ಜಿಲ್ಲೆಗಳು

ದ್ವೇಷವನ್ನು ಪ್ರೋತ್ಸಾಹಿಸುವ ದುಷ್ಟರ ಪ್ರಯತ್ನಗಳಿಗೆ ಜನರು ಬಲಿಯಾಗಬಾರದು: ಸಿಎಂ ಸಿದ್ದರಾಮಯ್ಯ

"ಅನೇಕ ಜಾತಿ ಧರ್ಮಗಳು, ಭಾಷೆ, ಸಂಸ್ಕೃತಿಗಳಿರುವ ಸಮಾಜದಲ್ಲಿ ನಾವು ವೈವಿಧ್ಯತೆಯಲ್ಲಿ ಏಕತೆಯನ್ನು ಸಾಧಿಸಬೇಕು. ದ್ವೇಷವನ್ನು ಪ್ರೋತ್ಸಾಹಿಸುವ ದುಷ್ಟರ ಪ್ರಯತ್ನಗಳಿಗೆ ಜನರು ಬಲಿಯಾಗಬಾರದು" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಕಲಬುರಗಿಯ ಚಿತ್ತಾಪುರ ತಾಲ್ಲೂಕಿನ ಶ್ರೀ...

ಬೀದರ್‌ | ನಾಗರಿಕ ವಿಮಾನಯಾನ ಸೇವೆ ಮುಂದುವರಿಸಲು ಸಚಿವ ಈಶ್ವರ ಖಂಡ್ರೆ ಮನವಿ

ಕಳೆದ ಒಂದು ವರ್ಷದಿಂದ ರಾಜ್ಯ ಸರ್ಕಾರದ (ಕೆಕೆಆರ್‌ಡಿಬಿ) ₹13 ಕೋಟಿ ಆರ್ಥಿಕ ಬೆಂಬಲದಿಂದ ಪುನಾರಂಭಗೊಂಡಿರುವ ಬೀದರ್ -ಬೆಂಗಳೂರು ನಾಗರಿಕ ವಿಮಾನಯಾನ ಸೇವೆಯನ್ನು ಮುಂದುವರಿಸುವಂತೆ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು...

ತುಮಕೂರು | ಸಂಭ್ರಮ -2026 : ಏ. 24 ಕ್ಕೆ ಹಳೆ ವಿದ್ಯಾರ್ಥಿಗಳ ಜೊತೆ ಗೃಹ ಸಚಿವರ ಸಂವಾದ

ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರದ ವತಿಯಿಂದ ಆಯೋಜಿಸಿರುವ ಮಾಧ್ಯಮ ಹಬ್ಬ 'ಸಂಭ್ರಮ' ಪ್ರಯುಕ್ತ ಹಳೆಯ ವಿದ್ಯಾರ್ಥಿಗಳ ಜತೆಗೆ ನಡೆಯುವ ಆಪ್ತ ಸಂವಾದ‌ದಲ್ಲಿ ನಾನು ಭಾಗವಹಿಸುತ್ತೇನೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು. ತುಮಕೂರು ನಗರದ...

ವಿಜಯಪುರ | ಸಮಾನತೆಯ ಹೋರಾಟಕ್ಕೆ ಮುನ್ನುಡಿ ಬರೆದವರು ಫುಲೆ ದಂಪತಿಗಳು: ಡಾ. ಜಯದೇವಿ ಗಾಯಕವಾಡ

ಸಮಾಜತೆಯ ಹೋರಾಟಕ್ಕೆ ಮುನ್ನುಡಿ ಬರೆದವರು ಫುಲೆ ದಂಪತಿಗಳು ಜಾತಿ ವ್ಯವಸ್ಥೆ ತಾಂಡವವಾಡುತ್ತಿದ್ದ ಕಾಲದಲ್ಲಿ ಜಾತೀಯತೆಯನ್ನು ಮೆಟ್ಟಿನಿಂತು ಸರ್ವರ ಹೃದಯದಲ್ಲಿ ಅಕ್ಷರವನ್ನು ಬಿತ್ತಿದ ಕಿರ್ತಿ ಮಹಾತ್ಮ ಜ್ಯೋತಿಬಾ ಫುಲೆ ಅವರದು ಎಂದು ಉಪನ್ಯಾಸಕಿ ಡಾ....

