ಗೊಳಸಂಗಿಯ ಶ್ರೀ ಚನ್ನಮಲ್ಲಪ್ಪ ಚನ್ನವೀರಪ್ಪ ಹೆಬ್ಬಾಳ ಪ್ರಥಮ ದರ್ಜೆ ಕಾಲೇಜಿನ ಸಭಾಭವನದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕ, ಯುವರ್ ರೆಡ್ ಕ್ರಾಸ್ ಘಟಕ, ರೆಡ್ ರಿಬ್ಬನ್ ಹಾಗೂ ಐಕ್ಯೂ ಏ ಸಿ ಇವರ...
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮಂಡ್ಯ ಇವರ ಸಹಭಾಗಿತ್ವದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ನಡೆದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ-2026 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕೃಷಿ ಸಚಿವರಾದ...
ಸಾರ್ವಜನಿಕರಿಗೆ ಬೇಸಿಗೆ ಸಂದರ್ಭದಲ್ಲೂ ಕುಡಿಯುವ ನೀರಿನ ಪೂರೈಕೆಯಲ್ಲಿ ಯಾವುದೇ ಸಮಸ್ಯೆ ಎದುರಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಅಧಿಕಾರಿಗಳಿಗೆ ಕಟ್ಟುನಿಟ್ಟಾಗಿ ಸೂಚಿಸಿದ್ದಾರೆ.
ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳೂರು ವಿಧಾನಸಭಾ ಕ್ಷೇತ್ರಕ್ಕೆ...
ಕಲಾವಿದರ ಪ್ರತಿಭೆಯನ್ನು ಗುರುತಿಸಿ ಅವರಿಗೆ ಯೋಗ್ಯ ಗೌರವ ನೀಡಿದಾಗ ಮಾತ್ರ ಅವರು ಉನ್ನತ ಮಟ್ಟಕ್ಕೆ ಬೆಳೆಯಲು ಸಾಧ್ಯವೆಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ ಸಿಂಧೆ ಹೇಳಿದರು.
ರಂಗ ತರಂಗ ಸಾಮಾಜಿಕ...
ಸೇತುವೆಯಿಂದ ತುಂಗಾ ನದಿಗೆ ಜಿಗಿದು ನರ್ಸ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.
ನರಸಿಂಹರಾಜಪುರ ತಾಲೂಕಿನ ಮಡುಬು ಗ್ರಾಮದ ಬಳಿ ಮುತ್ತಿನಕೊಪ್ಪದ ರನ್ಯಾ (34), ಸಾವಿಗೆ ಶರಣಾಗಿದ್ದಾರೆ. ರನ್ಯಾ ಶಿವಮೊಗ್ಗದ ಖಾಸಗಿ ಆಸ್ಪತೆಯೊಂದರಲ್ಲಿ ಕೆಲಸ...
ಬಡ ಹಾಗೂ ಮಧ್ಯಮ ವರ್ಗದ ಕನ್ನಡಿಗರಿಗೆ ಸಂಜೀವಿನಿಯಾಗಬೇಕಾದ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಅವ್ಯವಸ್ಥೆ ತಾಂಡವವಾಡುತ್ತಿದೆ. ಸಿಬ್ಬಂದಿಗಳ ಅಸಡ್ಡೆ ಹಾಗೂ ಆಸ್ಪತ್ರೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ...
ಚಿಕ್ಕಮಗಳೂರು ಜಿಲ್ಲೆಯ ಮುಳ್ಳಯ್ಯನಗಿರಿ, ಬಾಬಾಬುಡನ್‌ಗಿರಿ ಪ್ರವಾಸ ಬಂದಿದ್ದ ಕೇರಳದ 10ನೇ ತರಗತಿ ವಿದ್ಯಾರ್ಥಿನಿ ನಾಪತ್ತೆಯಾಗಿದ್ದು, ಕುಟುಂಬದವರು ಮತ್ತು ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.
ನಾಪತ್ತೆಯಾದ ಬಾಲಕಿ ಶ್ರೀನಂದನ ಮೂಲತಃ ಕೇರಳದ ಪಾಲಕ್ಕಾಡ್ ನಿವಾಸಿ ಎಂದು ಗುರುತಿಸಲಾಗಿದೆ....
ಹದಗೆಟ್ಟ ರಸ್ತೆಗಳು, ಜೀವ ಕೈಯಲ್ಲಿ ಹಿಡಿದು ಸಾಗಬೇಕಾದ ಅನಿವಾರ್ಯತೆ, ಮುಗ್ಗರಿಸಿ ಬಿದ್ದರೂ ಕೇಳುವವರಿಲ್ಲ, ಸವಾರರ ಪಾಲಿಗೆ ಮೃತ್ಯುಕೂಪವಾಗಿ ಮಾರ್ಪಟ್ಟಿರುವ ಹಳ್ಳ-ಕೊಳ್ಳಗಳು! ಇದು ಔರಾದ್ ತಾಲೂಕಿನ ಕೌಠಾ(ಕೆ)-ವಡಗಾಂವ(ದೇ) ಸಂಪರ್ಕ ರಸ್ತೆಯ ಇಂದಿನ ದುಸ್ಥಿತಿ. ಹಲವು...
ಉಡುಪಿ ನಗರದ ಹಳೆ ಸರಕಾರಿ ಬಸ್ ನಿಲ್ದಾಣದ ಸನಿಹ, ಅಭ್ಯುದಯ ಕೋ-ಆಪರೇಟಿವ್ ಬ್ಯಾಂಕ್ ಎದುರಿನ ರಸ್ತೆಯ ಅಂಚಿನಲ್ಲಿ ಅಪಾಯಕಾರಿ ಸ್ಥಿತಿ ನಿರ್ಮಾಣವಾಗಿದೆ. ಪಾದಚಾರಿ ಮಾರ್ಗಕ್ಕೆ ಅಳವಡಿಸಿದ್ದ ಚಪ್ಪಡಿ ಕಲ್ಲುಗಳು ಕುಸಿದು ಕಾಲುವೆಗೆ ಬಿದ್ದ...
ಹಾಸನ ಜಿಲ್ಲೆ ಆಲೂರು ತಾಲೂಕಿನ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಮರಸು ಕೊಪ್ಪಲು ಹಾಗೂ ಪಟ್ಟಣದ ದೊಡ್ಡಿಬೀದಿಗೆ ಕ್ಷೇತ್ರದ ಶಾಸಕ ಸಿಮೆಂಟ್ ಮಂಜು ಸುಮಾರು ಒಂದು ಕಿಲೋಮೀಟರ್ ರಸ್ತೆಗೆ ಅಂದಾಜು 80 ಲಕ್ಷ ವೆಚ್ಚ...
ರಾಜ್ಯದಲ್ಲಿ ಎಲ್ಲೆಡೆ ಗ್ಯಾಸ್ ಸಿಲಿಂಡರ್ ಅಭಾವ ಉಂಟಾಗುತ್ತಿದ್ದು, ಜನರಿಗೆ ಸಿಲಿಂಡರ್ ನೀಡಬೇಕಿದ್ದ ಏಜೆನ್ಸಿ ಸಿಬ್ಬಂದಿ ಫುಲ್ ಕುಡಿದು ಟೈಟ್ ಆಗಿ ಸಿಲಿಂಡರ್ ಕಚೇರಿಯಲ್ಲೇ ಮಲಗಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ
ಅಡುಗೆ ಗ್ಯಾಸ್ ಇಲ್ಲದೇ...
ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ…
ಒಂದು...