ಜಿಲ್ಲೆಗಳು

ರಾಯಚೂರು | ದ್ವಿತೀಯ ಪಿಯುಸಿ ಫಲಿತಾಂಶ ಜಿಲ್ಲೆಗೆ 31 ನೇ ಸ್ಥಾನ; 12,967 ವಿದ್ಯಾರ್ಥಿಗಳು ಪಾಸ್

2026ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಗುರುವಾರ ಪ್ರಕಟಗೊಂಡಿದ್ದು, ರಾಯಚೂರು ಜಿಲ್ಲೆಗೆ ಒಟ್ಟಾರೆ ಶೇ 74.09ರಷ್ಟು ಫಲಿತಾಂಶ ಬಂದಿದೆ. ರಾಜ್ಯದ ಜಿಲ್ಲೆಗಳ ಪಟ್ಟಿಯಲ್ಲಿ ರಾಯಚೂರು ಜಿಲ್ಲೆ ಸ್ಥಾನ 31ನೇ ಪಡೆದಿದೆ. 2026 ನೇ ಸಾಲಿನ...

ದ್ವಿತೀಯ ಪಿಯುಸಿ ಫಲಿತಾಂಶ : ಶಾಹೀನ್ ಕಾಲೇಜು ಶೇ 96.41ರಷ್ಟು ಸಾಧನೆ

ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಫಲಿತಾಂಶ ಪಡೆಯುವ ಮೂಲಕ ಇಲ್ಲಿಯ ಶಾಹೀನ್ ಪದವಿಪೂರ್ವ ವಿಜ್ಞಾನ ಕಾಲೇಜು ಸಾಧನೆಗೈದಿದೆ. ಕಾಲೇಜಿನ 1,117 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಈ ಪೈಕಿ 439 ಅಗ್ರಶ್ರೇಣಿ,...

ದ್ವಿತೀಯ ಪಿಯುಸಿ ಫಲಿತಾಂಶ : ಕೋಲಾರ ವಿದ್ಯಾರ್ಥಿನಿ ಚಿರಂತನ ರಾಜ್ಯಕ್ಕೆ 4ನೇ ಸ್ಥಾನ

ಕೋಲಾರ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕೋಲಾರ ನಗರದ ಮಹಿಳಾ ಸಮಾಜ ಕಾಲೇಜಿನ ವಿದ್ಯಾರ್ಥಿನಿ ಕು. ಎಂ. ಚಿರಂತನ ಅವರು 596 ಅಂಕಗಳನ್ನು ಗಳಿಸಿ ಕೋಲಾರ ಜಿಲ್ಲೆಗೆ ಪ್ರಥಮ ಸ್ಥಾನ ಹಾಗೂ ರಾಜ್ಯ ಮಟ್ಟದಲ್ಲಿ...

ಬೆಳಗಾವಿ | ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಗ್ರಾಮೀಣ ವಿದ್ಯಾರ್ಥಿನಿಯ ಸಾಧನೆ

ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಇಂದು ಮಧ್ಯಾಹ್ನ ಪ್ರಕಟವಾಗಿದ್ದು, ಬೆಳಗಾವಿ ಜಿಲ್ಲೆಯ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ. ಇದರಲ್ಲೂ ಉಚಗಾಂವ ಗ್ರಾಮದ ಪ್ರತಿಭಾನ್ವಿತ ವಿದ್ಯಾರ್ಥಿನಿ ಸಾಹಿಬಾ ಖಾಜಾಮಿಯಾ ಸನದಿ ಅವರು ವಾಣಿಜ್ಯ...

ಉತ್ತರ ಕನ್ನಡ | ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಕುಮಟಾ ಮತ್ತು ಶಿರಸಿ ತಾಲ್ಲೂಕುಗಳಿಗೆ ಅಗ್ರಸ್ಥಾನ

2026ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶದ ಅಂಕಿಅಂಶಗಳು ಬಿಡುಗಡೆಯಾಗಿದ್ದು, ಉತ್ತರ ಕನ್ನಡ ಜಿಲ್ಲೆ ಒಟ್ಟಾರೆ ಶೇ. 91.9 ರಷ್ಟು ಫಲಿತಾಂಶ ದಾಖಲಿಸಿದೆ. ಜಿಲ್ಲೆಯಲ್ಲಿ ಒಟ್ಟು 11,998 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅದರಲ್ಲಿ 11,023...