ಮೈಸೂರು | ಗ್ರೀನ್ ಬರ್ಡ್ಸ್ ಠೇವಣಿದಾರರಿಗೆ ಹಣ ನೀಡಲು ವಿಳಂಬ: ಉಗ್ರ ಪ್ರತಿಭಟನೆ ಎಚ್ಚರಿಕೆ

ಮೈಸೂರು ನಗರದ ಗನ್ ಹೌಸ್ ವೃತ್ತದ ಬಳಿಯಿರುವ ಕುವೆಂಪು ಪಾರ್ಕಿನಲ್ಲಿ ಗ್ರೀನ್ ಬರ್ಡ್ಸ್ ಆಗ್ರೋ ಫಾರಂ ಕಂಪನಿಯಿಂದ ವಂಚನೆಗೊಳಗಾದ ಠೇವಣಿದಾರರು ಹಾಗೂ ಕಾರ್ಯಕರ್ತರ ಸಭೆ ನಡೆಯಿತು. ಸಭೆಯಲ್ಲಿ ರಾಜ್ಯ ರೈತ ಸಂಘಗಳ ಒಕ್ಕೂಟ...

ದಲಿತ ಚಳವಳಿಯ ಹಿರಿಯ ಮುಖಂಡ ಕೋಲಾರದ ಸಿ.ಎಂ.ಮುನಿಯಪ್ಪ ರಿಗೆ ಅಂಬೇಡ್ಕರ್‌ ಪ್ರಶಸ್ತಿ ಗೌರವ

ಕೋಲಾರ: ಪ್ರಸಕ್ತ ಸಾಲಿನ ಪ್ರತಿಷ್ಠಿತ ಅಂಬೇಡ್ಕರ್‌ ಪ್ರಶಸ್ತಿಗೆ ಕೋಲಾರ ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ, ಪತ್ರಕರ್ತ, ಸಾಮಾಜಿಕ ಚಿಂತಕ, ಪ್ರಗತಿ ಪರ ಕೃಷಿಕರಾಗಿರುವ ಸಿ.ಎಂ.ಮುನಿಯಪ್ಪ ಆಯ್ಕೆಯಾಗಿದ್ದಾರೆ. ಅಂಬೇಡ್ಕರ್‌ ಜಯಂತಿ ಸಂದರ್ಭದಲ್ಲಿ ರಾಜ್ಯ ಸರಕಾರವು ಕೊಡ...

ಕೊಡಗಿನಲ್ಲಿ ಅಂತರ್ಜಲ ಸಂರಕ್ಷಣೆಗೆ ಕಟ್ಟುನಿಟ್ಟಿನ ಕ್ರಮ: ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಅಂತರ್ಜಲ ಸಂಪನ್ಮೂಲಗಳ ಸಂರಕ್ಷಣೆ ಮತ್ತು ಸಮರ್ಪಕ ಬಳಕೆಗಾಗಿ ಕೆರೆ, ಕಟ್ಟೆ ಹಾಗೂ ನದಿ ಮೂಲಗಳನ್ನು ಉಳಿಸುವ ದಿಸೆಯಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಿತ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಎಸ್.ಜೆ. ಸೋಮಶೇಖರ್...

ಕೋಲಾರ |ರೋಟರಿ ಸಂಸ್ಥೆಯಿಂದ ತುರಾಂಡಹಳ್ಳಿ ಗ್ರಾಮದಲ್ಲಿ ಉಚಿತವಾಗಿ ಹಸು ವಿತರಣೆ

ಕೋಲಾರ: ರೋಟರಿ ಸಂಸ್ಥೆಯ ವತಿಯಿಂದ ಕಾಮಧೇನು ಯೋಜನೆಯಡಿಯಲ್ಲಿ ಸುಗಟೂರು ಹೋಬಳಿಯ ತುರಾಂಡಹಳ್ಳಿ ಗ್ರಾಮದ 10 ಮಹಿಳೆಯರಿಗೆ ಉಚಿತವಾಗಿ 10 ಸೀಮೆಹಸುಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ರೋಟರಿ ಸಂಸ್ಥೆಯ ರಾಜ್ಯಪಾಲ ಡಿ.ಜಿ ಶ್ರೀಧರ್ ಮಾತನಾಡಿ ಗ್ರಾಮೀಣ...

