ಜಿಲ್ಲೆಗಳು

ಗುಬ್ಬಿ | ಉಪಚುನಾವಣೆ ಫಲಿತಾಂಶ ಸರ್ಕಾರದ ಮೇಲೆ ಪ್ರಭಾವ ಬೀರದು : ಶಾಸಕ ಎಸ್.ಆರ್.ಶ್ರೀನಿವಾಸ್

ಉಪಚುನಾವಣೆ ಸ್ಥಳೀಯ ಹಾಗೂ ಪ್ರಸ್ತುತ ವಿಚಾರದ ಮೇಲೆ ನಡೆಯುತ್ತವೆ. ಸರ್ಕಾರಕ್ಕೂ ಈ ಚುನಾವಣೆಗೂ ಯಾವ ಸಂಬಂಧವಿಲ್ಲ. ಯಾವುದೇ ಪ್ರಭಾವ ಸಹ ಬೀರದು ಎಂದು ಶಾಸಕ ಹಾಗೂ ರಾಜ್ಯ ಸಾರಿಗೆ ನಿಗಮದ ಅಧ್ಯಕ್ಷ ಎಸ್.ಆರ್.ಶ್ರೀನಿವಾಸ್...

ಗುಬ್ಬಿ | ದೇವಾಲಯದ ಜಾಗ ಅತಿಕ್ರಮಣ : ತೆರವು ಮಾಡಲು ಗ್ರಾಮಸ್ಥರ ಆಗ್ರಹ

ಗುಬ್ಬಿ ತಾಲ್ಲೂಕಿನ ಹಿಂಡಿಸ್ಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೇಲೂರು ಹೊಸಪಾಳ್ಯ ಗ್ರಾಮದ ಶ್ರೀ ರೇಣುಕಾ ಯಲ್ಲಮ್ಮದೇವಿ ದೇವಾಲಯದ ಸುತ್ತಲಿನ ಪ್ರಕಾರ ಸ್ಥಳವನ್ನು ತನ್ನದು ಎಂದು ಅತಿಕ್ರಮಣ ಮಾಡಿರುವ ಒಂದು ಕುಟುಂಬ ದೇವಾಲಯ ಆವರಣವನ್ನು...

ಶಿರಾ | ಶ್ರೀ ಸಿದ್ಧಾರ್ಥ ಪದವಿಪೂರ್ವ ಕಾಲೇಜಿಗೆ ಶೇ. 95 ಫಲಿತಾಂಶ

ದ್ವಿತೀಯ ಪಿಯುಸಿ ಫಲಿತಾಂಶ ಹೊರಬಿದ್ದಿದ್ದ ತಾವರೆಕೆರೆ ಗ್ರಾಮದಲ್ಲಿರುವ ಶ್ರೀ ಸಿದ್ಧಾರ್ಥ ಪದವಿ ಪೂರ್ವ ಕಾಲೇಜು 95.62% ಶೇಕಡ ಫಲಿತಾಂಶವನ್ನು ಪಡೆದಿದೆ.  ಈ ಕಾಲೇಜಿನಲ್ಲಿ ಬಹುತೇಕ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿದ್ದರೂ ಸಹ 29 ವಿದ್ಯಾರ್ಥಿಗಳು ಅತ್ಯುನ್ನತ...

ಉಡುಪಿ | ಅಣಕು ನ್ಯಾಯಾಲಯ ಸ್ಪರ್ಧೆಗಳು ವಕೀಲ ವೃತ್ತಿಗೆ ದಿಕ್ಕು ತೋರಿಸುತ್ತವೆ: ನ್ಯಾಯಮೂರ್ತಿ ಎಂ.ಜಿ. ಉಮಾ

ವಕೀಲ ವೃತ್ತಿಯಲ್ಲಿ ಯಶಸ್ಸು ಸಾಧಿಸಲು ಸಾಕ್ಷಿಗಳು ಮತ್ತು ಕಕ್ಷಿಗಾರರೊಂದಿಗೆ ಉತ್ತಮ ಬಾಂಧವ್ಯ, ಸಮರ್ಪಕ ವಾದಪತ್ರಗಳ ರಚನೆ ಹಾಗೂ ಮೌಖಿಕ ವಾಕ್‌ಚಾತುರ್ಯ ಮಾತ್ರವಲ್ಲದೆ ಸಹಾನುಭೂತಿ ಮತ್ತು ಮಾನವೀಯತೆ ಅತ್ಯಂತ ಅಗತ್ಯವೆಂದು ಕರ್ನಾಟಕ ಉಚ್ಚ ನ್ಯಾಯಾಲಯದ...

ಚನ್ನರಾಯಪಟ್ಟಣ | ಒಳ ಮೀಸಲಾತಿ ಯೋಜನೆ: ಕೂಡಲೇ ಜಾರಿಗೆ ತರಬೇಕು; ದಂಡೂರ ಮಂಜುನಾಥ್ 

ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕು ಪಟ್ಟಣದ ತಾಲೂಕು ಕಚೇರಿ ಮುಂಭಾಗದಲ್ಲಿ ಒಳ ಮೀಸಲಾತಿ ಯೋಜನೆಯನ್ನು ಕೂಡಲೇ ಜಾರಿಗೆ ತರಬೇಕು ಎಂದು ಮಾದಿಗ ದಂಡೂರ ಸಮಿತಿಯ ಮಂಜುನಾಥ್ ಒತ್ತಾಯಿಸಿದರು. ತಾಲೂಕು ಆಡಳಿತ ವತಿಯಿಂದ ಆಯೋಜಿಸಿದ್ದ ಡಾ....

