಡುಪಿ ಧರ್ಮಕ್ಷೇತ್ರದ ದ್ವಿತೀಯ ಧರ್ಮಾಧ್ಯಕ್ಷರಾಗಿ ಅತಿ ಗೌರವಾನ್ವಿತ ಡಾ. ಲೆಸ್ಲಿ ಕ್ಲಿಫರ್ಡ್ ಡಿ’ಸೋಜಾ ಅವರ ಧರ್ಮಾಧ್ಯಕ್ಷರ ಅಭಿಷೇಕ ಹಾಗೂ ಪೀಠಾರೋಹಣ ಸಮಾರಂಭವು ಏಪ್ರಿಲ್ 20, 2026ರಂದು ಸೋಮವಾರ ಬೆಳಗ್ಗೆ 9 ಗಂಟೆಗೆ ಕಲ್ಯಾಣಪುರದ...

ಬೆಳಗಾವಿ | ಪ್ರಿಯಕರನ ಜೊತೆ ಓಡಿಹೋದ ಯುವತಿಗೆ ವಿಷ ನೀಡಿ ಕೊಲೆ; ಸಂಬಂಧಿಕರೇ ಆರೋಪಿ

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನಲ್ಲಿ ಪ್ರಿಯಕರನೊಂದಿಗೆ ಓಡಿಹೋದ ಹಿನ್ನೆಲೆಯಲ್ಲಿ ಯುವತಿಯನ್ನು ಸಂಬಂಧಿಕರೇ ವಿಷ ನೀಡಿ ಕೊಲೆಗೈದಿರುವ ಹೃದಯವಿದ್ರಾವಕ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸತ್ಯವ್ವ ಎಂಬ ಯುವತಿ ಫೆಬ್ರವರಿ 17ರಂದು ತನ್ನ ಪ್ರಿಯಕರ ಕೃಷ್ಣ...

ಬೀದರ್ | ಗುಣಾತ್ಮಕ ಶಿಕ್ಷಣಕ್ಕೆ ಒತ್ತಾಯಿಸಿ ಅಹೋರಾತ್ರಿ ಧರಣಿ

ರಾಜ್ಯದಲ್ಲಿ ಪ್ರತಿಯೊಬ್ಬರಿಗೂ ಶಿಕ್ಷಣ ಹಕ್ಕು ಕಾಯ್ದೆಯಡಿ ಗುಣಾತ್ಮಕ ಶಿಕ್ಷಣ ನೀಡುವಂತೆ ಆಗ್ರಹಿಸಿ ಸರ್ಕಾರಿ ಶಾಲೆ ಅಭಿವೃದ್ಧಿ ವೇದಿಕೆಯ ಪದಾಧಿಕಾರಿಗಳು ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಯಿತು. ಏ.14ರಿಂದ ಬೀದರ್ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತ ಸಮೀಪದ ಜಿಲ್ಲಾ...

ಉಡುಪಿ | ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ 135ನೇ ಅಂಬೇಡ್ಕರ್ ಜಯಂತಿ ಆಚರಣೆ

ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಉಡುಪಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆಯನ್ನು ಮಂಗಳವಾರ ಆಚರಿಸಲಾಯಿತು. ಕಾರ್ಯಕ್ರಮವನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಯಲ್ಲಮ್ಮ ಉದ್ಘಾಟಿಸಿ ಮಾತನಾಡಿ, ಸಂವಿಧಾನ ಶಿಲ್ಪಿ, ಮಹಾಮಾನವತಾವಾದಿ ಹಾಗೂ ಸಾಮಾಜಿಕ ಬದಲಾವಣೆಯ...

ಉಡುಪಿ | ಭಾರತ ಅಖಂಡವಾಗಿ ಉಳಿದಿರುವುದೇ ಅಂಬೇಡ್ಕರ್ ಅವರಿಂದ : ಶ್ಯಾಮರಾಜ್ ಬಿರ್ತಿ

ದೇಶಕ್ಕೆ ಬಾಬಾಸಾಹೇಬರು ನೀಡಿದ ಸಂವಿಧಾನದ ಕಾರಣದಿಂದಲೇ ಭಾರತ ಇಂದಿಗೂ ಅಖಂಡವಾಗಿ ಉಳಿದಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) ಅಂಬೇಡ್ಕರ್ ವಾದ ಮೈಸೂರು ವಿಭಾಗೀಯ ಸಂಘಟನಾ ಸಂಚಾಲಕ ಶ್ಯಾಮರಾಜ್ ಬಿರ್ತಿ ಹೇಳಿದರು. ಅವರು...

ಉಡುಪಿ | ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮೀಸಲಾತಿ ಪ್ರಮಾಣ ಹೆಚ್ಚಿಸಲು ಆಗ್ರಹಿಸಿ ಸಿಪಿಎಂ ಮನವಿ

ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಜನಸಂಖ್ಯೆಯನ್ನು ಆಧರಿಸಿ ಶೈಕ್ಷಣಿಕ ಹಾಗೂ ಉದ್ಯೋಗದ ನೇಮಕಾತಿಯಲ್ಲಿ ಜಾರಿಯಲ್ಲಿದ್ದ ಶೇ 15 ಮತ್ತು ಶೇ.3 ರ ಮೀಸಲಾತಿಯನ್ನು ಹೆಚ್ಚಿಸಬೇಕೆಂದು ರಚಿಸಲಾಗಿದ್ದ ನ್ಯಾ.ಹೆಚ್.ಎನ್.ನಾಗಮೋಹನ ದಾಸ್ ಅವರ...

