"ಕಾಮ್ರೇಡ್ ನಿತ್ಯಾನಂದ ಸ್ವಾಮಿ ಅಗಲಿಕೆ ಜನಪರ ಚಳುವಳಿಗೆ ದೊಡ್ಡ ನಷ್ಟವಾಗಿದೆ. ಅದನ್ನು ಭರಿಸುವ ನಾವು ನೀವು ಚಳುವಳಿ ಕೆಲಸ ಮಾಡಬೇಕು" ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಹಿರಿಯ ಮುಖಂಡ ಬಿ.ಎಸ್.ಸೊಪ್ಪಿನ್ ಹೇಳಿದರು.
ಹಾವೇರಿ...
"ಬೆಳಿಗ್ಗೆ ಪಂಚಮಸಾಲಿ ಪೀಠದ ಟ್ರಸ್ಟ್ ಸಭೆ ಸೇರಿ ನಿರ್ಣಯ ಕೈಗೊಂಡಿದ್ದು ಪ್ರಸ್ತುತ ಪಂಚಮಸಾಲಿ ಪೀಠದ ವಚನಾನಂದ ಶ್ರೀಗಳನ್ನು ಪೀಠದಿಂದ ವಿಮುಕ್ತಿಗೊಳಿಸಿದ್ದೇವೆ. ಇಂದಿನಿಂದ ಮಠಕ್ಕೂ ಅವರಿಗೂ ಯಾವುದೇ ಸಂಬಂಧವಿಲ್ಲ. ಅವರು ಕೂಡಲೇ ಪಂಚಮಸಾಲಿ ಪೀಠ...
ಭಾರತರತ್ನ, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ ಅಂಗವಾಗಿ ನಗರದ ಜೆ.ಹೆಚ್. ಪಟೇಲ್ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ನಗರಸಭೆಯ ಸಂಯುಕ್ತ...
ಕೋಲಾರ ಜಿಲ್ಲೆಯ ಹಾಗೂ ರಾಜ್ಯದ ಮುಸ್ಲಿಂ ಸಮುದಾಯದ ಪ್ರಭಾವಿ ಹಿರಿಯ ನಾಯಕರಾದ ನಜೀರ್ ಅಹ್ಮದ್ ಅವರು ತಮ್ಮ ರಾಜಕೀಯ ಜೀವನವನ್ನು ಕಾಂಗ್ರೆಸ್ ಪಕ್ಷದ ವಿದ್ಯಾರ್ಥಿ ಸಂಘಟನೆಯಾದ ಎನ್.ಎಸ್.ಯು.ಐ (NSUI) ಮತ್ತು ಯುವ ಕಾಂಗ್ರೆಸ್...
ಬೇತಮಂಗಲ: ಕೋಲಾರ ಜಿಲ್ಲೆಯ ವಿದ್ಯಾರ್ಥಿಗಳು ಕೇವಲ ಪದವಿಗಷ್ಟೇ ಸೀಮಿತವಾಗದೆ, ದೇಶದ ಉನ್ನತ ಮಟ್ಟದ ಹುದ್ದೆಗಳನ್ನು ಅಲಂಕರಿಸುವ ಮೂಲಕ ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಬೇಕು ಎಂದು ಸಮಾಜ ಸೇವಕ ಸಿ.ಎಂ.ಆರ್. ಶ್ರೀನಾಥ್ ಅವರು ಹೇಳಿದರು.
ಹೋಬಳಿಯ ಕೊತ್ತೂರು...
ಮೈಸೂರಿನ ವಿಜಯನಗರದ ವಿ.ಕೆ. ಪಬ್ಲಿಕ್ ಸ್ಕೂಲ್ ನಲ್ಲಿ ಅದಮ್ಯ ರಂಗಶಾಲೆಯ ವತಿಯಿಂದ ಆಯೋಜಿಸಿರುವ 'ಬಾಲಂಗೋಚಿ' ಮಕ್ಕಳ ಬೇಸಿಗೆ ಶಿಬಿರ ಉದ್ಘಾಟಿಸಿ ಮಾತನಾಡಿದ ಜಾನಪದ ವಿದ್ವಾಂಸ ಡಾ. ಪಿ.ಕೆ. ರಾಜಶೇಖರ್, 'ಮಕ್ಕಳಲ್ಲಿ ಕಲಿಯುವ ಆಸಕ್ತಿ...
ಕೋಲಾರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ನಗರದಲ್ಲಿ ಏ. ೧೪ ರಂದು ಮಂಗಳವಾರ ನಡೆಯಲಿರುವ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ೧೩೫ನೇ...
ಶಿರಸಿ: ಇಲ್ಲಿನ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯು ತೀವ್ರ ಚರ್ಚೆಗೆ ಸಾಕ್ಷಿಯಾಯಿತು. ಶಿರಸಿ-ಹಾವೇರಿ ರಸ್ತೆ ಕಾಮಗಾರಿ ವಿಳಂಬ ಹಾಗೂ ನೀರಾವರಿ ಯೋಜನೆಗಳ ಕುರಿತು ಎಪಿಎಂಸಿ ಮಾಜಿ ಅಧ್ಯಕ್ಷ ಸುನೀಲ್...
ಕಳೆದ ಹಲವು ಸಮಯಗಳಿಂದ ಪುರಸಭೆಯಿಂದ ನೀರು ಸರಬರಾಜು ಆಗದೇ ಸಂಕಷ್ಟಕ್ಕೆ ಸಿಲುಕಿದ ಬಂಟ್ವಾಳ ಪುರಸಭಾ ವ್ಯಾಪ್ತಿಯ ಕೌಡೇಲ್ - ರೆಂಗೇಲ್ ನಾಗರಿಕರು ಸಮಸ್ಯೆಯ ವಿರುದ್ಧ ಸೋಮವಾರ ಪುರಸಭೆಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.
ಮಹಿಳೆಯರು ತನ್ನ...
ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ…
ಹಾಸನದ...
ರಾಜ್ಯದಲ್ಲಿ ಪ್ರತಿಯೊಬ್ಬರಿಗೂ ಶಿಕ್ಷಣ ಸಿಗಬೇಕು ಹಾಗೂ ಶಿಕ್ಷಣ ಹಕ್ಕು ಕಾಯ್ದೆ ಪ್ರಕಾರ ಗುಣಾತ್ಮಕ ಶಿಕ್ಷಣ ನೀಡುವಂತೆ ಆಗ್ರಹಿಸಿ ಸರ್ಕಾರದ ವಿರುದ್ಧ ಏ.14ರಂದು ರಾಜ್ಯದ 20 ಜಿಲ್ಲೆಗಳಲ್ಲಿ ಏಕಕಾಲಕ್ಕೆ ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಾಗುವುದು...
ಭಾಲ್ಕಿ ಪಟ್ಟಣದ ಚನ್ನಬಸವಾಶ್ರಮ ಪರಿಸರದಲ್ಲಿ ಹಿರೇಮಠ ಸಂಸ್ಥಾನ ಮತ್ತು ಅಮೃತ ಮಹೋತ್ಸವ ಸಮಿತಿ ವತಿಯಿಂದ ಏ.22 ರಂದು ನಡೆಯಲಿರುವ ಶತಾಯಷಿ ಡಾ.ಚನ್ನಬಸವ ಪಟ್ಟದ್ದೇವರ 27ನೇ ಸ್ಮರಣೋತ್ಸವ ಮತ್ತು ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ...