ದೇಶದ ಪ್ರತಿ ಪ್ರಜೆಯೂ ತಮ್ಮ ಹಕ್ಕು ಹಾಗೂ ಕರ್ತವ್ಯಗಳನ್ನು ಅರಿಯಬೇಕು ಎಂದು ಔರಾದ್ ಸಿವಿಲ್ ಹಾಗೂ ಜೆಎಂಎಫ್‍ಸಿ ನ್ಯಾಯಾಧೀಶ ವಿನಾಯಕ ವಾನಖಂಡೆ ಹೇಳಿದರು.
ಕಮಲನಗರ ತಾಲ್ಲೂಕಿನ ಠಾಣಾಕುಶನೂರದ ಶ್ರೀ ಮಾಣಿಕರಾವ್ ಪಾಟೀಲ ರೂರಲ್ ಪಾಲಿಟೆಕ್ನಿಕ್‍ನಲ್ಲಿ...
ರಾಮನಗರ ಜಿಲ್ಲೆಯ ಮಾಗಡಿ ಪೊಲೀಸ್ ಠಾಣೆಯಲ್ಲಿ ಸುಮಾರು 20 ತಿಂಗಳ ಹಿಂದಿನ ಕೊಲೆ ಬೆದರಿಕೆ ಮತ್ತು ಅವಾಚ್ಯ ಶಬ್ದಗಳಿಂದ ನಿಂದನೆ ಪ್ರಕರಣದಲ್ಲಿ ಈಗ ಎಫ್‌ಐಆರ್ ದಾಖಲಾಗಿದೆ. ದೂರುದಾರರಾದ ಜಯದೇವ ಎಂ. ಅವರು ಮಾಹಿತಿ...
ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಪಶು ವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮ ಪ್ರಕರಣ ರಾಜ್ಯದಲ್ಲಿ ಭಾರಿ ಸಂಚಲನ ಮೂಡಿಸಿದ್ದು, ಬಗೆದಷ್ಟು ಆಳವಾಗುತ್ತ ಸಾಗಿದೆ. ಕೆಪಿಎಸ್‌ಸಿ ಪರೀಕ್ಷಾ ನಿಯಂತ್ರಕ, ಐಎಎಸ್ ಅಧಿಕಾರಿ ಜ್ಞಾನೇಂದ್ರಕುಮಾರ ಗಂಗ್ವಾರ್ ...
ಮಗಳ ಮದುವೆಗಾಗಿ ಸಾಲ ಮಾಡಿ ತಂದಿದ್ದ ₹3 ಲಕ್ಷ ನಗದು, 20 ಗ್ರಾಂ ಚಿನ್ನ, 20 ಸೀರೆ ಹಾಗೂ 50 ಗ್ರಾಂ ಬೆಳ್ಳಿ ಕಾಲುಗೆಜ್ಜೆ ಸೇರಿದಂತೆ, ಮದುವೆ ಸಂಭ್ರಮಕ್ಕೆಂದು ಸಂಗ್ರಹಿಸಿದ್ದ ವಸ್ತುಗಳೆಲ್ಲ ಕಣ್ಣೆದುರೇ...
ಜಮಾಅತೆ ಇಸ್ಲಾಮಿ ಹಿಂದ್ ಇಳಕಲ್ ಘಟಕದ ವತಿಯಿಂದ ಸೀರತ್ ಅಭಿಯಾನದ ಅಂಗವಾಗಿ ‘ಕ್ರಾಂತಿಯ ಜ್ಯೋತಿ ಪ್ರವಾದಿ ಮುಹಮ್ಮದ್’ ವಿಷಯ ಕುರಿತು ಪ್ರವಾದಿ ಮುಹಮ್ಮದ್ ಅವರ ಜೀವನ ಹಾಗೂ ಸಂದೇಶ ಕುರಿತ ವಿಶೇಷ ಕಾರ್ಯಕ್ರಮವು...
ಉತ್ತರ ಕನ್ನಡ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ 2026-27ನೇ ಸಾಲಿಗೆ ವೃತ್ತಿಪರ ಪದವಿ ಹಾಗೂ ಸ್ನಾತಕೋತ್ತರ ಪದವಿ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರವೇಶಕ್ಕಾಗಿ...
