ಬಾಗಲಕೋಟೆ ವಿಧಾನಸಭಾ ಉಪ ಚುನಾವಣೆ-2026ರ ಹಿನ್ನಲೆಯಲ್ಲಿ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿಯಾಗಿರುವದರಿಂದ ಒಂದು ದಿನ ಮುಂಚಿತವಾಗಿ ಡಾ. ಬಿ ಆರ್ ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಯಿತು.
ಇಳಕಲ್ ಹಾಗೂ ಹುನಗುಂದ ತಹಶೀಲ್ದಾರರು ಮತ್ತು ಡಾ. ಬಿ...
ಬಾಳೆಬರೇ ರಾಜ್ಯ ಹೆದ್ದಾರಿ 52 ರ ಬಾಳೆಬರೆ ಘಾಟಿಯಲ್ಲಿ ಏಪ್ರಿಲ್ 9 ರಂದು ತಡೆಗೋಡೆಯೊಂದಿಗೆ ರಸ್ತೆ ಅಗಲೀಕರಣ ಕಾಮಗಾರಿಯ ಇನ್ನುಳಿದ ಭಾಗದ ತಳಪಾಯದ ಕಾಮಗಾರಿಯನ್ನು ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಸುಮಾರು 12 ಮೀಟರ್ ಎತ್ತರದಲ್ಲಿ...
ರಾಜ್ಯದ ಜನರಿಗೆ ಕೇಂದ್ರ ಸರ್ಕಾರದಿಂದ ಅನ್ಯಾಯವಾಗಿದೆ. ಬಿಜೆಪಿಯ ಪ್ರಧಾನಿ ಮೋದಿಯವರು ತಾವು ನೀಡಿದ ಯಾವುದೇ ಭರವಸೆಗಳನ್ನು ಈಡೇರಿಸಿಲ್ಲ, ಅವರ ಒಳ್ಳೆಯ ದಿನಗಳು ಬರಲೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರದ ವಿರುದ್ಧ ಹರಿಹಾಯ್ದಿದ್ದಾರೆ.
ಇಂದು...
ಬೆಳಗಾವಿ ನಗರದ ವಿವಿಧೆಡೆ ಗಾಂಜಾ ಸೇವಿಸುತ್ತಿದ್ದ ಐವರನ್ನು ಪೊಲೀಸರು ಪ್ರತ್ಯೇಕ ಪ್ರಕರಣಗಳಲ್ಲಿ ಬಂಧಿಸಿದ್ದಾರೆ.
ಜ್ಯೋತಿ ನಗರ ಕ್ರಾಸ್ ಸಮೀಪ ಶಾಹೂ ನಗರದ ಶಿವನೇರಿ ಗಲ್ಲಿಯ ಅಭಿಷೇಕ ಪಾಟೀಲ ಹಾಗೂ ಮಾರ್ಕಂಡೇಯ ನಗರ ಹತ್ತಿರ...
“ಕಾಗದ ಪತ್ರಗಳಿಗಿಂತ ಜೀವಂತ ಮನುಷ್ಯರೇ ಮುಖ್ಯ” ಎಂಬ ಮಾನವೀಯ ತತ್ವದೊಂದಿಗೆ ನಡೆಯಬೇಕು ಎಂದು ದಲಿತ ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷ ಮರೆಪ್ಪ ಚಟ್ಟೇರಕರ್ ಆಗ್ರಹಿಸಿದರು.
ದಲಿತ ಸಂಘರ್ಷ ಸಮಿತಿ (ರಿ), ಜಿಲ್ಲಾ ಸಮಿತಿ ಯಾದಗಿರಿ ವತಿಯಿಂದ...
ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಹಾರಾಷ್ಟ್ರದ ಸಾತಾರಾ ಸಮೀಪ ಇಂದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಳಗಾವಿ ಜಿಲ್ಲೆಯ ನಾಲ್ವರು ಮೃತಪಟ್ಟಿರುವ ದುರ್ಘಟನೆ ವರದಿಯಾಗಿದೆ.