ಕೊಡಗು | ಹಸ್ತಪ್ರತಿ ಸಂರಕ್ಷಣೆ–ಡಿಜಿಟಲೀಕರಣಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ: ಜಿಲ್ಲಾಧಿಕಾರಿ

ಕೊಡಗು ಜಿಲ್ಲೆ ಮಡಿಕೇರಿ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಹಸ್ತಪ್ರತಿಗಳ ಸಂರಕ್ಷಣೆ ಮತ್ತು ಡಿಜಿಟಲೀಕರಣ ಕಾರ್ಯಯೋಜನೆ ಅನುಷ್ಠಾನ ಕುರಿತು ಪೂರ್ವಭಾವಿ ಸಭೆ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಡಾ. ಎಸ್.ಜೆ. ಸೋಮಶೇಖರ್,...

ಮೈಸೂರು | ಜಿಲ್ಲಾ ಅಭಿವೃದ್ಧಿ ಸಭೆಯಲ್ಲಿ ಯೋಜನೆಗಳ ಶೇ.100 ಸಾಧನೆಗೆ ಸೂಚನೆ

ಮೈಸೂರು ಜಿಲ್ಲಾ ಪಂಚಾಯತ್‌ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಅಭಿವೃದ್ಧಿ ಹಾಗೂ ಉಸ್ತುವಾರಿ ಸಮಿತಿ ಸಭೆಯಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅಧಿಕಾರಿಗಳಿಗೆ ಕೇಂದ್ರ ಪುರಸ್ಕೃತ ಯೋಜನೆಗಳನ್ನು ನೂರಕ್ಕೆ ನೂರು...

ದಾವಣಗೆರೆ | ದಕ್ಷಿಣ ಉಪಚುನಾವಣೆ ಅಸಮಾಧಾನ; ಕಾಂಗ್ರೆಸ್ ಮುಸ್ಲಿಂ ಮುಖಂಡರ ರಾಜೀನಾಮೆ ಸೂಚನೆ?

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಟಿಕೆಟ್ ಹಂಚಿಕೆ ವಿಚಾರದಿಂದ ಪ್ರಚಾರ ಹಾಗೂ ಮತದಾನದವರೆಗೆ ಉಂಟಾಗಿದ್ದ ಗೊಂದಲ, ಆರೋಪ ಪ್ರತ್ಯಾರೋಪಗಳ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಶಿಸ್ತು ಕ್ರಮ ಕೈಗೊಂಡಿದ್ದಾಗಿ ವರದಿಯಾಗಿದ್ದು, ಹಲವು ಅಸಮಾಧಾನಿತ...

ಕಲಬುರಗಿ| ಕಬ್ಬು ಬೆಳೆಗಾರರಿಗೆ 122 ಕೋಟಿ ದೋಖಾ: ಸರ್ಕಾರದ ಮಧ್ಯಸ್ತಿಕೆಗೆ KRPS ಆಗ್ರಹ

ಕಲಬುರಗಿ ಜಿಲ್ಲೆಯ ಕಬ್ಬು ಬೆಳೆಗಾರರಿಂದ ಕಬ್ಬು ಖರೀದಿ ಮಾಡಿರುವ ಸಕ್ಕರೆ ಕಾರ್ಖಾನೆಗಳು 5 ತಿಂಗಳು ಕಳೆದರು ಇನ್ನೂ ರೈತರಿಗೆ ಬಾಕಿ ಹಣ ಪಾವತಿಸದ ಹಿನ್ನೆಲೆ ಕರ್ನಾಟಕ ರೈತ ಪ್ರಾಂತ ಸಂಘ ಮುಖ್ಯಮಂತ್ರಿ ಸಿದ್ದರಾಮಯ್ಯ,...

ಈ ಹೊತ್ತಿನ ಪ್ರಮುಖ ಸುದ್ದಿ