ಚನ್ನರಾಯಪಟ್ಟಣ | ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ಆರೋಪಿಗಳ ಬಂಧನಕ್ಕೆ KPRS ಆಗ್ರಹ

ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕು ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಕಾಂ. ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ಯಾವುದೇ ರಾಜಕೀಯ ಒತ್ತಡಗಳಿಗೆ ಮಣಿಯದೇ ಕೂಡಲೇ ಬಂಧಿಸಿ...

ಹಾಸನ | ಚಂದ್ರಪ್ರಸಾದ್ ತ್ಯಾಗಿ 75ನೇ ಜನ್ಮದಿನಾಚರಣೆ‌

ಕರ್ನಾಟಕದ ದಲಿತ ಚಳುವಳಿಯ ನೇತಾರ, ದಲಿತ ಸಂಘರ್ಷ ಸಮಿತಿ ಸಂಸ್ಥಾಪಕ ಸದಸ್ಯರು ಹಾಗೂ ರಾಜ್ಯ ಸಂಚಾಲಕರಾಗಿದ್ದ 'ಬಿ.ವಿ ಚಂದ್ರಪ್ರಸಾದ್ ತ್ಯಾಗಿ'ಯವರ 75ನೇ ಜನ್ಮದಿನವನ್ನು ಏಪ್ರಿಲ್ 8 ರ ಬುಧವಾರ ಹಾಸನ ನಗರದಲ್ಲಿ ಆರ್.ಸಿ...

ಪಿಯುಸಿ ಫಲಿತಾಂಶ | ಗದಗ ಜಿಲ್ಲೆಗೆ 30ನೇ ಸ್ಥಾನ

ಪ್ರಸಕ್ತ ವರ್ಷದ 2025-26ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, ಗದಗ ಜಿಲ್ಲೆ ಶೇ 76.65 ಫಲಿತಾಂಶ ದಾಖಲಿಸಿ ರಾಜ್ಯ ಮಟ್ಟದಲ್ಲಿ 30ನೇ ಸ್ಥಾನದಲ್ಲಿದೆ. 2024-25ನೇ ಸಾಲಿನಲ್ಲಿ ಗದಗ ಜಿಲ್ಲೆ ಶೇ 66.64...

ಹಾಸನ | ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ: ಆರೋಪಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿಗಳನ್ನು...

ಉಡುಪಿ | ವರಾಹಿ ಏತ ನೀರಾವರಿ ಸ್ಥಗಿತಕ್ಕೆ ಕೇಂದ್ರ ಸರ್ಕಾರವೇ ಹೊಣೆ : ವಿಕಾಸ್ ಹೆಗ್ಡೆ

ಶೇಖಡಾ 90 ರಷ್ಟು ಕಾಮಗಾರಿ ಮುಗಿದು ಅರಣ್ಯ ಇಲಾಖೆಯ ಅನುಮತಿ ದೊರೆಯದೆ ರೈತರ ಬಹು ವರ್ಷದ ನೀರಿಕ್ಷೆಯ ವರಾಹಿ ಮೂಲ ಯೋಜನೆಯ ಏತ ನೀರಾವರಿ ಕಾಲುವೆ ಕಾಮಗಾರಿ ಹಳ್ಳ ಹಿಡಿಯಲು ಕೇಂದ್ರದ ಬಿಜೆಪಿ...

ಬಾಗೇಪಲ್ಲಿ | ವಿಜ್ಞಾನ ವಿಭಾಗದ ವಿದ್ಯಾರ್ಥಿ ಚರಣ್ ತೇಜಾ ರೆಡ್ಡಿ ಅತ್ಯುತ್ತಮ ಸಾಧನೆ

ಬಾಗೇಪಲ್ಲಿ: ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶದಲ್ಲಿ ವಿ.ಆರ್.ಅಕಾಡೆಮಿ ಪಿಯು ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿ ಚರಣ್ ತೇಜಾ ರೆಡ್ಡಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಒಟ್ಟು 600 ಅಂಕಗಳಿಗೆ 561 ಅಂಕಗಳನ್ನು ಪಡೆಯುವ ಮೂಲಕ...

ದಾವಣಗೆರೆ | ಪಿಯುಸಿ ಫಲಿತಾಂಶ; ರ್ಯಾಂಕ್ ಇಲ್ಲದ 26ನೇ ಸ್ಥಾನ

2026ರ ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟವಾಗಿದ್ದು ದಾವಣಗೆರೆ ಜಿಲ್ಲೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ ಪ್ರಮಾಣ ಈ ವರ್ಷ ಶೇ.81.99 ರಷ್ಟಿದ್ದು, ರಾಜ್ಯದ ಸರಾಸರಿಗಿಂತ ಕಡಿಮೆ ಸಾಧನೆ ಮಾಡಿದೆ. ವಿದ್ಯಾರ್ಥಿಗಳಿಗೆ ಯಾವುದೇ ರ್ಯಾಂಕ್ ಪಡೆಯಲು...

ಈ ಹೊತ್ತಿನ ಪ್ರಮುಖ ಸುದ್ದಿ