ಹಿಂದೂ ಧರ್ಮ ಬದಲಾವಣೆಯಾಗಬೇಕು. ಜಾತಿಯ ವ್ಯವಸ್ಥೆ ದೇಶದಲ್ಲಿ ಹೋಗಬೇಕು. ಎಲ್ಲಿಯವರೆಗೆ ದೇಶದಲ್ಲಿ ಜಾತಿ ವ್ಯವಸ್ಥೆ ಹೋಗುವುದಿಲ್ಲವೋ ಅಲ್ಲಿಯವರೆಗೂ ದೇಶದ ಜನರು ಒಂದೇ ಎಂಬ ಭಾವನೆ ಬರುವುದಿಲ್ಲ ಹಾಗೂ ದೇಶದ ಪ್ರಗತಿಯೂ ಸಾಧ್ಯವಿಲ್ಲ ಎಂದು...
ನಿಟ್ಟೆ ಗ್ರಾಮದ ಬೋರ್ಕಲ್ಲುಗುಡ್ಡೆ ಪ್ರದೇಶದಲ್ಲಿ ಬಾವಿಗೆ ಬಿದ್ದಿದ್ದ ಚಿರತೆಯನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ಮಂಗಳವಾರ ಯಶಸ್ವಿಯಾಗಿ ರಕ್ಷಿಸಿದ್ದಾರೆ.
ಬೇಟೆ ಅರಸಿ ಬಂದಿದ್ದ ಚಿರತೆ, ಕರಿಯ ಪೂಜಾರಿ ಎಂಬವರ ಮನೆಯ ಗದ್ದೆ ಸಮೀಪ ಇರುವ ಆವರಣವಿಲ್ಲದ...
ವಿಜಯಪುರ ಜಿಲ್ಲೆಯ ಕೂಡಗಿ NTPCಯ ಹಾರುಬೂದಿಯಿಂದಾಗಿ ಸುತ್ತಮುತ್ತಲಿನ ರೈತರ ಜಮೀನಿನ ಕುಡಿಯುವ ನೀರು ಹಾಗೂ ಬೆಳೆಗಳ ಮೇಲೆ ಬೂದಿ ತುಂಬಿಕೊಂಡು ಸಮಸ್ಯೆ ಉಂಟಾಗಿದೆ. ಈ ಪ್ರದೇಶದಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಶುದ್ಧ ಕುಡಿಯುವ...
ಜೇವರ್ಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಬ್ಬರು ಬಾಲಕಿಯರ ಮೃತದೇಹಗಳು ಹೊಂಡದಲ್ಲಿ ಅನುಮಾನಾಸ್ಪದವಾಗಿ ಪತ್ತೆಯಾಗಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದೆ.
ಯಡ್ರಾಮಿ ತಾಲೂಕಿನ ಇಜೇರಿ ಗ್ರಾಮದ ಹೊರವಲಯದಲ್ಲಿರುವ ಹೊಂಡದಲ್ಲಿ ಈ ಇಬ್ಬರು ಬಾಲಕಿಯರ ಶವಗಳು ಪತ್ತೆಯಾಗಿದ್ದು,...
ಅಕ್ಷಯ ತೃತೀಯ ಪ್ರಯುಕ್ತ ಏ.20 ರಂದು ವಿಜಯಪುರ ಜಿಲ್ಲೆಯಲ್ಲಿ ನಡೆಯುವ ಸಾಮೂಹಿಕ ವಿವಾಹ ಕಾರ್ಯಕ್ರಮಗಳು ಹಾಗೂ ವೈಯಕ್ತಿಕ ವಿವಾಹಗಳಲ್ಲಿ ಬಾಲ್ಯ ವಿವಾಹ ಜರುಗಿಸಿದಲ್ಲಿ, ಅದು ಬಾಲ್ಯವಿವಾಹ ನಿಷೇಧ ಕಾಯ್ದೆ-2006ರನ್ವಯ ಶಿಕ್ಷಾರ್ಹ ಅಪರಾಧವಾಗಿರುತ್ತದೆ. ಬಾಲ್ಯ...
