ಜಿಲ್ಲೆಗಳು

ಮಂಗಳೂರು | ಉಳ್ಳಾಲ ತಾಲೂಕು 3ನೇ ಬ್ಯಾರಿ ಸಾಹಿತ್ಯ ಸಮ್ಮೇಳನಕ್ಕೆ ಅಧ್ಯಕ್ಷರಾಗಿ ಬಶೀರ್ ಅಹ್ಮದ್ ಕಿನ್ಯಾ ಆಯ್ಕೆ

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯು ದೇರಳಕಟ್ಟೆಯ ಮೇಲ್ತೆನೆ ಸಂಘಟನೆಯ ಸಹಯೋಗದಲ್ಲಿ ಮೇ 5ರಂದು ಉಳ್ಳಾಲ ತಾಲೂಕಿನ ಮುಡಿಪು ಬಳಿಯ ಹೂಹಾಕುವ ಕಲ್ಲು ಎಸ್.ಕೆ. ಮಲ್ಟಿಪರ್ಪಸ್ ಹಾಲ್‌ನಲ್ಲಿ ಆಯೋಜಿಸಿರುವ ಉಳ್ಳಾಲ ತಾಲೂಕು 3ನೇ ಬ್ಯಾರಿ...

ಬೆಳಗಾವಿ | ಯುದ್ಧದ ಕಾರಣ ಎಲೆಕೋಸು ಬೆಳೆ ಹೊಲದಲ್ಲೇ ನಾಶ ಮಾಡುತ್ತಿರುವ ರೈತರು: ಸರ್ಕಾರ ಪರಿಹಾರ ನೀಡಲಿ

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಹಲವು ಗ್ರಾಮಗಳಲ್ಲಿ ಬೆಳೆದಿರುವ ಎಲೆಕೋಸು (ಕ್ಯಾಬೇಜ್) ಖರೀದಿಸುವವರೇ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದ ಬೇಸತ್ತ ರೈತರು ಫಲಭರಿತ ಬೆಳೆಗಳನ್ನು ಹೊಲದಲ್ಲೇ ರೂಟ‌ರ್ ಹೊಡೆದು ನಾಶಪಡಿಸಲು ಮುಂದಾಗಿರುವುದು ಗಮನಾರ್ಹವಾಗಿದೆ. ಪಶ್ಚಿಮ...

ಮಂಡ್ಯ | ಏಕರೂಪ ಶಿಕ್ಷಣಕ್ಕಾಗಿ ಆಗ್ರಹಿಸಿ ರೈತ ಸಂಘದಿಂದ 1295ಕಿಮೀ ಪಾದಯಾತ್ರೆ

ಮಂಡ್ಯ ನಗರದ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಜಿಲ್ಲಾ ರೈತ ಸಂಘದ ಮುಖಂಡರು ಕರ್ನಾಟಕ ರಾಜ್ಯದ ಸರ್ಕಾರಿ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ ಹಾಗೂ ಮೂಲಭೂತ ಸೌಕರ್ಯ ಒದಗಿಸುವಂತೆ ಆಗ್ರಹಿಸಿ 1295ಕಿಮೀ ಪಾದಯಾತ್ರೆ ನಡೆಸಲು...

ಕಲಾ ವಿಭಾಗದಲ್ಲಿ ಕಲಬುರಗಿಯ ಸೃಷ್ಟಿ ಪಾಟೀಲ್ ರಾಜ್ಯಕ್ಕೆ ಟಾಪರ್

ದ್ವಿತೀಯ ಪಿಯುಸಿ ಪರೀಕ್ಷೆಯ ಕಲಾ ವಿಭಾಗದಲ್ಲಿ ನಗರದ ಸೃಷ್ಟಿ ಮಲ್ಲಿನಾಥ ಅವರು 600ಕ್ಕೆ 598 ಅಂಕಗಳನ್ನು ಪಡೆದು ರಾಜ್ಯ ಮಟ್ಟದಲ್ಲಿ ಟಾಪರ್ ಆಗಿ ಗಮನಾರ್ಹ ಸಾಧನೆ ಮಾಡಿದ್ದಾರೆ. ನಗರದ ಪ್ರತಿಷ್ಠಿತ ಹೈದರಾಬಾದ್ ಕರ್ನಾಟಕ ಶಿಕ್ಷಣ...

