ಜಿಲ್ಲೆಗಳು

ಹಳಿಯಾಳ | ಆಸ್ತಿ ವಿವಾದಕ್ಕಾಗಿ ಕೊಲೆ ಮಾಡಿದ್ದ ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಆಸ್ತಿ ಪಾಲು ನೀಡಲು ನಿರಾಕರಿಸಿದ ಕಾರಣಕ್ಕಾಗಿ ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಹಳಿಯಾಳ ತಾಲ್ಲೂಕಿನ ಬದ್ರೊಳ್ಳಿಯ ಮೂವರು ಆರೋಪಿಗಳಿಗೆ ಶಿರಸಿಯ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ಹಾಗೂ...

ರಾಯಚೂರು | ಕೊಲೆ ಪ್ರಕರಣ; 10 ಮಂದಿಗೆ ಜೀವಾವಧಿ ಶಿಕ್ಷೆ

ಜಿಲ್ಲೆಯ ಲಿಂಗಸಗೂರು ಪೊಲೀಸ್ ಠಾಣಾ ವ್ಯಾಪ್ತಿಯ ಗುಡದನಾಳ ಗ್ರಾಮದಲ್ಲಿ ನಡೆದ ಕೊಲೆ ಪ್ರಕರಣದಲ್ಲಿ ಆರೋಪಿತರಾಗಿದ್ದ ಒಟ್ಟು 10 ಮಂದಿಗೆ ಜೀವಾವಧಿ ಕಾರಾಗೃಹ ಶಿಕ್ಷೆ ಹಾಗೂ ತಲಾ ₹19,500 ದಂಡವನ್ನು ರಾಯಚೂರು ಜಿಲ್ಲಾ 3ನೇ...

ತುಮಕೂರು | ಅಧಿಕಾರಿಗಳು ಮೈ ಬಗ್ಗಿಸಿ ಕೆಲಸ ಮಾಡಬೇಕು: ಉಸ್ತುವಾರಿ ಕಾರ್ಯದರ್ಶಿ ದೀಪಾ ಚೋಳನ್

ಪರಿಶಿಷ್ಟ ಜಾತಿ, ಪಂಗಡ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನವನ್ನು ಆಧಾರ್ ಸೀಡಿಂಗ್ ಮಾಡದೆ ಪಾವತಿಸುವಲ್ಲಿ ವಿಳಂಬ ಮಾಡಿರುವ ಅಧಿಕಾರಿಗಳ ನಿರ್ಲಕ್ಷ್ಯದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ತುಮಕೂರು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ದೀಪಾ ಚೋಳನ್,...

ಜನರ ಶಿಕ್ಷಣದ ಹಕ್ಕು ಕಿತ್ತುಕೊಂಡು, ಗ್ಯಾರಂಟಿ ಮೂಲಕ ಬಾಯಿ ಮುಚ್ಚಿಸಲು ಸರ್ಕಾರ ಯತ್ನಿಸುತ್ತಿದೆ : ಕೆ ಮರುಳಸಿದ್ದಪ್ಪ

“ನಮ್ಮನ್ನು ಆಳುತ್ತಿರುವ ಎಲ್ಲಾ ಸರ್ಕಾರಗಳು ಶ್ರೀಮಂತ ವ್ಯಾಪಾರಿಗಳ ಹಿತಾಸಕ್ತಿಯನ್ನು ಕಾಪಾಡುತ್ತಾ, ಬಡವರನ್ನು ಕಡೆಗಣಿಸುತ್ತಲೇ ಬಂದಿವೆ. ಶಿಕ್ಷಣ, ಆರೋಗ್ಯ ಹಾಗೂ ಉದ್ಯೋಗದ ಹಕ್ಕನ್ನು ಕಿತ್ತುಕೊಂಡು, ಗ್ಯಾರಂಟಿ ಕೊಟ್ಟು ಜನರ ಬಾಯಿ ಮುಚ್ಚಿಸಲು ಪ್ರಯತ್ನಿಸುತ್ತಿದೆ. ಸರ್ಕಾರಿ ಶಾಲೆಗಳ ಮಹತ್ವ ಅರಿಯದ...