ಕಾಳಗಿ ಪಟ್ಟಣದ ಹೊರವಲಯದ ಲಕ್ಷ್ಮಣ್ ತಾಂಡ ಸಮೀಪ ಸೋಮವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಮೃತರನ್ನು ಹಳಗೇರಾ ಗ್ರಾಮದ ಹರೀಶ್ ಹೂಗಾರ (17) ಎಂದು ಗುರುತಿಸಲಾಗಿದೆ....
ಅಕ್ಷಯ ತೃತೀಯ ಪ್ರಯುಕ್ತ ಏಪ್ರಿಲ್ 20ರಂದು ವಿಜಯಪುರ ಜಿಲ್ಲೆಯಲ್ಲಿ ನಡೆಯಲಿರುವ ಸಾಮೂಹಿಕ ಹಾಗೂ ವೈಯಕ್ತಿಕ ವಿವಾಹ ಕಾರ್ಯಕ್ರಮದಲ್ಲಿ ಬಾಲ್ಯವಿವಾಹಕ್ಕೆ ಆಸ್ಪದ ಕೊಡದಂತೆ, ಕಾನೂನು ಉಲ್ಲಂಘಿಸಿ ಬಾಲ್ಯವಿವಾಹ ನಡೆಸಿದರೆ ಬಾಲ್ಯವಿವಾಹ ನಿಷೇಧ ಕಾಯ್ದೆ-2006ರ ಅನ್ವಯ...
ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 135ನೇ ಜಯಂತ್ಯೋತ್ಸವದ ಅಂಗವಾಗಿ ಸೋಮವಾರ ಶಾಹಪುರ್ ನಗರದ ಪ್ರವಾಸಿ ಮಂದಿರದಲ್ಲಿ ಸೋಮವಾರ ಅರ್ಥಪೂರ್ಣವಾಗಿ ಉಚಿತ ರಕ್ತದಾನ ಶಿಬಿರವನ್ನು ಆಯೋಜಿಸಲಾಯಿತು.
ಕಾರ್ಯಕ್ರಮದಲ್ಲಿ ದಲಿತ ಸಂಘರ್ಷ ಸಮಿತಿಯ ಹಿರಿಯ ಮುಖಂಡ...
ಮುಂಡಗೋಡ: ಇಲ್ಲಿನ ಯಲ್ಲಾಪುರ-ಮುಂಡಗೋಡ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಶಿವರಾಮ ಹೆಬ್ಬಾರ್ ಅವರು 8ನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಇಂದು ಅಧಿಕೃತವಾಗಿ ಬಿಡುಗಡೆ ಮಾಡಿದರು.
ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿ ಮಾತನಾಡಿದ...
ಧರ್ಮಸ್ಥಳದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿಯನ್ನು ಭಕ್ತಿಪೂರ್ವಕವಾಗಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ.ವಿ., ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು...
ಈ ನೆಲದ ತಳ ಸಮುದಾಯಗಳ ಪರವಾದ ಎಲ್ಲ ಜೀವಪರ ಧ್ವನಿಗಳನ್ನು ಒಂದಾಗಿಸಿಕೊಂಡು, ತನ್ನ ಓದು, ವಿವೇಕ ಮತ್ತು ಕರುಣೆಯ ಜೀವದ್ರವದಿಂದ ಸಾಮಾನ್ಯರ ಬದುಕಿನ ಕತ್ತಲೆಗೆ ಬೆಳಕಾಗುವ ಅಪೂರ್ವ ಸಂವಿಧಾನವನ್ನು ನೀಡಿದ ಮಹಾಮಾನವತಾವಾದಿ ಡಾ....
ಮಹಿಳಾ ಮೀಸಲಾತಿ ಮಸೂದೆ ಜಾರಿಗೆ ನಮ್ಮ ಬೆಂಬಲವಿದೆ. ಆದರೆ ಶೇ.33% ಬದಲು 50% ರಷ್ಟು ನೀಡುವುದು ಒಳ್ಳೆಯದು. ಮಹಿಳೆಯರಿಗೆ ಅವಕಾಶ ಸಿಕ್ಕರೆ ಪ್ರಾಮಾಣಿಕ ಕೆಲಸವನ್ನು ನಿರೀಕ್ಷೆ ಮಾಡಬಹುದು ಎಂದು ರಾಜ್ಯ ಸಾರಿಗೆ ನಿಗಮದ...