ಉತ್ತರ ಕನ್ನಡ: ಮತದಾರರ ಪಟ್ಟಿಯ ಸಮಗ್ರ ಪರಿಷ್ಕರಣೆ-2026ಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ನೋ ಮ್ಯಾಪಿಂಗ್ ಆಗಿರುವ ಹಾಗೂ ತಾರ್ಕಿಕ ವ್ಯತ್ಯಾಸ ಕಂಡುಬಂದಿರುವ 65,330 ಮತದಾರರಿಗೆ ನೋಟಿಸ್ ಜಾರಿಗೊಳಿಸುವ ಪ್ರಕ್ರಿಯೆ ಆರಂಭವಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ...
ಹೊನ್ನಾವರ: ಪಟ್ಟಣದ ವಿವಿಧ ಪ್ರದೇಶಗಳಲ್ಲಿ ರಸ್ತೆ ಅಭಿವೃದ್ಧಿಗೆ ವೇಗ ನೀಡುವ ನಿಟ್ಟಿನಲ್ಲಿ ಒಟ್ಟು ₹1.31 ಕೋಟಿ ವೆಚ್ಚದ 8 ರಸ್ತೆ ಕಾಮಗಾರಿಗಳಿಗೆ ಕುಮಟಾ–ಹೊನ್ನಾವರ ಕ್ಷೇತ್ರದ ಶಾಸಕ ದಿನಕರ ಕೆ. ಶೆಟ್ಟಿ ಚಾಲನೆ ನೀಡಿದರು.
ರಾಮತೀರ್ಥ...
ದೇವದುರ್ಗ ತಾಲ್ಲೂಕಿನ ಸುಂಕೇಶ್ವರಹಾಳ ಗ್ರಾಮದಲ್ಲಿ ಹತ್ಯೆಗೀಡಾದ ಭೂಮಾನಂದ ಅವರ ಕುಟುಂಬಕ್ಕೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಒಟ್ಟು ₹8.25 ಲಕ್ಷ ಪರಿಹಾರ ನೀಡಲು ಸರ್ಕಾರದಿಂದ ಮಂಜೂರು ಮಾಡಲಾಗಿದೆ. ಈ ಪೈಕಿ ಮೊದಲ ಹಂತದ...
ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸೆಪ್ಟೆಂಬರ್ 1ರಂದು ಗದಗ ಜಿಲ್ಲೆಗೆ ಭೇಟಿ ನೀಡಿ, ಜಿಲ್ಲೆಯ ಬರ ಪರಿಸ್ಥಿತಿ ಕುರಿತು ಪರಿಶೀಲನೆ ನಡೆಸಲಿದ್ದಾರೆ.
ಮುಖ್ಯಮಂತ್ರಿಗಳ ಪ್ರವಾಸ ಕಾರ್ಯಕ್ರಮದನ್ವಯ ಸೆ.1ರಂದು ಬೆಳಿಗ್ಗೆ 9.30ಕ್ಕೆ ಬೆಂಗಳೂರಿನ ಹೆಚ್.ಎ.ಎಲ್....
ನಗರದ ಚೌಕ ಪೊಲೀಸ್ ಠಾಣೆ ವ್ಯಾಪ್ತಿಯ ಗಂಜ ಪ್ರದೇಶದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದ ಐವರು ಆರೋಪಿಗಳ ಮೇಲೆ ಪೊಲೀಸರು ದಾಳಿ ನಡೆಸಿ, ₹15,100 ನಗದು ವಶಪಡಿಸಿಕೊಂಡಿದ್ದಾರೆ.
ಕಲಬುರಗಿ ನಗರ ಪೊಲೀಸ್ ಆಯುಕ್ತ...
ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ (ಮೂಡಾ)ದಲ್ಲಿ ಮಧ್ಯವರ್ತಿಗಳು ಹಾಗೂ ಬ್ರೋಕರ್‌ಗಳ ಹಾವಳಿಗೆ ಕಡಿವಾಣ ಹಾಕಿ, ಸಾರ್ವಜನಿಕರು ನೇರವಾಗಿ ಕಚೇರಿಗೆ ಬಂದು ತಮ್ಮ ಕೆಲಸಗಳನ್ನು ಮಾಡಿಕೊಳ್ಳುವಂತಹ ವಾತಾವರಣ ನಿರ್ಮಿಸಲಾಗುವುದು ಎಂದು ಮೂಡಾದ ನೂತನ ಅಧ್ಯಕ್ಷ ಸಂತೋಷ್...