ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ (ಮೂಡಾ)ದಲ್ಲಿ ಮಧ್ಯವರ್ತಿಗಳು ಹಾಗೂ ಬ್ರೋಕರ್‌ಗಳ ಹಾವಳಿಗೆ ಕಡಿವಾಣ ಹಾಕಿ, ಸಾರ್ವಜನಿಕರು ನೇರವಾಗಿ ಕಚೇರಿಗೆ ಬಂದು ತಮ್ಮ ಕೆಲಸಗಳನ್ನು ಮಾಡಿಕೊಳ್ಳುವಂತಹ ವಾತಾವರಣ ನಿರ್ಮಿಸಲಾಗುವುದು ಎಂದು ಮೂಡಾದ ನೂತನ ಅಧ್ಯಕ್ಷ ಸಂತೋಷ್...
ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ರಹಸ್ಯ ಕೊಲೆ ಪ್ರಕರಣದಲ್ಲಿ ಪೊಲೀಸರು ಮಹಾರಾಷ್ಟ್ರದ ಪುಣೆಯಲ್ಲಿ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಕೊಲ್ಲಾಪುರ ಜಿಲ್ಲೆಯ ಗಡಿಂಗ್ಲಾಜ್ ತಾಲೂಕಿನ ಹೊಳೆಹಿಟ್ಟಿ ಗ್ರಾಮದ ಮೊಹಮ್ಮದ್...
ಉತ್ತರ ಕನ್ನಡ: ಹೆಸ್ಕಾಂ ವ್ಯಾಪ್ತಿಯ ವಿವಿಧ ವಿದ್ಯುತ್ ಮಾರ್ಗಗಳು ಹಾಗೂ ಸ್ವೀಕರಣಾ ಕೇಂದ್ರಗಳಲ್ಲಿ ನಿರ್ವಹಣೆ ಮತ್ತು ತುರ್ತು ಕಾಮಗಾರಿಗಳನ್ನು ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 2 ಮತ್ತು 3ರಂದು ಜಿಲ್ಲೆಯ ವಿವಿಧೆಡೆ ವಿದ್ಯುತ್ ಸರಬರಾಜಿನಲ್ಲಿ...
ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ವಾಡಿಕೆಗಿಂತ ತೀರಾ ಕಡಿಮೆ ಮಳೆಯಾಗಿದ್ದು, ಬೆಳೆ ಇಳುವರಿ ತೀವ್ರ ಕುಸಿತ ಕಂಡಿದೆ. ತಾಲೂಕಿನ ರೈತರು ಸಂಕಷ್ಟಕ್ಕೊಳಗಾಗಿದ್ದು, ರಾಜ್ಯ ಸರ್ಕಾರ ರಾಣೇಬೆನ್ನೂರು ತಾಲೂಕನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸಬೇಕು ಎಂದು...
ರಕ್ತಕ್ಕೆ ಪರ್ಯಾಯವಿಲ್ಲ ತುರ್ತು ಸಂದರ್ಭದಲ್ಲಿ ಸಕಾಲಕ್ಕೆ ರಕ್ತ ದೊರೆತರೆ ಅಮೂಲ್ಯ ಜೀವವೊಂದನ್ನು ಉಳಿಸಬಹುದು.ಹೀಗಾಗಿ ರಕ್ತದಾನ ಮಹಾದಾನವಾಗಿದ್ದು, ಜಿಲ್ಲೆಯಲ್ಲಿ ಮತ್ತೊಂದು ರಕ್ತನಿಧಿ ಕೇಂದ್ರ ಆರಂಭವಾಗಿರುವುದು ಸಂತಸದ ವಿಚಾರ ಎಂದು ಜಿಲ್ಲಾಧಿಕಾರಿ ಜಿ.ಪ್ರಭು ಹಾಗೂ ಆದಿಚುಂಚನಗಿರಿ...
ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ) ಹಾಗೂ ವಿಷಕಾರಿ ರಾಸಾಯನಿಕ ಬಣ್ಣಗಳಿಂದ ಲೇಪಿತ ಗಣೇಶ ಮೂರ್ತಿಗಳ ತಯಾರಿಕೆ ಮತ್ತು ಮಾರಾಟವನ್ನು ಸರ್ಕಾರ ನಿಷೇಧಿಸಿದೆ. ಸಾರ್ವಜನಿಕರು ಮಣ್ಣಿನಿಂದ ತಯಾರಿಸಿದ ಪರಿಸರಸ್ನೇಹಿ ಗಣೇಶ ಮೂರ್ತಿಗಳನ್ನೇ ಪ್ರತಿಷ್ಠಾಪಿಸಬೇಕು ಎಂದು...
ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಯಾಗಿದ್ದ ರೋಹನ್ ಜಗದೀಶ್ ಅವರು ವರ್ಗಾವಣೆ ಆಗಿದ್ದು, ಅವರ ಸ್ಥಾನಕ್ಕೆ ಮಿಥುನ್ ಎಚ್.ಎನ್. ಅವರನ್ನು ನೂತನ ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನಾಗಿ ರಾಜ್ಯ ಸರಕಾರ ಆದೇಶ ಮಾಡಲಾಗಿದೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ...
ಕೋಲಾರ ಜಿಲ್ಲೆಯ ಮದ್ದೇರಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ 25ನೇ ವರ್ಷದ ರಜತ ಸಂಭ್ರಮ ಹಾಗೂ ಶ್ರೀ ವೀರಾಂಜನೇಯ ಸ್ವಾಮಿಯ ಬೆಳ್ಳಿ ಮಹೋತ್ಸವ ಕಾರ್ಯಕ್ರಮವನ್ನು ಅತ್ಯಂತ ಸಡಗರ-ಸಂಭ್ರಮ ಹಾಗೂ ವಿಜೃಂಭಣೆಯಿಂದ ಆಯೋಜಿಸಲಾಗಿತ್ತು.
25ನೇ ವರ್ಷದ...
ಡಾ. ಬಿ.ಆರ್. ಅಂಬೇಡ್ಕರ್ ಮಹಿಳಾ ಸಂಘ (ರಿ.) ಬೈಂದೂರು ವತಿಯಿಂದ ರತ್ತು ಬಾಯಿ ಜನತಾ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳನ್ನು ಶೈಕ್ಷಣಿಕವಾಗಿ ದತ್ತು ಪಡೆಯುವ ‘ಅಕ್ಷರ ಬೆಳಕು’ ಕಾರ್ಯಕ್ರಮ ಅರ್ಥಪೂರ್ಣವಾಗಿ ನಡೆಯಿತು.
ಕಾರ್ಯಕ್ರಮವನ್ನು ಉಡುಪಿ ಜಿಲ್ಲಾ ದಲಿತ...
ಸಚಿವರ ಮನೆ ಎದುರಿನ ಪಾರ್ಕ್‌ಗೆ ₹90 ಲಕ್ಷ ಖರ್ಚು ಮಾಡಿದ್ದು, ದಾವಣಗೆರೆಯ ಉಳಿದ ಸಾರ್ವಜನಿಕರ, ಜನರ ಪಾರ್ಕ್‌ಗಳಿಗೇಕೆ ನಿರ್ಲಕ್ಷ್ಯ ವಹಿಸಿದ್ದಾರೆ. ದಾವಣಗೆರೆ ನಗರದ ಗುಂಡಿ ವೃತ್ತದ ಸಮೀಪ ಸಚಿವರ ನಿವಾಸದ ಎದುರು ತೋಟಗಾರಿಕೆ...
ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಓಬಳಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಾಮಾಪುರ ತಾಂಡಾ ಗ್ರಾಮದ ಸರ್ವೇ ನಂ.181ರಲ್ಲಿ 2018ರಿಂದ ಕಾರ್ಯನಿರ್ವಹಿಸುತ್ತಿರುವ ಶ್ರೀ ಮಹಾಲಕ್ಷ್ಮಿ ಎಂ-ಸ್ಯಾಂಡ್ ಘಟಕ ಹಾಗೂ ಕಲ್ಲುಪುಡಿ ಕೈಗಾರಿಕೆಯಿಂದ ಪರಿಸರ ಮತ್ತು...
ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮದಲ್ಲಿ ಸರ್ಕಾರಿ ಗೋಮಾಳ ಜಾಗೆಯಲ್ಲಿ ಮನೆ ನಿರ್ಮಿಸಿಕೊಂಡಿದ್ದ ನಿರಾಶ್ರಿತರಿಗೆ ಶಾಸಕ ವಿನಯ್ ಕುಲಕರ್ಣಿ ಹಕ್ಕು ಪತ್ರ ವಿತರಿಸಿದ್ದಾರೆ. ಸುಮಾರು 35 ವರ್ಷಗಳಿಂದ ಹಕ್ಕು ಪತ್ರಕ್ಕಾಗಿ ಹೋರಾಟ ನಡೆಸುತ್ತಿದ್ದ 443...