ಚಿಕ್ಕಮಗಳೂರು | ನಾಪತ್ತೆಯಾಗಿದ್ದ ಬಾಲಕಿ ಶವವಾಗಿ ಪತ್ತೆ 

ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿ ಪ್ರವಾಸಕ್ಕೆ ಬಂದು ನಿಗೂಢವಾಗಿ ನಾಪತ್ತೆಯಾಗಿದ್ದ ಕೇರಳ ಮೂಲದ ಶ್ರಿನಂದಾ (15), ಎಂಬ ಬಾಲಕಿ ಶವವಾಗಿ ಪತ್ತೆಯಾಗಿದ್ದಾಳೆ. ಪ್ರಸಿದ್ಧ ಪ್ರವಾಸಿ ತಾಣವಾದ ಮಾಣಿಕ್ಯಾಧಾರ ಪ್ರದೇಶದ ಸಮೀಪ ಸುಮಾರು 2 ಸಾವಿರ...

ʼಬಂಗಾರದಂಥ ಹೊಲ ಹೋಯ್ತು, ಈಗ ಸತ್ತರೆ ಹೂಳೋಕೂ ಜಾಗವಿಲ್ಲʼ; ಕಾರಂಜಾ ಸಂತ್ರಸ್ತರಿಗೆ ಪರಿಹಾರ ಯಾವಾಗ?

ಬೀದರ್ ಜಿಲ್ಲೆಯ ಜೀವನಾಡಿ ಎನಿಸಿಕೊಂಡಿರುವ ಕಾರಂಜಾ ಜಲಾಶಯದ ಒಡಲಿನಲ್ಲಿರುವುದು ಬರೀ ನೀರಲ್ಲ, ಸಾವಿರಾರು ರೈತ ಕುಟುಂಬಗಳ ಕಣ್ಣೀರು ಹಾಗೂ ದಶಕಗಳಿಂದ ಹೂತುಹೋದ ಕನಸುಗಳು. ಐದು ದಶಕಗಳ ಹಿಂದೆ ನಾಡಿನ ಹಿತಕ್ಕಾಗಿ, ಜಿಲ್ಲೆಯ ಜನರ...

ರಾಯಚೂರು | ಖರ್ಗೆ ಕುರಿತು ಅಸಂಬದ್ಧ ಟೀಕೆ; ಹಿಮಂತ ಬಿಸ್ವಾಶರ್ಮಾ, ಆರ್ ಎಸ್ಎಸ್ ವಿರುದ್ಧ ವಸಂತಕುಮಾರ ವಾಗ್ದಾಳಿ

ಬಿಜೆಪಿ ಹಾಗೂ ಆರ್‌ಎಸ್‌ಎಸ್ ಸಂಘಟನೆಗಳು ಕೆಲ ವ್ಯಕ್ತಿಗಳನ್ನು ಬಳಸಿಕೊಂಡು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ತೇಜೋವಧೆ ನಡೆಸುತ್ತಿರುವುದು ಖಂಡನೀಯ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಎ. ವಸಂತಕುಮಾರ ಹೇಳಿದರು.ನಗರದ...

ಕೋಲಾರ | ಮುದುವತ್ತಿ ಡೇರಿ: ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಕೋಲಾರ: ತಾಲ್ಲೂಕಿನ ಮುದುವತ್ತಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಕೋಮುಲ್ ನಿರ್ದೇಶಕ ಚೆಲುವನಹಳ್ಳಿ ಡಿ.ನಾಗರಾಜಪ್ಪ ನೇತೃತ್ವದಲ್ಲಿ ನೂತನ ಅಧ್ಯಕ್ಷರಾಗಿ ಶಂಕರಪ್ಪ ಮತ್ತು ಉಪಾಧ್ಯಕ್ಷರಾಗಿ ವೆಂಕಟೇಶ್...