ಪಿಯುಸಿ ಫಲಿತಾಂಶ |‌ 20ನೇ ಸ್ಥಾನಕ್ಕೆ ಜಿಗಿದ ಬೀದರ್; ಸೋನಾ ಚಂದ್ರಕಾಂತ ರಾಜ್ಯಕ್ಕೆ ಟಾಪರ್

2026ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಗುರುವಾರ ಪ್ರಕಟಗೊಂಡಿದ್ದು, ಬೀದರ್‌ ಜಿಲ್ಲೆಗೆ ಒಟ್ಟಾರೆ ಶೇ 84.62ರಷ್ಟು ಫಲಿತಾಂಶ ಬಂದಿದೆ. ಕಳೆದ ವರ್ಷಕ್ಕೆ ಹೋಲಿಸಿದಲ್ಲಿ ಶೇ 17.3ರಷ್ಟು ಹೆಚ್ಚಿಗೆ ಫಲಿತಾಂಶ ಬಂದಿದೆ. ರಾಜ್ಯದ ಜಿಲ್ಲೆಗಳ ಪಟ್ಟಿಯಲ್ಲಿ...

ರಾಯಚೂರು | ಜಗಜೀವನ್ ರಾಮ್ ಜಯಂತಿಗೆ ಜಿಲ್ಲಾ ಉಸ್ತುವಾರಿ ಸಚಿವರು ಗೈರುಹಾಜರಿ; ಮಾದಿಗ ದಂಡೋರ ಆಕ್ರೋಶ

ಬಾಬು ಜಗಜೀವನ್ ರಾಮ್ ಜಯಂತಿಗೆ ಮುಖ್ಯ ಅತಿಥಿಯಾಗಿ ಆಗಮಿಸಬೇಕಾಗಿರುವ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಅವರು ಆಗಮಿಸದೆ ದಲಿತರಿಗೆ ಅವಮಾನ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿ ಒಳಮೀಸಲಾತಿ ಜಾರಿಗೆ ಮಾದಿಗ ದಂಡೋರ...

ಮುಂಡಗೋಡ | ಶಾಸಕ ಶಿವರಾಮ ಹೆಬ್ಬಾರ್ ಅಧ್ಯಕ್ಷತೆಯಲ್ಲಿ ಕೆಡಿಪಿ ಸಭೆ: ರೈತರಿಗೆ ಮಿನಿ ಟ್ರಾಕ್ಟರ್ ಹಾಗೂ ಎಎಂಸಿ ವಿತರಣೆ

ಮುಂಡಗೋಡ ತಾಲೂಕು ಪಂಚಾಯತ್ ಸಭಾಭವನದಲ್ಲಿ ಗುರುವಾರ ಹಮ್ಮಿಕೊಳ್ಳಲಾಗಿದ್ದ ತ್ರೈಮಾಸಿಕ ಕೆ.ಡಿ.ಪಿ. ಸಭೆಯು ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶಿವರಾಮ ಹೆಬ್ಬಾರ್ ಅವರ ಅಧ್ಯಕ್ಷತೆಯಲ್ಲಿ ಜರುಗಿತು. ಈ ಸಭೆಯಲ್ಲಿ ತಾಲೂಕಿನ ರೈತರಿಗಾಗಿ ಸರ್ಕಾರದ ವಿವಿಧ...