ಕಲಬುರಗಿ | “ಮಾರಿಜಪ್ಪ” ಕಾದಂಬರಿ ಲೋಕಾರ್ಪಣೆ ಕಾರ್ಯಕ್ರಮ

ಹೂವಿನಹಳ್ಳಿ ನಾಗರಾಜ ಅವರ “ಮಾರಿಜಪ್ಪ” ಕಾದಂಬರಿಯನ್ನು ಲೋಕಾರ್ಪಣೆ ಕಾರ್ಯಕ್ರಮವನ್ನು ಗುರುವಾರ ನಗರದ ಹಳೆ ಜೇವರ್ಗಿ ರಸ್ತೆಯ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಮತ್ತು ಚಕೋರ ಸಾಹಿತ್ಯ ವೇದಿಕೆ...

ಕಲಬುರಗಿ | ಟ್ಯಾಕ್ಟರ್ ಪಲ್ಟಿ: ಚಾಲಕ ಸ್ಥಳದಲ್ಲೇ ಸಾವು

ಟ್ಯಾಕ್ಟರ್ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಶಹಾಬಾದ್ ಪಟ್ಟಣದ ರಾಜ್ಯ ಹೆದ್ದಾರಿಗೆ ಹೊಂದಿಕೊಂಡ ಭೀಮಶಪ್ಪ ನಗರ ಬಳಿ ಗುರುವಾರ ನಡೆದಿದೆ. ಮೃತರನ್ನು ಮಲ್ಲಪ್ಪ ಚಂದ್ರಾಮ ಪೂಜಾರಿ (27) ಶಹಾಬಾದ್ ತಾಲ್ಲೂಕಿನ ತರನಳ್ಳಿ ಗ್ರಾಮದವರು...

ಕಲಬುರಗಿ | ಸ್ಮಶಾನಭೂಮಿ ಕೊರತೆ: ಶವದೊಂದಿಗೆ ಗ್ರಾಮಸ್ಥರ ಪ್ರತಿಭಟನೆ

ಯಡ್ರಾಮಿ ತಾಲೂಕಿನ ಯತ್ನಾಳ ಗ್ರಾಮದಲ್ಲಿ ಶವಸಂಸ್ಕಾರಕ್ಕೆ ಸ್ಮಶಾನಭೂಮಿ ಇಲ್ಲದಿರುವುದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಬುಧವಾರ ಶವವನ್ನು ರಸ್ತೆ ಮೇಲೆ ಇಟ್ಟು ಪ್ರತಿಭಟನೆ ನಡೆಸಿದರು. ಗ್ರಾಮದಲ್ಲಿ ಅಂತ್ಯಸಂಸ್ಕಾರಕ್ಕೆ ನಿರ್ದಿಷ್ಟ ಜಾಗ ಇಲ್ಲದ ಕಾರಣ, ಜಮೀನು ಹೊಂದಿರುವವರು ತಮ್ಮ...

ಬೀದರ್‌ | ಮೂರನೇ ಮಹಡಿ ಮೇಲಿಂದ ಆಯತಪ್ಪಿ ಬಿದ್ದು ಇಂಜಿನಿಯರ್ ಸಾವು

ಪ್ರಗತಿಯಲ್ಲಿರುವ ಮೂರು ಮಹಡಿ ಕಟ್ಟಡ ಕಾಮಗಾರಿ ವೀಕ್ಷಣೆಗೆ ತೆರಳಿದ ಇಂಜಿನಿಯರ್‌ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿರುವ ಘಟನೆ ಬೀದರ್‌ ನಗರದ ಆಟೋ ನಗರ ಪ್ರದೇಶದಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ. ಔರಾದ್‌ ತಾಲೂಕಿನ ತುಳಜಾಪುರ ಗ್ರಾಮದ...