ಬಬಲಾದಿಯಲ್ಲಿ ಅಂಬೇಡ್ಕರ್ ಜಯಂತಿ: ಮಹಿಳಾ ಶಿಕ್ಷಣವೇ ಸಮಾನತೆಯ ಮೂಲ ಎಂದ ಡಾ. ಭುವನೇಶ್ವರಿ ಕಾಂಬಳೆ

ಗ್ರಾಮೀಣ ಮಹಿಳೆಯರಲ್ಲಿ ಸಂವಿಧಾನದ ಹಕ್ಕನ್ನು ಮತ್ತು ಕೃಷಿ ಕಾಯಕದ ಘನತೆಯನ್ನು ಎತ್ತಿ ಹಿಡಿಯುವುದು ಈ ಹಬ್ಬದ ಮುಖ್ಯ ಉದ್ದೇಶ ಎಂದು ಒಡಲದಿನಿ ಮಹಿಳಾ ಒಕ್ಕೂಟದ ಸಂಸ್ಥಾಪಕಿ ಡಾ. ಭುವನೇಶ್ವರಿ ಕಾಂಬಳೆ ಹೇಳಿದರು. ವಿಜಯಪುರ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಚಿತ್ರಕಲಾ ಕ್ಷೇತ್ರದಲ್ಲಿ ಜಿಲ್ಲೆಯ ಕಲಾವಿದೆಯರು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಹೊಯ್ಸಳ...

ರಾಯಚೂರು | RTE ಸಮರ್ಪಕ ಜಾರಿಗೆ ಆಗ್ರಹಿಸಿ ಅಹೋರಾತ್ರಿ ಧರಣಿ

ಕೆಪಿಎಸ್ ಮ್ಯಾಗ್ನೆಟ್ ಶಾಲೆ ಮಾಡುವ ಆಲೋಚನೆಯನ್ನು ತಕ್ಷಣ ಕೈಬಿಡಬೇಕು. ಆರ್‌ ಟಿ ಇ ಯನ್ನು ಸಮರ್ಪಕವಾಗಿ ಜಾರಿಗೊಳಿಸಬೇಕು ಹಾಗೂ ಖಾಲಿ ಇರುವ ಹುದ್ದೆಗಳನ್ನು ತಕ್ಷಣ ಭರ್ತಿ ಮಾಡಬೇಕೆಂದು ಸರ್ಕಾರಿ ಶಾಲೆ ಅಭಿವೃದ್ಧಿ ವೇದಿಕೆ...

ಯಾದಗಿರಿ | ಎಸ್‌ಐಆರ್ ಪ್ರಕ್ರಿಯೆಯಿಂದ ಒಬ್ಬ ಅರ್ಹ ಮತದಾರರೂ ಹೊರಗುಳಿಯಬಾರದು; ದಸಂಸ ಎಚ್ಚರಿಕೆ

ರಾಜ್ಯದಲ್ಲಿ ನಡೆಯಲಿರುವ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣಾ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ, ಒಬ್ಬ ಅರ್ಹ ಮತದಾರರೂ ಪಟ್ಟಿಯಿಂದ ಹೊರಗುಳಿಯದಂತೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕೆಂದು ಆಗ್ರಹಿಸಿ ದಸಂಸ ಮುಖಂಡರು ಬುಧವಾರ ಮನವಿ ಸಲ್ಲಿಸಿದರು. ಕರ್ನಾಟಕದ ದಲಿತ...

ದ್ವೇಷ ಭಾಷಣ ಪ್ರಕರಣ: ವಿಚಾರಣೆಗೆ ಗೈರುಹಾಜರಾದ ಪುನೀತ್ ಕೆರೆಹಳ್ಳಿ ಬಂಧನ

ಸಾಮಾಜಿಕ ಜಾಲತಾಣದಲ್ಲಿ ದ್ವೇಷ ಭಾಷಣ ಪ್ರಸಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗದೆ ತಪ್ಪಿಸಿಕೊಂಡಿದ್ದ ಹಿಂದೂ ಸಂಘಟನೆಯ ಕಾರ್ಯಕರ್ತ ಪುನೀತ್ ಕೆರೆಹಳ್ಳಿಯನ್ನು ಬೆಳ್ತಂಗಡಿ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿ ಬೆಳ್ತಂಗಡಿಗೆ ಕರೆತರುತ್ತಿದ್ದಾರೆ. ಸಮಾಜದಲ್ಲಿ ದ್ವೇಷ ಉಂಟು...

ಉತ್ತರ ಕನ್ನಡ | ಏಪ್ರಿಲ್ 16 ರಿಂದ ಗಣತಿ ಕಾರ್ಯ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಮನವಿ

ಉತ್ತರ ಕನ್ನಡ: ಭಾರತೀಯ ಜನಗಣತಿಯ ಅಂಗವಾಗಿ ಜಿಲ್ಲೆಯಲ್ಲಿ ಮನೆಗಳ ಪಟ್ಟಿ ಮಾಡುವಿಕೆ ಮತ್ತು ಮನೆಗಳ ಗಣತಿ ಕಾರ್ಯವು ಏಪ್ರಿಲ್ 16 ರಿಂದ ಮೇ 15 ರವರೆಗೆ ನಡೆಯಲಿದೆ. ಈ ಮಹತ್ವದ ಕಾರ್ಯಕ್ಕಾಗಿ ಜಿಲ್ಲಾಡಳಿತವು...

ಈ ಹೊತ್ತಿನ ಪ್ರಮುಖ ಸುದ್ದಿ