ರಾಯಚೂರು | ಸಮರ್ಪಕ ನೀರು ಪೂರೈಕೆಯತ್ತ ನಿಗಾ ವಹಿಸಿ: ಸಚಿವ ಶರಣ ಪ್ರಕಾಶ ಪಾಟೀಲ ಸೂಚನೆ

ಸಮರ್ಪಕ ಕುಡಿಯುವ ನೀರು ಒದಗಿಸಲು ಅಧಿಕಾರಿಗಳು‌ ಖುದ್ದು ಗ್ರಾಮೀಣ ಪ್ರದೇಶಗಳಿಗೆ ಭೇಟಿ ನೀಡಿ ವರದಿ ಸಲ್ಲಿಸಬೇಕು. ಕುಂಟು ನೆಪ ಹೇಳುವಂತಿಲ್ಲ. ಜಿಲ್ಲೆಯಲ್ಲಿ ಸಮರ್ಪಕ ನೀರು ಪೂರೈಕಯತ್ತ ಪ್ರತಿಯೊಬ್ಬ ಅಧಿಕಾರಿಯೂ ನಿಗಾ ವಹಿಸಬೇಕು ಎಂದು...

ವಿಜಯಪುರ | ಸರ್ವ ಜನಾಂಗದ ಸಮಾನತೆಗೆ ಶ್ರಮಿಸಿದವರು ಅಂಬೇಡ್ಕರ್: ಡಾ.ಬಾಬುರಾಜೇಂದ್ರ ನಾಯಕ್

ಬುದ್ಧ, ಬಸವ, ಅಂಬೇಡ್ಕರ್, ಜ್ಯೋತಿಬಾ ಫುಲೆ, ಸಾವಿತ್ರಿಬಾಯಿ ಫುಲೆ, ಫಾತಿಮಾ ಶೇಖ್ ರವರು ಯಾವುದೇ ಒಂದು ವರ್ಗದ ಪರವಾಗಿ ಕಾರ್ಯ ನಿರ್ವಹಿಸಿಲ್ಲ, ಸರ್ವ ಜನಾಂಗಗಳ ಸಮಾನತೆಗಾಗಿ ಮತ್ತು ಅಭಿವೃದ್ಧಿಗೆ ಶ್ರಮಿಸಿದ್ದಾರೆ ಎಂದು ಅಂಬೇಡ್ಕರ್...

ಗದಗ | ಚಿಕಿತ್ಸೆ ನೀಡಬೇಕಾದ ಆರೋಗ್ಯ ಕೇಂದ್ರವೇ ಅಸ್ವಸ್ಥ; ಮೇಲ್ದರ್ಜೆಗೇರಿಸಲು ಸಾರ್ವಜನಿಕರ ಒತ್ತಾಯ

ಜನರ ಆರೋಗ್ಯ ರಕ್ಷಿಸಬೇಕಾದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಇಂದು ತಾನೇ ಅಸ್ವಸ್ಥಗೊಂಡಿದೆ. ಸುತ್ತ ಕಸ-ಕಂಟಿ ಬೆಳೆದು, ಬೇಡದ ತ್ಯಾಜ್ಯದಿಂದ ಗಬ್ಬುನಾರುತ್ತಿದ್ದು, ಆಸ್ಪತ್ರೆಗೆ ಬರುವ ರೋಗಿಗಳನ್ನು ಇನ್ನಷ್ಟು ಅನಾರೋಗ್ಯಕ್ಕೆ ದೂಡುತ್ತಿದೆ. ಇಲ್ಲಿ ಕೆಲಸ...

ದಾವಣಗೆರೆ | ಅನುಮತಿ ಪಡೆಯದೆ ಬಿಜೆಪಿ ಜಾಹೀರಾತು; ಅಭ್ಯರ್ಥಿ ಹಾಗೂ ಪತ್ರಿಕೆಗೆ ನೋಟಿಸ್

ಚುನಾವಣಾ ಆಯೋಗದ ಅನುಮತಿ ಪಡೆಯದೆ ಬಿಜೆಪಿ ಪಕ್ಷದ, ಅಭ್ಯರ್ಥಿಯ ಜಾಹೀರಾತು ಪ್ರಕಟಿಸಿದ್ದಕ್ಕೆ ಸ್ಥಳೀಯ ಪತ್ರಿಕೆಯೊಂದಕ್ಕೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಗೆ ಚುನಾವಣಾ ಆಯೋಗ ನೋಟಿಸ್ ನೀಡಿ ಸ್ಪಷ್ಟನೆ ಕೋರಿದೆ. ಏಪ್ರಿಲ್...

ಈ ಹೊತ್ತಿನ ಪ್ರಮುಖ ಸುದ್ದಿ