ಮೃತರಲ್ಲಿ ಸಂಕೇಶ್ವರದ ಖ್ಯಾತ ವೈದ್ಯರಾದ ಡಾ. ಸಚಿನ್ ಶಂಕರಗೌಡ ಪಾಟೀಲ್...
ಭಕ್ತರ ದೇಣಿಗೆ ಹಣದ ದುರುಪಯೋಗ ಆರೋಪದ ಹಿನ್ನೆಲೆಯಲ್ಲಿ ಇತ್ತೀಚಿಗೆ ಸುದ್ದಿಯಲ್ಲಿರುವ ದಾವಣಗೆರೆ ಜಿಲ್ಲೆಯ ಹರಿಹರ ನಗರ ಸಮೀಪದ ಲಿಂಗಾಯತ ಪಂಚಮಸಾಲಿ ಹರಪೀಠದ ಮುಂಭಾಗದಲ್ಲಿ ನಿಷೇಧಾಜ್ಞೆ ನಡುವೆಯೂ ಮಠದ ಭಕ್ತರು "ಲೆಕ್ಕ ಕೊಡಿ ಚಳುವಳಿ"...
ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ನೀಡಲಾಗುವ ಪ್ರತಿಷ್ಠಿತ ‘ಶ್ರೀಮತಿ ವಿಜಯಾ ವಿಷ್ಣುಭಟ್ ದತ್ತಿ ಪ್ರಶಸ್ತಿ’ಯನ್ನು ಮಡಿಕೇರಿ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಉಪನ್ಯಾಸಕಿ...
ಜಗತ್ತಿನ ಮೊದಲ ಪ್ರಜಾಪ್ರಭುತ್ವವಾದಿ ಬಸವಣ್ಣ. ಅಂದಿನ ಶರಣರ ವಿಚಾರಧಾರೆಗಳು ಇಂದಿನ ಸಮಾಜಕ್ಕೆ ಅನಿವಾರ್ಯವಾಗಿವೆ ಎಂದು ಪ್ರಗತಿಪರ ಚಿಂತಕಿ ಎಚ್ ಎಸ್ ಅನುಪಮಾ ಅಭಿಪ್ರಾಯಪಟ್ಟರು.
ವಿಜಯಪುರ ನಗರದ ದರ್ಬಾರ್ ಮೈದಾನದಲ್ಲಿ ಮೇ ಸಾಹಿತ್ಯ ಮೇಳ, ದಲಿತ...
ಲಿಂಗಾಯತ ಸಮುದಾಯಗಳೆಲ್ಲವೂ ಲಿಂಗಾಯತರಾಗುವ ಮುನ್ನ ದಲಿತರೇ ಆಗಿದ್ದರು. ಹೀಗಾಗಿ, ನಮ್ಮಲ್ಲಿಯೇ ಎಡಗೈ- ಬಲಗೈ ಎಂದು ವಿಭಾಗಿಸಿದರೆ ಯಾವುದೇ ಅರ್ಥ ಇಲ್ಲ ಎಂದು ಜಗತೇಕ ಲಿಂಗಾಯತ ಮಹಾಸಭಾ ರಾಜ್ಯಾಧ್ಯಕ್ಷ ಜಿ ಬಿ ಪಾಟೀಲ ಹೇಳಿದರು.
ವಿಜಯಪುರ...
ಉದ್ಯಮಿಯೊಬ್ಬರನ್ನು “ಡಿಜಿಟಲ್ ಅರೆಸ್ಟ್” ಹೆಸರಿನಲ್ಲಿ ಬೆದರಿಸಿ ₹15.45 ಕೋಟಿ ವಂಚನೆ ನಡೆಸಿದ ಪ್ರಕರಣವನ್ನು ಬೆಳಗಾವಿ ಸೈಬರ್ ಕ್ರೈಂ ಪೊಲೀಸರು ಭೇದಿಸಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಅಜಿತ್ ಗೋಪಾಲಕೃಷ್ಣ ಎಂಬ ಉದ್ಯಮಿಗೆ ಫೆಬ್ರವರಿ 7ರಿಂದ ಮಾರ್ಚ್...