ಕಲಬುರಗಿ | “ಮಹಾತ್ಮ ಫುಲೆ ಕ್ರಾಂತಿಜ್ಯೋತಿ ಪ್ರಶಸ್ತಿಗೆ” ಎ ಬಿ ಹೊಸಮನಿ ಆಯ್ಕೆ

ದಲಿತ ವಿದ್ಯಾರ್ಥಿ ಪರಿಷತ್ ವತಿಯಿಂದ ನೀಡಲಾಗುವ ಪ್ರತಿಷ್ಠಿತ “ಮಹಾತ್ಮ ಫುಲೆ ಕ್ರಾಂತಿಜ್ಯೋತಿ ಪ್ರಶಸ್ತಿ”ಗೆ ಕಲಬುರಗಿ ಜಿಲ್ಲೆಯ ಹಿರಿಯ ಹೋರಾಟಗಾರರಾದ ಎ. ಬಿ. ಹೊಸಮನಿ ಅವರನ್ನು ಆಯ್ಕೆಯಾಗಿದ್ದಾರೆ. ದಲಿತ ವಿದ್ಯಾರ್ಥಿ ಪರಿಷತ್ ರಾಜ್ಯ ಸಂಚಾಲಕ ಬಾಲಾಜಿ...

ಉಡುಪಿ | ಸಮಗ್ರ ಕರಾವಳಿ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್ : ಎಂ ಎ ಗಫೂರ್

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗದಲ್ಲಿ ಸಂಘದ ಮಾಸಿಕ ಪತ್ರಿಕೆ ‘ಸನ್ಮತಿ’ ಮಾರ್ಚ್ ತಿಂಗಳ ಸಂಚಿಕೆಯ ಬಿಡುಗಡೆ ಹಾಗೂ 2025–28ನೇ ಸಾಲಿನ ಗಣ್ಯರೊಂದಿಗೆ ಸಂವಾದ...

ಕಲಬುರಗಿ | ಲಾರಿ, ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ ಮೃತ್ಯು

ಲಾರಿ ಮತ್ತು ಬೈಕ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ ರಿಂಗ್ ರಸ್ತೆಯ ಕಾಕಡೆ ಚೌಕ್ ಸಮೀಪ ಗುರುವಾರ ನಡೆದಿದೆ. ಮೃತರನ್ನು ನಗರದ ರಾಮ್‌ಜಿ ನಗರದ ನಿವಾಸಿ...

ರಾಯಚೂರು | ದ್ವಿತೀಯ ಪಿಯುಸಿ ಫಲಿತಾಂಶ ಜಿಲ್ಲೆಗೆ 31 ನೇ ಸ್ಥಾನ; 12,967 ವಿದ್ಯಾರ್ಥಿಗಳು ಪಾಸ್

2026ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಗುರುವಾರ ಪ್ರಕಟಗೊಂಡಿದ್ದು, ರಾಯಚೂರು ಜಿಲ್ಲೆಗೆ ಒಟ್ಟಾರೆ ಶೇ 74.09ರಷ್ಟು ಫಲಿತಾಂಶ ಬಂದಿದೆ. ರಾಜ್ಯದ ಜಿಲ್ಲೆಗಳ ಪಟ್ಟಿಯಲ್ಲಿ ರಾಯಚೂರು ಜಿಲ್ಲೆ ಸ್ಥಾನ 31ನೇ ಪಡೆದಿದೆ. 2026 ನೇ ಸಾಲಿನ...

ಈ ಹೊತ್ತಿನ ಪ್ರಮುಖ ಸುದ್ದಿ