ರಾಯಚೂರು | ಸಾಗುವಳಿದಾರರಿಗೆ ಭೂಮಿ ವಸತಿ ಒದಗಿಸಿ; ಇಲ್ಲದಿದ್ದರೆ ಮೇ 1ರಿಂದ ಅನಿರ್ದಿಷ್ಟಾವಧಿ ಹೋರಾಟ; ಮಾರೆಪ್ಪ ಹರವಿ

ಚುನಾವಣೆಗೂ ಮೊದಲು ಸರ್ಕಾರಗಳು ವಸತಿ ವಂಚಿತರಿಗೆ ಹಾಗೂ ಬಗರ್ ಹುಕುಂ ಸಾಗುವಳಿದಾರರಿಗೆ ಭೂಮಿ ಮತ್ತು ವಸತಿ ನೀಡುವುದಾಗಿ ಸುಳ್ಳು ಭರವಸೆ ನೀಡಿ ಇದೀಗ ಕಾನೂನು ಕಠಿಣವಾಗಿದೆ ಎಂದು ಹೇಳಿ ವಂಚಿಸುತ್ತಿದ್ದಾರೆ. ಕೂಡಲೇ ಕಾನೂನು...

ಮೈಸೂರು | ಹಳೆಯ ದಿನಗಳನ್ನ ನೆನಪಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದ ಹೆಚ್ ಡಿ ಕುಮಾರಸ್ವಾಮಿ

ಮೈಸೂರಿನ ಪ್ರವಾಸದಲ್ಲಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತೀವ್ರವಾಗಿ ಹರಿಹಾಯ್ದಿದ್ದಾರೆ. ವರದಿಗಾರರೊಂದಿಗೆ ಮಾತನಾಡಿ, ಉಪಚುನಾವಣೆ ಪ್ರಚಾರದ ವೇಳೆ ಜೆಡಿಎಸ್ ಬಗ್ಗೆ ಸಿದ್ದರಾಮಯ್ಯ ನೀಡಿರುವ ಹೇಳಿಕೆಗಳನ್ನು ಉಲ್ಲೇಖಿಸಿ, ಹಳೆಯ ರಾಜಕೀಯ ಸಂದರ್ಭಗಳನ್ನು...

ಚಳ್ಳಕೆರೆ | ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ನಿರಂತರ ಅತ್ಯಾಚಾರ; ಗಣಿತ ಶಿಕ್ಷಕನ ವಿರುದ್ಧ POCSO ಪ್ರಕರಣ

ಚಳ್ಳಕೆರೆಯಲ್ಲಿ ಶಿಕ್ಷಕನೇ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಕೃತ್ಯ ಬೆಳಕಿಗೆ ಬಂದಿದೆ. ಆರೋಪಿ ಓ. ರಾಜಣ್ಣ ಚಳ್ಳಕೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಣಿತ ಶಿಕ್ಷಕನಾಗಿದ್ದು, ಶಾಲೆಯ 16 ವರ್ಷದ ಬಾಲಕಿಯನ್ನು...

ಪಿಯುಸಿ | ಅಪ್ಪನಿಲ್ಲದ ನೋವು ಮೆಟ್ಟಿನಿಂತ ಶಿವಕುಮಾರ; ಕೂಲಿ ಮಾಡುವ ತಾಯಿಯ ಮಗ ಈಗ ಜಿಲ್ಲೆಯ ಟಾಪರ್

ಬಡತನವೆಂಬುದು ಸಾಧನೆಗೆ ಅಡ್ಡಿಯಲ್ಲ, ಬದಲಿಗೆ ಅದೊಂದು ಛಲದ ಕಿಚ್ಚು ಎಂಬುದನ್ನು ಹಾವೇರಿ ಜಿಲ್ಲೆಯ ಈ ಪ್ರತಿಭಾವಂತ ವಿದ್ಯಾರ್ಥಿ ಇಡೀ ರಾಜ್ಯಕ್ಕೆ ಸಾರಿದ್ದಾನೆ. ತಾಯಿಯ ಕಷ್ಟವನ್ನು ಕಣ್ಣಾರೆ ಕಂಡಿದ್ದ ಮಗ, ಇಂದು ದ್ವಿತೀಯ ಪಿಯುಸಿಯಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